alex Certify
ಕನ್ನಡ ದುನಿಯಾ       Mobile App
       

Kannada Duniya

6 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿದ್ದಾರೆ ಈ ಕುಟುಂಬದ ಡಾನ್ಸ್

ಈದ್ ಉಲ್ ಫಿತರ್ ಹಿನ್ನೆಲೆ ಮಲೇಷ್ಯಾದ ಕುಟುಂಬವೊಂದು ನೃತ್ಯ ಮಾಡಿ ಶುಭಾಶಯ ಕೋರುವ ಪ್ರಯತ್ನಕ್ಕೆ ನೆಟ್ಟಿಗರು ಫಿದಾ ಆಗಿದ್ದಾರೆ. ಥಿಂಕ್ ಎಬೌಟ್ ಥಿಂಗ್ಸ್….. ಹಾಡಿಗೆ ಕುಟುಂಬದ ಸದಸ್ಯರು ನೃತ್ಯ Read more…

ʼಈದ್ʼ‌ ಸಂದರ್ಭದಲ್ಲಿ 2 ಲಕ್ಷ ಮಂದಿಗೆ ಆಹಾರ ವಿತರಿಸಿದ ಸೆಲೆಬ್ರಿಟಿ ಶೆಫ್

ಸೆಲೆಬ್ರಿಟಿ ಶೆಫ್ ವಿಕಾಸ್ ಖನ್ನಾಗೆ ಈಗ ಶ್ಲಾಘನೆಗಳ ಮಹಾಪೂರವೇ ಹರಿದಿದೆ. ಈದ್ ಹಬ್ಬದ ಸಂದರ್ಭದಲ್ಲಿ ಅವರು ಎರಡು ಲಕ್ಷ ಜನರಿಗೆ ಆಹಾರ ವಿತರಿಸಿದ್ದಾರೆ. ಇದರಿಂದ ಖುಷಿಗೊಂಡ ನೆಟ್ಟಿಗರು ವಿಕಾಸ್ Read more…

ಕೆಲವೆಡೆ ಇಂದು ಉಳಿದೆಡೆ ನಾಳೆ ರಂಜಾನ್ ಆಚರಣೆ

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕು ಮತ್ತು ಹಾಸನ, ಚಿಕ್ಕಮಗಳೂರಿನ ಕೆಲವು ಊರುಗಳಲ್ಲಿ ಇಂದು ರಂಜಾನ್ ಆಚರಣೆ ಮಾಡಲಾಗುತ್ತಿದೆ. ಉಳಿದೆಡೆ ನಾಳೆ ರಂಜಾನ್ ಆಚರಣೆ Read more…

BIG BREAKING NEWS: ಭಾನುವಾರವೇ ರಂಜಾನ್ ಆಚರಣೆ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಭಾನುವಾರ ರಂಜಾನ್ ಹಬ್ಬ ಆಚರಿಸುವುದಾಗಿ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಖಾಜಿಗಳಿಂದ ರಂಜಾನ್ ಆಚರಣೆ ಬಗ್ಗೆ ಘೋಷಣೆ ಮಾಡಲಾಗಿದೆ. Read more…

ರಂಜಾನ್ ಆಚರಣೆ ಕುರಿತಾಗಿ ಸಚಿವರಿಂದ ಮುಖ್ಯ ಮಾಹಿತಿ

ಬೆಂಗಳೂರು: ಕೊವಿಡ್-19 ಸೊಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪವಿತ್ರ ರಂಜಾನ್ ಹಬ್ಬವನ್ನು ಈ ಬಾರಿ ಮನೆಯಲ್ಲಿದ್ದುಕೊಂಡೆ ಆಚರಿಸುವುದು ಅನಿವಾರ್ಯವಾಗಿದೆ. ಪ್ರಾರ್ಥನೆ, ಉಪಾವಾಸ, ಇಫ್ತಾರ್ ಗಳನ್ನು ಮನೆಯಲ್ಲೇ ಆಚರಿಸಿ ಹಾಗೂ Read more…

ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಮಾಡಿಕೊಡಲು ಸಿಎಂಗೆ ಇಬ್ರಾಹಿಂ ಮನವಿ

ಇನ್ನೇನು ರಂಜಾನ್ ಹಬ್ಬಕ್ಕೆ ಕೆಲವೇ ದಿನಗಳು ಬಾಕಿ ಇವೆ. ರಂಜಾನ್ ಹಬ್ಬದಲ್ಲಿ ಮುಸ್ಲಿಂ ಜನಾಂಗದವರೆಲ್ಲಾ ಒಂದೆಡೆ ಸೇರಿ ಪ್ರಾರ್ಥನೆ ಮಾಡುವುದು ಅವರ ಸಂಪ್ರದಾಯ. ಹೀಗಾಗಿ ಈ ವರ್ಷವೂ ಅವಕಾಶ Read more…

ವೃದ್ಧೆಯನ್ನು ಬೆನ್ನ ಮೇಲೆ ಹೊತ್ತೊಯ್ದು ಮಾನವೀಯತೆ ಮೆರೆದ ಉಪವಾಸ ನಿರತ ಅಧಿಕಾರಿ

ಕೊರೋನಾ ವಿಶ್ವಾದ್ಯಂತ ವಿಷಮ‌ ವಾತಾವರಣ ಸೃಷ್ಟಿಸಿದೆ. ಈ ಮಧ್ಯೆ ಆರೋಗ್ಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರ ಕಾಳಜಿ ಬಗ್ಗೆ ವಿಶೇಷ ಸಂಗತಿಗಳು ಬಹಿರಂಗವಾಗುತ್ತಿವೆ. ಮಲೇಶಿಯಾದ‌ ಹೆಲ್ತ್ ಇನ್ಸ್‌ಪೆಕ್ಟರ್ ರಂಜಾನ್ ಉಪವಾಸದ Read more…

ಇಲ್ಲಿದೆ ಒರಿಯೊ ಬಿಸ್ಕೇಟ್ ಕೇಕ್ ಮಾಡುವ ವಿಧಾನ

ಕೇಕ್ ತಿನ್ನಬೇಕು ಎಂಬ ಆಸೆ ಆಗ್ತಿದೆಯಾ…? ಬೇಕರಿಗೆ ಹೋಗಿ ತಿನ್ನುವುದಕ್ಕೆ ಈಗ ಆಗುವುದಿಲ್ಲ. ಹಾಗಾಗಿ ಮನೆಯಲ್ಲಿ ಸುಲಭವಾಗಿ ಕೇಕ್ ಮಾಡಿಕೊಂಡು ಸವಿಯಿರಿ. ಒಂದು ಮಿಕ್ಸಿ ಜಾರಿಗೆ 3 ಪ್ಯಾಕ್ Read more…

ವೈರಲ್ ಆಗಿತ್ತು ಭಾವೈಕ್ಯತೆ ಸಾರುವ ಇಫ್ತಾರ್‌ ಸಂದರ್ಭದ ಈ ಫೋಟೋ

ರಂಜಾನ್ ತಿಂಗಳಿನಲ್ಲಿ ಮುಸ್ಲಿಂ ಬಾಂಧವರಿಗೆ ಇಫ್ತಾರ್ ಪ್ರಮುಖ ಹಾಗೂ ವಿಶಿಷ್ಟವಾದದ್ದು, ಆದರೆ ಈ ಬಾರಿ ಲಾಕ್‌ ಡೌನ್‌ ಕಾರಣಕ್ಕೆ ಇಫ್ತಾರ್ ಆಚರಿಸಲು ಸಾಧ್ಯವಾಗುತ್ತಿಲ್ಲ. ಹೌದು, ಹಲವು ಜಾತಿ, ಧರ್ಮ, Read more…

‘ರಂಜಾನ್’ ಗೆ ತಯಾರಿಸಿ ಶಾಹಿ ಮಲ್ಪೋವಾ

ರಂಜಾನ್ ಸಂದರ್ಭದಲ್ಲಿ ಮುಸ್ಲಿಮರು ವಿವಿಧ ಖಾದ್ಯಗಳ ತಯಾರಿಯಲ್ಲಿ ತೊಡಗಿರುತ್ತಾರೆ. ವೆಜ್, ನಾನ್ ವೆಜ್ ಆಹಾರ ಸಿದ್ಧಪಡಿಸಿ ನೆರೆಹೊರೆಯವರು, ಸಂಬಂಧಿಕರೊಂದಿಗೆ ಭೋಜನ ಮಾಡ್ತಾರೆ. ಆದರೆ ಈ ಬಾರಿ ಲಾಕ್‌ ಡೌನ್‌ Read more…

ʼರಂಜಾನ್ʼ‌ ನಲ್ಲಿ ತಯಾರಾಗುತ್ತೆ ಈ ಎಲ್ಲ ಭಕ್ಷ್ಯ

ಇಸ್ಲಾಂ ಧರ್ಮದ ಪವಿತ್ರ ತಿಂಗಳು ಶುರುವಾಗಿದೆ. ಪ್ರತಿ ವರ್ಷ ರಂಜಾನ್ ತಿಂಗಳಲ್ಲಿ ವಿಶ್ವದಾದ್ಯಂತ ಕೋಟ್ಯಾಂತರ ಮಂದಿ ರೋಜಾ ಮಾಡ್ತಾರೆ. ಸ್ವತಃ ಆತ್ಮ ಸಂಯಮ ಹೆಚ್ಚಿಸಿಕೊಳ್ಳಲು ಮುಸ್ಲಿಂ ಬಾಂಧವರು ರಂಜಾನ್ Read more…

ʼರಂಜಾನ್ʼ ಮಾಸದಲ್ಲಿ ಖರ್ಜೂರ ತಿನ್ನುವುದರ ಹಿಂದಿದೆ ಈ ಕಾರಣ

ರಂಜಾನ್ ಮಾಸ ಆರಂಭವಾಗಿದೆ. ಮುಸ್ಲಿಂ ಬಾಂಧವರು ಕಟ್ಟುನಿಟ್ಟಿನಿಂದ ವೃತ ಆಚರಣೆಯಲ್ಲಿ ತೊಡಗಿದ್ದಾರೆ. ಸೂರ್ಯೋದಯಕ್ಕೂ ಮುನ್ನ ಮತ್ತು ಸೂರ್ಯಾಸ್ತಕ್ಕೂ ಮೊದಲು ಆಹಾರ ಸೇವಿಸುತ್ತಾರೆ. ಸಂಜೆ ವೃತ ಮುಗಿಯುತ್ತಿದ್ದಂತೆ ವೃದ್ಧರು, ಮಹಿಳೆಯರು, Read more…

ʼರಂಜಾನ್ʼ ವಿಶೇಷ ಸಿಹಿ ಭಕ್ಷ್ಯ ಶೀರ್ ಖುರ್ಮಾ

ಶೀರ್ ಖುರ್ಮಾ ಭಾರತದಲ್ಲಿ ಮುಸ್ಲಿಮರಿಂದ ರಂಜಾನ್ ಹಬ್ಬದ ವಿಶೇಷ ಸಂದರ್ಭದಲ್ಲಿ ತಯಾರಿಸಲ್ಪಡುವಂತಹ ಒಂದು ವಿಶೇಷ ಸಿಹಿಭಕ್ಷ್ಯ. ಇದು ಒಂದು ಸಾಂಪ್ರದಾಯಿಕ ಉಪಹಾರವಾಗಿದ್ದು, ಶೇರ್ ಅಂದರೆ ಪರ್ಷಿಯನ್ ಭಾಷೆಯಲ್ಲಿ ಹಾಲು, Read more…

Subscribe Newsletter

Get latest updates on your inbox...

Opinion Poll

  • ಕರೋನಾ ಸೋಂಕು ನಿಯಂತ್ರಣಕ್ಕೆ ಮೋದಿ ಸರ್ಕಾರ ಕೈಗೊಂಡಿರುವ ಕ್ರಮಗಳು ತೃಪ್ತಿದಾಯಕವಾಗಿದೆಯೇ...?

    View Results

    Loading ... Loading ...
Disclaimer  |  Privacy Policy     © 2020 Kannada Dunia, All Rights Reserved.
Our IT Partner : Vibhaa Technologies