ಮಕ್ಕಳಿಗೆ ಊಟ ಮಾಡಿಸಲು ಇಲ್ಲಿದೆ ಸುಲಭದ ಟಿಪ್ಸ್
ಹೆತ್ತವರಿಗೆ ಮಕ್ಕಳ ಬಗ್ಗೆ ಅತೀವ ಕಾಳಜಿ ಇರುವುದು ಸಹಜ. ಮಗು ಚೆನ್ನಾಗಿ ತಿಂದು ಆರೋಗ್ಯವಾಗಿರಬೇಕು ಎಂದು…
ಇರುವುದರಲ್ಲೇ ಸಂಭ್ರಮ ಪಡೋದು ಹೇಗೆ…..?
ಇರುವುದೆಲ್ಲವ ಬಿಟ್ಟು ಇರದುದೆಡೆಗೆ ತುಡಿವುದೇ ಜೀವನ ಎನ್ನುವಂತೆ, ತಮಗಿರುವುದಕ್ಕಿಂತ ಇನ್ನೂ ಏನೋ ಬೇಕೆನಿಸುತ್ತದೆ. ಮನುಷ್ಯನಿಗೆ ಆಸೆ…
ತೂಕ ಇಳಿಕೆಗೆ ಸರಿಯಾಗಿ ನಿದ್ದೆ ಮಾಡುವುದು ಎಷ್ಟು ಮುಖ್ಯವೋ ಸರಿಯಾದ ಭಂಗಿಯಲ್ಲಿ ನಿದ್ದೆ ಮಾಡುವುದೂ ಅಷ್ಟೇ ಮುಖ್ಯ
ಬೇಗ ತೂಕ ಇಳಿಸಿಕೊಳ್ಳಬೇಕು ಎಂಬ ಬಯಕೆಯಿದ್ದರೆ ಸರಿಯಾಗಿ ಅಂದರೆ ದಿನಕ್ಕೆ ಏಳರಿಂದ ಎಂಟು ಗಂಟೆಗಳ ಕಾಲ…
ಮೂತ್ರಪಿಂಡದ ಆರೋಗ್ಯಕ್ಕೆ ಅಭ್ಯಾಸ ಮಾಡಿ ಈ ಯೋಗ
ಮೂತ್ರಪಿಂಡ ರಕ್ತದಲ್ಲಿರುವ ವಿಷವನ್ನು ಹೊರ ಹಾಕುತ್ತದೆ. ರಕ್ತದೊತ್ತಡವನ್ನು, ಹಾರ್ಮೋನ್ ಗಳನ್ನು ನಿಯಂತ್ರಿಸುತ್ತದೆ. ಹಾಗಾಗಿ ಮೂತ್ರಪಿಂಡವನ್ನು ಆರೋಗ್ಯವಾಗಿಟ್ಟುಕೊಳ್ಳಬೇಕು.…
ದೇಹ ಹಾಗೂ ಮನಸ್ಸು ಎರಡರ ಮೇಲೂ ಪರಿಣಾಮ ಬೀರುತ್ತೆ ಮತ್ತಿನಲ್ಲಿ ತೇಲಾಡಿಸುವ ಆಲ್ಕೋಹಾಲ್
ಆಲ್ಕೋಹಾಲ್ ಆರೋಗ್ಯಕ್ಕೆ ಹಾನಿಕರ. ಈ ವಿಷ್ಯ ತಿಳಿದಿದ್ದರೂ ಅನೇಕರು ಮಿತಿಮೀರಿ ಆಲ್ಕೋಹಾಲ್ ಸೇವನೆ ಮಾಡ್ತಾರೆ. ಆಲ್ಕೋಹಾಲ್…
ಆರೋಗ್ಯ ಕಾಪಾಡಲು ಮಲಗುವ ಮೊದಲು ಕೇವಲ 8 ನಿಮಿಷ ಮಾಡಿ ಈ ಕೆಲಸ
ಬದಲಾದ ಜೀವನ ಶೈಲಿಯಲ್ಲಿ ವ್ಯಾಯಾಮ ಮಾಡಲು ಸಮಯ ಸಿಗ್ತಿಲ್ಲ. ಜಿಮ್ ಗೆ ಹೋಗಲು ಸಾಧ್ಯವಿಲ್ಲ. ಇಂಥ…
ತಲೆಯ ಬಳಿ ಫೋನ್ ಇಟ್ಟು ಮಲಗುವುದು ಕ್ಯಾನ್ಸರ್‌ಗೆ ಕಾರಣವಾಗುತ್ತದೆಯೇ….? ಇಲ್ಲಿದೆ ಸಂಶೋಧನೆಯಲ್ಲಿ ಬಯಲಾದ ಸತ್ಯ…..!
ಮೊಬೈಲ್ ಫೋನ್‌ಗಳ ಅತಿಯಾದ ಬಳಕೆ ಅಪಾಯಕಾರಿ ಅನ್ನೋದು ಎಲ್ಲರಿಗೂ ತಿಳಿದಿರುವ ಸಂಗತಿ. ಫೋನ್ ಅನ್ನು ಹತ್ತಿರ…
ಲಂಚ್ ಬಾಕ್ಸ್ ಸ್ವಚ್ಚಗೊಳಿಸಲು ಇಲ್ಲಿದೆ ಸಿಂಪಲ್ ʼಟಿಪ್ಸ್ʼ
ಶಾಲೆಗೆ ಹಾಗೂ ಕಚೇರಿಗೆ ತೆಗೆದುಕೊಂಡು ಹೋಗುವ ಲಂಚ್ ಬಾಕ್ಸ್‌ಗಳನ್ನು ಸ್ವಚ್ಚಗೊಳಿಸುವುದು ಬಹಳ ಮುಖ್ಯ. ಆಹಾರ ಬಹಳಷ್ಟು…
ಇಲ್ಲಿವೆ ಆರೋಗ್ಯಕರ ಅಡುಗೆ ಮಾಡುವ ʼಟಿಪ್ಸ್ʼ
ಅಡುಗೆ ಕೇವಲ ರುಚಿಯಾಗಿದ್ದರೆ ಸಾಲದು, ಆರೋಗ್ಯಕರವಾಗಿಯೂ ಇದ್ದರೆ ಅದನ್ನು ಸವಿಯುವ ಮಜವೇ ಬೇರೆ. ತರಕಾರಿಗಳಲ್ಲಿನ ಪೋಷಕಾಂಶಗಳನ್ನು…
ಸಸ್ಯಾಹಾರ ಸೇವಿಸಿ ಬೇಗ ತೂಕ ಇಳಿಸಿ
ಮಾಂಸಾಹಾರಕ್ಕಿಂತ ಸಸ್ಯಾಹಾರ ಸೇವನೆ ಒಳ್ಳೆಯದು ಎಂದು ಹೇಳಿರುವುದನ್ನು ನೀವು ಕೇಳಿರಬಹುದು. ನಿಜಕ್ಕೂ ಅದು ಹೇಗೆ ಮತ್ತು…