alex Certify Sports | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಭರ್ಜರಿ ಬ್ಯಾಟಿಂಗ್ ನೊಂದಿಗೆ ಯಶಸ್ವಿ ಜೈಸ್ವಾಲ್ ವಿಶ್ವ ದಾಖಲೆ ಮುರಿದ ಆಯುಷ್ ಮ್ಹಾತ್ರೆ

ಮುಂಬೈನ ಆಯುಷ್ ಮ್ಹಾತ್ರೆ ಅವರು ಮಂಗಳವಾರ ಲಿಸ್ಟ್ ಎ ಕ್ರಿಕೆಟ್‌ನಲ್ಲಿ 150+ ರನ್ ಗಳಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ದಾಖಲೆ ಬರೆದಿದ್ದಾರೆ. ನಾಗಾಲ್ಯಾಂಡ್ ವಿರುದ್ಧದ ವಿಜಯ್ ಹಜಾರೆ Read more…

BIG BREAKING: ಐತಿಹಾಸಿಕ ವಿಶ್ವ ರ್ಯಾಪಿಡ್ ಚೆಸ್ ಚಾಂಪಿಯನ್ ಶಿಪ್ ಪ್ರಶಸ್ತಿ ಮುಡಿಗೇರಿಸಿಕೊಂಡ ಕೊನೇರು ಹಂಪಿ | Koneru Humpy World Rapid Chess Champion

ನ್ಯೂಯಾರ್ಕ್: ಭಾರತದ ಕೊನೆರು ಹಂಪಿ ಭಾನುವಾರ ಇಲ್ಲಿ ನಡೆದ ಇಂಡೋನೇಷ್ಯಾದ ಐರಿನ್ ಸುಕಂದರ್ ಅವರನ್ನು ಮಣಿಸುವ ಮೂಲಕ ಎರಡನೇ ವಿಶ್ವ ರಾಪಿಡ್ ಚೆಸ್ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು. ಹಂಪಿ Read more…

ಪ್ರೊ ಕಬಡ್ಡಿ; ನಾಳೆ ಫೈನಲ್ ನಲ್ಲಿ ಪಟ್ನಾ ಪೈರೇಟ್ಸ್ ಹಾಗೂ ಹರಿಯಾಣ ಸ್ಟೀಲರ್ಸ್ ಮುಖಾಮುಖಿ

ನಿನ್ನೆ ನಡೆದ ಪ್ರೊ ಕಬಡ್ಡಿ ಸೆಮಿ ಫೈನಲ್ ಪಂದ್ಯಗಳು ರೋಚಕತೆಯಿಂದ ಸಾಗಿದ್ದು, ಯುಪಿ ಯೋಧಾಸ್ ಮತ್ತು ದಬಾಂಗ್ ಡೆಲ್ಲಿ ತಂಡ ಕೆಲವೇ ಅಂತರಗಳಿಂದ ಸೋಲು ಕಂಡಿದ್ದು,  ಫೈನಲ್ ಗೆ Read more…

ಇಂದು ಪ್ರೊ ಕಬಡ್ಡಿಯ ಮೊದಲ ಸೆಮಿ ಫೈನಲ್ ನಲ್ಲಿ ಮುಖಾಮುಖಿಯಾಗುತ್ತಿವೆ ಯುಪಿ ಯೋಧಾಸ್ ಮತ್ತು ಹರಿಯಾಣ ಸ್ಟೀಲರ್ಸ್

ನಿನ್ನೆ ನಡೆದ ಪ್ರೊ ಕಬಡ್ಡಿ ಎಲಿಮಿನೇಟರ್ ಪಂದ್ಯಗಳಲ್ಲಿ ಯುಪಿ ಯೋಧಾಸ್ ತಂಡ ಜೈಪುರ್ ಪಿಂಕ್ ಪ್ಯಾಂಥರ್ಸ್ ಎದುರು ಜಯಭೇರಿ ಆದರೆ  ಮತ್ತೊಂದು ಪಂದ್ಯದಲ್ಲಿ ಯು ಮುಂಬಾ ಎದುರು ಪಟ್ನಾ Read more…

ನಾಳೆ ದಕ್ಷಿಣ ಆಫ್ರಿಕಾ ಮತ್ತು ಪಾಕಿಸ್ತಾನ ನಡುವಣ ಮೊದಲ ಟೆಸ್ಟ್

ಇತ್ತೀಚಿಗಷ್ಟೇ ನಡೆದ ಏಕದಿನ ಸರಣಿಯಲ್ಲಿ ಪಾಕಿಸ್ತಾನ ತಂಡ ದಕ್ಷಿಣ ಆಫ್ರಿಕಾ ಎದುರು ಮೂರು ಪಂದ್ಯಗಳಲ್ಲೂ ಜಯಭೇರಿಯಾಗುವ ಮೂಲಕ ಕ್ಲೀನ್ ಸ್ವೀಪ್ ಮಾಡಿದೆ. ಈ ಮೂಲಕ ದಕ್ಷಿಣ ಆಫ್ರಿಕಾ ತಂಡಕ್ಕೆ Read more…

ಇಂದು ಪ್ರೊ ಕಬಡ್ಡಿಯ ಮೊದಲ ಎಲಿಮಿನೇಟರ್ ಪಂದ್ಯ

ಇಂದು ಶಿವ ಛತ್ರಪತಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಲ್ಲಿ   ಪ್ರೊ ಕಬಡ್ಡಿಯ ಎಲಿಮಿನೇಟರ್ ಪಂದ್ಯಗಳು ನಡೆಯಲಿದ್ದು, ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ. ಮೊದಲ  ಎಲಿಮಿನೇಟರ್ ಪಂದ್ಯದಲ್ಲಿ ಯುಪಿ ಯೋಧಾಸ್ ಮತ್ತು Read more…

ವಿರಾಟ್ ಕೊಹ್ಲಿಗೆ ದಂಡ ವಿಧಿಸಿದ ಐಸಿಸಿ

ಮೆಲ್ಬೋರ್ನ್ ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದ ವೇಳೆ ಆಕ್ರಮಣಕಾರಿ ವರ್ತನೆ ತೋರಿದ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿಗೆ ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ-ಐಸಿಸಿ Read more…

ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ: ಫೆ. 23ರಂದು ಭಾರತ – ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ

ನವದೆಹಲಿ: ICC ಪುರುಷರ ಚಾಂಪಿಯನ್ಸ್ ಟ್ರೋಫಿ 2025 ರ ಪೂರ್ಣ ವೇಳಾಪಟ್ಟಿಯನ್ನು ಮಂಗಳವಾರ ಬಹಿರಂಗಪಡಿಸಿದೆ. ಫೆಬ್ರವರಿ 23 ರಂದು ದುಬೈನಲ್ಲಿ ಪಾಕಿಸ್ತಾನದ ವಿರುದ್ಧ ಭಾರತದ ಬಹು ನಿರೀಕ್ಷಿತ ಪಂದ್ಯ Read more…

ಮಹಿಳಾ ಏಕದಿನ ಸರಣಿ; ಇಂದು ಭಾರತ ಹಾಗೂ ವೆಸ್ಟ್ ಇಂಡೀಸ್ ನಡವಣ ಮೊದಲ ಏಕದಿನ ಪಂದ್ಯ ಹೆಡ್-ಟು-ಹೆಡ್ ದಾಖಲೆ ಈ ರೀತಿ ಇದೆ

ಭಾರತ ಮತ್ತು ವೆಸ್ಟ್ ಇಂಡೀಸ್ ಮಹಿಳಾ ತಂಡಗಳು ವಡೋದರದ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾನುವಾರದಿಂದ ಆರಂಭವಾಗುವ ಮೂರು ಪಂದ್ಯಗಳ ಒಡಿಐ ಸರಣಿಯಲ್ಲಿ ಭೇಟಿಯಾಗಲಿವೆ. ಭೇಟೆಗಾರರ ವಿರುದ್ಧದ ಟಿ20ಐ ಸರಣಿಯಲ್ಲಿ Read more…

4ನೇ ಟೆಸ್ಟ್ ಪಂದ್ಯಕ್ಕೆ ಮುನ್ನ ಟೀಂ ಇಂಡಿಯಾಗೆ ಬಿಗ್ ಶಾಕ್: ಕೆ.ಎಲ್. ರಾಹುಲ್ ಬೆನ್ನಲ್ಲೇ ಅಭ್ಯಾಸದ ವೇಳೆ ಚೆಂಡು ಬಡಿದು ರೋಹಿತ್ ಶರ್ಮಾ ಮೊಣಕಾಲಿಗೆ ಗಾಯ

ಮೆಲ್ಬೋರ್ನ್: ನೆಟ್ಸ್ ನಲ್ಲಿ ಅಭ್ಯಾಸ ಮಾಡುವಾಗ ಚೆಂಡು ಬಡಿದು ಭಾರತ ಕ್ರಿಕೆಟ್ ತಂಡದ ಆರಂಭಿಕ ಆಟಗಾರ ಕೆ.ಎಲ್. ರಾಹುಲ್ ಕೈಗೆ ಪೆಟ್ಟಾಗಿದೆ. ಅವರಿಗೆ ತಂಡದ ಫಿಸಿಯೋ ಪ್ರಥಮ ಚಿಕಿತ್ಸೆ Read more…

ನನಗೂ ಕಂಪನಿಗಳಿಗೂ ಸಂಬಂಧವಿಲ್ಲ: ಪಿಎಫ್ ವಂಚನೆ ಪ್ರಕರಣ ಬಗ್ಗೆ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಸ್ಪಷ್ಟನೆ

ಬೆಂಗಳೂರು: ಕಾರ್ಮಿಕರಿಂದ ಕಡಿತಗೊಳಿಸಿದ್ದ ಪಿಎಫ್ ಹಣವನ್ನು ಸರ್ಕಾರಕ್ಕೆ ಜಮೆ ಮಾಡದೇ ವಂಚಿಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಸ್ಪಷ್ಟನೆ ನೀಡಿದ್ದಾರೆ. ಬಂಧನ ವಾರಂಟ್ ಜಾರಿಯಾದ Read more…

BREAKING: ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಬಂಧನಕ್ಕೆ ಅರೆಸ್ಟ್ ವಾರಂಟ್ ಜಾರಿಗೆ ಪತ್ರ

ಬೆಂಗಳೂರು: ಉದ್ಯೋಗಿಗಳು, ಸರ್ಕಾರಕ್ಕೆ ವಂಚನೆ ಆರೋಪ ಹಿನ್ನೆಲೆಯಲ್ಲಿ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಅವ ರ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಮಾಡುವಂತೆ ಪತ್ರ ಬರೆಯಲಾಗಿದೆ. ಪಿಎಫ್ಒ ಪ್ರಾದೇಶಿಕ Read more…

ಟೆಸ್ಟ್ ಬ್ಯಾಟರ್‌ ಗಳ ಶ್ರೇಯಾಂಕದಲ್ಲಿ ಮತ್ತೆ ಅಗ್ರಸ್ಥಾನಕ್ಕೇರಿದ ಜೋ ರೂಟ್

ಇಂಗ್ಲೆಂಡ್‌ನ ಪ್ರಮುಖ ಬ್ಯಾಟರ್ ಜೋ ರೂಟ್ ಐಸಿಸಿ ಶ್ರೇಯಾಂಕದಲ್ಲಿ ಅಗ್ರಸ್ಥಾನದ ಬ್ಯಾಟರ್ ಆಗಿ ಮರಳಿದ್ದಾರೆ. ಹ್ಯಾಮಿಲ್ಟನ್‌ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ 32 ಮತ್ತು 54 ರನ್ ಗಳಿಸಿದ Read more…

ಡಿಸೆಂಬರ್ 26 ಕ್ಕೆ ʼಪ್ರೊ ಕಬಡ್ಡಿʼ ಯ ಪ್ಲೇ ಆಫ್ ಪಂದ್ಯ

ಪ್ರೊ ಕಬಡ್ಡಿಯ  ಲೀಗ್ ಹಂತದ ಪಂದ್ಯಗಳು ಇನ್ನೇನು ಮುಕ್ತಾಯಗೊಳ್ಳಲಿದ್ದು, ಡಿಸೆಂಬರ್ 26ಕ್ಕೆ ಪ್ಲೇ ಆಫ್ ಪಂದ್ಯಗಳು ನಡೆಯಲಿವೆ. ಹರಿಯಾಣ ಸ್ಟೀಲರ್ಸ್, ಸೇರಿದಂತೆ ಪಟ್ನಾ ಪೈರೇಟ್ಸ್,  ದಬಾಂಗ್ ಡೆಲ್ಲಿ ಹಾಗೂ Read more…

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗಾಗಿ ತಂಡವನ್ನು ಪ್ರಕಟಿಸಿದ ಶ್ರೀಲಂಕಾ ಕ್ರಿಕೆಟ್ ಬೋರ್ಡ್

ಶ್ರೀಲಂಕಾ ಕ್ರಿಕೆಟ್ ಮಂಡಳಿ ಬುಧವಾರ ಪ್ರಕಟಿಸಿದಂತೆ, ನ್ಯೂಜಿಲೆಂಡ್ ವಿರುದ್ಧದ ಆತಿಥೇಯ ಸರಣಿಗಾಗಿ ಬದಲಾಗದ ಟಿ20 ತಂಡವನ್ನು ಶ್ರೀಲಂಕಾ ಹೆಸರಿಸಿದೆ. 16 ಸದಸ್ಯರ ತಂಡವನ್ನು ಚಾರಿತ್ ಅಸಲಂಕಾ ನೇತೃತ್ವ ವಹಿಸಲಿದ್ದಾರೆ. Read more…

ಬ್ರಿಸ್ಬೇನ್‌ ಬೀಚ್‌ ನಲ್ಲಿ ಮಿಂಚಿದ ಸಾರಾ ತೆಂಡುಲ್ಕರ್‌ | Watch Video

ಖ್ಯಾತ ಕ್ರಿಕೆಟಿಗ ಸಚಿನ್‌ ತೆಂಡುಲ್ಕರ್‌ ಪುತ್ರಿ ಸಾರಾ ತೆಂಡುಲ್ಕರ್ ಇತ್ತೀಚೆಗೆ ಬ್ರಿಸ್ಬೇನ್‌ನಲ್ಲಿ ನಡೆದ ಭಾರತ-ಆಸ್ಟ್ರೇಲಿಯಾ ಟೆಸ್ಟ್ ಪಂದ್ಯವನ್ನು ವೀಕ್ಷಿಸುವ ಮೂಲಕ ತಮ್ಮ ಬ್ಯುಸಿ ಜೀವನದಿಂದ ರಿಫ್ರೆಶ್ ಆಗಿ ಬಂದಿದ್ದಾರೆ. Read more…

BREAKING : ಅಂತರಾಷ್ಟ್ರೀಯ ಕ್ರಿಕೆಟ್’ಗೆ ಭಾರತದ ಆರ್. ಅಶ್ವಿನ್ ನಿವೃತ್ತಿ ಘೋಷಣೆ |R. Ashwin announces retirement

ಭಾರತದ ಪ್ರಮುಖ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಬುಧವಾರ ಬ್ರಿಸ್ಬೇನ್ನಲ್ಲಿ ನಡೆದ ಮೂರನೇ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಪಂದ್ಯದ ಕೊನೆಯಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಸರಣಿಯಲ್ಲಿ 1-1ರ ಸಮಬಲ Read more…

BIG NEWS: ಕಪಿಲ್ ದೇವ್ ದಾಖಲೆ ಹಿಂದಿಕ್ಕಿದ ಜಸ್ಪ್ರೀತ್ ಬುಮ್ರಾ

ಜಸ್ಪ್ರೀತ್ ಬುಮ್ರಾ ಗಬ್ಬಾದ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಎರಡು ತ್ವರಿತ ವಿಕೆಟ್‌ಗಳನ್ನು ಪಡೆದ ನಂತರ ಮಂಗಳವಾರ ಭಾರತದ ದಂತಕತೆ ಕಪಿಲ್ ದೇವ್ ಅವರ ಮತ್ತೊಂದು Read more…

BREAKING : ‘DDCA’ ಅಧ್ಯಕ್ಷರಾಗಿ ರೋಹನ್ ಜೇಟ್ಲಿ ಮರು ಆಯ್ಕೆ |Rohan Jaitley

ನವದೆಹಲಿ : ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್ (ಡಿಡಿಸಿಎ) ಅಧ್ಯಕ್ಷರಾಗಿ ರೋಹನ್ ಜೇಟ್ಲಿ ಮರು ಆಯ್ಕೆ ಆಗಿದ್ದಾರೆ. ಅವರು ಭಾರತದ ಮಾಜಿ ಕ್ರಿಕೆಟಿಗ ಹಾಗೂ ತೃಣಮೂಲ ಕಾಂಗ್ರೆಸ್ Read more…

ʼಶತಕʼ ಸಿಡಿಸುವ ಮೂಲಕ ತಮ್ಮ ತಂಡಕ್ಕೆ ಕೇನ್ ವಿಲಿಯಮ್ಸನ್ ರಿಂದ ಭದ್ರ ಬುನಾದಿ

ಹ್ಯಾಮಿಲ್ಟನ್: ನ್ಯೂಜಿಲೆಂಡ್ ಕ್ರಿಕೆಟ್ ತಂಡ ಇಂಗ್ಲೆಂಡ್ ವಿರುದ್ಧದ ಮೂರನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಲ್ಲಿ ದೊಡ್ಡ ಮುನ್ನಡೆ ಸಾಧಿಸಿದೆ. ಕೇನ್ ವಿಲಿಯಮ್ಸನ್ ಅವರು ತಮ್ಮ 33ನೇ ಟೆಸ್ಟ್ ಶತಕ Read more…

BREAKING: ಬಾಂಗ್ಲಾ ಕ್ರಿಕೆಟಿಗ ಶಕೀಬ್ ಅಲ್ ಹಸನ್‌ ಗೆ ಅಂತರಾಷ್ಟ್ರೀಯ ಕ್ರಿಕೆಟ್‌ ನಲ್ಲಿ ಬೌಲಿಂಗ್ ʼನಿಷೇಧʼ

ಶಕೀಬ್ ಅಲ್ ಹಸನ್ ಅವರನ್ನು ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಬೌಲಿಂಗ್ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಡಿಸೆಂಬರ್ 15 ರಂದು ದೃಢಪಡಿಸಿದೆ. ಈ ತಿಂಗಳ ಆರಂಭದಲ್ಲಿ ಇಂಗ್ಲೆಂಡ್ Read more…

WPL ಹರಾಜು ಪ್ರಕ್ರಿಯೆ: ಮುಂಬೈ ಇಂಡಿಯನ್ಸ್ ತಂಡಕ್ಕೆ ಸೇರ್ಪಡೆಯಾದ ಆಲ್ ರೌಂಡರ್ ʼನಾಡಿನ್ ಡಿ ಕ್ಲರ್ಕ್ʼ

ಇಂದು ವುಮೆನ್ಸ್ ಪ್ರೀಮಿಯರ್ ಲೀಗ್ ನ ಹರಾಜು ಪ್ರಕ್ರಿಯೆ ನಡೆಯುತ್ತಿದ್ದು, ದಕ್ಷಿಣ ಆಫ್ರಿಕಾ ತಂಡದ ಆಲ್ ರೌಂಡರ್ ನಾಡಿನ್ ಡಿ ಕ್ಲರ್ಕ್ ಮುಂಬೈ ಇಂಡಿಯನ್ಸ್ ಪಾಲಾಗಿದ್ದಾರೆ. 24 ವರ್ಷದ Read more…

BREAKING : ಅಂತಾರಾಷ್ಟ್ರೀಯ ಕ್ರಿಕೆಟ್’ಗೆ ಪಾಕಿಸ್ತಾನದ ‘ಮೊಹಮ್ಮದ್ ಅಮೀರ್’ ನಿವೃತ್ತಿ ಘೋಷಣೆ |Amir announces retirement

ಪಾಕಿಸ್ತಾನದ ವಿವಾದಾತ್ಮಕ ಎಡಗೈ ವೇಗಿ ಮೊಹಮ್ಮದ್ ಅಮೀರ್ ಶನಿವಾರ ಅಂತರರಾಷ್ಟ್ರೀಯ ಕ್ರಿಕೆಟ್’ಗೆ ವಿದಾಯ ಹೇಳಿದ್ದಾರೆ. ಸ್ಪಾಟ್ ಫಿಕ್ಸಿಂಗ್ ಆರೋಪದ ಮೇಲೆ 2010 ಮತ್ತು 2015 ರ ನಡುವೆ ಐದು Read more…

ಅಂತರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಪಾಕಿಸ್ತಾನಿ ಬೌಲರ್ ಮೊಹಮ್ಮದ್ ಅಮೀರ್

ಪಾಕಿಸ್ತಾನ ತಂಡದ ಅನುಭವಿ ಎಡಗೈ ವೇಗಿ ಮಹಮದ್ ಅಮೀರ್, ಅಂತರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ.  ಪಾಕಿಸ್ತಾನ ಹಾಗೂ ಐರ್ಲ್ಯಾಂಡ್ ನಡುವಣ ನಡೆದ ಟಿ20 ಪಂದ್ಯದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ, Read more…

BIG BREAKING: ವಿಶ್ವನಾಥನ್ ಆನಂದ್ ಬಳಿಕ ಇತಿಹಾಸ ನಿರ್ಮಿಸಿದ ಗುಕೇಶ್: ಅತ್ಯಂತ ಕಿರಿಯ ವಯಸ್ಸಿನಲ್ಲೇ ವಿಶ್ವ ಚೆಸ್ ಚಾಂಪಿಯನ್ ಪಟ್ಟ

ನವದೆಹಲಿ: ಅತ್ಯಂತ ಕಿರಿಯ ವಯಸ್ಸಿಗೆ ಗುಕೇಶ್ ವಿಶ್ವ ಚೆಸ್ ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ. 18 ವರ್ಷದ ಗುಕೇಶ್ ಚಾಂಪಿಯನ್ ಆಗಿದ್ದಾರೆ. ಭಾರತದ 18 ವರ್ಷದ ಗುಕೇಶ್ ಅತ್ಯಂತ ಕಿರಿಯ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್

ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಇಂದು ತಮ್ಮ 43ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. 2000ದ ಇಸವಿಯಲ್ಲಿ ಭಾರತ ಮತ್ತು ಕೀನ್ಯಾ ನಡುವಣ ನಡೆದ ಏಕದಿನ ಪಂದ್ಯದ Read more…

ಪ್ರೊ ಕಬ್ಬಡಿ; ಇಂದು ಟೇಬಲ್ ಟಾಪರ್ ಹರಿಯಾಣ ಸ್ಟೀಲರ್ಸ್ ಜೊತೆ ಬೆಂಗಳೂರು ಬುಲ್ಸ್ ಹೋರಾಟ

ನಿನ್ನೆಯ ಪ್ರತಿಷ್ಠೆಯ ಸಮರದಲ್ಲಿ ಬೆಂಗಾಲ್ ವಾರಿಯರ್ಸ್ ತಂಡ ಬೆಂಗಳೂರು ಬುಲ್ಸ್ ಎದುರು ಜಯಭೇರಿಯಾಗಿದ್ದು,  ಬೆಂಗಳೂರು ಬುಲ್ಸ್ ನ ಕಳಪೆ ಪ್ರದರ್ಶನ ಮುಂದುವರೆದಿದೆ. ಇಂದು ಪ್ರೊ ಕಬ್ಬಡಿಯ ಮೊದಲ ಪಂದ್ಯದಲ್ಲಿ Read more…

ಪುಟ್ಟ ಅಭಿಮಾನಿಯೊಂದಿಗೆ ಸಮಯ ಕಳೆದ ರಿಷಬ್‌ ಪಂತ್‌ | Viral Video

ಅಡಿಲೇಡ್‌ನ ಮಾಲ್‌ನ ಹೊರಗೆ ಟೀಮ್ ಇಂಡಿಯಾ ಕೀಪರ್-ಬ್ಯಾಟರ್ ರಿಷಬ್ ಪಂತ್ ಪುಟ್ಟ ಮಗುವಿನೊಂದಿಗೆ ಸಮಯ ಕಳೆಯುತ್ತಿರುವುದು ಕಂಡುಬಂದಿದೆ. X ನ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ನಲ್ಲಿ ಹಂಚಿಕೊಂಡ ವೀಡಿಯೊದಲ್ಲಿ, ಎಡಗೈ Read more…

ಪ್ರೊ ಕಬಡ್ಡಿ: ಇಂದು ಗುಜರಾತ್ ಜೈಂಟ್ಸ್ ಹಾಗೂ ಜೈಪುರ್ ಪಿಂಕ್ ಪ್ಯಾಂಥರ್ಸ್ ಮುಖಾಮುಖಿ

ಡಿಸೆಂಬರ್ 26 ರಿಂದ ಪ್ರೊ ಕಬಡ್ಡಿಯ ಪ್ಲೇ ಆಫ್ ಪಂದ್ಯಗಳು ಆರಂಭವಾಗಲಿದ್ದು, 26ಕ್ಕೆ ಎಲಿಮಿನೇಟರ್ ಹಾಗೂ 27 ರಂದು ಸೆಮಿಫೈನಲ್ ಪಂದ್ಯಗಳಿರಲಿವೆ. ಈ ಬಾರಿಯ ಪ್ರೊ ಕಬಡ್ಡಿಯ ಫೈನಲ್ Read more…

ನಾಳೆಯಿಂದ ಶುರುವಾಗಲಿದೆ ದಕ್ಷಿಣ ಆಫ್ರಿಕಾ ಹಾಗೂ ಪಾಕಿಸ್ತಾನ ನಡುವಣ ಟಿ ಟ್ವೆಂಟಿ ಸರಣಿ

ನಾಳೆಯಿಂದ ಡಿಸೆಂಬರ್ 14ರವರೆಗೆ ದಕ್ಷಿಣ ಆಫ್ರಿಕಾ ಹಾಗೂ ಪಾಕಿಸ್ತಾನ ನಡುವೆ ಮೂರು ಟಿ ಟ್ವೆಂಟಿ ಪಂದ್ಯಗಳು ನಡೆಯಲಿದ್ದು, ಬಲಿಷ್ಠ ತಂಡಗಳ ಕಾದಾಟ ನೋಡಲು ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...