alex Certify Sports | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

ಜುಲೈ ಆರರಿಂದ ಶುರುವಾಗಲಿದೆ ಭಾರತ ಹಾಗೂ ಜಿಂಬಾಬ್ವೆ ನಡುವಣ ಟಿ ಟ್ವೆಂಟಿ ಸರಣಿ

ಭಾರತ ತಂಡ 17 ವರ್ಷಗಳ ಬಳಿಕ ಟಿ20 ವಿಶ್ವಕಪ್ ಗೆದ್ದಿದ್ದು ಎಲ್ಲೆಲ್ಲೂ ಸಂಭ್ರಮ ಮನೆ ಮಾಡಿದೆ. ಇದೀಗ ಜಿಂಬಾಂಬ್ವೆಯಲ್ಲಿ ನಡೆಯಲಿರುವ ಟಿ ಟ್ವೆಂಟಿ ಸರಣಿಗೆ ಯುವ ಭಾರತ ತಂಡ Read more…

BREAKING: T20 ವಿಶ್ವ ಚಾಂಪಿಯನ್ ಭಾರತ ತಂಡಕ್ಕೆ 125 ಕೋಟಿ ರೂ. ಬಹುಮಾನ ಘೋಷಿಸಿದ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ

ನವದೆಹಲಿ: ಟಿ20 ವಿಶ್ವಕಪ್ ಜಯಿಸಿದ ಭಾರತ ತಂಡಕ್ಕೆ 125 ಕೋಟಿ ರೂ. ಬಹುಮಾನ ಘೋಷಿಸಲಾಗಿದೆ. ICC ಪುರುಷರ T20 ವಿಶ್ವಕಪ್ 2024 ಗೆದ್ದ ಟೀಮ್ ಇಂಡಿಯಾಗೆ 125 ಕೋಟಿಗಳ Read more…

BREAKING: ರೋಹಿತ್, ವಿರಾಟ್ ಕೊಹ್ಲಿ ಬೆನ್ನಲ್ಲೇ ರವೀಂದ್ರ ಜಡೇಜ ನಿವೃತ್ತಿ: ಟಿ20 ಕ್ರಿಕೆಟ್ ಗೆ ವಿದಾಯ ಘೋಷಣೆ

ನವದೆಹಲಿ: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ನಂತರ ಈಗ ರವೀಂದ್ರ ಜಡೇಜಾ ಕೂಡ ಟಿ20 ಗೆ ನಿವೃತ್ತಿ ಘೋಷಿಸಿದ್ದಾರೆ. 2024ರ ಟಿ20 ವಿಶ್ವಕಪ್‌ ಗೆದ್ದ ಬಳಿಕ ಭಾರತದ ಮತ್ತೋರ್ವ Read more…

ಟಿ20 ವಿಶ್ವಕಪ್ ಗೆಲುವಿನೊಂದಿಗೆ ಅಪರೂಪದ ಸಾಧನೆ ಮಾಡಿದ ಮೊದಲ ಕ್ರಿಕೆಟಿಗ ವಿರಾಟ್ ಕೊಹ್ಲಿ

ನವದೆಹಲಿ: ಬಾರ್ಬಡೋಸ್‌ನ ಬ್ರಿಡ್ಜ್‌ ಟೌನ್‌ ನಲ್ಲಿರುವ ಕೆನ್ಸಿಂಗ್ಟನ್ ಓವಲ್‌ ನಲ್ಲಿ T20 ವಿಶ್ವಕಪ್ 2024 ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಜಯಗಳಿಸಿದ ನಂತರ ವಿರಾಟ್ ಕೊಹ್ಲಿ Read more…

ಭಾರತ ತಂಡವನ್ನು ಯಶಸ್ವಿಯಾಗಿ ರೂಪಿಸಿದ ರಾಹುಲ್ ದ್ರಾವಿಡ್ ಅದ್ಭುತ ಕೋಚಿಂಗ್: ಮೋದಿ ಮೆಚ್ಚುಗೆ

ನವದೆಹಲಿ: ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಮಾರ್ಗದರ್ಶನದಲ್ಲಿ ಭಾರತ ಕ್ರಿಕೆಟ್ ತಂಡ ಐಸಿಸಿ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ 7 ರನ್ ಗಳಿಂದ ದಕ್ಷಿಣ ಆಫ್ರಿಕಾ ತಂಡವನ್ನು Read more…

ಭಾರತ ಟಿ20 ವಿಶ್ವ ಚಾಂಪಿಯನ್: ರಾಹುಲ್ ದ್ರಾವಿಡ್ ಗೆ ಗೆಲುವಿನ ಬೀಳ್ಕೊಡುಗೆ

ನವದೆಹಲಿ: ಐಸಿಸಿ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ 7 ರನ್ ಗಳಿಂದ ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿದ ಟೀಂ ಇಂಡಿಯಾ ಚಾಂಪಿಯನ್ ಆಗಿದೆ. ಈ ಗೆಲುವಿನೊಂದಿಗೆ ರಾಹುಲ್ ದ್ರಾವಿಡ್ Read more…

ಟೀಂ ಇಂಡಿಯಾ ಟಿ20 ವಿಶ್ವಕಪ್ ಗೆದ್ದ ಬೆನ್ನಲ್ಲೇ ಬಿಗ್ ಶಾಕ್: ವಿದಾಯ ಘೋಷಿಸಿದ ‘ದಿಗ್ಗಜರು’

ನವದೆಹಲಿ: ವಿದಾಯ ಹೇಳಲು ಇದಕ್ಕಿಂತ ಉತ್ತಮ ಸಮಯವಿಲ್ಲ ಎಂದು ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ. ಭಾರತ ತಂಡ ಟಿ20 ವಿಶ್ವಕಪ್ ಚಾಂಪಿಯನ್ ಆಗುತ್ತಿದ್ದಂತೆ ವಿರಾಟ್ ಕೊಹ್ಲಿಯ Read more…

ಟೀಂ ಇಂಡಿಯಾ ತನ್ನದೇ ಸ್ಟೈಲ್ ಮೂಲಕ ವಿಶ್ವಕಪ್ ಮನೆಗೆ ತಂದಿದೆ: ರಾಷ್ಟ್ರಪತಿ, ಪ್ರಧಾನಿ, ಸಿಎಂ ಸೇರಿ ಗಣ್ಯರಿಂದ ಅಭಿನಂದನೆಗಳ ಮಹಾಪೂರ

ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧ T20 ವಿಶ್ವಕಪ್ ಫೈನಲ್ ಪಂದ್ಯವನ್ನು ಗೆದ್ದ ಭಾರತ ತಂಡಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಟಿ20 ವಿಶ್ವಕಪ್ Read more…

ರೋಚಕ ಫೈನಲ್ ಪಂದ್ಯ ಗೆದ್ದ ಭಾರತ ಟಿ20 ‘ವಿಶ್ವ’ಕಪ್ ಚಾಂಪಿಯನ್

ಬ್ರಿಡ್ಜ್ ಟೌನ್: ದಕ್ಷಿಣ ಆಫ್ರಿಕಾ ವಿರುದ್ಧ 7 ರನ್ ಗಳ ಅಂತರದ ರೋಚಕ ಜಯಗಳಿಸುವ ಮೂಲಕ ಭಾರತ ಐಸಿಸಿ ಟಿ20 ವಿಶ್ವಕಪ್ ಚಾಂಪಿಯನ್ ಆಗಿದೆ. ಎರಡನೇ ಬಾರಿಗೆ ಭಾರತ Read more…

ಟಿ20 ವಿಶ್ವಕಪ್ ಫೈನಲ್: ಭಾರತಕ್ಕೆ ಆರಂಭಿಕ ಆಘಾತ

 ಬ್ರಿಡ್ಜ್ ಟೌನ್: ಬಾರ್ಬಡೋಸ್ ಬ್ರಿಜ್ ಟೌನ್ ಕೆನಿಂಗ್ ಸ್ಟನ್ ಓವೆಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು Read more…

ಐರನ್ ಲೇಡಿ ಆಫ್ ಇಂಡಿಯಾ ಖ್ಯಾತಿಯ ಖುದ್ಸಿಯಾ ನಜೀರ್ ಗೆ ಸಿಎಂ ಅಭಿನಂದನೆ

ನವದೆಹಲಿ: ಆಸ್ಟ್ರೇಲಿಯಾದಲ್ಲಿ ನಡೆದ ಕಾಮನ್‌ವೆಲ್ತ್ ಗೇಮ್ಸ್ ಯುನೈಟೆಡ್ ಮಾಸ್ಟರ್ಸ್ ವೇಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಗೆದ್ದ ಐರನ್ ಲೇಡಿ ಆಫ್ ಇಂಡಿಯಾ ಖ್ಯಾತಿಯ ಖುದ್ಸಿಯಾ Read more…

ಇಂದು ಟಿ ಟ್ವೆಂಟಿ ವಿಶ್ವಕಪ್ ಫೈನಲ್ ಪಂದ್ಯ; ಗೆಲ್ಲಲಿದೆಯಾ ಭಾರತ ತಂಡ ?

ಇಂದು ಟಿ 20 ವಿಶ್ವಕಪ್ ನ ಫೈನಲ್ ನಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ಮುಖಮುಖಿಯಾಗುತ್ತಿದ್ದು, ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಟಿ20 ವಿಶ್ವಕಪ್ ಪ್ರಾರಂಭವಾದ ವರ್ಷದಲ್ಲೇ ಭಾರತ Read more…

ಟಿ20 ವಿಶ್ವಕಪ್: ಇಂಗ್ಲೆಂಡ್ ಬಗ್ಗು ಬಡಿದ ಭಾರತ ಅಜೇಯವಾಗಿ ಫೈನಲ್ ಗೆ ಲಗ್ಗೆ

ಗಯಾನ: ಗಯಾನದ ಗಯಾನ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಬಗ್ಗು ಬಡಿದ ಭಾರತ ಫೈನಲ್ ಪ್ರವೇಶಿಸಿದೆ. ಈ ಮೂಲಕ ಟಿ20 Read more…

ಟಿ20 ವಿಶ್ವಕಪ್; ಇಂದು ಫೈನಲ್ ಗಾಗಿ ಹೋರಾಡಲಿವೆ ಭಾರತ ಹಾಗೂ ಇಂಗ್ಲೆಂಡ್

ಇಂದು ದಕ್ಷಿಣ ಆಫ್ರಿಕಾ ತಂಡ ಅಫ್ಘಾನಿಸ್ತಾನದ ಎದುರು ಭರ್ಜರಿ ಜಯ ಸಾಧಿಸುವ ಮೂಲಕ ಟಿ20 ವಿಶ್ವಕಪ್ ಫೈನಲ್ ಗೆ ಎಂಟ್ರಿ ಕೊಟ್ಟಿದೆ. ಫೈನಲ್ ಪ್ರವೇಶಿಸಿದ ಸಂತಸದಲ್ಲಿರುವ ದಕ್ಷಿಣ ಆಫ್ರಿಕಾ Read more…

ಟಿ ಟ್ವೆಂಟಿ ವಿಶ್ವಕಪ್; ಆಫ್ಘಾನಿಸ್ತಾನ ತಂಡವನ್ನು ಬಗ್ಗು ಬಡಿಯುವ ಮೂಲಕ ಫೈನಲ್ ಗೆ ಎಂಟ್ರಿ ಕೊಟ್ಟ ದಕ್ಷಿಣ ಆಫ್ರಿಕಾ

ಇಂದು ಬ್ರಿಯಾನ್ ಲಾರಾ ಕ್ರೀಡಾಂಗಣದಲ್ಲಿ ನಡೆದ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಅಫ್ಘಾನಿಸ್ತಾನದ ಎದುರು 9 ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸಿದೆ. ಈ Read more…

EURO 2024: ಪೋರ್ಚುಗಲ್ ಮಣಿಸಿ ʼನಾಕೌಟ್‌ʼ ತಲುಪುವ ಮೂಲಕ ಇತಿಹಾಸ ಸೃಷ್ಟಿಸಿದ ಜಾರ್ಜಿಯಾ

ಯುರೋ 2024 ರ ಕೊನೆಯ ಹಂತದ ಪಂದ್ಯಗಳು ನಡೆಯುತ್ತಿದ್ದು, ಜಾರ್ಜಿಯಾ ತಂಡ, ಪೋರ್ಚುಗಲ್ ವಿರುದ್ಧ 2-0 ಗೆಲುವಿನ ನಂತರ, ಹಿಂದಿನ ಸೋವಿಯತ್ ಗಣರಾಜ್ಯವು ಪ್ರಮುಖ ಅಂತರರಾಷ್ಟ್ರೀಯ ಪಂದ್ಯಾವಳಿಯಲ್ಲಿ ಮೊದಲ Read more…

ಮಹಿಳಾ ಏಕದಿನ ಸರಣಿ; ಇಂದು ನ್ಯೂಜಿಲೆಂಡ್ ಹಾಗೂ ಇಂಗ್ಲೆಂಡ್ ನಡುವಣ ಮೊದಲ ಏಕದಿನ ಪಂದ್ಯ

ಮಹಿಳಾ ಕ್ರಿಕೆಟ್ ಕೂಡ ಸಾಕಷ್ಟು ಬೆಳವಣಿಗೆ ಕಾಣುತ್ತಿದ್ದು, ಅಪಾರ ಸಂಖ್ಯೆಯ ಪ್ರೇಕ್ಷಕರು   ಕ್ರಿಕೆಟ್ ವೀಕ್ಷಣೆ ಮಾಡುತ್ತಿದ್ದಾರೆ. ಇಂದಿನಿಂದ ಜುಲೈ 3ರವರೆಗೆ ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ನಡುವೆ ಮೂರು ಏಕದಿನ Read more…

ಟಿ ಟ್ವೆಂಟಿ ವಿಶ್ವಕಪ್: ನಾಳೆ ಮೊದಲ ಸೆಮಿಫೈನಲ್ ನಲ್ಲಿ ಮುಖಾಮುಖಿಯಾಗಲಿವೆ ದಕ್ಷಿಣ ಆಫ್ರಿಕಾ ಹಾಗೂ ಆಫ್ಘಾನಿಸ್ತಾನ

ಈ ಬಾರಿಯ t20 ವಿಶ್ವಕಪ್ ಪಂದ್ಯಗಳು ಒಂದಕ್ಕಿಂತ ಒಂದು ರೋಚಕತೆಯಿಂದ ಸಾಗಿದ್ದು, ಭರ್ಜರಿ ಮನರಂಜನೆ ನೀಡಿವೆ. ಟ್ವೆಂಟಿ ವಿಶ್ವಕಪ್ ಇನ್ನೇನು ಕೊನೆಯ ಘಟ್ಟ ತಲುಪಿದ್ದು, ನಾಲ್ಕು ತಂಡಗಳು ಫೈನಲ್ Read more…

Euro 2024: ಅವಿಸ್ಮರಣೀಯ ಪಂದ್ಯದಲ್ಲಿ ನೆದರ್ಲೆಂಡ್ಸ್ ವಿರುದ್ದ ಆಸ್ಟ್ರಿಯಾ ರೋಚಕ ಗೆಲುವು

ಮೂವತ್ತಾರು ವರ್ಷಗಳ ಹಿಂದೆ, ಜೂನ್ 25 ರಂದು, ರುಡ್ ಗುಲ್ಲಿಟ್ ಮತ್ತು ಮಾರ್ಕೊ ವ್ಯಾನ್ ಬಾಸ್ಟನ್ ಅವರನ್ನು ಒಳಗೊಂಡ ನೆದರ್ಲ್ಯಾಂಡ್ಸ್ ತಂಡವು ಯುರೋಪಿಯನ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಸೋವಿಯತ್ ಒಕ್ಕೂಟವನ್ನು Read more…

ಕ್ರಿಕೆಟ್ ನಲ್ಲಿ DLS ವಿಧಾನ ಸೃಷ್ಟಿಸಿದ್ದ ಸಂಖ್ಯಾಶಾಸ್ತ್ರಜ್ಞ ಫ್ರಾಂಕ್ ಡಕ್ ವರ್ತ್ ನಿಧನ

ನವದೆಹಲಿ: ಕ್ರಿಕೆಟ್ ನಲ್ಲಿ ಡಕ್‌ ವರ್ತ್ ಲೂಯಿಸ್ ಸ್ಟರ್ನ್(ಡಿಎಲ್‌ಎಸ್) ವಿಧಾನವನ್ನು ಸೃಷ್ಟಿಸಿದವರಲ್ಲಿ ಒಬ್ಬರಾದ ಇಂಗ್ಲಿಷ್ ಸಂಖ್ಯಾಶಾಸ್ತ್ರಜ್ಞ ಫ್ರಾಂಕ್ ಡಕ್‌ವರ್ತ್(84) ಅವರು ಜೂನ್ 21 ರಂದು ನಿಧನರಾಗಿದ್ದಾರೆ. ಸಹವರ್ತಿ ಸಂಖ್ಯಾಶಾಸ್ತ್ರಜ್ಞ Read more…

ಟಿ20 ವಿಶ್ವಕಪ್; ಸೆಮಿ ಫೈನಲ್ ಗೆ ಲಗ್ಗೆ ಇಟ್ಟ ಆಫ್ಘಾನಿಸ್ತಾನ

ಇಂದು ನಡೆದ ಸೂಪರ್ 8 ನ ಅಂತಿಮ ಪಂದ್ಯದಲ್ಲಿ ಆಫ್ಘಾನಿಸ್ತಾನ ತಂಡ ಬಾಂಗ್ಲಾ ದೇಶದ ಎದುರು ರೋಚಕ ಜಯ ಸಾಧಿಸುವ ಮೂಲಕ ಸೆಮಿ ಫೈನಲ್ ಗೆ ಎಂಟ್ರಿ ಕೊಟ್ಟಿದೆ. Read more…

ಈ ಬಾರಿಯ T20 ವಿಶ್ವಕಪ್ ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದವರ ಪಟ್ಟಿ ಈ ರೀತಿ ಇದೆ

ಟಿ20 ವಿಶ್ವಕಪ್ ಇನ್ನೇನು ಕೊನೆಯ ಹಂತ ತಲುಪಿದ್ದು, ಮೂರು ತಂಡಗಳು ಈಗಾಗಲೇ ಸೆಮಿ ಫೈನಲ್  ಪ್ರವೇಶಿಸಿದೆ. ಇಂದಿನ ಪಂದ್ಯದಲ್ಲಿ ಆಫ್ಘಾನಿಸ್ತಾನ ಜಯಭೇರಿ ಆದರೆ ಸೆಮಿ ಫೈನಲ್ ಗೆ ಬರಬಹುದಾಗಿದೆ. Read more…

ಟಿ20 ವಿಶ್ವಕಪ್: ರೋಹಿತ್ ಭರ್ಜರಿ ಬ್ಯಾಟಿಂಗ್: ಆಸ್ಟ್ರೇಲಿಯಾ ಬಗ್ಗು ಬಡಿದ ಭಾರತ ಸೆಮಿಫೈನಲ್ ಗೆ ಎಂಟ್ರಿ

ಸೇಂಟ್ ಲೂಸಿಯಾ: ಆಸ್ಟ್ರೇಲಿಯಾ ವಿರುದ್ಧ 24 ರನ್‌ಗಳ ಜಯದೊಂದಿಗೆ ಅಜೇಯ ತಂಡವಾಗಿ ಭಾರತ ಟಿ20 ವಿಶ್ವಕಪ್ ಸೆಮಿಫೈನಲ್‌ ಪ್ರವೇಶಿಸಿದೆ. ಸೋಮವಾರ ಸೇಂಟ್ ಲೂಸಿಯಾದ ಡೇರೆನ್ ಸಮ್ಮಿ ರಾಷ್ಟ್ರೀಯ ಕ್ರಿಕೆಟ್ Read more…

ವೆಸ್ಟ್ ಇಂಡೀಸ್ ಎದುರು ಜಯಭೇರಿಯಾಗುವ ಮೂಲಕ ಸೆಮಿ ಫೈನಲ್ ಗೆ ಎಂಟ್ರಿ ಕೊಟ್ಟ ದಕ್ಷಿಣ ಆಫ್ರಿಕಾ

ಇಂದು ನಡೆದ ಟಿ20 ವಿಶ್ವಕಪ್ನ 50ನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಮೂರು ವಿಕೆಟ್ಗಳಿಂದ ಭರ್ಜರಿ ಜಯಸಾಧಿಸಿದೆ. ಈ ಪಂದ್ಯ 2 ತಂಡಕ್ಕೂ ತುಂಬಾ ಮುಖ್ಯವಾಗಿತ್ತು. ಮಳೆಯ ಆತಂಕದ Read more…

BREAKING: ಜಿಂಬಾಬ್ವೆ T20 ಸರಣಿಗೆ ಭಾರತ ತಂಡ ಪ್ರಕಟ: ಕೊಹ್ಲಿ, ರೋಹಿತ್, ರಿಷಬ್ ಗೆ ವಿಶ್ರಾಂತಿ

ನವದೆಹಲಿ: ಜಿಂಬಾಬ್ವೆ ವಿರುದ್ಧದ ಐದು ಪಂದ್ಯಗಳ ಟಿ20ಐ ಸರಣಿಗೆ 15 ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಪ್ರಮುಖ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರಿಷಬ್ ಪಂತ್ ಮತ್ತು Read more…

ಮ್ಯಾಚ್ ಫಿಕ್ಸಿಂಗ್ ಆರೋಪ ; ಪತ್ರಕರ್ತನಿಗೆ 1 ಬಿಲಿಯನ್ ಮಾನನಷ್ಟ ನೋಟಿಸ್ ನೀಡಿದ ‘ಬಾಬರ್ ಅಜಮ್’..!

ಕರಾಚಿ: 2024ರ ಟಿ20 ವಿಶ್ವಕಪ್ ವೇಳೆ ತನ್ನ ವಿರುದ್ಧ ಅನುಚಿತ ವರ್ತನೆ ತೋರಿದ ಪತ್ರಕರ್ತನ ವಿರುದ್ಧ ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ 1 ಬಿಲಿಯನ್ ಪಿಕೆಆರ್ ಮಾನನಷ್ಟ ಮೊಕದ್ದಮೆ Read more…

ಡೋಪಿಂಗ್ ನಿಯಮ ಉಲ್ಲಂಘಿಸಿದ ಭಾರತದ ಖ್ಯಾತ ಕುಸ್ತಿಪಟು ಬಜರಂಗ್ ಪುನಿಯಾ ಮತ್ತೆ ಅಮಾನತು

ನವದೆಹಲಿ: ಡೋಪಿಂಗ್ ವಿರೋಧಿ ನಿಯಮ ಉಲ್ಲಂಘನೆಗಾಗಿ ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಅವರನ್ನು ನಾಡಾ ಮತ್ತೆ ಅಮಾನತುಗೊಳಿಸಿದೆ. ಒಲಂಪಿಕ್ ಕಂಚಿನ ಪದಕ ವಿಜೇತ ಕುಸ್ತಿಪಟು ಬಜರಂಗ್ ಪುನಿಯಾ Read more…

ಟಿ20 ವಿಶ್ವಕಪ್ 2024: ಇಂದು ಯು ಎಸ್ ಎ ಹಾಗೂ ಇಂಗ್ಲೆಂಡ್ ಮುಖಾಮುಖಿ

ಬೆಳಗಿನ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡ ಆಸ್ಟ್ರೇಲಿಯಾ ಎದುರು ಭರ್ಜರಿ ಜಯ ಸಾಧಿಸುವ ಮೂಲಕ ಹೊಸ ದಾಖಲೆ ಬರೆದಿದ್ದು ಹಲವಾರು ಹಿರಿಯ ಕ್ರಿಕೆಟ್ ಕ್ರಿಕೆಟಿಗರಿಂದ ಶ್ಲಾಘನೆ ವ್ಯಕ್ತವಾಗಿದೆ ಆಸ್ಟ್ರೇಲಿಯಾ ಸೆಮಿ Read more…

ಟಿ20 ವಿಶ್ವಕಪ್: ಆಫ್ಘಾನಿಸ್ತಾನದ ಅಬ್ಬರಕ್ಕೆ ಮಣಿದ ಆಸ್ಟ್ರೇಲಿಯಾ

ಇಂದು ನಡೆದ ಟಿ20 ವಿಶ್ವಕಪ್ ನ 48ನೇ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡ ಬಲಿಷ್ಠ ಆಸ್ಟ್ರೇಲಿಯಾವನ್ನು ಬಗ್ಗು ಬಡಿಯುವ ಮೂಲಕ ಮೂಲಕ ಹೊಸ ಇತಿಹಾಸ ಸೃಷ್ಟಿಸಿದೆ. ಆರು ಬಾರಿ ಏಕದಿನ Read more…

ಟಿ20 ವಿಶ್ವಕಪ್: ಬಾಂಗ್ಲಾ ಬಗ್ಗು ಬಡಿದ ಭಾರತ

ಆಂಟಿಗುವಾ: ಹಾರ್ದಿಕ್ ಪಾಂಡ್ಯ ಅಜೇಯ ಅರ್ಧ ಶತಕದ ಜೊತೆಗೆ ಮಧ್ಯಮ ಮತ್ತು ಅಗ್ರ ಕ್ರಮಾಂಕದ ಬ್ಯಾಟರ್ ಗಳ ಸಮಯೋಚಿತ ಬ್ಯಾಟಿಂಗ್ ನೆರವಿನಿಂದ ಭಾರತ ಟಿ20 ವಿಶ್ವಕಪ್ 8ರ ಘಟ್ಟದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...