alex Certify Sports | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಕ್ಷಿ ಮಲಿಕ್, ಬಜರಂಗ್ ಪೂನಿಯಾ ಭವಿಷ್ಯದ ಪೀಳಿಗೆಗೆ ತರಬೇತಿ ನೀಡಲು ಬಯಸಿದ ಅನುರಾಗ್ ಠಾಕೂರ್

ನವದೆಹಲಿ: ಸಾಕ್ಷಿ ಮಲಿಕ್, ಬಜರಂಗ್ ಪೂನಿಯಾ ಆಕ್ರೋಶದ ನಂತರ ಅವರು ಭವಿಷ್ಯದ ಪೀಳಿಗೆಗೆ ತರಬೇತಿ ನೀಡಲು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಆಶಿಸಿದ್ದಾರೆ. ಬ್ರಿಜ್ ಭೂಷಣ್ ಶರಣ್ ಸಿಂಗ್ Read more…

ಡಿಸೆಂಬರ್ 27ರಿಂದ ನ್ಯೂಜಿಲ್ಯಾಂಡ್ ಹಾಗೂ ಬಾಂಗ್ಲಾದೇಶ ಟಿ ಟ್ವೆಂಟಿ ಸರಣಿ

ಬಾಂಗ್ಲಾದೇಶ ಹಾಗೂ ನ್ಯೂಜಿಲ್ಯಾಂಡ್ ಏಕದಿನ ಸರಣಿ ಇತ್ತೀಚಿಗಷ್ಟೇ ಮುಕ್ತಾಯವಾಗಿದ್ದು, ನ್ಯೂಜಿಲ್ಯಾಂಡ್ ಸರಣಿ ತನ್ನದಾಗಿಸಿಕೊಂಡಿದೆ.  ಇದೀಗ ಡಿಸೆಂಬರ್ 27 ರಿಂದ 3 ಟಿ ಟ್ವೆಂಟಿ ಪಂದ್ಯಗಳು ನಡೆಯಲಿವೆ. ನ್ಯೂಜಿಲೆಂಡ್ ತಂಡ Read more…

ಕ್ಲಬ್ ವಿಶ್ವಕಪ್ ಫೈನಲ್ : ಬ್ರೆಜಿಲ್ ಪ್ಲುಮಿನೆನ್ಸ್ ಸೋಲಿಸಿ ಟ್ರೂಫಿ ಗೆದ್ದ ʻಮ್ಯಾಂಚೆಸ್ಟರ್ ಸಿಟಿʼ| Club World Cup

ಸೌದಿ ಅರೇಬಿಯಾ: ಕ್ಲಬ್ ವಿಶ್ವಕಪ್ ಫೈನಲ್ನಲ್ಲಿ ಜೂಲಿಯನ್ ಅಲ್ವಾರೆಜ್ ಗಳಿಸಿದ ವೇಗದ ಗೋಲಿನ ನೆರವಿನಿಂದ ಮ್ಯಾಂಚೆಸ್ಟರ್ ಸಿಟಿ ತಂಡ ಬ್ರೆಜಿಲ್ ತಂಡ ಫ್ಲುಮಿನೆನ್ಸ್ ತಂಡವನ್ನು 4-0 ಗೋಲುಗಳಿಂದ ಮಣಿಸಿ Read more…

ಟೆಸ್ಟ್ ಆರಂಭಕ್ಕೂ ಮುನ್ನ ಟೀಂ ಇಂಡಿಯಾಗೆ ಶಾಕ್: ತುರ್ತು ಕಾರಣಕ್ಕೆ ತವರಿಗೆ ಮರಳಿದ ವಿರಾಟ್ ಕೊಹ್ಲಿ

ನವದೆಹಲಿ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಆರಂಭಕ್ಕೆ ಕೆಲವು ದಿನಗಳ ಮೊದಲು ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಕುಟುಂಬದ ತುರ್ತು ಸ್ಥಿತಿ Read more…

ಅಂತಿಮ ಟಿ 20 ಪಂದ್ಯ ಇಂಗ್ಲೆಂಡ್ ನೊಂದಿಗೆ ಭರ್ಜರಿ ಜಯ ಸಾಧಿಸುವ ಮೂಲಕ ಸರಣಿ ವಶಪಡಿಸಿಕೊಂಡ ವೆಸ್ಟ್ ಇಂಡೀಸ್

ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ನಡುವಣ. ಅಂತಿಮ ಟಿ ಟ್ವೆಂಟಿ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ ನಾಲ್ಕು ವಿಕೆಟ್ ಗಳಿಂದ ವಿಕೆಟ್ ಗಳಿಂದ ಜಯಭೇರಿ ಯಾಗುವ ಮೂಲಕ. 3-2 Read more…

ಇಂದಿನಿಂದ ಚೆನ್ನೈನಲ್ಲಿ ʼಪ್ರೊ ಕಬಡ್ಡಿʼ ಪಂದ್ಯಗಳು

ಪುಣೆಯಲ್ಲಿ ನಡೆದ ಪ್ರೊ ಕಬ್ಬಡಿ ಪಂದ್ಯಗಳು ಸಾಕಷ್ಟು ಮನರಂಜನೆ ನೀಡಿದ್ದು, ಇಂದಿನಿಂದ ಡಿಸೆಂಬರ್ 27ರವರೆಗೆ ಚೆನ್ನೈನಲ್ಲಿ ಪ್ರೊ ಕಬಡ್ಡಿ ಪಂದ್ಯಗಳು ನಡೆಯಲಿವೆ. ಮೊದಲ ಪಂದ್ಯದಲ್ಲೇ ತಮಿಳ್ ತಲೈವಾಸ್ ತನ್ನ Read more…

3ನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಮಣಿಸಿದ ಭಾರತಕ್ಕೆ ಏಕದಿನ ಸರಣಿ

 ಪಾರ್ಲ್: ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ 78 ರನ್ ಗಳಿಂದ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿದ ಭಾರತ 2-1 ಅಂತರದಿಂದ ಏಕದಿನ ಸರಣಿ Read more…

ಸಂಜು ಸ್ಯಾಮ್ಸನ್ ಭರ್ಜರಿ ಶತಕ: ದಕ್ಷಿಣ ಆಫ್ರಿಕಾ ಗೆಲುವಿಗೆ 297 ರನ್ ಗುರಿ ನೀಡಿದ ಭಾರತ

 ಪಾರ್ಲ್: ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಸಂಜು ಸ್ಯಾಮ್ಸನ್ ಅವರ ಶತಕದ ನೆರವಿನಿಂದ 50 ಓವರ್ Read more…

ಭಾರತ ಮಹಿಳಾ ತಂಡದ ಕೋಚ್ ʻಕವಿತಾ ಸೆಲ್ವರಾಜ್ʼ ಗೆ ಜೀವಮಾನ ಸಾಧನೆಗಾಗಿ ʻಧ್ಯಾನ್ ಚಂದ್ ಪ್ರಶಸ್ತಿʼ

ನವದೆಹಲಿ : ಪ್ರತಿ ವರ್ಷ, ಭಾರತ ಸರ್ಕಾರವು ವಿವಿಧ ಕ್ರೀಡಾಕೂಟಗಳಲ್ಲಿ ನೀಡಿದ ಕೊಡುಗೆ ಮತ್ತು ಸಾಧನೆಗಾಗಿ ಕ್ರೀಡಾಪಟುಗಳು ಮತ್ತು ತರಬೇತುದಾರರಿಗೆ ಪ್ರಶಸ್ತಿಗಳನ್ನು ನೀಡುತ್ತದೆ. ಜೀವಮಾನ ಸಾಧನೆಗಾಗಿ ಧ್ಯಾನ್ ಚಂದ್ Read more…

ಅಂದು ಬ್ಯಾಟಿಂಗ್ ಗ್ಲೌಸ್ ಖರೀದಿಸಲೂ ಹಣವಿರಲಿಲ್ಲ; IPL ನಲ್ಲಿ 5.8 ಕೋಟಿ ರೂ. ಗೆ ಹರಾಜಾದ ಯುವ ಕ್ರಿಕೆಟರ್‌ ಕಥೆ ಇದು !

10 ವರ್ಷದ ಹಿಂದೆ ಬ್ಯಾಟಿಂಗ್ ಗ್ಲೌಸ್ ತೆಗೆದುಕೊಳ್ಳಲು ಹಣವಿಲ್ಲದೇ ಆರ್ಥಿಕ ಸಂಕಷ್ಟದಲ್ಲಿದ್ದ ಬ್ಯಾಟರ್ ಇಂದು 5.8 ಕೋಟಿ ರೂಪಾಯಿಗೆ ಹರಾಜಾಗಿದ್ದಾರೆಂದರೆ ಅವರ ಪ್ರಗತಿ ಬಗ್ಗೆ ಮೆಚ್ಚಲೇಬೇಕು. ಇದು ಶುಭಂ Read more…

BREAKING : 2023ನೇ ಸಾಲಿನ ‘ರಾಷ್ಟ್ರೀಯ ಕ್ರೀಡಾ’ ಪ್ರಶಸ್ತಿ ಪ್ರಕಟ : ಮೊಹಮ್ಮದ್ ಶಮಿಗೆ ಅರ್ಜುನ ಪ್ರಶಸ್ತಿ, ಇಲ್ಲಿದೆ ಸಂಪೂರ್ಣ ಪಟ್ಟಿ

ನವದೆಹಲಿ : ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ ಬುಧವಾರ 2023 ರ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ 2023 Read more…

ಇಲ್ಲಿದೆ 2024 ರ ಐಪಿಎಲ್ ನ ಚೆನ್ನೈ ಸೂಪರ್ ಕಿಂಗ್ಸ್ ಆಟಗಾರರ ಪಟ್ಟಿ

ಡಿಪೆಂಡಿಂಗ್ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಈಗಾಗಲೇ ಐದು ಬಾರಿ ಟ್ರೋಫಿ ಎತ್ತಿ ಹಿಡಿದಿದ್ದು, ನಿನ್ನೆ ನಡೆದ ಹರಾಜು ಪ್ರಕ್ರಿಯೆಯಲ್ಲಿ ಬಲಿಷ್ಠ ಆಟಗಾರರನ್ನೇ ಖರೀದಿ ಮಾಡಿದ್ದಾರೆ. ಮುಂಬರುವ ಐಪಿಎಲ್ Read more…

ನಾಳೆ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಅಂತಿಮ ಏಕದಿನ ಪಂದ್ಯ

ದಕ್ಷಿಣ ಆಫ್ರಿಕಾದ ಕಷ್ಟಕರವಾದ ಪಿಚ್ ನಲ್ಲಿ ಉತ್ತಮವಾಗಿ ಬ್ಯಾಟಿಂಗ್ ಪ್ರದರ್ಶನ ತೋರುತ್ತಿರುವ ಭಾರತದ ಯುವ ಆಟಗಾರರು ನಾಳೆಯ ಪಂದ್ಯವನ್ನು ಗೆದ್ದು ಸರಣಿ ಕೈ ವಶಪಡಿಸಿಕೊಳ್ಳುವ ಉತ್ಸಾಹದಲ್ಲಿದ್ದಾರೆ. ನಿನ್ನೆಯ ಪಂದ್ಯದಲ್ಲಿ Read more…

BREAKING : ಅತ್ಯಂತ ದುಬಾರಿ ಮೊತ್ತಕ್ಕೆ ‘ಮಿಚೆಲ್ ಸ್ಟಾರ್ಕ್’ ಸೇಲ್ : 24.75 ಕೋಟಿಗೆ ಖರೀದಿಸಿದ ‘KKR’ |IPL Auction 2024

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 2024ರ ಆವೃತ್ತಿಯ ಆಟಗಾರರ ಹರಾಜು ಪ್ರಕ್ರಿಯೆಯಲ್ಲಿ ಮಿಚೆಲ್ ಸ್ಟಾರ್ಕ್’ ಸೇಲ್ 24.75 ಕೋಟಿಗೆ ಸೇಲ್ ಆಗಿದ್ದಾರೆ. 2024ರ ಐಪಿಎಲ್ ಆಟಗಾರರ ಹರಾಜು ಪ್ರಕ್ರಿಯೆ Read more…

BIGG NEWS : ‘IPL’ ಇತಿಹಾಸದಲ್ಲೇ ದಾಖಲೆ ಮೊತ್ತಕ್ಕೆ ಸೇಲಾದ ಪ್ಯಾಟ್ ಕಮ್ಮಿನ್ಸ್ |IPL 2024 Auction

IPL ಇತಿಹಾಸದಲ್ಲೇ ಇದೇ ಮೊದಲು ಎಂಬಂತೆ ಆಸ್ಟ್ರೇಲಿಯಾದ ವಿಶ್ವಕಪ್ ವಿಜೇತ ನಾಯಕ ‘ಪ್ಯಾಟ್ ಕಮ್ಮಿನ್ಸ್’ ದಾಖಲೆ ಮೊತ್ತಕ್ಕೆ ಸೇಲ್ ಆಗಿದ್ದಾರೆ. ಆಸ್ಟ್ರೇಲಿಯಾದ ವಿಶ್ವಕಪ್ ವಿಜೇತ ನಾಯಕ ಪ್ಯಾಟ್ ಕಮಿನ್ಸ್ Read more…

ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸೇರ್ಪಡೆಯಾದ ರಚಿನ್ ರವೀಂದ್ರ

ಈ ಬಾರಿಯ ವಿಶ್ವಕಪ್ ನಲ್ಲಿ ಮಿಂಚಿದ್ದ ನ್ಯೂಜಿಲೆಂಡ್ ತಂಡದ ಯುವ ಆಲ್ ರೌಂಡರ್ ರಚಿನ್ ರವೀಂದ್ರ ಕೇವಲ 1 ಕೋಟಿ 80 ಲಕ್ಷ ರೂ. ಗಳಿಗೆ ಚೆನ್ನೈ ಸೂಪರ್ Read more…

ರಾಜಸ್ಥಾನ್ ರಾಯಲ್ಸ್ ಪಾಲಾದ ರೋವ್ಮನ್ ಪೊವೆಲ್

ಇಂದು ನಡೆಯುತ್ತಿರುವ ಐಪಿಎಲ್ ಹರಾಜು ಪ್ರಕ್ರಿಯೆಯ ಮೊದಲ ಸುತ್ತಿನಲ್ಲಿ ವೆಸ್ಟ್ ಇಂಡೀಸ್ ತಂಡದ ದೈತ್ಯ ಆಟಗಾರ ರೋವ್ಮನ್ ಪೊವೆಲ್ ರನ್ನು ರಾಜಸ್ಥಾನ್ ರಾಯಲ್ಸ್ ಏಳು ಕೋಟಿ 40 ಲಕ್ಷ Read more…

ನಾಳೆ ಬಾಂಗ್ಲಾದೇಶ ಹಾಗೂ ನ್ಯೂಜಿಲ್ಯಾಂಡ್ ನಡುವಣ ಎರಡನೇ ಏಕದಿನ ಪಂದ್ಯ

ಬಾಂಗ್ಲಾದೇಶ ಹಾಗು ನ್ಯೂಜಿಲ್ಯಾಂಡ್ ನಡುವಣ ಮೊದಲ ಏಕದಿನ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡ 44 ರನ್ ಗಳಿಂದ ಭರ್ಜರಿ ಜಯ ಸಾಧಿಸಿದ್ದು, ಎರಡನೇ ಏಕದಿನ ಪಂದ್ಯ ನಾಳೆ ನೆಲ್ಸನ್ ನಲ್ಲಿ Read more…

ವಿವೋ ಪ್ರೊ ಕಬಡ್ಡಿ: ಇಂದು ‌ಯುಪಿ ಯೋಧಾಸ್ – ಬೆಂಗಾಲ್ ವಾರಿಯರ್ಸ್ ಮುಖಾಮುಖಿ

ಇಂದು ಪುಣೆಯ ಶಿವ್ ಛತ್ರಪತಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಕ್ರೀಡಾಂಗಣದಲ್ಲಿ ವಿವೋ ಪ್ರೊ ಕಬಡ್ಡಿಯ 29ನೇ ಪಂದ್ಯ ನಡೆಯಲಿದ್ದು, ಯುಪಿ ಯೋಧಾಸ್ ಹಾಗೂ ಬೆಂಗಾಲ್ ವಾರಿಯರ್ಸ್ ಮುಖಾಮುಖಿಯಾಗಲಿವೆ. ಮಣಿಂದರ್ ಹಾಗೂ Read more…

ನಾಳೆ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಎರಡನೇ ಏಕದಿನ ಪಂದ್ಯ

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ ಎಂಟು ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸಿದ್ದು, ಎರಡನೇ ಏಕದಿನ ಪಂದ್ಯಕ್ಕೆ ಸಜ್ಜಾಗಿದೆ. ದಕ್ಷಿಣ Read more…

ಇಲ್ಲಿದೆ ಪಂದ್ಯವಾಡುವಾಗಲೇ ಬ್ಯಾಟ್ ಮುರಿದುಕೊಂಡ ಕ್ರಿಕೆಟಿಗರ ವಿಡಿಯೋ….!

ಭಾರತದಲ್ಲಿ ಕ್ರಿಕೆಟ್ ಅತ್ಯಂತ ಜನಪ್ರಿಯ ಕ್ರೀಡೆ. ಅಲ್ಲದೆ ಬಿಸಿಸಿಐ ವಿಶ್ವದ ಅತಿ ಶ್ರೀಮಂತ ಕ್ರಿಕೆಟ್ ಸಂಸ್ಥೆ ಎಂಬ ಹೆಗ್ಗಳಿಕೆ ಹೊಂದಿದೆ. ಕ್ರಿಕೆಟ್ ಆಟವನ್ನು ಮತ್ತಷ್ಟು ಜನಪ್ರಿಯಗೊಳಿಸಲು ಐಸಿಸಿ, ಬಿಸಿಸಿಐ Read more…

ಡಿಸೆಂಬರ್ 20 ಕ್ಕೆ ವೆಸ್ಟ್ ಇಂಡೀಸ್ ಹಾಗೂ ಇಂಗ್ಲೆಂಡ್ ನಡುವಣ ನಾಲ್ಕನೇ ಟಿ ಟ್ವೆಂಟಿ ಪಂದ್ಯ

ವೆಸ್ಟ್ ಇಂಡೀಸ್ ಹಾಗೂ ಇಂಗ್ಲೆಂಡ್ ನಡುವಣ ಟಿ ಟ್ವೆಂಟಿ ಸರಣಿಯ ಪಂದ್ಯಗಳು ಒಂದಕ್ಕಿಂತ ಒಂದು ಒಂದು ರೋಚಕತೆಯಿಂದ ಸಾಗುತ್ತಿದ್ದು, ಡಿಸೆಂಬರ್ 20 ರಂದು ನಾಲ್ಕನೇ ಟಿ ಟ್ವೆಂಟಿ ಪಂದ್ಯ Read more…

ಮೊದಲ ಏಕದಿನ ಪಂದ್ಯದಲ್ಲಿ ಸೌತ್ ಆಫ್ರಿಕಾ ಬಗ್ಗು ಬಡಿದ ಭಾರತ ಶುಭಾರಂಭ

ಜೋಹಾನ್ಸ್ ಬರ್ಗ್: ಜೋಹಾನ್ಸ್ ಬರ್ಗ್ ನ ನ್ಯೂ ವಾಂಡರರ್ಸ್ ಕ್ರೀಡಾಂಗಣದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 8 ವಿಕೆಟ್ ಗಳಿಂದ ಮಣಿಸಿದ ಭಾರತ ಶುಭಾರಂಭ Read more…

BIG NEWS: ರಾಜ್ಯದಲ್ಲಿ ಪ್ರತ್ಯೇಕ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪನೆ

ಮಂಗಳೂರು: ರಾಜ್ಯದಲ್ಲಿ ಪ್ರತ್ಯೇಕ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪನೆಗೆ ಚಿಂತನೆ ನಡೆದಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ. ಮಂಗಳೂರು ವಿವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂತರ ವಿಶ್ವವಿದ್ಯಾಲಯ Read more…

ವಿಜಯ್ ಹಜಾರೆ ಟ್ರೋಫಿ ಫೈನಲ್ : ರಾಜಸ್ಥಾನವನ್ನು ಸೋಲಿಸಿ ಚೊಚ್ಚಲ ಪ್ರಶಸ್ತಿ ಗೆದ್ದ ಹರಿಯಾಣ | Vijay Hazare Trophy

ನವದೆಹಲಿ: ರಾಜ್ ಕೋಟ್‌ ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ (ಎಸ್ಸಿಎ) ಕ್ರೀಡಾಂಗಣದಲ್ಲಿ ಶನಿವಾರ ನಡೆದ ವಿಜಯ್ ಹಜಾರೆ ಟ್ರೋಫಿ 2023 ರ ಫೈನಲ್ ಪಂದ್ಯದಲ್ಲಿ ರಾಜಸ್ಥಾನವನ್ನು 30 ರನ್ಗಳಿಂದ Read more…

ಮುಂಬೈ ಇಂಡಿಯನ್ಸ್ ತಂಡಕ್ಕೆ ರೋಹಿತ್ ಬದಲು ಹಾರ್ದಿಕ್ ಪಾಂಡ್ಯ ಕ್ಯಾಪ್ಟನ್; ಹೊಸ ಬದಲಾವಣೆಗೆ ಬೇಸತ್ತು ಅಭಿಮಾನಿಯಿಂದ ಕ್ಯಾಪ್, ಜೆರ್ಸಿಗೆ ಬೆಂಕಿ…!

ಮುಂಬರುವ ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ನಾಯಕರಾಗಿ ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ ಎಂದು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಘೋಷಿಸಿದ ಬಳಿಕ ರೋಹಿತ್ ಶರ್ಮಾ ಅಭಿಮಾನಿಗಳು ನಿರಾಸೆಗೊಂಡಿದ್ದಾರೆ. ಫ್ರಾಂಚೈಸಿಯ Read more…

BREAKING : ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ, ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ : ಮೊಹಮ್ಮದ್ ಶಮಿ, ದೀಪಕ್ ಚಹರ್ ಔಟ್!

  ನವದೆಹಲಿ : ದಕ್ಷಿಣ ಆಫ್ರಿಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯಿಂದ ಭಾರತದ ಸ್ಟಾರ್ ವೇಗಿ ಮೊಹಮ್ಮದ್ ಶಮಿ ಹೊರಗುಳಿದಿದ್ದಾರೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ Read more…

2024ರಲ್ಲಿ ಐಪಿಎಲ್ ಟಿ-20 ಮಾದರಿಯಲ್ಲಿ ʻಟಿ-10 ಲೀಗ್ʼ ಆರಂಭಿಸಲು ಬಿಸಿಸಿಐ ಯೋಜನೆ : ವರದಿ

2008 ರಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಅನ್ನು ಘೋಷಿಸಿದ ನಂತರ ಕ್ರಿಕೆಟ್ನ ಆಕಾರವನ್ನು ಬದಲಾಯಿಸುವಲ್ಲಿ ಬಿಸಿಸಿಐ ಭಾರಿ ಪಾತ್ರ ವಹಿಸಿತು. ಐಪಿಎಲ್ ಈಗ ವಿಶ್ವದಾದ್ಯಂತ ಗಮನಾರ್ಹವಾಗಿ ಜನಪ್ರಿಯವಾಗಿರುವ Read more…

ಡಿಸೆಂಬರ್ 17ರಿಂದ ಪ್ರಾರಂಭವಾಗಲಿದೆ ಭಾರತ ಹಾಗೂ ದಕ್ಷಿಣ ಆಫ್ರಿಕಾ ಏಕದಿನ ಸರಣಿ

ಡಿ.14 ರ ಕೊನೆಯ ಟೀ ಟ್ವೆಂಟಿ ಪಂದ್ಯದಲ್ಲಿ ಭಾರತದ ಯುವ ಆಟಗಾರರು ದಕ್ಷಿಣ  ಆಫ್ರಿಕಾ ತಂಡದ ಜೊತೆ ಅವರ ಹೋಮ್ ಗ್ರೌಂಡ್ ನಲ್ಲೇ ಭರ್ಜರಿ ಜಯ ಸಾಧಿಸುವ ಮೂಲಕ Read more…

BIG NEWS: ರೋಹಿತ್ ಶರ್ಮಾ ಬದಲಿಗೆ ಮುಂಬೈ ಇಂಡಿಯನ್ಸ್ ನಾಯಕನಾಗಿ ಹಾರ್ದಿಕ್ ಪಾಂಡ್ಯ

ಐದು ಬಾರಿಯ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಮುಂಬೈ ಇಂಡಿಯನ್ಸ್ ಶುಕ್ರವಾರ ಪ್ರಕಟಿಸಿದೆ. MI ನಾಯಕರಾಗಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...