ಭಾರತ-ನ್ಯೂಜಿಲೆಂಡ್ ಸೆಮಿಫೈನಲ್ ವಾರ್: ಸಚಿನ್ ತವರಲ್ಲಿ 50ನೇ ಶತಕ ನಿರೀಕ್ಷೆಯಲ್ಲಿ ಕೊಹ್ಲಿ
ಮುಂಬೈ: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ಏಕದಿನ ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯ ನಡೆಯಲಿದೆ.…
ಖ್ಯಾತ ನಟಿ ಐಶ್ವರ್ಯಾ ರೈ ಬಚ್ಚನ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಕ್ಷಮೆಯಾಚಿಸಿದ ಪಾಕಿಸ್ತಾನ ಮಾಜಿ ಕ್ರಿಕೆಟಿಗ ಅಬ್ದುಲ್ ರಜಾಕ್
ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ…
ಬ್ಲಾಕ್ ಮಾರ್ಕೆಟ್: 1.20 ಲಕ್ಷ ರೂ.ಗೆ ಭಾರತ-ನ್ಯೂಜಿಲೆಂಡ್ ಸೆಮಿಫೈನಲ್ ಪಂದ್ಯದ ಟಿಕೆಟ್ ಮಾರಾಟ: ಅರೆಸ್ಟ್
ಮುಂಬೈ/ದೆಹಲಿ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ವಿಶ್ವಕಪ್ ಸೆಮಿಫೈನಲ್ ಪಂದ್ಯದ ಟಿಕೆಟ್‌ಗಳನ್ನು ಬ್ಲಾಕ್ ಮಾರ್ಕೆಟ್ ಮಾಡಿದ…
6 Wickets In 6 Balls! ಒಂದೇ ಓವರ್ ನಲ್ಲಿ ಎಲ್ಲ 6 ಬಾಲ್ ಗೆ 6 ವಿಕೆಟ್ ಪಡೆದು ವಿಶೇಷ ದಾಖಲೆ
ಗೋಲ್ಡ್ ಕೋಸ್ಟ್: ಆಸ್ಟ್ರೇಲಿಯಾ ಕ್ಲಬ್ ಕ್ರಿಕೆಟ್ ನ ಮೂರನೇ ಡಿವಿಷನ್ ಕ್ಲಬ್ ನ ಗೋಲ್ಡ್ ಕೋಸ್ಟ್…
ಚಾಂಪಿಯನ್ಸ್ ಟ್ರೋಫಿಗೆ ಅರ್ಹತೆ ಪಡೆದ 8 ತಂಡಗಳು : ಇಲ್ಲಿದೆ ಸಂಪೂರ್ಣ ಪಟ್ಟಿ|Champions Trophy 2025
ವಿಶ್ವಕಪ್ 2023 ರ ಲೀಗ್ ಹಂತದ ಪಂದ್ಯ ಮುಗಿದ ಕೂಡಲೇ, 2025 ರಲ್ಲಿ ನಡೆಯಲಿರುವ ಚಾಂಪಿಯನ್ಸ್…
ಮತ್ತೊಮ್ಮೆ ಭಾರತೀಯರ ಹೃದಯ ಗೆದ್ದ ‘ಅಫ್ಘಾನ್’ ಆಟಗಾರ : ‘ಗುರ್ಬಾಜ್’ ಮಾನವೀಯ ನಡೆಗೆ ನೆಟ್ಟಿಗರು ಫಿದಾ..!
ಅಪ್ಘನಿಸ್ತಾನ ಕ್ರಿಕೆಟ್ ತಂಡ ಸದ್ಯ ಭಾರತದಲ್ಲಿ ನಡೆಯುತ್ತಿರುವ ಏಕದಿನ ಕ್ರಿಕೆಟ್ ವಿಶ್ವಕಪ್ ನಿಂದ ಹೊರಬಿದ್ದಿದೆಯಾದರೂ, ಆದರೆ…
9 ವರ್ಷಗಳ ಬಳಿಕ ವಿಕೆಟ್ ಪಡೆದ ಕೊಹ್ಲಿ : ಅನುಷ್ಕಾ ರಿಯಾಕ್ಷನ್ ವೈರಲ್
ನವದೆಹಲಿ: ಭಾರತದ ಅನುಭವಿ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಬ್ಯಾಟ್ನಿಂದ ಮಾತ್ರವಲ್ಲದೆ ಚೆಂಡಿನಲ್ಲೂ ತಮ್ಮ ಬೌಲಿಂಗ್ ಕೌಶಲ್ಯವನ್ನು…
BREAKING: ನೆದರ್ಲೆಂಡ್ಸ್ ವಿರುದ್ಧ ಭಾರತಕ್ಕೆ 160 ರನ್ ಭರ್ಜರಿ ಗೆಲುವು
ಬೆಂಗಳೂರು: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಏಕದಿನ ವಿಶ್ವಕಪ್ ಪಂದ್ಯದಲ್ಲಿ ನೆದರ್ಲೆಂಡ್ಸ್ ವಿರುದ್ಧ ಟೀಂ…
ರೋಹಿತ್ ಶರ್ಮಾ ಹಿಂದಿಕ್ಕಿದ ಕೆ.ಎಲ್. ರಾಹುಲ್ ಹೊಸ ಮೈಲಿಗಲ್ಲು: ವಿಶ್ವಕಪ್ ನಲ್ಲಿ ತಂಡದ ಅಗ್ರ 5 ಬ್ಯಾಟರ್ ಗಳು 50 ಪ್ಲಸ್ ಸ್ಕೋರ್ ಗಳಿಸಿದ ಮೊದಲ ತಂಡ ಭಾರತ
ಬೆಂಗಳೂರು: ಭಾರತದ ಸ್ಟಾರ್ ವಿಕೆಟ್ ಕೀಪರ್, ಬ್ಯಾಟರ್ ಕೆ.ಎಲ್. ರಾಹುಲ್ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ…
BREAKING: ಶ್ರೇಯಸ್ ಅಯ್ಯರ್, KL ರಾಹುಲ್ ಭರ್ಜರಿ ಶತಕ: ಭಾರತ 410/4
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನೆದರ್ಲ್ಯಾಂಡ್ಸ್ ವಿರುದ್ಧದ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ…
