alex Certify Sports | Kannada Dunia | Kannada News | Karnataka News | India News - Part 149
ಕನ್ನಡ ದುನಿಯಾ
    Dailyhunt JioNews

Kannada Duniya

ಟ್ರಾಕ್ಟರ್ ಚಲಾಯಿಸಿದ ಎಂ.ಎಸ್. ಧೋನಿ…!

ಕ್ಯಾಪ್ಟನ್ ಕೂಲ್ ಎಂದೇ ಹೆಸರು ಪಡೆದಿರುವ ಮಹೇಂದ್ರ ಸಿಂಗ್ ಧೋನಿ ಕ್ರಿಕೆಟ್ ನಿಂದ ದೂರ ಉಳಿದಿದ್ದಾರೆ 2019ರ ವಿಶ್ವಕಪ್ ನಂತರ 1 ವರ್ಷದಿಂದ ಕ್ರಿಕೆಟ್‌ ಗೆ ಧೋನಿ ಎಂಟ್ರಿ Read more…

ಶಾಕಿಂಗ್ ನ್ಯೂಸ್: ಕಾಲೇಜ್ ಶುಲ್ಕ ಪಾವತಿಸಲಾಗದೇ ರಾಷ್ಟ್ರೀಯ ಕಬಡ್ಡಿ ಆಟಗಾರ್ತಿಯಿಂದ ದುಡುಕಿನ ನಿರ್ಧಾರ

ಕಾಲೇಜು ಶುಲ್ಕ ಪಾವತಿಸಲು ಆಗದ ಕಾರಣ ರಾಷ್ಟ್ರೀಯ ಕಬಡ್ಡಿ ಆಟಗಾರ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಷ್ಟ್ರೀಯ ಮಹಿಳಾ ಕಬಡ್ಡಿ ಆಟಗಾರ್ತಿಯಾಗಿರುವ 21 ವರ್ಷದ ಗಾಯತ್ರಿ ಆತ್ಮಹತ್ಯೆಗೆ ಶರಣಾದವರು. ಬಳ್ಳಾರಿ ಜಿಲ್ಲೆ Read more…

ಇಲ್ಲಿದೆ ಕ್ರೀಡೆಯಿಂದ ರಾಜಕಾರಣಕ್ಕೆ ಬಂದು ಯಶಸ್ಸು ಸಾಧಿಸಿದವರ ಪಟ್ಟಿ

ಕ್ರಿಕೆಟ್ ನಲ್ಲಿ ವಿಶ್ವ ಮಟ್ಟದಲ್ಲಿ ಗುರುತಿಸಿಕೊಂಡು, ಪಾಕಿಸ್ತಾನ ತಂಡಕ್ಕೆ ವಿಶ್ವಕಪ್ ಗೆಲ್ಲಿಸಿಕೊಟ್ಟ ನಾಯಕ ಇಮ್ರಾನ್ ಖಾನ್, ಈಗ ಪಾಕಿಸ್ತಾನದ ಪ್ರಧಾನ ಮಂತ್ರಿ. ಕ್ರೀಡಾ ಪಟುಗಳು, ರಾಜಕಾರಣಿಯಾಗಿದ್ದು ಇದು ಮೊದಲೇನಲ್ಲ. Read more…

ಮನೆಯಲ್ಲಿ ಕುಳಿತೇ ಕ್ರೀಡಾಪಟುಗಳಿಂದ ಕೋಟಿ ಕೋಟಿ ಗಳಿಕೆ…!

ಮಾರಣಾಂತಿಕ ಕೊರೊನಾ ನಿಯಂತ್ರಣಕ್ಕಾಗಿ ವಿಶ್ವದ ಬಹುತೇಕ ರಾಷ್ಟ್ರಗಳು ಲಾಕ್ಡೌನ್ ಘೋಷಿಸಿದ್ದ ಕಾರಣ ಎಲ್ಲ ಚಟುವಟಿಕೆಗಳು ಬಂದ್ ಆಗಿದ್ದವು. ಆ ಬಳಿಕ ಲಾಕ್ಡೌನ್ ಸಡಿಲಿಕೆಯಾದರೂ ಕ್ರೀಡಾ ಕ್ಷೇತ್ರ ಹಾಗೂ ಮನೋರಂಜನಾ Read more…

ಬೆರಗಾಗಿಸುತ್ತೆ ನಿವೃತ್ತಿ ಬಳಿಕ ಈ ಕ್ರಿಕೆಟಿಗರು ಮಾಡಿದ ಕೆಲಸ…!

ಆಟಗಾರರಿಗೆ ನಿವೃತ್ತಿ ಎಂಬುದು ವೃತ್ತಿ ಜೀವನದಲ್ಲಿ ಅತಿ ನೋವಿನ ಸಂಗತಿ. ಅದರಲ್ಲೂ ಜನಪ್ರಿಯ ಆಟವಾದ ಕ್ರಿಕೆಟ್ ನಲ್ಲಿ ಹಣ, ಜನಪ್ರಿಯತೆ ಕಂಡವರಿಗೆ ನಿವೃತ್ತಿ ನಂತರ ಮುಂದೇನು ಎಂಬ ಪ್ರಶ್ನೆ Read more…

ತಮಾಷೆ ಮಾಡಲು ಹೋಗಿ ಫಜೀತಿಗೆ ಸಿಲುಕಿದ ಯುವಿ…!

ಟೀಮ್ ಇಂಡಿಯಾದ ಮಾಜಿ ಆಟಗಾರ ಯುವರಾಜ್ ಸಿಂಗ್ ತಮಾಷೆ ಮಾಡಲು ಹೋಗಿ ಈಗ ಫಜೀತಿಗೆ ಸಿಲುಕಿದ್ದಾರೆ. ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಕೇಸು ಎದುರಿಸುವಂತಾಗಿದೆ. ಅಷ್ಟಕ್ಕೂ Read more…

ಕ್ರಿಕೆಟ್ ಪ್ರಿಯರಿಗೆ ಭರ್ಜರಿ ಸುದ್ದಿ: ವಿದೇಶದಲ್ಲಿ IPL ಆಯೋಜನೆ…?

ನವದೆಹಲಿ: ವಿದೇಶದಲ್ಲಿ ಐಪಿಎಲ್ ಆಯೋಜನೆ ಮಾಡಲು ಬಿಸಿಸಿಐ ಪರಿಶೀಲನೆ ನಡೆಸಿದೆ. ಭಾರತದಲ್ಲಿ ಕೊರೊನಾ ಸೋಂಕು ಹತೋಟಿಗೆ ಬರದಿದ್ದರೆ ವಿದೇಶದಲ್ಲಿ ಈ ವರ್ಷದ ಐಪಿಎಲ್ 13ನೇ ಆವೃತ್ತಿಯನ್ನು ನಡೆಸಲಾಗುವುದು. ಐಪಿಎಲ್ Read more…

ರಿಷಭ್ ಪಂತ್ ತಾಯಿ, ಸಹೋದರಿ ವಿರುದ್ಧ ತನಿಖೆ ಆರಂಭ

ಭಾರತೀಯ ಕ್ರಿಕೆಟಿಗ ರಿಷಭ್ ಪಂತ್  ಕುಟುಂಬ ಈ ದಿನಗಳಲ್ಲಿ ಚರ್ಚೆಯಲ್ಲಿದೆ. ಪಂತ್ ಅವರ ತಾಯಿ ಮತ್ತು ಸಹೋದರಿಯ ವಿರುದ್ಧ ಅವರ ಹೋಟೆಲ್‌ನಲ್ಲಿ ಕೆಲಸ ಮಾಡುವ ಅಡುಗೆಯವರು ದೂರು ದಾಖಲಿಸಿದ್ದಾರೆ. Read more…

ಶಾಕಿಂಗ್ ಸಂಗತಿ ಬಿಚ್ಚಿಟ್ಟ ಕರ್ನಾಟಕದ ಕ್ರಿಕೆಟಿಗ…!

ಅಮೆರಿಕಾದ ಮಿನಿಯಾಪೊಲೀಸ್ ನಲ್ಲಿ ಪೊಲೀಸ್ ಅಧಿಕಾರಿಯೊಬ್ಬ ಆಫ್ರಿಕಾ ಮೂಲದ ಅಮೆರಿಕನ್ ಪ್ರಜೆ ಜಾರ್ಜ್ ಫ್ಲಾಯ್ಡ್ ಎಂಬಾತನ ಕುತ್ತಿಗೆ ಮೇಲೆ ಕಾಲಿಟ್ಟು ಅಮಾನುಷವಾಗಿ ಹತ್ಯೆ ಮಾಡಿದ ಪ್ರಕರಣದ ಬಳಿಕ ಅಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...