alex Certify Sports | Kannada Dunia | Kannada News | Karnataka News | India News - Part 17
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ದಕ್ಷಿಣ ಆಫ್ರಿಕಾ ತಂಡಕ್ಕೆ ಮತ್ತೊಮ್ಮೆ ಶಾಕ್ ನೀಡಲಿದೆಯಾ ನೆದರ್ಲ್ಯಾಂಡ್

ಟಿ ಟ್ವೆಂಟಿ ವಿಶ್ವಕಪ್ನ ಪಂದ್ಯಗಳು ಒಂದಕ್ಕಿಂತ ಒಂದು ರೋಚಕತೆಯಿಂದ ಸಾಗುತ್ತಿದ್ದು, ಸಣ್ಣ ಪುಟ್ಟ ತಂಡಗಳು ಬಲಿಷ್ಠ ತಂಡಗಳನ್ನು ಬಗ್ಗು ಬಡಿಯುತ್ತಿವೆ. ಈ ಮೂಲಕ ಅಮೆರಿಕ, ಆಫ್ಘಾನಿಸ್ತಾನ ಸೇರಿದಂತೆ ನೆದರ್ಲ್ಯಾಂಡ್ Read more…

ಯು ಎಸ್ ಎ ತಂಡದ ಭಾರತೀಯ ಹುಡುಗರ ಅಬ್ಬರಕ್ಕೆ ನಲುಗಿದ ಪಾಕಿಸ್ತಾನ

ನಿನ್ನೆ ನಡೆದ ಟಿ20 ವಿಶ್ವಕಪ್ ನ ಹನ್ನೊಂದನೇ ಪಂದ್ಯದಲ್ಲಿ ಯುಎಸ್ಎ ತಂಡ ಪಾಕಿಸ್ತಾನದ ಎದುರು ರೋಚಕ ಜಯ ಸಾಧಿಸಿದೆ ಸಾಧಿಸಿದೆ. ಈ ಪಂದ್ಯದಲ್ಲಿ ಯು ಎಸ್ ಎ ತಂಡದಲ್ಲಿರುವ Read more…

ಟಿ ಟ್ವೆಂಟಿ ವಿಶ್ವಕಪ್ ಇಂದು ಐರ್ಲೆಂಡ್ ಮತ್ತು ಕೆನಡಾ ಮುಖಮುಖಿ

ಈ ಬಾರಿ ವಿಶ್ವಕಪ್ ನಲ್ಲಿ ಸೂಪರ್ ಓವರ್ನ ಪಂದ್ಯಗಳು ಹೆಚ್ಚಾಗಿ ಬರುತ್ತಿದ್ದು, ಭರ್ಜರಿ ಮನರಂಜನೆ  ನೀಡುತ್ತಿವೆ. ನಿನ್ನೆಯ ಪಂದ್ಯದಲ್ಲಿ ಪಾಕಿಸ್ತಾನ ತಂಡದ ಎದುರು ಯು ಎಸ್ ಎ ಜಯಭೇರಿ Read more…

ಟಿ20 ವಿಶ್ವಕಪ್ ಇಂದು ಭಾರತ ಮತ್ತು ಐರ್ಲೆಂಡ್ ಮುಖಾಮುಖಿ

ಈ ಬಾರಿಯ t20 ವಿಶ್ವಕಪ್ ಪಂದ್ಯಗಳು ಒಂದಕ್ಕಿಂತ ಒಂದು ಭರ್ಜರಿ ಮನರಂಜನೆ ನೀಡುತ್ತಿದ್ದು, ಸಣ್ಣಪುಟ್ಟ ತಂಡಗಳು ಗಮನ ಸೆಳೆಯುತ್ತಿವೆ. ನಿನ್ನೆ ಇಂಗ್ಲೆಂಡ್ ಮತ್ತು ಸ್ಕಾಟ್ಲ್ಯಾಂಡ್ ಪಂದ್ಯ ಮಳೆಯಿಂದ ರದ್ದಾದರೆ, Read more…

Shocking News: ಕ್ರಿಕೆಟ್ ಆಡುವಾಗಲೇ ಕುಸಿದುಬಿದ್ದು ಯುವಕ ಸಾವು

ಸ್ಥಳೀಯ ಕ್ರಿಕೆಟ್ ಪಂದ್ಯಾವಳಿಯ ವೇಳೆ ಬ್ಯಾಟ್ಸ್ ಮನ್ ಆಟದ ಮಧ್ಯದಲ್ಲಿ ಇದ್ದಕ್ಕಿದ್ದಂತೆ ಕ್ರೀಡಾಂಗಣದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿರುವ ದುರಂತ ಘಟನೆ ಮಹಾರಾಷ್ಟ್ರದ ಮೀರಾ ರೋಡ್‌ನಲ್ಲಿ ನಡೆದಿದೆ.‌ ಘಟನೆಯ ವಿಡಿಯೋದಲ್ಲಿರುವಂತೆ Read more…

Video | ಮೈದಾನಕ್ಕೆ ನುಗ್ಗಿದ ಅಭಿಮಾನಿ; US ಪೊಲೀಸರಿಗೆ ರೋಹಿತ್ ಶರ್ಮಾ ಮಾಡಿದ ಮನವಿ ವೈರಲ್

ಭಾರತೀಯ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರನ್ನು ತಬ್ಬಿಕೊಳ್ಳಲು ಪಿಚ್‌ಗೆ ನುಗ್ಗಿದ ಅಭಿಮಾನಿಯೊಂದಿಗೆ ಅಮೆರಿಕ ಪೊಲೀಸರು ಕಠಿಣವಾಗಿ ವರ್ತಿಸಿದ್ದಾರೆ. ವಿವಿಧ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ Read more…

ತೈವಾನ್ ಓಪನ್ : ಜಾವೆಲಿನ್ ಥ್ರೋನಲ್ಲಿ ಭಾರತದ ಡಿ.ಪಿ.ಮನುಗೆ ಚಿನ್ನ..!

ತೈವಾನ್ ಓಪನ್ 2024ರ ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಭಾರತದ ಡಿ.ಪಿ.ಮನು 81.58 ಮೀಟರ್ ಎಸೆದು ಚಿನ್ನದ ಪದಕ ಗೆದ್ದಿದ್ದಾರೆ. ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ ಬೆಳ್ಳಿ ಪದಕ ವಿಜೇತರು Read more…

‘ಗೌತಮ್ ಗಂಭೀರ್’ ಭಾರತದ ಮುಂದಿನ ಕೋಚ್ , ಅಧಿಕೃತ ಘೋಷಣೆಯೊಂದೇ ಬಾಕಿ..!

‘ಗೌತಮ್ ಗಂಭೀರ್’ ಭಾರತದ ಮುಂದಿನ ಕೋಚ್ ಆಗಲಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿಯಿದೆ. ಟಿ 20 ವಿಶ್ವಕಪ್ ಬಳಿಕ ರಾಹುಲ್ ದ್ರಾವಿಡ್ ಅವರ ಕಾರ್ಯಾವಧಿ ಮುಗಿಯಲಿದ್ದು, ಇದಾದ ಬಳಿಕ ಗಂಭೀರ್ Read more…

ಟಿ20 ವಿಶ್ವಕಪ್: ಇಂದು ಭಾರತ – ಬಾಂಗ್ಲಾ ನಡುವಣ ಅಭ್ಯಾಸ ಪಂದ್ಯ

ನಾಳೆಯಿಂದ T20 ವಿಶ್ವಕಪ್ ಆರಂಭವಾಗಲಿದ್ದು, ಸುಮಾರು 20 ರಾಷ್ಟ್ರಗಳು ಈ ಬಾರಿ ಸ್ಪರ್ಧಿಸಲು ಸಜ್ಜಾಗಿವೆ. ಎಮ್ ಎಸ್ ಧೋನಿ ಅವರ ನಾಯಕತ್ವದಲ್ಲಿ ಭಾರತ ತಂಡ T20 ವಿಶ್ವಕಪ್ ಗೆದ್ದು  Read more…

ಜಿಯೋ ಸಿನಿಮಾದಲ್ಲಿ ದಾಖಲೆಯ 62 ಕೋಟಿಗೂ ಅಧಿಕ ವೀಕ್ಷಣೆ ಕಂಡ ಐಪಿಎಲ್

ಟಾಟಾ ಐಪಿಎಲ್‌ನ ಅಧಿಕೃತ ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್ ಆಗಿರುವ ಜಿಯೋ ಸಿನಿಮಾ, ಟಾಟಾ ಐಪಿಎಲ್‌-2024ರ ಋತುವಿನಲ್ಲಿ 2,600 ಕೋಟಿ ವೀಕ್ಷಣೆ ದಾಖಲೆಯೊಂದಿಗೆ ಮತ್ತೊಂದು ಯಶಸ್ವಿ ಆವೃತ್ತಿಗೆ ತೆರೆ ಎಳೆದಿದೆ. ಇದು Read more…

BIG NEWS: ನಾರ್ವೆ ಚೆಸ್ ಟೂರ್ನಿಯಲ್ಲಿ ವಿಶ್ವದ ನಂ.1 ಮ್ಯಾಗ್ನಸ್ ಕಾರ್ಲ್ ಸನ್ ಮಣಿಸಿದ ಭಾರತದ ಗ್ರ್ಯಾಂಡ್ ಮಾಸ್ಟರ್ ಪ್ರಜ್ಞಾನಂದ

ಸ್ಟಾವೆಂಜರ್(ನಾರ್ವೆ) : ಭಾರತದ ಗ್ರ್ಯಾಂಡ್ ಮಾಸ್ಟರ್ ಆರ್. ಪ್ರಜ್ಞಾನಂದ ಅವರು ನಾರ್ವೆಯ ಸ್ಟಾವೆಂಜರ್ ನಲ್ಲಿ ನಡೆಯುತ್ತಿರುವ ನಾರ್ವೆ ಚೆಸ್ ಟೂರ್ನಿಯಲ್ಲಿ ವಿಶ್ವದ ಅಗ್ರಗಣ್ಯ ಆಟಗಾರ ಮ್ಯಾಗ್ನೆಸ್ ಕಾರ್ಲ್ ಸನ್ Read more…

ನಾಳೆ ಪಾಕಿಸ್ತಾನ ಹಾಗೂ ಇಂಗ್ಲೆಂಡ್ ನಡುವಣ ನಾಲ್ಕನೇ ಟಿ ಟ್ವೆಂಟಿ ಪಂದ್ಯ

ಟಿ20 ವಿಶ್ವಕಪ್ ಗೂ ಮುನ್ನ ಅನೇಕ ಟಿ-20 ಸರಣಿಗಳು ನಡೆಯುತ್ತಿದ್ದು, ಪಾಕಿಸ್ತಾನ ಹಾಗೂ ಇಂಗ್ಲೆಂಡ್ ನಡುವಣ ಅಂತಿಮ ಟಿ ಟ್ವೆಂಟಿ ಪಂದ್ಯ ನಾಳೆ ಲಂಡನ್ ನಲ್ಲಿ ನಡೆಯಲಿದೆ. ಮೊದಲನೇ Read more…

Video | ಔಟ್ ಮಾಡಲು ಈ ಆಟಗಾರರು ಪಟ್ಟ ಪಡಿಪಾಟಲು ಕಂಡು ಬಿದ್ದು ಬಿದ್ದು ನಗ್ತೀರಾ….!

ಆಟವಾಡುವ ಸಂದರ್ಭದಲ್ಲಿ ಹಲವು ತಮಾಷೆಯ ಘಟನೆಗಳು ನಡೆಯುತ್ತಿರುತ್ತವೆ. ಅಂತಹ ಕ್ಷಣಗಳ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಮೂಲಕ ನೋಡುಗರಿಗೆ ಮನರಂಜನೆ ನೀಡುತ್ತವೆ. ಅಂತವುದೇ ಒಂದು ವಿಡಿಯೋ ಈಗ ಫುಲ್ Read more…

ರಾಹುಲ್ ದ್ರಾವಿಡ್ ಬದಲಿಗೆ ಟೀಂ ಇಂಡಿಯಾದ ಕೋಚ್‌ ಆಗಲಿದ್ದಾರಾ ಗೌತಮ್ ಗಂಭೀರ್……?

ಐಪಿಎಲ್ ಟೂರ್ನಿ ಅಂತ್ಯವಾಗಿರೋದ್ರಿಂದ ಎಲ್ಲರ ಗಮನವೀಗ ಟಿ20 ವಿಶ್ವಕಪ್ ಮೇಲೆ ಕೇಂದ್ರೀಕೃತವಾಗಿದೆ. ಈ ಬಾರಿಯಾದರೂ ಟೀಂ ಇಂಡಿಯಾ ವಿಶ್ವಕಪ್‌ ಗೆಲ್ಲಬೇಕೆಂಬುದು ಅಭಿಮಾನಿಗಳ ಕನಸು. ಭಾರತದ ಕೋಚ್ ಆಗಿ ರಾಹುಲ್ Read more…

‘Ananya Pande hot’ ಎಂದು ಸರ್ಚ್ ಮಾಡಿದ್ರಾ ರಾಜಸ್ಥಾನ್ ರಾಯಲ್ಸ್ ಸ್ಟಾರ್ ಬ್ಯಾಟರ್ ? ಯೂಟ್ಯೂಬ್ ಸರ್ಚ್ ಹಿಸ್ಟರಿ ವೈರಲ್…!

ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರ ರಿಯಾನ್ ಪರಾಗ್ ತಮ್ಮ ಬ್ಯಾಟಿಂಗ್ ನಿಂದ ಎಲ್ಲರ ಗಮನ ಸೆಳೆದಿದ್ದರು. ಅಲ್ಲದೆ ಟೂರ್ನಿಯಲ್ಲಿ ಅತಿ ಹೆಚ್ಚು ರನ್ Read more…

IPL ವಿಜೇತ ತಂಡಕ್ಕೆ ಸಿಕ್ಕಿದ್ದು 20 ಕೋಟಿ ರೂಪಾಯಿ; ಇಲ್ಲಿದೆ ಇಷ್ಟಾದರೂ ಆಟಗಾರರ ಖರೀದಿಗೆ 100 ಕೋಟಿ ವೆಚ್ಚ ಮಾಡುವುದರ ಹಿಂದಿನ ರಹಸ್ಯ….!

ಈ ಬಾರಿಯ ಐಪಿಎಲ್ ಟೂರ್ನಮೆಂಟ್ ಪೂರ್ಣಗೊಂಡಿದ್ದು, ಶಾರುಖ್ ಖಾನ್ ಮಾಲೀಕತ್ವದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಮೂರನೇ ಬಾರಿಗೆ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ. ತಮ್ಮ ತಂಡ ಐಪಿಎಲ್ ಟ್ರೋಫಿ Read more…

ಹಾರ್ದಿಕ್ ಪಾಂಡ್ಯ ದಾಂಪತ್ಯದಲ್ಲಿ ಬಿರುಕು….! ಶೇ.70ರಷ್ಟು ಆಸ್ತಿ ಕಳೆದುಕೊಳ್ಳಲಿದ್ದಾರಾ ಕ್ರಿಕೆಟಿಗ……?

ಈ ಬಾರಿಯ ಐಪಿಎಲ್ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಸಾಕಷ್ಟು ಕಹಿ ಅನುಭವಗಳನ್ನು ನೀಡಿದೆ. ಹಾರ್ದಿಕ್‌ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ತಂಡ 14 ಪಂದ್ಯಗಳಲ್ಲಿ ಕೇವಲ 4 ಪಂದ್ಯಗಳನ್ನು ಗೆಲ್ಲುವ Read more…

ಗಾಯದ ಸಮಸ್ಯೆಯಿಂದ ಟಿ ಟ್ವೆಂಟಿ ವಿಶ್ವಕಪ್ ಗೆ ಆಲಭ್ಯರಾದ ಜೇಸನ್ ಹೋಲ್ಡರ್

ಟಿ ಟ್ವೆಂಟಿ ವಿಶ್ವಕಪ್ ಈ ಬಾರಿ ವೆಸ್ಟ್ ಇಂಡೀಸ್ ಮತ್ತು ಯುಎಸ್ಎ ರಾಷ್ಟ್ರಗಳಲ್ಲಿ ನಡೆಯುತ್ತಿದ್ದು. 20 ತಂಡಗಳು ಸೆಣಸಾಡಲು ಸಜ್ಜಾಗಿವೆ. 10 ಸಣ್ಣ ಪುಟ್ಟ ತಂಡಗಳಿಗೆ ಟಿ20 ವಿಶ್ವಕಪ್ Read more…

ಇಂದು ವೆಸ್ಟ್ ಇಂಡೀಸ್ ಮತ್ತು ದಕ್ಷಿಣ ಆಫ್ರಿಕಾ ನಡುವಣ ಅಂತಿಮ ಟಿ 20 ಪಂದ್ಯ

ಜೂನ್ 2 ರಿಂದ ವೆಸ್ಟ್ ಇಂಡೀಸ್ ಮತ್ತು ಯು ಎಸ್ ಎ ನಲ್ಲಿ ಟಿ ಟ್ವೆಂಟಿ ವಿಶ್ವಕಪ್ ಆರಂಭವಾಗುತ್ತಿದ್ದು, ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದಾರೆ. ಜಮೈಕಾದಲ್ಲಿ ನಡೆಯುತ್ತಿರುವ  ದಕ್ಷಿಣ Read more…

ಹಾರ್ದಿಕ್ ಪಾಂಡ್ಯಾ ಜೊತೆ ಡಿವೋರ್ಸ್ ವದಂತಿ ಬೆನ್ನಲ್ಲೇ ಕುತೂಹಲಕಾರಿ ಪೋಸ್ಟ್ ಹಾಕಿದ ನತಾಶಾ

ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ದಾಂಪತ್ಯದಲ್ಲಿ ಬಿರುಕು ಮೂಡಿದ್ದು ಪತ್ನಿ ನತಾಶಾ ಸ್ಟಾಂಕೋವಿಕ್ ಅವರು ದೂರವಾಗಲಿದ್ದಾರೆ ಎಂಬ ಮಾತು ಹೆಚ್ಚಾಗಿ ಕೇಳಿಬರುತ್ತಿದೆ. ನಾಲ್ಕು ವರ್ಷಗಳ ನಂತರ Read more…

KKR ಐಪಿಎಲ್ ಚಾಂಪಿಯನ್ ಆಗ್ತಿದ್ದಂತೆ ಗೌತಮ್ ಗಂಭೀರ್ ಗೆ ಮುತ್ತಿಟ್ಟ ಶಾರುಖ್ ಖಾನ್: ಮಕ್ಕಳೊಂದಿಗೆ ಸಂಭ್ರಮಾಚರಣೆ

ಚೆನ್ನೈನಲ್ಲಿ ಭಾನುವಾರ ಕೊಲ್ಕತ್ತ ನೈಟ್ ರೈಡರ್ಸ್ ತಮ್ಮ ಮೂರನೇ ಇಂಡಿಯನ್ ಪ್ರೀಮಿಯರ್ ಲೀಗ್ ಕಿರೀಟವನ್ನು ಗೆದ್ದ ನಂತರ KKR ಮಾಲೀಕ ಶಾರುಖ್ ಖಾನ್ ಭಾವಪರವಶರಾಗಿದ್ದಾರೆ. MA ಚಿದಂಬರಂ ಸ್ಟೇಡಿಯಂನ Read more…

ಐಪಿಎಲ್ ಫೈನಲ್ ನಲ್ಲಿ SRH ವಿರುದ್ಧ ಭರ್ಜರಿ ಜಯಗಳಿಸಿದ ಚಾಂಪಿಯನ್ KKRಗೆ 20 ಕೋಟಿ ರೂ. ಬಹುಮಾನ

ಚೆನ್ನೈ: ಟೂರ್ನಿಯುದ್ದಕ್ಕೂ ಉತ್ತಮ ಪ್ರದರ್ಶನ ನೀಡಿದ ಕೊಲ್ಕತ್ತಾ ನೈಟ್ ರೈಡರ್ಸ್ 17ನೇ ಆವೃತ್ತಿ ಐಪಿಎಲ್ ನಲ್ಲಿ ಚಾಂಪಿಯನ್ ಆಗಿದೆ. ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎಂಟು ವಿಕೆಟ್ ಗಳಿಂದ Read more…

KKR ಮೆಂಟರ್ ಆಗಿ ಮುಂದುವರೆಯಲು ಗೌತಮ್ ಗಂಭೀರ್ ಗೆ ಭರ್ಜರಿ ಆಫರ್: ಖಾಲಿ ಚೆಕ್ ನೀಡಿದ ಶಾರುಖ್ ಖಾನ್

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಜೂನ್‌ನಲ್ಲಿ ಟೀಮ್ ಇಂಡಿಯಾದ ಮುಖ್ಯ ಕೋಚ್ ಹುದ್ದೆಗೆ ಆಯ್ಕೆ ನಡೆಸಲಿದೆ. ರಾಹುಲ್ ದ್ರಾವಿಡ್ ನಂತರ ಆ ಸ್ಥಾನವನ್ನು ತುಂಬಲು ಬಿಸಿಸಿಐ ಅಭ್ಯರ್ಥಿಗಳನ್ನು Read more…

ನಾಳೆ ಫೈನಲ್ ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ಮತ್ತು ಕೆಕೆಆರ್ ಮುಖಾಮುಖಿ

ನಿನ್ನೆ ನಡೆದ ಕ್ವಾಲಿಫೈಯರ್ 2 ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಎದುರು ಸನ್ ರೈಸರ್ಸ್ ಹೈದರಾಬಾದ್ ತಂಡ 36 ರನ್ ಗಳಿಂದ ಭರ್ಜರಿ ಜಯ ಸಾಧಿಸುವ ಮೂಲಕ ಫೈನಲ್ Read more…

ಅರ್ಚರಿ ವಿಶ್ವಕಪ್ ನಲ್ಲಿ ಟರ್ಕಿಯನ್ನು ಮಣಿಸಿ ಚಿನ್ನ ಗೆದ್ದ ಭಾರತದ ಮಹಿಳಾ ತಂಡ..!

ಪರ್ನೀತ್ ಕೌರ್, ಅದಿತಿ ಸ್ವಾಮಿ ಮತ್ತು ಜ್ಯೋತಿ ಸುರೇಖಾ ವೆನ್ನಮ್ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡವು ಶನಿವಾರ (ಮೇ 25) ದಕ್ಷಿಣ ಕೊರಿಯಾದಲ್ಲಿ ನಡೆದ ಕಾಂಪೌಂಡ್ ಸ್ಟೇಜ್ 2 Read more…

ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಸೆಮಿಫೈನಲ್ ಪ್ರವೇಶಿಸಿದ ಪಿ.ವಿ.ಸಿಂಧು

ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಸ್ಟಾರ್ ಆಟಗಾರ್ತಿ ಪಿ.ವಿ.ಸಿಂಧು ಚೀನಾದ ಹಾನ್ ಯೂ ವಿರುದ್ಧ ಭರ್ಜರಿ ಪ್ರದರ್ಶನ ನೀಡಿ ಸೆಮಿಫೈನಲ್ ಪ್ರವೇಶಿಸಿದ್ದಾರೆ. ಮೇ 24ರ ಶುಕ್ರವಾರ ನಡೆದ Read more…

ಫೈನಲ್ ಪ್ರವೇಶಿಸಲು ನಾಳೆ ಹೋರಾಡಲಿವೆ ಸನ್ ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್

ನಿನ್ನೆ ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಣ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಜಯಭೇರಿ ಸಾಧಿಸಿದ್ದು, ನಾಳೆ Read more…

ನಿನ್ನೆಯ ಪಂದ್ಯದಲ್ಲಿ ಈ ದಾಖಲೆಗೆ ಭಾಜನರಾಗಿದ್ದಾರೆ ವಿರಾಟ್ ಕೊಹ್ಲಿ

ನಿನ್ನೆಯ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಆರ್ಸಿಬಿ ಎದುರು ನಾಲ್ಕು ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸಿದ್ದು, ಕ್ವಾಲಿಫೈಯರ್ 2 ಗೆ ಎಂಟ್ರಿ ಕೊಟ್ಟಿದೆ. ಈ ಮೂಲಕ ಆರ್‌ಸಿಬಿ Read more…

17ನೇ ಬಾರಿ ಭಗ್ನವಾದ RCB ಕನಸು: ನಿರ್ಣಾಯಕ ಪಂದ್ಯದಲ್ಲಿ RR ವಿರುದ್ಧ ಸೋಲು

ಅಹಮದಾಬಾದ್: ಸೋಲಿನ ಸುಳಿಯಿಂದ ಹೊರಬಂದು ಸತತ ಆರು ಪಂದ್ಯಗಳನ್ನು ಗೆದ್ದು ಪ್ಲೇ ಆಫ್ ಹಂತಕ್ಕೆ ಪ್ರವೇಶಿಸಿದ್ದ ಆರ್.ಸಿ.ಬಿ. ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ 4 ವಿಕೆಟ್ ಗಳಿಂದ Read more…

ಐಪಿಎಲ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಕಿಂಗ್ ಕೊಹ್ಲಿ: 8000 ರನ್ ಗಳಿಸಿದ ಮೊದಲ ಬ್ಯಾಟರ್

ಅಹಮದಾಬಾದ್: ಆರ್‌ಸಿಬಿಯ ಮಾಜಿ ನಾಯಕ ವಿರಾಟ್ ಕೊಹ್ಲಿ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ(ಐಪಿಎಲ್) 8,000 ರನ್ ಪೂರೈಸಿದ ಮೊದಲ ಬ್ಯಾಟರ್ ಎಂಬ ದಾಖಲೆ ಬರೆದಿದ್ದಾರೆ. ಅಹಮದಾಬಾದ್‌ನಲ್ಲಿ 2024ರ ಐಪಿಎಲ್ ಎಲಿಮಿನೇಟರ್‌ನಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...