alex Certify Sports | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ 24ಕ್ಕೆ ಏರಿದ ಭಾರತದ ಪದಕಗಳ ಸಂಖ್ಯೆ: ಪುರುಷರ ಕ್ಲಬ್ ಥ್ರೋನಲ್ಲಿ ಧರಂಬೀರ್ ಚಿನ್ನ, ಪ್ರಣವ್ ಸೂರ್ಮಾಗೆ ಬೆಳ್ಳಿ

ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ನಡೆದ ಪುರುಷರ ಕ್ಲಬ್ ಥ್ರೋ ಎಫ್ 51 ಈವೆಂಟ್‌ನಲ್ಲಿ ಧರ್ಮೀರ್ ಮತ್ತು ಪ್ರಣವ್ ಸೂರಂ ಡಬಲ್ ಪೋಡಿಯಂನೊಂದಿಗೆ ಭಾರತದ ದಾಖಲೆಯ ಮೊತ್ತಕ್ಕೆ ಎರಡು ಪದಕಗಳನ್ನು Read more…

ಇಲ್ಲಿದೆ ʼಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್‌ʼ ನಲ್ಲಿ ದಾಖಲಾಗಿರುವ ಕ್ರೀಡಾಪಟುಗಳ ಪಟ್ಟಿ

ಭಾರತವು ಆಗಸ್ಟ್ 29ರಂದು ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಿದೆ. ಈ ಸಂದರ್ಭದಲ್ಲಿ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್‌ ನಲ್ಲಿ ದಾಖಲಾಗಿರುವ, ಭಾರತದ ಕ್ರೀಡಾ ಪರಂಪರೆಯನ್ನು ಸಾರುವ ಅಸಾಮಾನ್ಯ ಸಾಧನೆಗಳ Read more…

BREAKING: ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರೆಡು ಪದಕ: ಶರದ್ ಗೆ ಬೆಳ್ಳಿ, ಮರಿಯಪ್ಪನ್ ಕಂಚು

ಪ್ಯಾರಿಸ್: ಭಾರತದ ಪ್ಯಾರಾ ಅಥ್ಲೀಟ್‌ಗಳಾದ ಶರದ್ ಕುಮಾರ್ ಮತ್ತು ಮರಿಯಪ್ಪನ್ ತಂಗವೇಲು ಅವರು ನಡೆಯುತ್ತಿರುವ ಪ್ಯಾರಾಲಿಂಪಿಕ್ ಗೇಮ್ಸ್ 2024 ರ ಪುರುಷರ ಎತ್ತರ ಜಿಗಿತ – T63 ನಲ್ಲಿ Read more…

ಕ್ರೀಡಾಪಟುಗಳಿಗೆ ಶುಭ ಸುದ್ದಿ: ಪದಕ ವಿಜೇತರಿಗೆ ʼಶೈಕ್ಷಣಿಕ ಶುಲ್ಕʼ ಮರುಪಾವತಿ

2024-25ನೇ ಸಾಲಿನ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ಪದಕ ವಿಜೇತರಾದ ಕ್ರೀಡಾಪಟುಗಳಿಗೆ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಹ ಕ್ರೀಡಾಪಟುಗಳಿಂದ ಸೆಪ್ಟೆಂಬರ್ 27 ರ ಒಳಗಾಗಿ ಅರ್ಜಿಗಳನ್ನು ಸಹಾಯಕ Read more…

6 ವಿಕೆಟ್ ಗಳಿಂದ ಪಾಕಿಸ್ತಾನ ಬಗ್ಗು ಬಡಿದ ಬಾಂಗ್ಲಾದೇಶ, ಐತಿಹಾಸಿಕ ಟೆಸ್ಟ್ ಸರಣಿ ಕ್ಲೀನ್ ಸ್ವೀಪ್

ರಾವಲ್ಪಿಂಡಿಯಲ್ಲಿ ನಡೆದ ಎರಡನೇ ಟೆಸ್ಟ್‌ ನಲ್ಲಿ ಆತಿಥೇಯ ತಂಡವನ್ನು ಆರು ವಿಕೆಟ್‌ಗಳಿಂದ ಸೋಲಿಸಿದೆ ನಂತರ ಬಾಂಗ್ಲಾದೇಶವು ಮಂಗಳವಾರ ಪಾಕಿಸ್ತಾನದಲ್ಲಿ ಬ್ಯಾಕ್‌-ಟು-ಬ್ಯಾಕ್ ಜಯಗಳಿಸುವ ಮೂಲಕ ಅಪರೂಪದ ಟೆಸ್ಟ್ ಸರಣಿ ಸ್ವೀಪ್ Read more…

ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಮುಂದುವರೆದ ಭಾರತೀಯರ ಪದಕ ಬೇಟೆ: ಒಂದೇ ದಿನ 7 ಪದಕ

ಪ್ಯಾರಿಸ್: ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತೀಯ ಕ್ರೀಡಾಪಟುಗಳ ಪದಕ ಬೇಟೆ ಮುಂದುವರೆದಿದೆ. ಸೋಮವಾರ ಒಂದೇ ದಿನ 7 ಪದಕ ಭಾರತಕ್ಕೆ ಬಂದಿವೆ. ನಿತೀಶ್ ಕುಮಾರ್ ಬ್ಯಾಡ್ಮಿಂಟನ್ ಸ್ಪರ್ಧೆಯ ಪುರುಷರ Read more…

BREAKING NEWS: ಪ್ಯಾರಾಲಾಂಪಿಕ್ಸ್: ಭಾರತಕ್ಕೆ ಎರಡನೇ ಚಿನ್ನದ ಪದಕ ಗೆದ್ದುಕೊಟ್ಟ ನಿತೇಶ್ ಕುಮಾರ್

ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಪ್ಯಾರಾಲಾಂಪಿಕ್ಸ್-2024ರ ಕ್ರೀಡಾಕೂಟದಲ್ಲಿ ಭಾರತಕ್ಕೆ ಎರಡನೇ ಚಿನ್ನದ ಪದಕ ಲಭ್ಯವಾಗಿದೆ. ಬ್ಯಾಡ್ಮಿಂಟನ್ ವಿಭಾಗದಲ್ಲಿ ಭಾರತದ ನಿತೇಶ್ ಕುಮಾರ್ ಚಿನ್ನದ ಪದಕ ಗೆದ್ದಿದ್ದಾರೆ. ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ Read more…

ಸೆಪ್ಟೆಂಬರ್ 4 ರಿಂದ ಶುರುವಾಗಲಿದೆ ಆಸ್ಟ್ರೇಲಿಯಾ ಹಾಗೂ ಸ್ಕಾಟ್ಲ್ಯಾಂಡ್ ನಡುವಣ ಟಿ-20 ಸರಣಿ

ಸೆಪ್ಟೆಂಬರ್ 4 ರಿಂದ ಸೆಪ್ಟೆಂಬರ್ ಏಳರವರೆಗೆ ಆಸ್ಟ್ರೇಲಿಯಾ ಹಾಗೂ ಸ್ಕಾಟ್ಲ್ಯಾಂಡ್ ನಡುವೆ ಮೂರು ಟಿ ಟ್ವೆಂಟಿ ಪಂದ್ಯಗಳು ನಡೆಯಲಿದ್ದು, ಆಸ್ಟ್ರೇಲಿಯಾ ತಂಡ ಈಗಾಗಲೇ ಸ್ಕಾಟ್ಲ್ಯಾಂಡ್ ಗೆ ಬಂದಿಳಿದಿದೆ. ಬಲಿಷ್ಟ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ಕ್ರಿಕೆಟಿಗ ಇಶಾಂತ್ ಶರ್ಮಾ

ಭಾರತದ ಎತ್ತರ ನಿಲುವಿನ ವೇಗದ ಬೌಲರ್ ಇಶಾಂತ್ ಶರ್ಮಾ ಇಂದು ತಮ್ಮ 36ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಇಶಾಂತ್ ಶರ್ಮಾ 2007 ಮೇ  25 ರಂದು ನಡೆದ ಭಾರತ Read more…

BREAKING: ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ: ಪುರುಷರ ಹೈಜಂಪ್‌ನಲ್ಲಿ ನಿಶಾದ್ ಕುಮಾರ್ ಗೆ ಬೆಳ್ಳಿ

ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ಪುರುಷರ ಹೈಜಂಪ್ ಸ್ಪರ್ಧೆಯಲ್ಲಿ ಭಾರತದ ಸ್ಟಾರ್ ಅಥ್ಲೀಟ್ ನಿಶಾದ್ ಕುಮಾರ್ ಬೆಳ್ಳಿ ಪದಕ ಪಡೆದಿದ್ದಾರೆ. ನಿಶಾದ್ ಪ್ಯಾರಾಲಿಂಪಿಕ್ ಇತಿಹಾಸದಲ್ಲಿ ಎತ್ತರ ಜಿಗಿತ ವಿಭಾಗದಲ್ಲಿ ತಮ್ಮ ಎರಡನೇ Read more…

ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ: 10 ಮೀಟರ್ ಏರ್ ಪಿಸ್ತೂಲ್ ನಲ್ಲಿ ಕಂಚು ಗೆದ್ದ ರುಬಿನಾ ಫ್ರಾನ್ಸಿಸ್ ಗೆ ಮೋದಿ ಅಭಿನಂದನೆ

ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024 ರ ಮಹಿಳೆಯರ 10 ಮೀ ಏರ್ ಪಿಸ್ತೂಲ್ SH1 ಸ್ಪರ್ಧೆಯಲ್ಲಿ ಭಾರತದ ಪ್ಯಾರಾ ಶೂಟರ್ ರುಬಿನಾ ಫ್ರಾನ್ಸಿಸ್ ಕಂಚಿನ ಪದಕವನ್ನು ಪಡೆದಿದ್ದಾರೆ. ಮಧ್ಯಪ್ರದೇಶದ 25 Read more…

ಮಹಾರಾಜ ಟ್ರೋಫಿ; ಇಂದು ಮೊದಲ ಸೆಮಿ ಫೈನಲ್ ನಲ್ಲಿ ಮುಖಾಮುಖಿಯಾಗಲಿವೆ ಬೆಂಗಳೂರು ಬ್ಲಾಸ್ಟರ್ಸ್ ಹಾಗೂ ಗುಲ್ಬರ್ಗ ಮೈಸ್ಟಿಕ್ಸ್

ಈ ಬಾರಿಯ ಮಹಾರಾಜ ಟ್ರೋಫಿಯ ಪಂದ್ಯಗಳು ಹೊಸ ದಾಖಲೆಗಳನ್ನು ಬರೆದಿದ್ದು, ಮೂರು ಸೂಪರ್ ಓವರ್ ನಡೆದ ಪಂದ್ಯವಂತೂ ಹೊಸ ಇತಿಹಾಸ ಸೃಷ್ಟಿಸಿದೆ. ಎಲ್ಲಾ ಪಂದ್ಯಗಳು ಸಹ ರೋಚಕತೆಯಿಂದ ಸಾಗಿದ್ದು,  Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ಖ್ಯಾತ ಕ್ರಿಕೆಟಿಗ ಲಸಿತ್ ಮಾಲಿಂಗ

ಶ್ರೀಲಂಕಾದ ಬೌಲರ್ ಗಳಲ್ಲಿ ಮುತ್ತಯ್ಯ ಮುರಳೀಧರನ್ ಬಿಟ್ಟರೆ ಮೊದಲು ನೆನಪಾಗುವುದೇ ವೇಗದ ಬೌಲರ್ ಲಸಿತ್ ಮಾಲಿಂಗ, ತಮ್ಮ ವಿಭಿನ್ನ ಶೈಲಿಯ ಬೌಲಿಂಗ್ ನಿಂದಲೇ ಬ್ಯಾಟ್ಸ್ಮನ್ಗಳಿಗೆ ಕಾಟ ನೀಡುತ್ತಿದ್ದ ಈ Read more…

ಮಹಾರಾಜ ಟ್ರೋಫಿ: ಇಂದು ಮೊದಲ ಪಂದ್ಯದಲ್ಲಿ ಮೈಸೂರ್ ವಾರಿಯರ್ಸ್ ಹಾಗೂ ಮಂಗಳೂರು ಡ್ರ್ಯಾಗನ್ಸ್ ಕಾದಾಟ

ಈ ಬಾರಿಯ ಮಹಾರಾಜ ಟ್ರೋಫಿ ಪ್ರೇಕ್ಷಕರನ್ನು ಹುಚ್ಚೆದ್ದು ಕುಣಿಯುವಂತೆ ಮಾಡಿದ್ದು, ಇನ್ನೇನು ಮುಕ್ತಾಯ ಹಂತಕ್ಕೆ ತಲುಪಿದೆ. ನಿನ್ನೆಯಷ್ಟೇ ನಾಲ್ಕು ತಂಡಗಳು ಸೆಮಿ ಫೈನಲ್ ಸ್ಥಾನವನ್ನು ಖಚಿತಪಡಿಸಿಕೊಂಡಿದ್ದು, ಆಗಸ್ಟ್ 30 Read more…

BREAKING: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ನೂತನ ಅಧ್ಯಕ್ಷರಾಗಿ ಜಯ್ ಶಾ ಅವಿರೋಧ ಆಯ್ಕೆ

ನವದೆಹಲಿ: ಭಾರತೀಯ ಕ್ರಿಕೆಟ್ ಮಂಡಳಿ(ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ(ಐಸಿಸಿ) ಹೊಸ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜಯ್ ಶಾ ಅವರು ತಮ್ಮ ನಾಮನಿರ್ದೇಶನವನ್ನು ಸಲ್ಲಿಸಿದ Read more…

ಮಹಾರಾಜ ಟ್ರೋಫಿ; ಇಂದು ಮೊದಲನೆ ಪಂದ್ಯದಲ್ಲಿ ಶಿವಮೊಗ್ಗ ಲಯನ್ಸ್ ಹಾಗೂ ಗುಲ್ಬರ್ಗ ಮೈಸ್ಟಿಕ್ಸ್ ಮುಖಾಮುಖಿ

ಮಹಾರಾಜ ಟ್ರೋಫಿ ಇನ್ನೇನು ಅಂತಿಮ ಘಟ್ಟ ತಲುಪಿದ್ದು, ಬೆಂಗಳೂರು ಬ್ಲಾಸ್ಟರ್ಸ್, ಹುಬ್ಬಳ್ಳಿ ಟೈಗರ್ಸ್, ಮೈಸೂರು ವಾರಿಯರ್ಸ್, ಸೇರಿದಂತೆ ಗುಲ್ಬರ್ಗ ಮೈಸ್ಟಿಕ್ಸ್ ತಂಡ ಈಗಾಗಲೇ ಸೆಮಿ ಫೈನಲ್ ಪ್ರವೇಶಿಸಿದ್ದು, ಇದೆ Read more…

ಒಂದೇ ಪಂದ್ಯದಲ್ಲಿ ಮೂರು super over; ಹೊಸ ದಾಖಲೆ ಬರೆದ ಬೆಂಗಳೂರು ಬ್ಲಾಸ್ಟರ್ಸ್ ಹಾಗೂ ಹುಬ್ಬಳ್ಳಿ ಟೈಗರ್ಸ್ ನಡುವಿನ ಪಂದ್ಯ

ನಿನ್ನೆ ನಡೆದ ಬೆಂಗಳೂರು ಬ್ಲಾಸ್ಟರ್ಸ್ ಹಾಗೂ ಹುಬ್ಬಳ್ಳಿ ಟೈಗರ್ಸ್ ನಡುವಣ ಮಹಾರಾಜ ಟ್ರೋಫಿಯ 17ನೇ ಪಂದ್ಯ  ಹೊಸ ಇತಿಹಾಸ ಸೃಷ್ಟಿಸಿದೆ. ವಿಶ್ವದಲ್ಲೇ ಮೊದಲ ಬಾರಿಗೆ ಒಂದೇ ಪಂದ್ಯದಲ್ಲಿ ಮೂರು Read more…

BREAKING : ಎಲ್ಲಾ ಮಾದರಿಯ ಕ್ರಿಕೆಟ್ ಗೆ ‘ಟೀಂ ಇಂಡಿಯಾ’ ಆಟಗಾರ ‘ಶಿಖರ್ ಧವನ್’ ನಿವೃತ್ತಿ ಘೋಷಣೆ

ಆರಂಭಿಕ ಬ್ಯಾಟ್ಸ್ಮನ್ ಶಿಖರ್ ಧವನ್ ಶನಿವಾರ ಅಂತಾರಾಷ್ಟ್ರೀಯ ಮತ್ತು ದೇಶೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಧವನ್ ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ, “ಇಂದು Read more…

ಮಹಾರಾಜ ಟ್ರೋಫಿ; ಇಂದು ಬೆಂಗಳೂರು ಬ್ಲಾಸ್ಟರ್ಸ್ ಹಾಗೂ ಹುಬ್ಬಳ್ಳಿ ಟೈಗರ್ಸ್ ಮುಖಾಮುಖಿ

ನಿನ್ನೆ ನಡೆದ ಮಹಾರಾಜ ಟ್ರೋಫಿಯಾ 15ನೇ ಪಂದ್ಯದಲ್ಲಿ ಮೈಸೂರು ವಾರಿಯರ್ಸ್ ತಂಡ ಶಿವಮೊಗ್ಗ ಲಯನ್ಸ್ ಎದುರು 28 ರನ್ ಗಳಿಂದ ಜಯಭೇರಿ ಆಗಿದ್ದು, ಶಿವಮೊಗ್ಗ ಲಯನ್ಸ್ ಗೆ ಕೈಗೆ Read more…

‘ಒಲಂಪಿಕ್ಸ್’ ಪದಕ ವಿಜೇತೆ ಮನು ಭಾಕರ್ ಡಾನ್ಸ್ ವಿಡಿಯೋ ವೈರಲ್

ಒಲಿಂಪಿಕ್ ಪದಕ ವಿಜೇತ ಮನು ಭಾಕರ್ ಜನಪ್ರಿಯತೆ ಹೆಚ್ಚಾಗಿದೆ. ಅವರು ಹೋದಲ್ಲೆಲ್ಲ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗ್ತಿದೆ. ಪ್ಯಾರಿಸ್ ಒಲಿಂಪಿಕ್ಸ್ 2024 ರಲ್ಲಿ ಎರಡು ವೈಯಕ್ತಿಕ ಪದಕಗಳನ್ನು ಗೆದ್ದ ನಂತರ Read more…

ಇಂದು ಮಹಾರಾಜ ಟ್ರೋಫಿಯ 14ನೇ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ ಮೈಸೂರ್ ವಾರಿಯರ್ಸ್ ಮತ್ತು ಹುಬ್ಬಳ್ಳಿ ಟೈಗರ್ಸ್

ಮಹಾರಾಜ ಟ್ರೋಫಿಯ 13ನೇ ಪಂದ್ಯ ಈಗಾಗಲೇ ಪ್ರಾರಂಭವಾಗಿದ್ದು, ಗುಲ್ಬರ್ಗ ಮೈಸ್ಟಿಕ್ಸ್ ಮತ್ತು ಶಿವಮೊಗ್ಗ ಲಯನ್ಸ್ ಮುಖಾಮುಖಿಯಾಗಿವೆ. ಇದಾದ ಬಳಿಕ ನಡೆಯಲಿರುವ ಮತ್ತೊಂದು ಪಂದ್ಯದಲ್ಲಿ ಮೈಸೂರು ವಾರಿಯರ್ಸ್ ಮತ್ತು  ಹುಬ್ಬಳ್ಳಿ Read more…

ಇಂದಿನಿಂದ ಶುರುವಾಗಲಿದೆ ಶ್ರೀಲಂಕಾ ಹಾಗೂ ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿ

ಇಂದಿನಿಂದ ಸೆಪ್ಟೆಂಬರ್ 3ರವರೆಗೆ ಮೂರು ಟೆಸ್ಟ್ ಪಂದ್ಯಗಳು ನಡೆಯಲಿದ್ದು, ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದಾರೆ. ಇತ್ತೀಚಿಗಷ್ಟೇ ಭಾರತದ ಎದುರು ಏಕದಿನ ಸರಣಿ ಗೆಲ್ಲುವ ಮೂಲಕ ದಾಖಲೆ ಬರೆದಿರುವ ಶ್ರೀಲಂಕಾ Read more…

ನೀರಜ್ ಚೋಪ್ರಾಗಿಂತ 4 ಪಟ್ಟು ಹೆಚ್ಚು ಮೊತ್ತ ಪಡೆದಿದ್ದಾರಾ ವಿನೇಶ್‌ ಫೋಗಟ್‌ ? ಅಸಲಿ ಸತ್ಯ ಬಿಚ್ಚಿಟ್ಟಿದ್ದಾರೆ ಪತಿ….!

2024ರ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಫೈನಲ್‌ ಪ್ರವೇಶದ ಬಳಿಕವೂ ಕೇವಲ 100 ಗ್ರಾಂ ಹೆಚ್ಚುವರಿ ತೂಕದಿಂದಾಗಿ ಪದಕ ಕಳೆದುಕೊಂಡ ವಿನೇಶ್ ಫೋಗಟ್ ಪಡೆದ ಬಹುಮಾನದ ಮೊತ್ತದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ Read more…

ಮಹಾರಾಜ ಟ್ರೋಫಿ: ಇಂದು ಶಿವಮೊಗ್ಗ ಲಯನ್ಸ್ ಹಾಗೂ ಹುಬ್ಬಳ್ಳಿ ಟೈಗರ್ಸ್ ಮುಖಾಮುಖಿ

ಮಹಾರಾಜ ಟ್ರೋಫಿಯಾ ಎಲ್ಲಾ ಪಂದ್ಯಗಳು ರೋಚಕತೆಯಿಂದ ಸಾಗುತ್ತಿದ್ದು, ನಿನ್ನೆ ನಡೆದ  ಪಂದ್ಯಗಳಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ಎದುರು ಹುಬ್ಬಳ್ಳಿ ಟೈಗರ್ಸ್ ತಂಡ ಐದು ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸಿದರೆ, Read more…

Video: ‘ಯುವಿ’ ದಾಖಲೆಯನ್ನು ಪುಡಿಗಟ್ಟಿದ ಯುವ ಕ್ರಿಕೆಟಿಗ; ಒಂದೇ ಓವರ್‌ನಲ್ಲಿ 39 ರನ್‌ ಬಾರಿಸಿ ಹೊಸ ರೆಕಾರ್ಡ್‌…!

ಟಿ-20 ಪಂದ್ಯದ ಒಂದೇ ಓವರ್‌ನಲ್ಲಿ 36 ರನ್‌ ಬಾರಿಸಿದ್ದ ಯುವರಾಜ್‌ ಸಿಂಗ್‌ ದಾಖಲೆಯನ್ನು ಸಮೋವಾನ ಆಟಗಾರ ಡೇರಿಯಸ್ ವಿಸ್ಸರ್ ಮುರಿದಿದ್ದಾರೆ. ಅಪಿಯಾದ ಗಾರ್ಡನ್‌ ಓವಲ್‌ ನಂ.2ನಲ್ಲಿ ನಡೆಯುತ್ತಿರುವ ICC Read more…

ಪ್ರೊ ಕಬಡ್ಡಿ; ಬೆಂಗಳೂರು ಬುಲ್ಸ್ ಆಟಗಾರರ ಪಟ್ಟಿ ಈ ರೀತಿ ಇದೆ

ಇತ್ತೀಚಿಗಷ್ಟೇ ಪ್ರೊ ಕಬಡ್ಡಿ ಹರಾಜು ಪ್ರಕ್ರಿಯೆ  ನಡೆದಿದ್ದು, ಬೆಂಗಳೂರು ಬುಲ್ಸ್ ತಂಡ ಹೊಸ ರೀತಿಯಲ್ಲೇ ಕಾಣುತ್ತಿದೆ. ಬಲಿಷ್ಠ ರೈಡರ್ಗಳಾದ ರೆಕಾರ್ಡ್ ಬ್ರೇಕರ್ ಪರ್ದೀಪ್ ನರ್ವಾಲ್ ಹಾಗೂ ಅಜಿಂಕ್ಯ ಪವಾರ್ Read more…

‘ಒಲಂಪಿಕ್ಸ್’ ನಲ್ಲಿ ‘ಬೆಳ್ಳಿ’ ಗೆದ್ದ ಚೀನಾ ಯುವತಿ ಮನೆಗೆ ತೆರಳಿದಾಗ ಮಾಡಿದ್ದೇನು ಅಂತ ತಿಳಿದ್ರೆ ನಿಬ್ಬೆರಗಾಗ್ತೀರಾ…!

ಒಲಂಪಿಕ್ಸ್ ಕ್ರೀಡಾಕೂಟ ಬಹುತೇಕ ಪೂರ್ಣಗೊಂಡಿದ್ದು ಚಿನ್ನ, ಬೆಳ್ಳಿ, ಕಂಚು ಗೆದ್ದ ಕ್ರೀಡಾಪಟುಗಳು ತಮ್ಮ ತಮ್ಮ ತವರಿಗೆ ತೆರಳಿದ್ದಾರೆ. ವಿಜೇತರಿಗೆ ಅವರವರ ದೇಶಗಳಲ್ಲಿ ಅದ್ದೂರಿ ಸ್ವಾಗತ ಸಿಕ್ಕಿದ್ದು, ಅಪೂರ್ವ ಸಾಧನೆಗೆ Read more…

ಇಂದು ಮಹಾರಾಜ ಟ್ರೋಫಿಯ 10ನೇ ಪಂದ್ಯದಲ್ಲಿ ಮೈಸೂರ್ ವಾರಿಯರ್ಸ್ ಮತ್ತು ಮಂಗಳೂರು ಡ್ರ್ಯಾಗನ್ಸ್ ಮುಖಾಮುಖಿ

ಇಂದು ಮಹಾರಾಜ ಟ್ರೋಪಿಯ 9ನೇ ಪಂದ್ಯದಲ್ಲಿ ಟೇಬಲ್ ಟಾಪರ್ಸ್ ಗಳಾದ ಬೆಂಗಳೂರು ಬ್ಲಾಸ್ಟರ್ಸ್ ಹಾಗೂ ಹುಬ್ಬಳ್ಳಿ ಟೈಗರ್ಸ್ ಈಗಾಗಲೇ ಮುಖಾಮುಖಿಯಾಗಿದ್ದು, ಮತ್ತೊಂದು ಪಂದ್ಯದಲ್ಲಿ ಮೈಸೂರು ವಾರಿಯರ್ಸ್ ಹಾಗೂ ಮಂಗಳೂರು Read more…

ಆಗಸ್ಟ್ 24 ರಿಂದ ಶುರುವಾಗಲಿದೆ ದಕ್ಷಿಣ ಆಫ್ರಿಕಾ ಹಾಗೂ ವೆಸ್ಟ್ ಇಂಡೀಸ್ ಟಿ ಟ್ವೆಂಟಿ ಸರಣಿ

ಇತ್ತೀಚಿಗಷ್ಟೇ ನಡೆದ ದಕ್ಷಿಣ ಆಫ್ರಿಕಾ ಹಾಗೂ ವೆಸ್ಟ್ ಇಂಡೀಸ್ ನಡುವಣ ಟೆಸ್ಟ್ ಸರಣಿಯಲ್ಲಿ ಮೊದಲ ಟೆಸ್ಟ್ ಡ್ರಾ ನಿಂದ ಅಂತ್ಯಗೊಂಡರೆ ಮತ್ತೊಂದು ಟೆಸ್ಟ್ ನಲ್ಲಿ ದಕ್ಷಿಣ ಆಫ್ರಿಕಾ ತಂಡ Read more…

15 ವರ್ಷಗಳ ಕಾಲ ಮಗನೊಂದಿಗೆ ಮಾತನಾಡಿರಲಿಲ್ಲ ಈ ಖ್ಯಾತ ‘ಕ್ರಿಕೆಟಿಗ’ ; ಇದರ ಹಿಂದಿತ್ತು ಒಂದು ಬಲವಾದ ಕಾರಣ….!

ಬಾಲಿವುಡ್ ನಟ ಅಂಗದ್ ಬೇಡಿ ಕುರಿತು ನಿಮಗೆ ತಿಳಿದಿರಬಹುದು. ಮಾಡೆಲ್ ವೃತ್ತಿಯಲ್ಲಿದ್ದ ಅಂಗದ್, ಬಳಿಕ 2004 ರಲ್ಲಿ ‘ಕಾಯ ತರನ್’ ಮೂಲಕ ಬಾಲಿವುಡ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...