alex Certify Sports | Kannada Dunia | Kannada News | Karnataka News | India News - Part 44
ಕನ್ನಡ ದುನಿಯಾ
    Dailyhunt JioNews

Kannada Duniya

ಆಗಸ್ಟ್ 30 ರಿಂದ ನ್ಯೂಜಿಲ್ಯಾಂಡ್ ಹಾಗೂ ಇಂಗ್ಲೆಂಡ್ ಟಿ ಟ್ವೆಂಟಿ ಸರಣಿ ಶುರು

ಇದೇ ತಿಂಗಳು ಆಗಸ್ಟ್ 30ರಂದು ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ನಡುವಣ ಟಿ ಟ್ವೆಂಟಿ ಸರಣಿ ಪ್ರಾರಂಭವಾಗಲಿದೆ. 4 ಪಂದ್ಯಗಳ ಟಿ ಟ್ವೆಂಟಿ ಸರಣಿ ಇದಾಗಿದ್ದು, ಆಗಸ್ಟ್ 30 ರಿಂದ Read more…

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ : ಒಲಿಂಪಿಕ್ಸ್ ಗೆ ಅರ್ಹತೆ ಪಡೆದ `ಪಾರುಲ್ ಚೌಧರಿ’| Parul Choudhary

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ 2023 ಕೊನೆಗೊಂಡಿತು, ಇದರಲ್ಲಿ ಅನೇಕ ಭಾರತೀಯ ಆಟಗಾರರು ಉತ್ತಮ ಪ್ರದರ್ಶನ ನೀಡಿದರು. ಭಾರತದ ಪರ ಪಾರುಲ್ ಚೌಧರಿ 3000 ಮೀಟರ್ ಸ್ಟೀಪಲ್ ಚೇಸ್ ನಲ್ಲಿ Read more…

ಇಂದು ಮಹಾರಾಜ ಟ್ರೋಫಿಯ ಸೆಮಿ ಫೈನಲ್ ಪಂದ್ಯಗಳು

ನಿನ್ನೆ ಸಂಜೆ ನಡೆದ ಶಿವಮೊಗ್ಗ ಲಯನ್ಸ್ ಹಾಗೂ ಬೆಂಗಳೂರು ಬ್ಲಾಸ್ಟರ್ಸ್ ನಡವಣ ರೋಚಕ ಪಂದ್ಯದಲ್ಲಿ 11 ರನ್ ಗಳಿಂದ ಜಯ ಸಾಧಿಸಿ ಶಿವಮೊಗ್ಗ ಲಯನ್ಸ್ ಸೆಮಿ ಫೈನಲ್ ಗೆ Read more…

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ : `ಚಿನ್ನ’ ಗೆದ್ದು ಮತ್ತೆ ಇತಿಹಾಸ ಸೃಷ್ಟಿಸಿದ ನೀರಜ್ ಚೋಪ್ರಾ|Neeraj Chopra

ಬುಡಾಪೆಸ್ಟ್: ಭಾರತದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ದಾಖಲೆ ನಿರ್ಮಿಸಿದ್ದಾರೆ. ಅವರು ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನ ಫೈನಲ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರು ಮತ್ತು ಚಿನ್ನದ Read more…

ಮಹಾರಾಜ ಟ್ರೋಪಿ 2023; ಸೆಮಿ ಫೈನಲ್ ಪ್ರವೇಶಿಸಲು ಮೂರು ತಂಡಗಳ ಹೋರಾಟ

ಈ ಬಾರಿ ಮಹಾರಾಜ ಟ್ರೋಪಿ ಪ್ರೇಕ್ಷಕರಿಗೆ ಭರ್ಜರಿ ಮನರಂಜನೆ ನೀಡಿದ್ದು ಕೊನೆಯ ಘಟ್ಟಕ್ಕೆ ತಲುಪಿದೆ. ಇಂದು ನಡೆಯಲಿರುವ ಕೊನೆಯ ಎರಡು ಪಂದ್ಯಗಳು ಸೆಮಿ ಫೈನಲ್ ಪ್ರವೇಶಿಸುವ ತಂಡಗಳನ್ನು ನಿರ್ಧರಿಸಲಿವೆ. Read more…

Asian Games 2023 : ಟೀಂಇಂಡಿಯಾ ಮುಖ್ಯ ಕೋಚ್ ಆಗಿ ಮಾಜಿ ಆಟಗಾರ `ವಿವಿಎಸ್ ಲಕ್ಷ್ಮಣ್’ ಆಯ್ಕೆ ಸಾಧ್ಯತೆ

ನವದೆಹಲಿ: ಭಾರತೀಯ ಕ್ರಿಕೆಟ್ ನ ಬ್ಯಾಟಿಂಗ್ ದಂತಕಥೆ ಮತ್ತು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಅವರನ್ನು ಋತುರಾಜ್ ಗಾಯಕ್ವಾಡ್ ನೇತೃತ್ವದ ಟೀಮ್ ಇಂಡಿಯಾದ ಮುಖ್ಯ ಕೋಚ್ Read more…

World Athletics Championship : 4×400 ಮೀ ರಿಲೇ ಓಟದಲ್ಲಿ ಫೈನಲ್ ಗೇರಿದ ಭಾರತ ಪುರುಷರ ತಂಡ

ಇತ್ತೀಚಿನ ದಿನಗಳಲ್ಲಿ ಭಾರತವು ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಕಷ್ಟು ಪ್ರಗತಿ ಸಾಧಿಸಿದೆ. ನೀರಜ್ ಚೋಪ್ರಾ, ಡಿ.ಪಿ.ಮನು ಮತ್ತು ಕಿಶೋರ್ ಜೆನಾ ಅವರ ಯಶಸ್ಸು ಜಾವೆಲಿನ್ ನಲ್ಲಿ ಭಾರತಕ್ಕೆ ಹೊಸ ಇತಿಹಾಸವನ್ನು Read more…

ಆಟಗಾರ್ತಿಯ ತುಟಿಗೆ ಚುಂಬಿಸಿದ್ದ ಸ್ಪೇನ್ ಫುಟ್ಬಾಲ್ ಫೆಡರೇಷನ್ ಅಧ್ಯಕ್ಷ ಸಸ್ಪೆಂಡ್…!

ಇತ್ತೀಚೆಗೆ ನಡೆದ ಮಹಿಳಾ ವಿಶ್ವಕಪ್ ಫುಟ್ಬಾಲ್ ಟೂರ್ನಿಯಲ್ಲಿ ತಮ್ಮ ತಂಡ ಗೆಲುವು ಸಾಧಿಸಿದ ವೇಳೆ ಆಟಗಾರ್ತಿ ಜೆನ್ನಿ ಎರ್ಮೊಸೋ ಅವರ ತುಟಿಗೆ ಸ್ಪೇನ್ ಫುಟ್ಬಾಲ್ ಫೆಡರೇಶನ್ ಅಧ್ಯಕ್ಷ ಲೂಯಿಸ್ Read more…

BREAKING NEWS: ಇತಿಹಾಸ ಸೃಷ್ಟಿಸಿದ ಭಾರತದ ಅಂಧ ಮಹಿಳೆಯರ ತಂಡಕ್ಕೆ ಚಿನ್ನದ ಪದಕ

ಬರ್ಮಿಂಗ್ ಹ್ಯಾಮ್: ಐಬಿಎಸ್‌ಎ ವಿಶ್ವ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಅಂಧರ ಕ್ರಿಕೆಟ್ ತಂಡ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ 9 ವಿಕೆಟ್‌ಗಳ ಜಯ ಸಾಧಿಸಿ ಚಿನ್ನ ಗೆದ್ದಿದೆ. ಭಾರತೀಯ ಮಹಿಳಾ Read more…

ಕ್ರೀಡಾಕೂಟದ ವೇಳೆ ಕಿಕ್ಕಿರಿದ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ 12 ಮಂದಿ ಸಾವು, 80ಕ್ಕೂ ಅಧಿಕ ಜನರಿಗೆ ಗಾಯ

ಅಂಟಾನಾನರಿವೊ: ಮಡಗಾಸ್ಕರ್ ರಾಜಧಾನಿ ಅಂಟಾನಾನರಿವೊದ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಜನಸಂದಣಿ ಕಾಲ್ತುಳಿತದಲ್ಲಿ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ ಎಂದು ಪ್ರಧಾನ ಮಂತ್ರಿ ಕ್ರಿಶ್ಚಿಯನ್ ಎನ್ಟ್ಸೆ ಹೇಳಿದ್ದಾರೆ. ಅಂಟಾನಾನರಿವೊ ಕ್ರೀಡಾಂಗಣದಲ್ಲಿ Read more…

ಮತ್ತೊಂದು ಮಗುವಿಗೆ ಜನ್ಮ ನೀಡಿದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಪತ್ನಿ

ಭಾರತದ ಮಾಜಿ ಆಲ್‌ರೌಂಡರ್ ಮತ್ತು ವಿಶ್ವಕಪ್ ವಿಜೇತ ತಂಡದಲ್ಲಿದ್ದ ಯುವರಾಜ್ ಸಿಂಗ್ ಅವರು ತಮ್ಮ ನವಜಾತ ಪುತ್ರಿಯನ್ನು ಪತ್ನಿ ಹೇಜೆಲ್ ಕೀಚ್ ಅವರೊಂದಿಗೆ ಸ್ವಾಗತಿಸಿದ್ದಾರೆ. ಯುವರಾಜ್ ತಮ್ಮ ಮಗಳು Read more…

Maharaja Trophy : ಇಂದಿನ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ಹಾಗೂ ಗುಲ್ಬರ್ಗ ಮೈಸ್ಟಿಕ್ಸ್ ಮುಖಾಮುಖಿ

ಇಂದಿನ ಎರಡನೇ ಪಂದ್ಯದಲ್ಲಿ ಮಯಾಂಕ್ ಅಗರ್ವಾಲ್ ನಾಯಕತ್ವದ ಬೆಂಗಳೂರು ಬ್ಲಾಸ್ಟರ್ಸ್ ಹಾಗೂ ವೈಶಾಕ್ ವಿಜಯ್ ಕುಮಾರ್ ನಾಯಕತ್ವದ ಗುಲ್ಬರ್ಗ ಮೈಸ್ಟಿಕ್ಸ್  ಮುಖಮುಖಿಯಾಗುತ್ತಿದ್ದು, ಕ್ರಿಕೆಟ್ ಪ್ರೇಮಿಗಳು ಈ ಪಂದ್ಯಕ್ಕಾಗಿ ಕಾತುರದಿಂದ Read more…

ಟಾಸ್ ಗೆದ್ದ ಶಿವಮೊಗ್ಗ ಲಯನ್ಸ್ ಫೀಲ್ಡಿಂಗ್ ಆಯ್ಕೆ

ಐಪಿಎಲ್ ನಲ್ಲಿ ಸಾಕಷ್ಟು ಸದ್ದು ಮಾಡಿದ್ದ ಆಲ್-ರೌಂಡರ್ಗಳಾದ ಶ್ರೇಯಸ್ ಗೋಪಾಲ್ ಹಾಗೂ ಕೃಷ್ಣಪ್ಪ ಗೌತಮ್ ಮಹಾರಾಜ ಟ್ರೋಫಿಯಲ್ಲೂ ಮಿಂಚುತ್ತಿದ್ದಾರೆ. ಶ್ರೇಯಸ್ ಗೋಪಾಲ್ ನಾಯಕತ್ವದ ಶಿವಮೊಗ್ಗ ಲಯನ್ಸ್ ಹಾಗೂ ಕೃಷ್ಣಪ್ಪ Read more…

ಚಂದ್ರಯಾನ-3 ಲ್ಯಾಂಡಿಂಗ್ ಯಶಸ್ವಿ ವೇಳೆ ಜಿಮ್ ನಲ್ಲೇ ಸಂಭ್ರಮಿಸಿದ ಧೋನಿ

ಚಂದ್ರಯಾನ 3 ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಯಶಸ್ವಿಯಾಗಿ ಲ್ಯಾಂಡ್ ಆದ ವೇಳೆ ಜಿಮ್ ನಲ್ಲಿದ್ದ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್. ಧೋನಿ ಸಂಭ್ರಮಿಸಿದ್ದಾರೆ. ಭಾರತವು ತಮ್ಮ Read more…

ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಇಳಿಯುತ್ತಿದ್ದಂತೆ ಟೀಂ ಇಂಡಿಯಾ ತಾರೆಯರ ಸಂಭ್ರಮ: ಇಸ್ರೋಗೆ ರೋಹಿತ್, ಕೊಹ್ಲಿ ಸೆಲ್ಯೂಟ್

ಬಾಹ್ಯಾಕಾಶ ಪರಿಶೋಧನೆಯ ಗಮನಾರ್ಹ ಸಾಧನೆಯಲ್ಲಿ ಭಾರತ ತನ್ನ ಬಾಹ್ಯಾಕಾಶ ನೌಕೆ ಚಂದ್ರಯಾನ -3 ಅನ್ನು ಬುಧವಾರ ಚಂದ್ರನ ದಕ್ಷಿಣ ಧ್ರುವದ ಬಳಿ ಯಶಸ್ವಿಯಾಗಿ ಇರಿಸಿತು. 6:04 IST ಕ್ಕೆ Read more…

ಇಂದು ಹುಬ್ಬಳ್ಳಿ ಟೈಗರ್ಸ್ ಹಾಗೂ ಗುಲ್ಬರ್ಗ ಮೈಸ್ಟಿಕ್ಸ್ ಮುಖಾಮುಖಿ

ಮಹಾರಾಜ ಟ್ರೋಫಿಯ ಪಾಯಿಂಟ್ ಟೇಬಲ್ ನಲ್ಲಿ ನಂಬರ್ ಒನ್ ಸ್ಥಾನದಲ್ಲಿರುವ ಹುಬ್ಬಳ್ಳಿ ಟೈಗರ್ಸ್ ಹಾಗೂ ನಾಲ್ಕನೇ ಸ್ಥಾನದಲ್ಲಿರುವ ಗುಲ್ಬರ್ಗ ಮೈಸ್ಟಿಕ್ಸ್  ಇಂದು ಮುಖಾಮುಖಿಯಾಗಲಿವೆ. ಹುಬ್ಬಳ್ಳಿ ಟೈಗರ್ಸ್ ಇದುವರೆಗೆ ಆಡಿರುವ Read more…

BREAKING NEWS: ಖ್ಯಾತ ಕ್ರಿಕೆಟಿಗ ಜಿಂಬಾಬ್ವೆಯ ಲೆಜೆಂಡರಿ ಆಲ್ರೌಂಡರ್ ಹೀತ್ ಸ್ಟ್ರೀಕ್ ವಿಧಿವಶ

ಜಿಂಬಾಬ್ವೆಯ ಲೆಜೆಂಡರಿ ಆಲ್ರೌಂಡರ್ ಹೀತ್ ಸ್ಟ್ರೀಕ್ 49 ನೇ ವಯಸ್ಸಿನಲ್ಲಿ ನಿಧನರಾದರು. ತಿಂಗಳುಗಳ ಕಾಲ ಕ್ಯಾನ್ಸರ್‌ನೊಂದಿಗೆ ಹೋರಾಡುತ್ತಿದ್ದ ಜಿಂಬಾಬ್ವೆ ಮಾಜಿ ಆಲ್‌ರೌಂಡರ್ ಹೀತ್ ಸ್ಟ್ರೀಕ್ ಮಂಗಳವಾರ ನಿಧನರಾಗಿದ್ದಾರೆ. ಅತ್ಯುತ್ತಮ Read more…

ಜಿಯೋ ಸಿನಿಮಾದಲ್ಲಿ ಇಂದಿನಿಂದ ಸೌರಾಷ್ಟ್ರ ಪ್ರೀಮಿಯರ್ ಲೀಗ್ ನೇರಪ್ರಸಾರ

ಮುಂಬೈ: ಭಾರತದ ಪ್ರಮುಖ ದೇಶೀಯ ಟಿ20 ಪಂದ್ಯಾವಳಿಗಳಲ್ಲಿ ಒಂದಾದ ಸೌರಾಷ್ಟ್ರ ಪ್ರೀಮಿಯರ್ ಲೀಗ್‌ನ ಮೂರನೇ ಆವೃತ್ತಿಯನ್ನು ಕ್ರಿಕೆಟ್ ಅಭಿಮಾನಿಗಳಿಗೆ ತಲುಪಿಸಲು ಜಿಯೋಸಿನಿಮಾ ಸಿದ್ಧವಾಗಿದೆ. ಆಗಸ್ಟ್​23ರಿಂದ ನಡೆಯಲಿರುವ ಟೂರ್ನಿಯಲ್ಲಿ ಸೌರಾಷ್ಟ್ರದ Read more…

ನಾಳೆ ಭಾರತ – ಐರ್ಲೆಂಡ್ ನಡುವಣ ಅಂತಿಮ ಟಿ 20 ಪಂದ್ಯ; ಕ್ಲೀನ್ ಸ್ವೀಪ್ ಮಾಡುವ ನಿರೀಕ್ಷೆಯಲ್ಲಿ ಬೂಮ್ರಾ ಪಡೆ

ನಾಳೆ ಭಾರತ ಹಾಗೂ ಐರ್ಲೆಂಡ್ ನಡುವಣ  ಟಿ ಟ್ವೆಂಟಿ ಸರಣಿಯ ಮೂರನೇ ಪಂದ್ಯ ಡಬ್ಲಿನ್ ನಲ್ಲಿ ನಡೆಯಲಿದ್ದು, ಭಾರತ ತಂಡ ಕ್ಲೀನ್ ಸ್ವೀಪ್ ಮಾಡುವ ಉತ್ಸಾಹದಲ್ಲಿದೆ. ಮೂರು ಪಂದ್ಯಗಳಲ್ಲಿ Read more…

ಮಹಾರಾಜ ಟ್ರೋಫಿ: ಇಂದು ಮೈಸೂರು ವಾರಿಯರ್ಸ್ ಹಾಗೂ ಶಿವಮೊಗ್ಗ ಲಯನ್ಸ್ ಕಾದಾಟ

ಇಂದು ಮಹಾರಾಜ ಟ್ರೋಫಿಯ ಇಪ್ಪತ್ತನೇ ಪಂದ್ಯದಲ್ಲಿ ಕರುಣ್ ನಾಯರ್ ನಾಯಕತ್ವದ ಮೈಸೂರು ವಾರಿಯರ್ಸ್ ಹಾಗೂ ಶ್ರೇಯಸ್ ಗೋಪಾಲ್ ಸಾರಥ್ಯದ ಶಿವಮೊಗ್ಗ ಲಯನ್ಸ್ ಮುಖಾಮುಖಿಯಾಗಲಿವೆ. ಮಹಾರಾಜ ಟ್ರೋಫಿಯ ಅಂಕಪಟ್ಟಿಯಲ್ಲಿ ಮೈಸೂರು Read more…

ʼರಾಷ್ಟ್ರೀಯ ಕ್ರೀಡಾ ದಿನಾಚರಣೆ‌ʼ ಅಂಗವಾಗಿ ವಿವಿಧ ಸ್ಪರ್ಧೆ

ಶಿವಮೊಗ್ಗ: ಮೇಜರ್ ಧ್ಯಾನ್‌ ಚಂದ್‌ ರವರ ಹುಟ್ಟುಹಬ್ಬದ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, Read more…

ಗೆದ್ದ ಖುಷಿಯಲ್ಲಿ ಆಟಗಾರ್ತಿಗೆ ಚುಂಬಿಸಿದ ಸ್ಪೇನ್ ಫುಟ್ ಬಾಲ್ ಅಧ್ಯಕ್ಷ: ಇಷ್ಟವಾಗಲಿಲ್ಲ ಎಂದ ವಿಶ್ವಕಪ್ ತಾರೆ

ರಾಯಲ್ ಸ್ಪ್ಯಾನಿಷ್ ಫುಟ್‌ಬಾಲ್ ಫೆಡರೇಶನ್(RFEF) ಅಧ್ಯಕ್ಷ ಲೂಯಿಸ್ ರುಬಿಯಾಲ್ಸ್ ಅವರು ವಿವಾದದಲ್ಲಿ ಸಿಲುಕಿದ್ದಾರೆ. FIFA ಮಹಿಳಾ ವಿಶ್ವಕಪ್ 2023 ನಲ್ಲಿ ಸ್ಪೇನ್‌ನ ವಿಜಯೋತ್ಸವದ ವಿಜಯವನ್ನು ಮರೆಮಾಡಿದೆ. ಪಂದ್ಯದ ನಂತರದ Read more…

ಇಂದು ಬೆಂಗಳೂರು ಬ್ಲಾಸ್ಟರ್ಸ್ ಹಾಗೂ ಮಂಗಳೂರು ಡ್ರ್ಯಾಗನ್ಸ್ ಮುಖಾಮುಖಿ

ಇಂದು ನಡೆಯಲಿರುವ ಮಹಾರಾಜ ಟ್ರೋಪಿಯ 18ನೇ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ಹಾಗೂ ಮಂಗಳೂರು ಡ್ರಾಗನ್ಸ್ ಮುಖಮುಖಿಯಾಗಲಿವೆ. ಈಗಾಗಲೇ 17ನೇ ಪಂದ್ಯ ಆರಂಭವಾಗಿದ್ದು, ಶಿವಮೊಗ್ಗ ಲಯನ್ಸ್ ಮತ್ತು ಗುಲ್ಬರ್ಗ ಮೈಸ್ಟಿಕ್ಸ್ Read more…

ಇಲ್ಲಿದೆ ಈ ಬಾರಿಯ ʼಮಹಾರಾಜ ಟ್ರೋಫಿʼ ಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದಿರುವ ಬೌಲರ್‌ ಗಳ ಪಟ್ಟಿ

ಮಹಾರಾಜ ಟ್ರೋಫಿಯ ಎಲ್ಲಾ ಪಂದ್ಯಗಳು ಒಂದಕ್ಕಿಂತ ಒಂದು ರೋಚಕತೆಯಿಂದ ಸಾಗುತ್ತಿದ್ದು ಕರ್ನಾಟಕದ ಯುವ ಪ್ರತಿಭೆಗಳು ಈ ಮೂಲಕ ತಮ್ಮನ್ನು ಗುರುತಿಸಿಕೊಳ್ಳುತ್ತಿದ್ದಾರೆ. ‌ ಕರ್ನಾಟಕ ಲೀಗ್ ಮಾತ್ರವಲ್ಲದೆ ತಮಿಳುನಾಡು ಪ್ರೀಮಿಯರ್ Read more…

ಬೆಂಕಿ ಕೆಂಡದ ಮೇಲೆ ನಡೆದ ಬಾಂಗ್ಲಾ ಕ್ರಿಕೆಟಿಗ: ವಿಡಿಯೋ ವೈರಲ್

ಢಾಕಾ: 2023ರ ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿಗೆ ದಿನಗಣನೆ ಶುರುವಾಗಿದೆ. ಏಷ್ಯಾದ ಎಲ್ಲ ಕ್ರಿಕೆಟ್ ತಂಡಗಳು ಸಿದ್ಧತೆ ನಡೆಸುತ್ತಿದ್ದಾರೆ. ಆಟಗಾರರು ಜಿಮ್‌ನಲ್ಲಿ ಕಾಲಕಳೆಯುತ್ತಿದ್ದು ಹೆಚ್ಚು ಬೆವರು ಹೊರಹಾಕುತ್ತಿದ್ದಾರೆ. ಕ್ರಿಕೆಟಿಗರು ವರ್ಷವಿಡೀ Read more…

ಇಂದು ನ್ಯೂಜಿಲ್ಯಾಂಡ್ ಹಾಗೂ ಯುಎಇ ನಡುವೆ ಎರಡನೇ ಟಿ ಟ್ವೆಂಟಿ ಪಂದ್ಯ

ಮೊನ್ನೆ ನಡೆದ ನ್ಯೂಜಿಲ್ಯಾಂಡ್ ಹಾಗೂ ಯುಎಇ ನಡುವಣ ಮೊದಲನೇ ಟಿ20 ಪಂದ್ಯದಲ್ಲಿ ಟಿಮ್ ಸೌತಿ ನಾಯಕತ್ವದ ನ್ಯೂಜಿಲೆಂಡ್ ತಂಡ 19 ರನ್ ಗಳಿಂದ ಭರ್ಜರಿ ಜಯ ಸಾಧಿಸಿದ್ದು, ಇಂದು Read more…

ಮಹಾರಾಜ ಟ್ರೋಫಿ: ಇಂದು ಶಿವಮೊಗ್ಗ ಲಯನ್ಸ್ ಹಾಗೂ ಮೈಸೂರು ವಾರಿಯರ್ಸ್ ಮುಖಾಮುಖಿ

ಮಹಾರಾಜ ಟ್ರೋಫಿಯ ಅಂಕಪಟ್ಟಿಯಲ್ಲಿ ಎರಡು ಹಾಗೂ ಮೂರನೇ ಸ್ಥಾನದಲ್ಲಿರುವ ಬಲಿಷ್ಟ ತಂಡಗಳಾದ ಶಿವಮೊಗ್ಗ ಲಯನ್ಸ್ ಹಾಗೂ ಮೈಸೂರು ವಾರಿಯರ್ಸ್ ಇಂದು 11ನೇ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಶ್ರೇಯಸ್ ಗೋಪಾಲ್ ನಾಯಕತ್ವದ Read more…

Asia Cup : ಭಾರತ-ಪಾಕಿಸ್ತಾನ ಪಂದ್ಯದ ಟಿಕೆಟ್ ಗಳು ಕೆಲವೇ ಗಂಟೆಗಳಲ್ಲಿ ಸೋಲ್ಡ್ ಔಟ್!

ಶ್ರೀಲಂಕಾದಲ್ಲಿ ನಡೆಯಲಿರುವ ಏಷ್ಯಾ ಕಪ್ ಪಂದ್ಯಗಳ ಟಿಕೆಟ್ ಮಾರಾಟ ಪ್ರಾರಂಭವಾಗಿದೆ. ಟೂರ್ನಿಯ ನಾಲ್ಕು ಪಂದ್ಯಗಳು ಪಾಕಿಸ್ತಾನದಲ್ಲಿ ನಡೆಯಲಿದ್ದು, ಸೆಪ್ಟೆಂಬರ್ 2 ರಂದು ಭಾರತ-ಪಾಕ್  ನಡುವಿನ ಪಂದ್ಯದ ಟಿಕೆಟ್ ಗಳು Read more…

ನಾಳೆಯಿಂದ ಶುರುವಾಗಲಿದೆ ಭಾರತ ಹಾಗೂ ಐರ್ಲೆಂಡ್ ಟಿ ಟ್ವೆಂಟಿ ಸರಣಿ

ನಾಳೆ ಭಾರತ ಹಾಗೂ ಐರ್ಲೆಂಡ್ ನಡುವೆ ಟಿ ಟ್ವೆಂಟಿ‌ ಸರಣಿಯ ಮೊದಲ ಪಂದ್ಯ ನಡೆಯಲಿದ್ದು, ಭಾರತ ತಂಡದ ಹೊಸ ಪ್ರತಿಭೆಗಳು ಮಿಂಚಲು ಸಚ್ಚಾಗಿದ್ದಾರೆ. ಜಸ್ಪ್ರೀತ್ ಬುಮ್ರಾ ಭಾರತ ತಂಡಕ್ಕೆ Read more…

ಇಂದು ನ್ಯೂಜಿಲ್ಯಾಂಡ್ ಹಾಗೂ ಯುಎಇ ನಡುವಣ ಮೊದಲ ಟಿ ಟ್ವೆಂಟಿ ಪಂದ್ಯ

ಐಸಿಸಿ ಟಿ ಟ್ವೆಂಟಿ ರಾಕಿಂಗ್ ನಲ್ಲಿ ಮೂರನೇ ಸ್ಥಾನದಲ್ಲಿರುವ ಬಲಿಷ್ಠ ನ್ಯೂಜಿಲೆಂಡ್ ತಂಡ ಇಂದು ಯುಎಇ ತಂಡವನ್ನು ಎದುರಿಸಲಿದೆ. ಮೂರು ಪಂದ್ಯಗಳ ಟಿ ಟ್ವೆಂಟಿ ಸರಣಿ ಇದಾಗಿದ್ದು, ಯುಎಇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...