alex Certify Sports | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಪಾಕಿಸ್ತಾನ ಹಾಗೂ ಜಿಂಬಾಬ್ವೆ ನಡವಣ ಎರಡನೇ ಟಿ ಟ್ವೆಂಟಿ ಸಮರ

ಮೊನ್ನೆಯಷ್ಟೇ ನಡೆದ ಪಾಕಿಸ್ತಾನ ಹಾಗೂ ಜಿಂಬಾಬ್ವೆ ನಡವಣ ಮೊದಲ ಟಿ 20 ಪದ್ಯದಲ್ಲಿ ಪಾಕಿಸ್ತಾನ ತಂಡ 57 ರನ್ ಗಳಿಂದ ಭರ್ಜರಿ ಜಯ ಸಾಧಿಸಿದ್ದು, ಶುಭಾರಂಭ ಮಾಡಿದೆ. ಇಂದು Read more…

ಪ್ರೊ ಕಬಡ್ಡಿ; ಇಂದು ಬೆಂಗಳೂರು ಬುಲ್ಸ್ ಹಾಗೂ ಗುಜರಾತ್ ಜೈಂಟ್ಸ್ ಹಣಾಹಣಿ

ನೋಯಿಡಾದಲ್ಲಿದ್ದ ಪ್ರೊ ಕಬಡ್ಡಿ ಪಂದ್ಯಗಳು  ಮೊನ್ನೆಗೆ ಮುಕ್ತಾಯವಾಗಿದ್ದು, ಇಂದಿನಿಂದ ಡಿಸೆಂಬರ್ 24ರ ವರೆಗೆ ಪುಣೆಯಲ್ಲಿ ಕಬಡ್ಡಿ ಪಂದ್ಯಗಳು ನಡೆಯಲಿವೆ. ಇಂದು ಮೊದಲ  ಪಂದ್ಯದಲ್ಲೇ ಬೆಂಗಳೂರು ಬುಲ್ಸ್ ಹಾಗೂ ಗುಜರಾತ್ Read more…

ಡಿಕೆಶಿ ನಿವಾಸಕ್ಕೆ ಖ್ಯಾತ ಕ್ರಿಕೆಟಿಗ ಕಿರ್ಮಾನಿ ಭೇಟಿ; ಆತ್ಮಕಥೆ ಪುಸ್ತಕ ಬಿಡುಗಡೆಗೆ ಆಹ್ವಾನ

ಖ್ಯಾತ ಕ್ರಿಕೆಟಿಗ ಭಾರತ ತಂಡದ ವಿಕೆಟ್‌ ಕೀಪರ್‌ ಆಗಿದ್ದ ಸಯ್ಯದ್‌ ಕಿರ್ಮಾನಿ ತಮ್ಮ ಆತ್ಮಕಥೆ ಕುರಿತು ಪುಸ್ತಕ ಬರೆದಿದ್ದು, ಸದ್ಯದಲ್ಲೇ ಬಿಡುಗಡೆಯಾಗಲಿದೆ. ಈ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ Read more…

ಬ್ಯಾಂಡ್ಮಿಂಟನ್ ತಾರೆ ಪಿ.ವಿ.ಸಿಂಧುಗೆ ಕಂಕಣ ಭಾಗ್ಯ : ಡಿ.22 ರಂದು ಉದ್ಯಮಿ ಜೊತೆ ಮದುವೆ ಫಿಕ್ಸ್.!

ಬ್ಯಾಂಡ್ಮಿಂಟನ್ ತಾರೆ ಪಿ.ವಿ.ಸಿಂಧುಗೆ ಕಂಕಣ ಭಾಗ್ಯ ಕೂಡಿ ಬಂದಿದ್ದು, ಡಿ.22 ರಂದು ಉದ್ಯಮಿಯೋರ್ವರ ಜೊತೆ ಅವರ ಮದುವೆ ನಿಶ್ಚಯವಾಗಿದೆ. ಸಿಂಧು ಅವರು ಹೈದರಾಬಾದ್ ಮೂಲದ ಪೊಸಿಡೆಕ್ಸ್ ಟೆಕ್ನಾಲಜೀಸ್ ನ Read more…

SHOCKING NEWS: ಫುಟ್ಬಾಲ್ ಪಂದ್ಯದ ವೇಳೆ ಅಭಿಮಾನಿಗಳ ನಡುವೆ ಘರ್ಷಣೆ: 100 ಮಂದಿ ಸಾವು | VIDEO

ಗಿನಿಯಾದಲ್ಲಿ ಫುಟ್ಬಾಲ್ ಅಭಿಮಾನಿಗಳ ನಡುವೆ ಘರ್ಷಣೆ ಸಂಭವಿಸಿ ಸುಮಾರು 100 ಮಂದಿ ಸಾವನ್ನಪ್ಪಿದ್ದಾರೆ. ಭಾನುವಾರ ಗಿನಿಯಾದ ಎರಡನೇ ಅತಿದೊಡ್ಡ ನಗರವಾದ ಎನ್‌ಜೆರೆಕೋರ್‌ನಲ್ಲಿ ಫುಟ್‌ಬಾಲ್ ಪಂದ್ಯವೊಂದರಲ್ಲಿ ಅಭಿಮಾನಿಗಳ ನಡುವೆ ಘರ್ಷಣೆ Read more…

BREAKING: ಕ್ರೀಡಾಪಟುಗಳಿಗೆ ಶೇ. 25 ರಷ್ಟು ಹಾಜರಾತಿ, 10 ಗ್ರೇಸ್ ಮಾರ್ಕ್ಸ್: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ರಾಜ್ಯದ ಕ್ರೀಡಾಪಟುಗಳಿಗೆ ಅಗತ್ಯ ಸವಲತ್ತು-ನೆರವು ನೀಡಲು ನಾನು ಸದಾ ಸಿದ್ಧ. ರಾಜ್ಯ ಬಜೆಟ್ ನಲ್ಲಿ ಕ್ರೀಡಾ ಕ್ಷೇತ್ರಕ್ಕೆ ನಿರಂತರ ಅನುದಾನ ನೀಡಿದ್ದೇವೆ. ರಾಜ್ಯದಿಂದ ಯಾರಾದರೂ ಒಲಂಪಿಕ್ಸ್ ನಲ್ಲಿ Read more…

ಐಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯ್ ಶಾ: ಶೀಘ್ರದಲ್ಲೇ ಚಾಂಪಿಯನ್ಸ್ ಟ್ರೋಫಿಗೆ ಸ್ಥಳ ನಿಗದಿ

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ(ಬಿಸಿಸಿಐ) ಮಾಜಿ ಗೌರವ ಕಾರ್ಯದರ್ಶಿ ಜಯ್ ಶಾ ಅವರು ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿಯ(ಐಸಿಸಿ) ಅಧ್ಯಕ್ಷರಾಗಿ ತಮ್ಮ ಹೊಸ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಅಪೆಕ್ಸ್ ಕ್ರಿಕೆಟ್ Read more…

ಇಂದಿನಿಂದ ಶುರುವಾಗಲಿದೆ ಜಿಂಬಾಬ್ವೆ ಹಾಗೂ ಪಾಕಿಸ್ತಾನ ನಡುವಣ ಟಿ ಟ್ವೆಂಟಿ ಸರಣಿ

ಇತ್ತೀಚಿಗಷ್ಟೇ  ಜಿಂಬಾಬ್ವೆ ಹಾಗೂ ಪಾಕಿಸ್ತಾನ ನಡುವೆ ನಡೆದ  ಮೂರು ಏಕದಿನ ಪಂದ್ಯಗಳಲ್ಲಿ ಪಾಕಿಸ್ತಾನ ತಂಡ 2-0 ಇಂದ ಮುನ್ನಡೆ ಸಾಧಿಸಿದ್ದು, ಸರಣಿ ತನ್ನದಾಗಿಸಿಕೊಂಡಿದೆ. ಇಂದಿನಿಂದ  ಡಿಸೆಂಬರ್ ಐದರವರೆಗೆ ಮೂರು Read more…

ಪ್ರೊ ಕಬಡ್ಡಿ: ಇಂದು ಪಾಟ್ನಾ ಪೈರೇಟ್ಸ್ ಹಾಗೂ ಬೆಂಗಳೂರು ಬುಲ್ಸ್ ಮುಖಾಮುಖಿ

ಈ ಬಾರಿಯ ಪ್ರೊ ಕಬಡ್ಡಿಯಲ್ಲಿ ಬೆಂಗಳೂರು ಬುಲ್ಸ್ ತನ್ನ ಕಳಪೆ ಪ್ರದರ್ಶನದಿಂದ ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ. ಇಂದು ಪ್ರೊ ಕಬಡ್ಡಿಯ ಮೊದಲ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಹಾಗೂ ಪಾಟ್ನಾ Read more…

ಪ್ರೊ ಕಬಡ್ಡಿ: ಇಂದು ಯುಪಿ ಯೋಧಾಸ್ – ಜೈಪುರ್ ಪಿಂಕ್ ಪ್ಯಾಂಥರ್ಸ್ ಮುಖಾಮುಖಿ

ಇಂದು ಪ್ರೊ ಕಬಡ್ಡಿಯ ಮೊದಲ ಪಂದ್ಯದಲ್ಲಿ ಯುಪಿ ಯೋಧಾಸ್ ಹಾಗೂ ಅಭಿಷೇಕ್ ಬಚ್ಚನ್ ಒಡೆತನದ ಜೈಪುರ್ ಪಿಂಕ್ ಪ್ಯಾಂಥರ್ಸ್ ಮುಖಾಮುಖಿಯಾಗುತ್ತಿದ್ದು, ಕಬಡ್ಡಿ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದಾರೆ. ಉಭಯ ತಂಡಗಳ Read more…

‌Video: ಬೆರಗಾಗಿಸುವಂತಿದೆ ಐಪಿಎಲ್ ಹರಾಜು ವೇಳೆ ನೀತಾ ಅಂಬಾನಿ ಧರಿಸಿದ್ದ ವಾಚ್ ಬೆಲೆ…!

ಮುಂಬೈ ಇಂಡಿಯನ್ಸ್‌ ತಂಡದ ಮಾಲೀಕರಾದ ನೀತಾ ಅಂಬಾನಿ ದುಬೈನ ಜೆಡ್ಡಾದಲ್ಲಿ ನಡೆದ 2025 ರ ಐಪಿಎಲ್ ಹರಾಜಿನಲ್ಲಿ ಭಾಗವಹಿಸಿದ್ದು, ಈ ವೇಳೆ ಅವರು ಧರಿಸಿದ್ದ ದುಬಾರಿ ವಾಚ್‌ ಎಲ್ಲರ Read more…

ʼಹಿಂದಿʼ ಯಲ್ಲಿ ಸೋಶಿಯಲ್ ಮೀಡಿಯಾ ಹ್ಯಾಂಡಲ್ ಆರಂಭಿಸಿದ RCB; ಕನ್ನಡಿಗರ ತೀವ್ರ ವಿರೋಧ

RCB ತಂಡ ಹಿಂದಿಯಲ್ಲಿ ಸಾಮಾಜಿಕ ಮಾಧ್ಯಮ ಹ್ಯಾಂಡಲ್ ಅನ್ನು ಪ್ರಾರಂಭಿಸಿದ್ದು, ಇದನ್ನು ನೆಟ್ಟಿಗರು ತೀವ್ರವಾಗಿ ವಿರೋಧಿಸಿದ್ದಾರಲ್ಲದೇ ಈ ಕ್ರಮವನ್ನು “ಹಿಂದಿ ಹೇರಿಕೆ” ಎಂದು ಟೀಕಿಸಿದ್ದಾರೆ. ಜೊತೆಗೆ ಖಾತೆಯನ್ನು ಡಿಲಿಟ್‌ Read more…

ಇಂದು ಪ್ರೊ ಕಬ್ಬಡಿಯ ಮೊದಲ ಪಂದ್ಯದಲ್ಲಿ ಡಿಫೆಂಡರ್‌ಗಳ ಕಾಳಗ

ನೋಯಿಡಾದಲ್ಲಿನ ಪ್ರೊ ಕಬಡ್ಡಿ ಪಂದ್ಯಗಳು ಇನ್ನೇನು ಕೆಲವೇ ದಿನಗಳಲ್ಲಿ ಮುಕ್ತಾಯಗೊಳ್ಳಲಿದ್ದು, ಡಿಸೆಂಬರ್ ಮೂರರಿಂದ ಪುಣೆಯಲ್ಲಿ ಕಬಡ್ಡಿ ಪಂದ್ಯಗಳಿರಲಿವೆ. ಇಂದು ಪ್ರೊ ಕಬ್ಬಡಿಯ  ಮೊದಲ ಪಂದ್ಯದಲ್ಲಿ ಸಿಂಹದಮರಿ ಸೈನ್ಯ ಪುಣೆರಿ Read more…

ಹೀಗಿದೆ ಈ ಬಾರಿಯ ʼಡೆಲ್ಲಿ ಕ್ಯಾಪಿಟಲ್ಸ್ʼ ತಂಡ

ನವೆಂಬರ್ 24 ಹಾಗೂ 25 ರಂದು ನಡೆದ ಐಪಿಎಲ್ ಮೆಗಾ ಹರಾಜು ಪ್ರಕ್ರಿಯೆಯಲ್ಲಿ 4 ಆಟಗಾರರನ್ನು ರಿಟೈನ್‌ ಮಾಡಿಕೊಂಡಿದ್ದು, ಕನ್ನಡಿಗರಾದ ಕೆ ಎಲ್ ರಾಹುಲ್, ಮನ್ವಂತ್ ಕುಮಾರ್ ಹಾಗೂ ಕರಣ್ Read more…

ಇಂದಿನಿಂದ ಶುರುವಾಗಲಿದೆ ದಕ್ಷಿಣ ಆಫ್ರಿಕಾ ಹಾಗೂ ಶ್ರೀಲಂಕಾ ನಡುವಣ ಮೊದಲ ಟೆಸ್ಟ್

ದಕ್ಷಿಣ ಆಫ್ರಿಕಾ ಹಾಗೂ ಶ್ರೀಲಂಕಾ ನಡುವೆ ಎರಡು ಟೆಸ್ಟ್ ಪಂದ್ಯಗಳು ನಡೆಯಲಿದ್ದು, ಇಂದು ಮೊದಲನೇ ಟೆಸ್ಟ್ ಆರಂಭವಾಗಲಿದೆ. ದರ್ಬಾರ್ ನಲ್ಲಿ ಇಂದಿನಿಂದ ಡಿಸೆಂಬರ್ 1ರವರೆಗೆ ಮೊದಲ ಟೆಸ್ಟ್ ಪದ್ಯವಿರಲಿದ್ದು, Read more…

ಡೋಪಿಂಗ್ ನೀತಿ ಸಂಹಿತೆ ಉಲ್ಲಂಘನೆ : ಭಾರತದ ಕುಸ್ತಿಪಟು ‘ಬಜರಂಗ್ ಪೂನಿಯಾ’ 4 ವರ್ಷ ನಿಷೇಧ

ಟೋಕಿಯೊ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಬಜರಂಗ್ ಪೂನಿಯಾ ಅವರನ್ನು 4 ವರ್ಷ ಅಮಾನತು ಮಾಡಿ ರಾಷ್ಟ್ರೀಯ ಉದ್ದೀಪನ ಮದ್ದು ವಿರೋಧಿ ಸಂಸ್ಥೆ (ನಾಡಾ) ಆದೇಶಿಸಿದೆ. ಮಾರ್ಚ್ 10, Read more…

ಡಿಸೆಂಬರ್ 6 ರಿಂದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ 2ನೇ ಟೆಸ್ಟ್ ಶುರು

ಇತ್ತೀಚಿಗಷ್ಟೇ ಪರ್ತ್ ನಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ನಲ್ಲಿ ಭಾರತ ತಂಡ 295 ರನ್ ಗಳಿಂದ ಜಯಭೇರಿ ಸಾಧಿಸುವ ಮೂಲಕ ಶುಭಾರಂಭ ಮಾಡಿದೆ. Read more…

ಚೆನ್ನೈ ಸೂಪರ್ ಕಿಂಗ್ಸ್ ಗೆ ಸೇರ್ಪಡೆಯಾದ ಕನ್ನಡಿಗ ಶ್ರೇಯಾಸ್ ಗೋಪಾಲ್

ನವೆಂಬರ್ 24 ಹಾಗೂ 25ರಂದು ನಡೆದ ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ತಂಡಗಳು ಸಾಕಷ್ಟು ಬದಲಾವಣೆಗಳನ್ನು ಮಾಡಿಕೊಂಡಿದ್ದು, ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ, ಕನ್ನಡಿಗ  ಶ್ರೇಯಸ್ ಗೋಪಾಲ್ ಅವರನ್ನು 30 Read more…

ಇಂದು ʼರಿವೆಂಜ್ ವೀಕ್ʼ ನ ಮೊದಲ ಪಂದ್ಯದಲ್ಲಿ ತಮಿಳ್ ತಲೈವಾಸ್ ಹಾಗೂ ಯುಪಿ ಯೋಧಾಸ್ ಫೈಟ್

ಪ್ರೊ ಕಬಡ್ಡಿಯ ಪ್ರತಿ ಪಂದ್ಯಗಳು ರೋಚಕತೆಯಿಂದ ಸಾಗುತ್ತಿದ್ದು, ಪ್ರೇಕ್ಷಕರ ಗಮನ ಸೆಳೆಯುತ್ತಿವೆ. ಇಂದು ಪ್ರೊ ಕಬಡ್ಡಿಯ ಮೊದಲನೇ ಪಂದ್ಯದಲ್ಲಿ ಎಂಟು ಹಾಗೂ ಒಂಬತ್ತನೇ ಸ್ಥಾನದಲ್ಲಿರುವ ಯುಪಿ ಯೋಧಾಸ್ ಮತ್ತು Read more…

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್ ಎದುರು ರೋಚಕ ಜಯ ಸಾಧಿಸಿದ ಯು ಮುಂಬಾ

ನಿನ್ನೆ ನಡೆದ ಪ್ರೊ ಕಬ್ಬಡಿಯ 2ನೇ ಪಂದ್ಯ  ರೋಚಕತೆಯಿಂದ ಸಾಗಿದ್ದು, ಪ್ರೇಕ್ಷಕರನ್ನು ಹುಚ್ಚೆದ್ದು ಕುಣಿಯುವಂತೆ ಮಾಡಿದೆ. ಆರಂಭದಲ್ಲಿ ಲೀಡ್ ಪಡೆದುಕೊಂಡಿದ್ದ ಯು ಮುಂಬಾ ತಂಡ ಸುಲಭವಾಗಿ ಜಯ ಕಾಣುವ  Read more…

ಇಲ್ಲಿದೆ ಈ ಬಾರಿಯ ʼರಾಯಲ್ ಚಾಲೆಂಜರ್ಸ್ ಬೆಂಗಳೂರುʼ ಆಟಗಾರರ ಪಟ್ಟಿ

ಐಪಿಎಲ್ ನ ಹರಾಜು ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬಲಿಷ್ಠ ಬ್ಯಾಟ್ಸ್ ಮ್ಯಾನ್ ಹಾಗೂ ಬೌಲರ್ ಗಳ ಆಗಮನವಾಗಿದೆ. ಒಟ್ಟಾರೆ ಆರ್‌ ಸಿ ಬಿ ತಂಡ ಹೊಸ Read more…

Video: ಶತಕದ ನಂತರ ಕೊಹ್ಲಿಯನ್ನು ಅಪ್ಪಿಕೊಳ್ಳಲು ಓಡೋಡಿ ಬಂದ ಗೌತಮ್ ಗಂಭೀರ್

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್‌ನ 3 ನೇ ದಿನದಂದು ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಶತಕದೊಂದಿಗೆ ಇತಿಹಾಸ ಬರೆದಿದ್ದಾರೆ. ಬಿಸಿಸಿಐನ ಅಧಿಕೃತ ಸಾಮಾಜಿಕ ಮಾಧ್ಯಮ Read more…

40 ದಿನಗಳಲ್ಲಿ 4 ನೇ ಹಂತದ ಕ್ಯಾನ್ಸರ್ ಮಣಿಸಿದ ನವಜೋತ್‌ ಪತ್ನಿ; ಇಲ್ಲಿದೆ ಇದರ ಹಿಂದಿನ ಸೀಕ್ರೆಟ್….!

ಮಾಜಿ ಕ್ರಿಕೆಟಿಗ, ಹಾಲಿ ರಾಜಕಾರಣಿ ನವಜೋತ್ ಸಿಂಗ್ ಸಿಧು ಇದೀಗ ಅತ್ಯಂತ ಸಂತಸದಲ್ಲಿದ್ದಾರೆ, ಅವರ ಪತ್ನಿ ಕ್ಯಾನ್ಸರ್ ಅನ್ನು ಮಣಿಸಿದ್ದು, ಅವರ ಖುಷಿಯನ್ನು ಇಮ್ಮಡಿಗೊಳಿಸಿದೆ. ನವಜೋತ್‌ ಅವರ ಪತ್ನಿ Read more…

ಪ್ರೊ ಕಬಡ್ಡಿ; ಇಂದು ಯು ಮುಂಬಾ – ಬೆಂಗಳೂರು ಬುಲ್ಸ್ ಮುಖಾಮುಖಿ

ಪ್ರೊ ಕಬಡ್ಡಿ ಲೀಗ್  ಇನ್ನೇನು ಕೊನೆಯ ಘಟ್ಟ ತಲುಪಿದ್ದು, ಬೆಂಗಳೂರು ಬುಲ್ಸ್ ತಂಡ ಪ್ರತಿ ಪಂದ್ಯಗಳನ್ನು ಗೆಲ್ಲಲೇ ಬೇಕಾಗಿದೆ. ರೈಡರ್ಗಳ ಸರದಾರ  ಡುಮ್ಕಿ ಕಿಂಗ್ ಪರ್ದೀಪ್ ನರ್ವಾಲ್ ಅವರಿಂದ Read more…

ಐಪಿಎಲ್ ಮೆಗಾ ಹರಾಜಿನಲ್ಲಿ ಅತ್ಯಂತ ದುಬಾರಿ ಮೊತ್ತಕ್ಕೆ ಮಾರಾಟವಾದ ಟಾಪ್ 5 ಆಟಗಾರರಿವರು | IPL 2025 mega auction

ರಿಷಬ್ ಪಂತ್: ಐಪಿಎಲ್ ಹರಾಜು ಇತಿಹಾಸದಲ್ಲಿ ರಿಷಬ್ ಪಂತ್ ಅವರು ಲಕ್ನೋ ಸೂಪರ್ ಜೈಂಟ್ಸ್ 27 ಕೋಟಿ ರೂ.ಗೆ ಆಯ್ಕೆಯಾದ ನಂತರ ಅತ್ಯಂತ ದುಬಾರಿ ಆಟಗಾರರಾದರು. ಶ್ರೇಯಸ್ ಅಯ್ಯರ್: Read more…

ಇದು ಅನುಷ್ಕಾ ಶರ್ಮಾ- ವಿರಾಟ್ ಕೊಹ್ಲಿ ಮಗ ಅಕಾಯ್ ಮೊದಲ ಫೋಟೋನಾ…? ಇಲ್ಲಿದೆ ವೈರಲ್ ಫೋಟೋ ಅಸಲಿಯತ್ತು

ಆಸ್ಟ್ರೇಲಿಯಾದ ಪರ್ತ್‌ನಲ್ಲಿ ವಿರಾಟ್ ಕೊಹ್ಲಿಯೊಂದಿಗೆ ಅನುಷ್ಕಾ ಶರ್ಮಾ ಅವರು ಇದ್ದಾರೆ. ಭಾರತೀಯ ರಾಷ್ಟ್ರೀಯ ಕ್ರಿಕೆಟ್ ತಂಡದ ಸದಸ್ಯರಾಗಿ ಬಾರ್ಡರ್-ಗವಾಸ್ಕರ್ ಟ್ರೋಫಿಗಾಗಿ ವಿರಾಟ್ ಕೊಹ್ಲಿ ಪಂದ್ಯ ಆಡುತ್ತಿದ್ದಾರೆ. ಭಾರತ ಮತ್ತು Read more…

ಟೆಸ್ಟ್ ಕ್ರಿಕೆಟ್ ನಲ್ಲಿ 30ನೇ ಶತಕದೊಂದಿಗೆ ವಿಶ್ವದಾಖಲೆ ಬರೆದ ಟೀಂ ಇಂಡಿಯಾ ‘ಡಾನ್’ ವಿರಾಟ್ ಕೊಹ್ಲಿ

ಪರ್ತ್: ಭಾರತದ ‘ಡಾನ್’ ವಿರಾಟ್ ಕೊಹ್ಲಿ 30 ನೇ ಟೆಸ್ಟ್ ಶತಕದೊಂದಿಗೆ ಡಾನ್ ಬ್ರಾಡ್ಮನ್ ಅವರನ್ನು ಮೀರಿಸಿದ್ದಾರೆ, ಆಸ್ಟ್ರೇಲಿಯಾದಲ್ಲಿ ವಿಶ್ವ ದಾಖಲೆ ಬರೆದಿದ್ದಾರೆ. ನವೆಂಬರ್ 24 ರ ಭಾನುವಾರದಂದು Read more…

BREAKING NEWS: ಐಪಿಎಲ್-2025 ಬಿಡ್ಡಿಂಗ್: ಯಾವ ಆಟಗಾರರು ಎಷ್ಟು ಮೊತ್ತಕ್ಕೆ ಯಾವ ತಂಡಕ್ಕೆ ಹರಾಜು?

ಐಪಿಎಲ್ ಟೂರ್ನಿ-2025ರ ಆಟಗಾರರ ಮೆಗಾ ಹರಾಜು ಪ್ರಕ್ರಿಯೆ ಆರಂಭವಾಗಿದ್ದು, ಈ ಬಾರಿ ಯಾವ ಆಟಗಾರರು ಯಾವ ತಂಡಕ್ಕೆ ಎಷ್ಟು ಮೊತ್ತಕ್ಕೆ ಸೇಲ್ ಆಗಿದ್ದಾರೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. Read more…

BREAKING NEWS: ಐಪಿಎಲ್-2025: ಆಟಗಾರರ ಮೆಗಾ ಹರಾಜು ಪ್ರಕ್ರಿಯೆ ಆರಂಭ

ಐಪಿಎಲ್ ಟೂರ್ನಿ-2025ರ ಆಟಗಾರರ ಮೆಗಾ ಹರಾಜು ಪ್ರಕ್ರಿಯೆ ಆರಂಭವಾಗಿದ್ದು, ಈ ಬಾರಿ ಯಾವ ಆಟಗಾರರು ಯಾವ ತಂಡಕ್ಕೆ ಎಷ್ಟು ಮೊತ್ತಕ್ಕೆ ಸೇಲ್ ಆಗಲಿದ್ದಾರೆ ಎಂಬ ಕುತೂಹಲ ಇಮ್ಮಡಿಗೊಳಿಸಿದೆ. ಸೌದಿಯ Read more…

ಇಂದು ಪ್ರೊ ಕಬಡ್ಡಿಯ ಮೊದಲನೇ ಪಂದ್ಯದಲ್ಲಿ ಪುಣೇರಿ ಪಲ್ಟನ್ ಹಾಗೂ ಬೆಂಗಾಲ್ ವಾರಿಯರ್ಸ್ ಕಾಳಗ

ಪ್ರೊ ಕಬಡ್ಡಿಯಲ್ಲಿ ಇಂದು ದೈತ್ಯರ ಕಾಳಗವೆಂದರೆ ತಪ್ಪಾಗಲಾರಗದು, ಪ್ರೊ ಕಬಡ್ಡಿಯ ದಿಗ್ಗಜ ಆಟಗಾರ ಫಾಜೆಲ್ ಅತ್ರಾಚಲಿ ಅವರ ಬೆಂಗಾಲ್ ವಾರಿಯರ್ಸ್ ಇಂದು ಸಿಂಹದಮರಿ ಸೈನ್ಯ ಪುಣೇರಿ ಪಲ್ಟನ್ ತಂಡವನ್ನು ಎದುರಿಸಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...