alex Certify Sports | Kannada Dunia | Kannada News | Karnataka News | India News - Part 61
ಕನ್ನಡ ದುನಿಯಾ
    Dailyhunt JioNews

Kannada Duniya

ಸೀರೆಯುಟ್ಟು ಜಿಮ್ ನಲ್ಲಿ ವರ್ಕೌಟ್ ಮಾಡಿದ ನೀರೆ; ವಿಡಿಯೋ ವೈರಲ್

ಜಿಮ್ ನಲ್ಲಿ ವರ್ಕೌಟ್ ಮಾಡಬೇಕಂದ್ರೆ ಜಿಮ್ ಡ್ರೆಸ್ ಧರಿಸಬೇಕು. ವರ್ಕೌಟ್ ಮಾಡಲು ಸರಿಯಾದ ಡ್ರೆಸ್ಸಿಂಗ್ ಇಲ್ಲದಿದ್ರೆ ಕಿರಿಕಿರಿಯಾಗೋದು ಸಾಮಾನ್ಯ. ಆದ್ರೆ ಇದಕ್ಕೆ ವಿರುದ್ಧವಾಗಿ ಸೀರೆ ಉಟ್ಟು ಜಿಮ್ ನಲ್ಲಿ Read more…

ಶ್ರೇಷ್ಠ ಬಾಕ್ಸರ್​ ಮುಹಮ್ಮದ್ ಅಲಿಯ ಬೆರಗುಗೊಳಿಸುವ ಪಂಚಿಂಗ್​ ವಿಡಿಯೋ ವೈರಲ್​

ವಿಶ್ವದ ಶ್ರೇಷ್ಠ ಕ್ರೀಡಾ ವ್ಯಕ್ತಿಗಳಲ್ಲಿ ಒಬ್ಬರಾದ ಮುಹಮ್ಮದ್ ಅಲಿ ಅವರು ನಿಜವಾಗಿಯೂ ಅದ್ಭುತ ಬಾಕ್ಸರ್ ಮತ್ತು ವಿಶ್ವದ ಗಮನಾರ್ಹ ವ್ಯಕ್ತಿಯಾಗಿದ್ದರು. ಕ್ರೀಡೆ, ಜನಾಂಗ ಮತ್ತು ರಾಷ್ಟ್ರೀಯತೆಯನ್ನು ಮೀರಿ, ಅವರು Read more…

ಮಂಗಳೂರಿಗೆ ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಭೇಟಿ

ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಶನಿವಾರದಂದು ಮಂಗಳೂರಿಗೆ ಅಲ್ಪಕಾಲದ ಭೇಟಿ ನೀಡಿದ್ದರು. ಈ ವೇಳೆ ಅಭಿಮಾನಿಗಳು ಅವರ ಭೇಟಿಗೆ ಹಾತೊರೆದರೂ ಅವಕಾಶ ಲಭ್ಯವಾಗಿಲ್ಲ. ಸೌದಿ Read more…

3 ನೇ ಟಿ20: ಕೆಎಲ್ ರಾಹುಲ್ ದಾಖಲೆ ಹಿಂದಿಕ್ಕಿದ ಸೂರ್ಯಕುಮಾರ್ ಭರ್ಜರಿ ಶತಕ, ಶ್ರೀಲಂಕಾಕ್ಕೆ 229 ರನ್ ಗೆಲುವಿನ ಗುರಿ

ಭಾರತ ಮತ್ತು ಶ್ರೀಲಂಕಾ ತಂಡಗಳ ನಡುವೆ ನಡೆಯುತ್ತಿರುವ 3 ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್ ಗಳಲ್ಲಿ 5 ವಿಕೆಟ್ Read more…

BREAKING: BCCI ಆಯ್ಕೆ ಸಮಿತಿ ಅಧ್ಯಕ್ಷರಾಗಿ ಚೇತನ್ ಶರ್ಮಾ ಮರು ಆಯ್ಕೆ

ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷರಾಗಿ ಚೇತನ್ ಶರ್ಮಾ ಅವರನ್ನು ಮರು ಆಯ್ಕೆ ಮಾಡಲಾಗಿದೆ. ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿಯನ್ನು ಬಿಸಿಸಿಐ ಪ್ರಕಟಿಸಿದೆ. ಆಯ್ಕೆ ಸಮಿತಿಯಲ್ಲಿ ಚೇತನ್ ಶರ್ಮಾ, Read more…

ಮುಂದಿನ ತಿಂಗಳು ವೃತ್ತಿಪರ ಟೆನಿಸ್ ಗೆ ಸಾನಿಯಾ ಮಿರ್ಜಾ ವಿದಾಯ

ಭಾರತದ ಸ್ಟಾರ್ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ವೃತ್ತಿ ಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಮಾಜಿ ಡಬಲ್ಸ್ ನಂ1 ಸಾನಿಯಾ ಮಿರ್ಜಾ ಫೆಬ್ರವರಿ 19 ರಂದು ಪ್ರಾರಂಭವಾಗುವ ಡಬ್ಲ್ಯುಟಿಎ 1000 Read more…

ಗೆಳತಿಯೊಂದಿಗೆ ಸೌದಿ ಅರೇಬಿಯಾಕ್ಕೆ ಬಂದಿಳಿದ ಮರುದಿನವೇ ಸಂಕಷ್ಟಕ್ಕೆ ಸಿಲುಕಿದ ರೊನಾಲ್ಡೊ

ಖ್ಯಾತ ಫುಟ್ಬಾಲ್ ಆಟಗಾರ ಪೋರ್ಚಗಲ್ ನ ಕ್ರಿಸ್ಟಿಯಾನೋ ರೊನಾಲ್ಡೋ, ಸೌದಿ ಅರೇಬಿಯಾದ Al Nasar ತಂಡದೊಂದಿಗೆ ಎರಡೂವರೆ ವರ್ಷಗಳ ಕಾಲ ಒಪ್ಪಂದ ಮಾಡಿಕೊಂಡಿದ್ದು, ಇದಕ್ಕಾಗಿ ಬರೋಬ್ಬರಿ 75 ಮಿಲಿಯನ್ Read more…

Watch Video | ವೇದ ಪಂಡಿತರಿಗೆ ಕ್ರಿಕೆಟ್ ಟೂರ್ನಮೆಂಟ್; ಸಂಸ್ಕೃತದಲ್ಲಿ ವೀಕ್ಷಕ ವಿವರಣೆ

ಮಧ್ಯ ಪ್ರದೇಶದ ಭೋಪಾಲ್ ನಲ್ಲಿ ವೇದ ಪಂಡಿತರ ಕ್ರಿಕೆಟ್ ಟೂರ್ನಮೆಂಟ್ ನಡೆಯುತ್ತಿದ್ದು, ವಿಶೇಷ ಸಂಗತಿ ಎಂದರೆ ಇಲ್ಲಿ ಆಟಗಾರರು ಪರಸ್ಪರ ಸಂಸ್ಕೃತದಲ್ಲಿ ಸಂಭಾಷಣೆ ನಡೆಸುತ್ತಾರೆ. ಅಷ್ಟೇ ಅಲ್ಲ ವೀಕ್ಷಕ Read more…

ವೀಕ್ಷಕ ವಿವರಣೆ ವೇಳೆ ಪೋರ್ನ್‌ಸ್ಟಾರ್ ಹೆಸರೇಳಿದ ಪಾಕ್​ ಕಮೆಂಟೇಟರ್…!

ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯ ಕರಾಚಿಯಲ್ಲಿ ನಡೆಯಿತು. ಪಂದ್ಯವು ಅಷ್ಟೊಂದು ರೋಮಾಂಚನಕಾರಿಯಾಗಿಲ್ಲದಿದ್ದರೂ, ಆಟದ ಸಮಯದಲ್ಲಿ ಒಂದು ಉಲ್ಲಾಸದ ಘಟನೆಯು ಸಾಮಾಜಿಕ ಮಾಧ್ಯಮ ಬಳಕೆದಾರರ ಗಮನವನ್ನು Read more…

ಹಾಕಿ ವಿಶ್ವಕಪ್ ನಲ್ಲಿ ಭಾರತ ಗೆದ್ದರೆ ಆಟಗಾರರಿಗೆ ಬಂಪರ್ ಕೊಡುಗೆ

ಭಾರತದ ಆತಿಥ್ಯದಲ್ಲಿ ಜನವರಿ 13 ರಿಂದ ಒಡಿಶಾದಲ್ಲಿ ಹಾಕಿ ವಿಶ್ವಕಪ್ ಆರಂಭವಾಗಲಿದ್ದು, ಇದಕ್ಕಾಗಿ ಈಗಾಗಲೇ ಸಕಲ ಸಿದ್ಧತೆಗಳು ನಡೆದಿವೆ. ದೇಶದ ಅತಿ ದೊಡ್ಡ ಹಾಕಿ ಕ್ರೀಡಾಂಗಣ ಸಹ ಇದಕ್ಕಾಗಿ Read more…

ಯಾವ ಹಿರೋಯಿನ್‌ ಗೂ ಕಮ್ಮಿಯಿಲ್ಲ ಟೀಂ ಇಂಡಿಯಾದ ಈ ಮಹಿಳಾ ಕ್ರಿಕೆಟರ್ಸ್‌…!

ಭಾರತೀಯ ಮಹಿಳಾ ಕ್ರಿಕೆಟ್‌ ತಂಡದ ಆಟಗಾರ್ತಿಯರು ತಮ್ಮ ಅತ್ಯುತ್ತಮ ಆಟದಿಂದಾಗಿ ವಿಶ್ವದಾದ್ಯಂತ ಖ್ಯಾತಿಯನ್ನು ಗಳಿಸುತ್ತಿದ್ದಾರೆ. ಅವರ ಮೋಡಿ ಮೈದಾನಕ್ಕೆ ಮಾತ್ರ ಸೀಮಿತವಾಗಿಲ್ಲ. ಕ್ರಿಕೆಟ್‌ ಕ್ಷೇತ್ರದ ಹೊರಗೂ ಸಾಕಷ್ಟು ಚರ್ಚೆಯಲ್ಲಿದ್ದಾರೆ. Read more…

ಸಚಿವರ ವಿರುದ್ಧದ ಲೈಂಗಿಕ ಕಿರುಕುಳ ಕೇಸ್; ಸ್ಪೋಟಕ ಆರೋಪ ಮಾಡಿದ ಮಹಿಳಾ ಕೋಚ್

ಹರಿಯಾಣದ ಸಚಿವ ಸಂದೀಪ್ ಸಿಂಗ್ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿರುವ ಮಹಿಳಾ ಕೋಚ್ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ತನಿಖೆಯ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿದ್ದಾರೆ Read more…

ನಾಳೆ ನಡೆಯಲಿದೆ ಭಾರತ ಹಾಗೂ ಶ್ರೀಲಂಕಾ ನಡುವಣ ಎರಡನೇ ಟಿ ಟ್ವೆಂಟಿ ಪಂದ್ಯ

ನಿನ್ನೆ ನಡೆದ ಭಾರತ ಹಾಗೂ ಶ್ರೀಲಂಕಾ ನಡುವಣ ಮೊದಲನೇ ಟಿ ಟ್ವೆಂಟಿ ಪಂದ್ಯದಲ್ಲಿ ಕೇವಲ 2 ರನ್ ಗಳಿಂದ ಭಾರತ ರೋಚಕ ಜಯ ಸಾಧಿಸಿದ್ದು ನಾಳೆ ಎರಡನೇ ಟಿ Read more…

ಕೊನೆಯ ಓವರ್ ನಲ್ಲಿ ಭಾರತಕ್ಕೆ ರೋಚಕ ಜಯ: ಮೊದಲ ಪಂದ್ಯದಲ್ಲೇ ಸ್ಟಾರ್ ಆದ ಶಿವಂ ಮಾವಿ

ಮುಂಬೈ: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಶ್ರೀಲಂಕಾ ವಿರುದ್ಧ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಎರಡು ರನ್ ಗಳ ರೋಚಕ ಗೆಲುವು ಸಾಧಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ Read more…

ಶ್ರೀಲಂಕಾ ಸರಣಿಗೂ ಮುನ್ನ ಟೀಂ ಇಂಡಿಯಾ ಜರ್ಸಿಯಲ್ಲಿ ಲೋಗೋ ಬದಲಾವಣೆ ; ಅಭಿಮಾನಿಗಳ ಅಚ್ಚರಿ

ಶ್ರೀಲಂಕಾ ವಿರುದ್ಧ 3 ಪಂದ್ಯಗಳ ಅಂತರಾಷ್ಟ್ರೀಯ ಟಿ-20 ಸರಣಿಯಲ್ಲಿ ಶ್ರೀಲಂಕಾವನ್ನು ಎದುರಿಸುತ್ತಿರುವ ಭಾರತ ಕ್ರಿಕೆಟ್ ತಂಡವು ಹೊಸ ಸಾಹಸವನ್ನು ಪ್ರಾರಂಭಿಸಲು ಸಿದ್ಧವಾಗಿದೆ. ಆದರೆ ಮುಂಬೈನಲ್ಲಿ ಉಭಯ ತಂಡಗಳ ನಡುವಿನ Read more…

ಗುರುವಿನ ಪುಣ್ಯಸ್ಮರಣೆಗೆ ಸಚಿನ್​ ತೆಂಡೂಲ್ಕರ್​ ಬರೆದ ಭಾವುಕ ಪೋಸ್ಟ್​ ವೈರಲ್​

ಭಾರತೀಯ ಕ್ರಿಕೆಟ್‌ಗೆ ಸಂಬಂಧಿಸಿದಂತೆ, ಇತಿಹಾಸದಲ್ಲಿ ಸಚಿನ್ ತೆಂಡೂಲ್ಕರ್‌ಗಿಂತ ದೊಡ್ಡ ಹೆಸರಿಲ್ಲ. ದೇಶದ ಅಭಿಮಾನಿಗಳಿಂದ ‘ಕ್ರಿಕೆಟ್ ದೇವರು’ ಎಂದು ಹೆಸರಿಸಲ್ಪಟ್ಟ ಸಚಿನ್​ ತೆಂಡೂಲ್ಕರ್ ಅವರು ವಿಶ್ವದ ಅತ್ಯುತ್ತಮ ಆಟಗಾರರಾಗಿದ್ದಾರೆ ಮತ್ತು Read more…

ರಿಷಬ್​ ಪಂತ್​ ನೋಡಲು ಗಣ್ಯರ ದಂಡು: ಅಸಮಾಧಾನ ಹೊರಹಾಕಿದ ಕುಟುಂಬಸ್ಥರು

ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ಡಿಸೆಂಬರ್ 30 ರಂದು ಬೆಳಗಿನ ಜಾವ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಭಾರತದ ಕೀಪರ್-ಬ್ಯಾಟರ್ ರಿಷಬ್ ಪಂತ್ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಡೆಹ್ರಾಡೂನ್‌ನ ಮ್ಯಾಕ್ಸ್ Read more…

ಖ್ಯಾತ ಟೆನಿಸ್ ತಾರೆಗೆ ಗಂಟಲು, ಸ್ತನ ಕ್ಯಾನ್ಸರ್ ಪತ್ತೆ: ಶಾಕಿಂಗ್ ಮಾಹಿತಿ ಬಹಿರಂಗಪಡಿಸಿದ ಮಾರ್ಟಿನಾ ನವ್ರಾಟಿಲೋವಾ

ಇತಿಹಾಸದ ಶ್ರೇಷ್ಠ ಕ್ರೀಡಾಪಟುಗಳಲ್ಲಿ ಒಬ್ಬರಾದ ಟೆನಿಸ್ ದಂತಕಥೆ ಮಾರ್ಟಿನಾ ನವ್ರಾಟಿಲೋವಾ ಅವರಿಗೆ ಗಂಟಲು ಮತ್ತು ಸ್ತನ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. 18 ಬಾರಿಯ ಗ್ರ್ಯಾಂಡ್ ಸ್ಲಾಮ್ ಸಿಂಗಲ್ಸ್ ಚಾಂಪಿಯನ್ Read more…

ಸಚಿನ್ ತೆಂಡೂಲ್ಕರ್ ಹಂಚಿಕೊಂಡಿರುವ ಈ ವಿಡಿಯೋ ಫುಲ್‌ ವೈರಲ್…!

ವಿಶ್ವದ ಶ್ರೇಷ್ಠ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ಸಕ್ರಿಯರಾಗಿದ್ದಾರೆ. ಸಾಕಷ್ಟು ಅಭಿಮಾನಿಗಳನ್ನೂ ಹೊಂದಿದ್ದಾರೆ. ಇತ್ತೀಚೆಗೆ ಇನ್‌ಸ್ಟಾಗ್ರಾಮ್‌ನಲ್ಲಿ ಸಚಿನ್‌ ಹಂಚಿಕೊಂಡಿರೋ ವಿಡಿಯೋ ಸಿಕ್ಕಾಪಟ್ಟೆ ವೈರಲ್‌ ಆಗಿದೆ. ಈ Read more…

ಕ್ರಿಕೆಟ್ ಇತಿಹಾಸದಲ್ಲೇ ಮೊದಲ ಬಾರಿ ದಾಖಲಾಗಿದೆ ಇಂತಹ ಅಸಾಧ್ಯವಾದ ಕ್ಯಾಚ್‌; ಇಲ್ಲಿದೆ ನೋಡಿ ರೋಮಾಂಚನಕಾರಿ ವಿಡಿಯೋ…..!

ಸಿಡ್ನಿ ಸಿಕ್ಸರ್ಸ್ ಮತ್ತು ಬ್ರಿಸ್ಬೇನ್ ಹೀಟ್ ನಡುವೆ ಭಾನುವಾರ ನಡೆದ ಬಿಗ್ ಬ್ಯಾಷ್ ಲೀಗ್ ಪಂದ್ಯದಲ್ಲಿ ಕಲ್ಪನೆಗೂ ಮೀರಿದ ಘಟನೆಯೊಂದು ಸಂಭವಿಸಿದೆ. ಇಲ್ಲಿಯವರೆಗೂ ಕ್ರಿಕೆಟ್ ಮೈದಾನದಲ್ಲಿ ಯಾರೂ ಕಾಣದಂತಹ Read more…

ಮೆಟ್ರೊ ರೈಲಿನಲ್ಲಿ ಇಳಿದು ಓಡಿ ಹೋಗಿ ಮುಂದಿನ ನಿಲ್ದಾಣದಲ್ಲಿ ಅದೇ ರೈಲು ಹತ್ತಿದ ಭೂಪ…!

ಲಂಡನ್‌ನಲ್ಲಿ ಸುರಂಗಮಾರ್ಗ ರೈಲಿನಿಂದ ಇಳಿದು ಮುಂದಿನ ನಿಲ್ದಾಣದಲ್ಲಿ ಅದೇ ರೈಲನ್ನು ಹತ್ತಲು ವ್ಯಕ್ತಿಯೊಬ್ಬ ಓಡುತ್ತಿರುವ ವಿಡಿಯೋ ಆನ್‌ಲೈನ್‌ನಲ್ಲಿ ಹುಚ್ಚುಚ್ಚಾಗಿ ವೈರಲ್ ಆಗಿದೆ. ಆ ವ್ಯಕ್ತಿ ಒಂದು ನಿಲ್ದಾಣದಿಂದ ಇನ್ನೊಂದು Read more…

Rishabh Pant Health Update: ಪ್ಲಾಸ್ಟಿಕ್ ಸರ್ಜರಿಯ ನಂತರ ಕೊಂಚ ಚೇತರಿಕೆ, ದೆಹಲಿಗೆ ಏರ್ ಲಿಫ್ಟ್ ಸಾಧ್ಯತೆ

ಡಿಸೆಂಬರ್ 30 ರಂದು ಸಂಭವಿಸಿದ ಭೀಕರ ಕಾರ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಖ್ಯಾತ ಕ್ರಿಕೆಟಿಗ ರಿಷಬ್ ಪಂತ್ ತಮ್ಮ ಎಡ ಹುಬ್ಬಿನ ಮೇಲೆ ಪ್ಲಾಸ್ಟಿಕ್ ಸರ್ಜರಿ ಮಾಡಿದ ನಂತರ Read more…

ಕ್ರಿಕೆಟಿಗ ರಿಷಬ್​ ಪಂತ್​ ಜೀವ ಉಳಿಸಿದ ಚಾಲಕ, ಕಂಡಕ್ಟರ್​; ಜಾಲತಾಣದಲ್ಲಿ ಅಭಿನಂದನೆಗಳ ಸುರಿಮಳೆ

ರೂರ್ಕಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಭಾರತ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಗಂಭೀರವಾಗಿ ಗಾಯಗೊಂಡಿದ್ದರು. ಪಂತ್ ದೆಹಲಿಯಿಂದ ರೂರ್ಕಿಯಲ್ಲಿರುವ ತಮ್ಮ ನಿವಾಸಕ್ಕೆ ಬರುತ್ತಿದ್ದಾಗ ಅವರ ಕಾರು Read more…

ವಿಶ್ವನಾಥನ್ ಆನಂದ್ ನಂತರ ವಿಶ್ವ ಬ್ಲಿಟ್ಜ್ ಚೆಸ್ ಚಾಂಪಿಯನ್ ಶಿಪ್‌ನಲ್ಲಿ ಮತ್ತೊಂದು ಪದಕ: ಭಾರತಕ್ಕೆ ಮೊದಲ ಬೆಳ್ಳಿ ಪದಕ ಗೆದ್ದ ಕೊನೇರು ಹಂಪಿ

ನವದೆಹಲಿ: ಮಾಜಿ ವಿಶ್ವ ರ್ಯಾಪಿಡ್ ಚಾಂಪಿಯನ್ ಕೊನೇರು ಹಂಪಿ ಕಜಕಿಸ್ತಾನದ ಅಲ್ಮಾಟಿಯಲ್ಲಿ ನಡೆದ ಫಿಡೆ ವಿಶ್ವ ಬ್ಲಿಟ್ಜ್ ಚೆಸ್ ಚಾಂಪಿಯನ್‌ ಶಿಪ್‌ ನಲ್ಲಿ ಭಾರತಕ್ಕೆ ಮೊದಲ ಬೆಳ್ಳಿ ಪದಕವನ್ನು Read more…

ನಗು ತರಿಸುತ್ತೆ ಸಾನಿಯಾ ಮಿರ್ಜಾ ಶೇ‌ರ್‌ ಮಾಡಿರುವ ಈ ವಿಡಿಯೋ

ಅಮೆರಿಕನ್ ರಿಯಾಲಿಟಿ ಷೋನಲ್ಲಿ ಕೇಳಿದ ಪ್ರಶ್ನೆಯೊಂದು ಇದೀಗ ನೆಟ್ಟಿಗರನ್ನು ನಗೆಗಡಲಿನಲ್ಲಿ ತೇಲಿಸುತ್ತಿದೆ. ಇದರ ವಿಡಿಯೋ ಅನ್ನು ಟೆನಿಸ್‌ ತಾರೆ ಸಾನಿಯಾ ಮಿರ್ಜಾ ಶೇರ್‌ ಮಾಡಿಕೊಂಡಾಗಿನಿಂದ ಇದು ಭಾರಿ ವೈರಲ್‌ Read more…

ರಿಷಬ್ ಪಂತ್ ಮಾತ್ರವಲ್ಲ, ಈ ಕ್ರಿಕೆಟಿಗರು ಸಹ ಅಪಘಾತಕ್ಕೆ ತುತ್ತಾಗಿದ್ದಾರೆ…..!

ಭಾರತದ ಸ್ಟಾರ್ ಕ್ರಿಕೆಟಿಗ ರಿಷಬ್ ಪಂತ್ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಕಾರಿನಲ್ಲಿ ಬೆಂಕಿ Read more…

ಅಪಘಾತಕ್ಕೀಡಾದ ಸ್ಟಾರ್ ಕ್ರಿಕೆಟಿಗ ರಿಷಬ್ ಪಂತ್ ಮೆದುಳು, ಬೆನ್ನುಹುರಿ MRI ಸಾಮಾನ್ಯ, ಮುಖಕ್ಕೆ ಪ್ಲಾಸ್ಟಿಕ್ ಸರ್ಜರಿ

ನವದೆಹಲಿ: ಶುಕ್ರವಾರ ಮುಂಜಾನೆ ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ಐಷಾರಾಮಿ ಕಾರ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದ್ದು, ಭಾರತದ ಸ್ಟಾರ್ ಕ್ರಿಕೆಟಿಗ ರಿಷಬ್ ಪಂತ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಉತ್ತರಾಖಂಡದ Read more…

BREAKING: ಅಪಘಾತದಲ್ಲಿ ಗಂಭೀರ ಗಾಯಗೊಂಡು ಜೀವನ್ಮರಣದ ನಡುವೆ ಹೋರಾಟದಲ್ಲಿರುವ ಕ್ರಿಕೆಟಿಗ ರಿಷಬ್ ಪಂತ್ ತಾಯಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಮೋದಿ

ನವದೆಹಲಿ: ಕ್ರಿಕೆಟಿಗ ರಿಷಬ್ ಪಂತ್ ಕಾರ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಷಬ್ ಪಂತ್ ಅವರ ತಾಯಿಗೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ ಆರೋಗ್ಯದ ಬಗ್ಗೆ ಮಾಹಿತಿ Read more…

ಅಪಘಾತದಲ್ಲಿ ಗಂಭೀರ ಗಾಯಗೊಂಡ್ರೂ ಆಂಬುಲೆನ್ಸ್ ಗೆ ಕರೆ ಮಾಡಿದ ರಿಷಬ್ ಪಂತ್: ನೆರವಿಗೆ ಬಾರದೇ ಕಾರ್ ನಲ್ಲಿದ್ದ ಹಣ ದೋಚಿದ ಖದೀಮರು

ಉತ್ತರಾಖಂಡದ ರೂರ್ಕಿಯ ನರ್ಸನ್ ಗಡಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕ್ರಿಕೆಟಿಗ ರಿಷಬ್ ಪಂತ್ ಗಂಭೀರವಾಗಿ ಗಾಯಗೊಂಡಿದ್ದಾರೆ. ತೀವ್ರವಾಗಿ ಗಾಯಗೊಂಡ ಅವರ ಸಕ್ಷಮ್ ಆಸ್ಪತ್ರೆಯ ಮಲ್ಟಿಸ್ಪೆಷಾಲಿಟಿ ಮತ್ತು ಟ್ರಾಮಾ ಸೆಂಟರ್‌ಗೆ Read more…

BIG NEWS: ರಿಷಬ್ ಪಂತ್ ಸ್ಥಿತಿ ಗಂಭೀರ; ಡೆಹ್ರಾಡೂನ್ ಆಸ್ಪತ್ರೆಗೆ ಶಿಫ್ಟ್

ಡೆಹ್ರಾಡೂನ್: ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡಿರುವ ಕ್ರಿಕೆಟಿಗ ರಿಷಬ್ ಪಂತ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ದೆಹಲಿ ಏಮ್ಸ್ ನಿಂದ ಡೆಹ್ರಾಡೂನ್ ಆಸ್ಪತ್ರೆಗೆ ಅವರನ್ನು ಶಿಫ್ಟ್ ಮಾಡಲಾಗಿದೆ. ಈ ಬಗ್ಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...