alex Certify Sports | Kannada Dunia | Kannada News | Karnataka News | India News - Part 67
ಕನ್ನಡ ದುನಿಯಾ
    Dailyhunt JioNews

Kannada Duniya

33 ರ ಹರೆಯದಲ್ಲೂ ಭರ್ಜರಿ ಬ್ಯಾಟಿಂಗ್‌; ಇಲ್ಲಿದೆ ವಿರಾಟ್‌ ಕೊಹ್ಲಿ ಫಿಟ್ನೆಸ್‌ ಸೀಕ್ರೆಟ್‌

ಟಿ20 ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಅವರ ಅತ್ಯುತ್ತಮ ಇನ್ನಿಂಗ್ಸ್ ನೋಡಿ ಎಲ್ಲರೂ ಬೆರಗಾಗಿದ್ದಾರೆ. ಕೊಹ್ಲಿ ಅಭಿಮಾನಿಗಳಂತೂ ಫುಲ್‌ ಖುಷಿಯಾಗಿದ್ದಾರೆ. ವಿರಾಟ್ ಕೊಹ್ಲಿಗೆ ಈಗ 33 ವರ್ಷ. ಆದರೆ 20ರ Read more…

ಟಿ20 ವಿಶ್ವಕಪ್: ಇಂದು ಭಾರತ – ಪಾಕಿಸ್ತಾನದ ನಡುವೆ ಹೈ ವೋಲ್ಟೇಜ್ ಪಂದ್ಯ

ಶನಿವಾರದಿಂದ ಆರಂಭವಾಗಿರುವ ಟಿ20 ವಿಶ್ವಕಪ್ ನಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಇಂದು ಮುಖಾಮುಖಿಯಾಗಲಿದ್ದು, ಈ ಹೈ ವೋಲ್ಟೇಜ್ ಪಂದ್ಯಕ್ಕಾಗಿ ವಿಶ್ವದಾದ್ಯಂತ ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಮೆಲ್ಬೋರ್ನ್ Read more…

ಇಲ್ಲಿದೆ ಟಿ 20 ‘ವಿಶ್ವಕಪ್’ ನ ಸಂಪೂರ್ಣ ವೇಳಾಪಟ್ಟಿ

ಇಂದಿನಿಂದ ಟಿ ಟ್ವೆಂಟಿ ವಿಶ್ವಕಪ್ ಮಹಾ ಸಮರ ಆರಂಭವಾಗಲಿದ್ದು, ಭಾರತ, ಇಂಗ್ಲೆಂಡ್, ಪಾಕಿಸ್ತಾನ, ದಕ್ಷಿಣ ಆಫ್ರಿಕಾ, ನ್ಯೂಜಿಲ್ಯಾಂಡ್, ಆಸ್ಟ್ರೇಲಿಯಾ, ಶ್ರೀಲಂಕಾ, ಬಾಂಗ್ಲಾದೇಶ, ಆಫ್ಘಾನಿಸ್ತಾನ, ಜಿಂಬಾಬ್ವೆ, ಐರ್ಲೆಂಡ್, ನೆದರ್ಲ್ಯಾಂಡ್ ಸೇರಿ Read more…

BIG NEWS: 176 ಕ್ರೀಡಾ ಕೋಚ್ ಹುದ್ದೆಗಳು ಮಂಜೂರು; ಕ್ರೀಡಾ ಇಲಾಖೆ ಇತಿಹಾಸದಲ್ಲೇ ಮೊದಲ ಬಾರಿಗೆ ತಾಲೂಕು ಮಟ್ಟದಲ್ಲೂ ನೇಮಕ

ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯದಲ್ಲಿ ಕ್ರೀಡಾಪಟುಗಳಿಗೆ ಉತ್ತಮ ಗುಣಮಟ್ಟದ ತರಬೇತಿ ಸಿಗಬೇಕು ಎಂಬ ಉದ್ದೇಶದಿಂದ 176 ಕೋಚ್ ಹುದ್ದೆಗಳನ್ನು ಮಂಜೂರು ಮಾಡಿ ಆದೇಶ ಹೊರಡಿಸಲಾಗಿದ್ದು, ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ Read more…

Watch: ಮಾರ್ಪಡಿಸಿದ ಯಮಹಾ ಓಡಿಸಿದ ಎಂ.ಎಸ್​. ಧೋನಿ

ನೀವು ಕ್ರಿಕೆಟ್ ಮತ್ತು ಆಟೋಮೊಬೈಲ್ ಉತ್ಸಾಹಿಯಾಗಿದ್ದರೆ, ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಬಗ್ಗೆ ಖಂಡಿತವಾಗಿಯೂ ಕೇಳೇ ಇರುತ್ತೀರಾ. ಈ ಕ್ರಿಕೆಟಿಗನಿಗೆ ಕ್ರಿಕೆಟ್​ Read more…

ವೀಲ್ ಚೇರ್‌ನಲ್ಲಿದ್ದ ಮಹಿಳೆಗೆ ಬ್ಯಾಸ್ಕೆಟ್‌ಬಾಲ್ ಹಾಕಲು ನೆರವಾದ ಆಟಗಾರರು

ಸಾಮಾಜಿಕ ಜಾಲತಾಣವು ನಕಾರಾತ್ಮಕ ಸುದ್ದಿ ಮತ್ತು ದೈನಂದಿನ ಜೀವನದ ದುಃಖದ ವಿಚಾರ ಹರಡುವ ನಡುವೆ ಹೃದಯಸ್ಪರ್ಶಿ ವಿಷಯ‌ ತಿಳಿಸುವ ಖಜಾನೆಯೂ ಹೌದು. ಮೈಕ್ರೋ-ಬ್ಲಾಗಿಂಗ್ ಪ್ಲಾಟ್‌ ಫಾರ್ಮ್ ಟ್ವಿಟರ್‌ನಲ್ಲಿ ಹೃದಯಸ್ಪರ್ಶಿ Read more…

BREAKING NEWS: ಬಿಸಿಸಿಐನ 36ನೇ ಅಧ್ಯಕ್ಷರಾಗಿ ಕರ್ನಾಟಕದ ರೋಜರ್ ಬಿನ್ನಿ ಆಯ್ಕೆ

ಬಿಸಿಸಿಐನ 36 ನೇ ಅಧ್ಯಕ್ಷರಾಗಿ ಕರ್ನಾಟಕದ ರೋಜರ್ ಬಿನ್ನಿ ನೇಮಕಗೊಂಡಿದ್ದಾರೆ. ಸೌರವ್ ಗಂಗೂಲಿ ಅವರಿಂದ ತೆರವಾಗಿದ್ದ ಸ್ಥಾನಕ್ಕೆ ರೋಜರ್ ಬಿನ್ನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಬಿಸಿಸಿಐ ನ Read more…

ಬಿಸಿಸಿಐ ಅಧ್ಯಕ್ಷರಾಗಿ ರೋಜರ್ ಬಿನ್ನಿ ಆಯ್ಕೆ ಖಚಿತ; ಈ ಸ್ಥಾನಕ್ಕೇರಿದ ಕರ್ನಾಟಕದ 2ನೇ ಆಟಗಾರ ಎಂಬ ಹೆಗ್ಗಳಿಕೆ

ಸೌರವ್ ಗಂಗೂಲಿ ಅವರಿಂದ ತೆರವಾಗಲಿರುವ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಕರ್ನಾಟಕದ ರೋಜರ್ ಬಿನ್ನಿ ಇಂದು ನಡೆಯಲಿರುವ ಸಭೆಯಲ್ಲಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಈ ಮೂಲಕ ಎಂ. ಚಿನ್ನಸ್ವಾಮಿ ನಂತರ Read more…

Happy Birthday Anil Kumble: ಇಲ್ಲಿದೆ ವೃತ್ತಿ ಜೀವನದ ಸ್ಪೆಷಲ್ ಕ್ಷಣಗಳ ಮಾಹಿತಿ

ಭಾರತ ಕ್ರಿಕೆಟ್ ತಂಡದ ಸಾರ್ವಕಾಲಿಕ ಶ್ರೇಷ್ಠರಲ್ಲಿ ಒಬ್ಬರಾದ ಮಾಜಿ ನಾಯಕ ಅನಿಲ್ ಕುಂಬ್ಳೆ ತಮ್ಮ ಜೀವನದ 52 ವಸಂತಗಳನ್ನು ಪೂರೈಸಿದ್ದಾರೆ. ಭಾರತ ಕ್ರಿಕೆಟ್ ಇತಿಹಾಸದ ಅತಿ ದೊಡ್ಡ ಮ್ಯಾಚ್‌ Read more…

ರಿಷಬ್ ಪಂತ್ ಬೆನ್ನು ಬಿಡುತ್ತಿಲ್ಲ ಊರ್ವಶಿ ರೌಟೇಲ; ಮತ್ತೊಂದು ಫೋಟೋ ಹಾಕುತ್ತಿದ್ದಂತೆ ನೆಟ್ಟಿಗರ ಕಮೆಂಟ್

ಖ್ಯಾತ ಕ್ರಿಕೆಟಿಗ ರಿಷಬ್ ಪಂತ್ ಮುಂಬರುವ ಟಿ20 ವಿಶ್ವಕಪ್ ಗಾಗಿ ಆಸ್ಟ್ರೇಲಿಯಾದಲ್ಲಿದ್ದಾರೆ. ಕಾಕತಾಳೀಯ ಎಂಬಂತೆ ಊರ್ವಶಿ ರೌಟೇಲ ಕೂಡ ಅಲ್ಲಿಗೆ ತೆರಳಿದ್ದು, ಇವರಿಬ್ಬರ ಕುರಿತಾಗಿನ ಗಾಸಿಪ್ ಈಗ ಮತ್ತಷ್ಟು Read more…

IPL ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್; ಡಿಸೆಂಬರ್ 16 ರಿಂದ ಬೆಂಗಳೂರಿನಲ್ಲಿ ನಡೆಯಲಿದೆ ಹರಾಜು

ಐಪಿಎಲ್ ಹದಿನಾರನೇ ಸರಣಿಯ ನಿರೀಕ್ಷೆಯಲ್ಲಿ ಇರುವವರಿಗೆ ಭರ್ಜರಿ ಗುಡ್ ನ್ಯೂಸ್ ಒಂದು ಇಲ್ಲಿದೆ. ಡಿಸೆಂಬರ್ 16 ರಿಂದ ಬೆಂಗಳೂರಿನಲ್ಲಿ ಹರಾಜು ನಡೆಯಲಿದ್ದು, ಈ ಬಾರಿಯ ಐಪಿಎಲ್ ಪಂದ್ಯಗಳು ಭಾರತದಲ್ಲಿಯೇ Read more…

BIG NEWS: ‘ಕೋವಿಡ್’ ಟೆಸ್ಟ್ ಪಾಸಿಟಿವ್ ಆದರೂ ಟಿ20 ವಿಶ್ವಕಪ್ ನಲ್ಲಿ ಆಡಲು ಅವಕಾಶ; ಐಸಿಸಿ ಮಹತ್ವದ ನಿರ್ಧಾರ

ಟಿ ಟ್ವೆಂಟಿ ವಿಶ್ವಕಪ್ ಗೆ ಕ್ಷಣಗಣನೆ ಆರಂಭವಾಗಿದ್ದು, ಇದರ ಮಧ್ಯೆ ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಮಹತ್ವದ ತೀರ್ಮಾನ ಕೈಗೊಂಡಿದೆ. ಪಂದ್ಯಾವಳಿ ಸಂದರ್ಭದಲ್ಲಿ ಆಟಗಾರರು ಕೋವಿಡ್ ಪಾಸಿಟಿವ್ ಆದರೂ Read more…

ಟಿ20 ವಿಶ್ವಕಪ್ ನಲ್ಲಿ ಅಚ್ಚರಿ ಫಲಿತಾಂಶ: ಏಷ್ಯಾಕಪ್ ಚಾಂಪಿಯನ್ ಶ್ರೀಲಂಕಾಕ್ಕೆ ಕ್ರಿಕೆಟ್ ಶಿಶು ನಮೀಬಿಯಾ ಬಿಗ್ ಶಾಕ್

ICC T20 ವಿಶ್ವಕಪ್ 2022 ಎ ಗುಂಪಿನ ಪಂದ್ಯದಲ್ಲಿ ಸಂಘಟಿತ ಪ್ರದರ್ಶನ ನೀಡಿದ ನಮೀಬಿಯಾ ಏಷ್ಯಾಕಪ್ ಚಾಂಪಿಯನ್ ಶ್ರೀಲಂಕಾವನ್ನು 55 ರನ್‌ಗಳಿಂದ ಸೋಲಿಸಿದೆ. ಶ್ರೀಲಂಕಾ ಕಳೆದ ತಿಂಗಳು ಭಾರತ Read more…

ಕ್ರಿಕೆಟಿಗ ಮೊಹಮ್ಮದ್ ಶಮಿ ವಿಚ್ಛೇದಿತ ಪತ್ನಿಯೊಂದಿಗೆ ದುರ್ವರ್ತನೆ: ರೈಲ್ವೇ ಟಿಕೆಟ್ ಪರೀಕ್ಷಕನ ವಿರುದ್ಧ ಆರೋಪ

ಕೋಲ್ಕತ್ತಾ: 2018 ರಲ್ಲಿ ತನ್ನ ಪತಿಯೊಂದಿಗೆ ಜಗಳಕ್ಕಾಗಿ ಸುದ್ದಿಯಲ್ಲಿದ್ದ ಭಾರತೀಯ ಕ್ರಿಕೆಟಿಗ ಮತ್ತು ವೇಗದ ಬೌಲರ್ ಮೊಹಮ್ಮದ್ ಶಮಿಯ ವಿಚ್ಛೇದಿತ ಪತ್ನಿ ಹಸಿನ್ ಜಹಾನ್ ಮತ್ತೊಮ್ಮೆ ಗಮನ ಸೆಳೆದಿದ್ದಾರೆ. Read more…

ಟಿ20 ವಿಶ್ವಕಪ್: ಹೈ ವೋಲ್ಟೇಜ್ ಪಂದ್ಯಕ್ಕೆ ಕಾದು ಕುಳಿತ ಪ್ರೇಕ್ಷಕರು..!

ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್‌ ಅಕ್ಟೋಬರ್ 16 ರಿಂದ ಪ್ರಾರಂಭವಾಗುತ್ತಿದೆ. ಈ ಬಾರಿಯ ವಿಶೇಷ ಹಾಗೂ ಅಭಿಮಾನಿಗಳ ವೀಕ್ಷಣೆ ಹೆಚ್ಚಿಸಿದೆ ಇಂಡಿಯಾ- ಪಾಕ್ ಪಂದ್ಯ. ಈಗಾಗಲೇ ಈ Read more…

ರಾಜ್ಯಮಟ್ಟದ ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ ಶಿವಮೊಗ್ಗದ ಸಿಂಧೂರಗೆ ಚಿನ್ನದ ಪದಕ

ಶಿವಮೊಗ್ಗ: ದಾವಣಗೆರೆಯಲ್ಲಿ ನಡೆದ ರಾಜ್ಯ ಮಟ್ಟದ ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ ಶಿವಮೊಗ್ಗ ನಗರದ ಸಿಂಧೂರ ಅವರು 43 ಕೆಜಿ ಜ್ಯೂನಿಯರ್ ವಿಭಾಗದಲ್ಲಿ ಪ್ರಥಮ ಸ್ಧಾನ ಪಡೆದು ಚಿನ್ನದ ಪದಕದೊಂದಿಗೆ Read more…

ವಿಡಿಯೋ ಕಾಲ್ ಮೂಲಕ ‘ಕರ್ವಾ ಚೌತ್’ ಆಚರಿಸಿದ ಯಜುವೇಂದ್ರ ಚಾಹಲ್ – ಧನಶ್ರೀ ದಂಪತಿ….!

ಗುರುವಾರದಂದು ದೇಶದಾದ್ಯಂತ ‘ಕರ್ವಾ ಚೌತ್’ ಆಚರಿಸಲಾಗಿದೆ. ಉತ್ತರ ಭಾರತದಲ್ಲಿ ‘ಕರ್ವಾ ಚೌತ್’ ಹೆಚ್ಚಾಗಿ ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಮಹಿಳೆಯರು ಉಪವಾಸ ಆಚರಿಸಿ ಪತಿ ಹಾಗೂ ಚಂದ್ರನ ದರ್ಶನವಾದ ನಂತರವೇ Read more…

‘ಮಿಡ್ ನೈಟ್ ಮ್ಯಾರಥಾನ್’ ನಲ್ಲಿ ಪಾಲ್ಗೊಳ್ಳುತ್ತೀರಾ ? ಹಾಗಾದ್ರೆ ಇಲ್ಲಿದೆ ಮಾಹಿತಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡಿಸೆಂಬರ್ 10 ರ ಶನಿವಾರದಂದು ವೈಟ್ ಫೀಲ್ಡ್ ನ ಕೆ ಟಿ ಪಿ ಓದಲ್ಲಿ ಮಿಡ್ ನೈಟ್ ಮ್ಯಾರಥಾನ್ ಆಯೋಜಿಸಲಾಗಿದ್ದು, ದೇಶದ ಅತ್ಯಂತ ಹಳೆಯ Read more…

ರೂಬಿಕ್ಸ್​ ಕ್ಯೂಬ್​ ಕ್ರೇಜಿ ಸಂಗ್ರಹದೊಂದಿಗೆ ಗಿನ್ನೆಸ್​ ವಿಶ್ವ ದಾಖಲೆ…!

ಬುದ್ಧಿಗೆ ಕೆಲಸ ಕೊಡುವ ಜಲ್​ ಕ್ಯೂಬ್​ ಅನೇಕರಿಗೆ ಇಷ್ಟ. ಆದರೆ, ಕೆಲ ಸಮಯದವರೆಗೆ ಇಷ್ಟವಾಗುತ್ತದೆ. ಅದು ಸಲೀಸೆನಿಸಿದ ಕೂಡಲೇ ಅದರ ಬಗ್ಗೆ ಆಸಕ್ತಿ ಕಡಿಮೆಯಾಗುತ್ತದೆ. ಆದರೆ ಇಲ್ಲೊಬ್ಬ ವ್ಯಕ್ತಿಗೆ Read more…

‘ಬಿಸಿಸಿಐ’ ಅಧ್ಯಕ್ಷರಾಗಿ ಗಂಗೂಲಿ ಮರು ಆಯ್ಕೆಯಾಗದಿರುವುದರ ಹಿಂದಿನ ಕಾರಣ ಬಿಚ್ಚಿಟ್ಟ ಟಿಎಂಸಿ

ಬಿಸಿಸಿಐ ಪದಾಧಿಕಾರಿ ಹುದ್ದೆಗಳಿಗೆ ಸದ್ಯದಲ್ಲೇ ಚುನಾವಣೆ ನಡೆಯಲಿದ್ದು, ಅಧ್ಯಕ್ಷ ಸ್ಥಾನಕ್ಕೆ ರೋಜರ್ ಬಿನ್ನಿ ಹಾಗೂ ಕಾರ್ಯದರ್ಶಿ ಸ್ಥಾನಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ Read more…

ರಿಷಬ್ ಪಂತ್‌ರನ್ನು ಫಾಲೋಮಾಡಿ ಆಸ್ಟ್ರೇಲಿಯಾಕ್ಕೆ ಹೊರಟರೇ ಊರ್ವಶಿ ?

ನಟಿ ಊರ್ವಶಿ ಮತ್ತು ರಿಷಬ್ ಸ್ವಲ್ಪ ಸಮಯದವರೆಗೆ ಪರಸ್ಪರ ಡೇಟಿಂಗ್ ಮಾಡಿದ್ದಾರೆ ಎಂದು ವರದಿಯಾಗಿತ್ತು. ಇದೀಗ ಪುನಃ ಅವರು ಸಾಮಾಜಿಕ ಮಾಧ್ಯಮದಲ್ಲಿ ದೊಡ್ಡ ಚರ್ಚೆಗೆ ಆಹಾರವಾಗಿದ್ದಾರೆ. ನಟಿ ಊರ್ವಶಿ Read more…

ಆಟವಾಡುವಾಗ ಸ್ವಲ್ಪ ಎಚ್ಚರ ತಪ್ಪಿದರೂ ತಪ್ಪಿದ್ದಲ್ಲ ಈ ಕಷ್ಟ….!

ಆಟದಿಂದ ದೇಹ, ಮನಸ್ಸಿಗೆ ನವೋಲ್ಲಾಸ ಸಿಗುತ್ತದೆ. ಆಟವಾಡುವುದರಿಂದ ದೇಹ ಸದೃಢವಾಗುತ್ತದೆ. ದಿನವಿಡೀ ಉಲ್ಲಾಸದಿಂದ ಕಾಲ ಕಳೆಯಬಹುದು ಎಂದೆಲ್ಲ ಅಂದುಕೊಂಡಿರುವ ನಮಗೆ ಕೆಲವು ಆಟಗಳಿಂದ ಪುರುಷರಿಗೆ ಬಂಜೆತನ ಬರಬಹುದು ಎಂದರೆ Read more…

ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ನಲ್ಲಿ ಅಕ್ರಮ ಚಟುವಟಿಕೆ: ಹರ್ಭಜನ್ ಸಿಂಗ್ ಗಂಭೀರ ಆರೋಪ

ಗುಲ್ಜಾರ್ ಇಂದರ್ ಚಹಾಲ್ ಅವರ ಅಧ್ಯಕ್ಷತೆಯ ಪಂಜಾಬ್ ಕ್ರಿಕೆಟ್ ಸಂಸ್ಥೆಯಲ್ಲಿ(ಪಿಸಿಎ) ಕಾನೂನುಬಾಹಿರ ಚಟುವಟಿಕೆ ನಡೆಯುತ್ತಿವೆ ಎಂದು ಭಾರತದ ಮಾಜಿ ಸ್ಪಿನ್ನರ್ ಮತ್ತು ರಾಜ್ಯಸಭಾ ಸದಸ್ಯ ಹರ್ಭಜನ್ ಸಿಂಗ್ ಅವರು Read more…

ಮೈಸೂರಿನಲ್ಲಿ ಧೋನಿ ಮೇಣದ ಪ್ರತಿಮೆ ನೋಡಿ ದಂಗಾದ ಅಭಿಮಾನಿಗಳು…!

ಮೈಸೂರಿನ ಚಾಮುಂಡೇಶ್ವರಿ ವ್ಯಾಕ್ಸ್ ಮ್ಯೂಸಿಯಂನಲ್ಲಿ ಇತ್ತೀಚೆಗೆ ಅನಾವರಣಗೊಂಡ ಮಹೇಂದ್ರ ಸಿಂಗ್ ಧೋನಿ ಅವರ ಮೇಣದ ಪ್ರತಿಮೆಯು ಅವರ ಅಭಿಮಾನಿಗಳ ಹೃದಯ ಕರಗಿಸಿದೆ. ಆದರೆ ನೆಟ್ಟಿಗರು ವಿಚಿತ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಈಗ Read more…

ಟೀಂ ಇಂಡಿಯಾದ ಭರವಸೆಯ ಆಟಗಾರ ಸಂಜು ಸ್ಯಾಮ್ಸನ್‌ ಕುರಿತು ಇಂಟ್ರೆಸ್ಟಿಂಗ್‌ ಮಾಹಿತಿ…!

ಸಂಜು ಸ್ಯಾಮ್ಸನ್‌ ಟೀಂ ಇಂಡಿಯಾದ ಭರವಸೆಯ ಆಟಗಾರನಾಗಿ ಹೊರಹೊಮ್ಮಿದ್ದಾರೆ. ಲಖ್ನೋದಲ್ಲಿ ನಡೆದ ಭಾರತ-ದಕ್ಷಿಣ ಆಫ್ರಿಕಾ ನಡುವಣ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್‌ ಮೂಲಕ ಸಂಜು ಗಮನ ಸೆಳೆದಿದ್ದಾರೆ. 63 Read more…

22 ಸಿಕ್ಸರ್‌, 17 ಬೌಂಡರಿ ಸಹಿತ ದ್ವಿಶತಕ: ಟಿ20ಯಲ್ಲಿ ಹೊಸ ಇತಿಹಾಸ ನಿರ್ಮಿಸಿದ ಕಾರ್ನ್ ವಾಲ್

ಟಿ-20 ಕ್ರಿಕೆಟ್‌ ಇತ್ತೀಚೆಗೆ ಸಾಕಷ್ಟು ಜನಪ್ರಿಯವಾಗಿದೆ. ಚುಟುಕು ಕ್ರಿಕೆಟ್‌ ಪಂದ್ಯಗಳಲ್ಲಿ ಸಾಮಾನ್ಯವಾಗಿ ಬ್ಯಾಟ್ಸ್‌ಮನ್‌ಗಳ ಪ್ರಾಬಲ್ಯವಿರುತ್ತದೆ. ಹೆಚ್ಹೆಚ್ಚು ಬೌಂಡರಿ ಹಾಗೂ ಸಿಕ್ಸರ್ ಬಾರಿಸಿದ್ರೆ ಪ್ರೇಕ್ಷಕರು ಥ್ರಿಲ್ ಆಗ್ತಾರೆ. ವೆಸ್ಟ್ ಇಂಡೀಸ್‌ನ Read more…

ನಾಳೆಯಿಂದ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಏಕದಿನ ಸರಣಿ ಶುರು

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಟಿ ಟ್ವೆಂಟಿ ಸರಣಿ ನಿನ್ನೆಯಷ್ಟೆ ಮುಕ್ತಾಯವಾಗಿದ್ದು, ನಾಳೆಯಿಂದ ಏಕದಿನ ಸರಣಿ ಪ್ರಾರಂಭವಾಗಲಿದೆ. ಭಾರತ ತಂಡ ಈಗಾಗಲೇ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ Read more…

ಟಿ ಟ್ವೆಂಟಿ ಕ್ರಿಕೆಟ್ ನಲ್ಲಿ 2000 ರನ್ ಪೂರೈಸಿದ ಕ್ವಿಂಟನ್ ಡಿ ಕಾಕ್

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಅಂತಿಮ ಟಿ ಟ್ವೆಂಟಿ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಜಯ ಸಾಧಿಸುವ ಮೂಲಕ ಕ್ಲೀನ್ ಸ್ವೀಪ್ ನಿಂದ ತಪ್ಪಿಸಿಕೊಂಡಿದೆ. ಕ್ವಿಂಟನ್ ಡಿ Read more…

ಇಂದು ನಡೆಯಲಿದೆ ಲೆಜೆಂಡ್ಸ್ ಲೀಗ್ ಟಿ ಟ್ವೆಂಟಿಯ ಫೈನಲ್ ಪಂದ್ಯ

ಇಂದು ಲೆಜೆಂಡ್ಸ್ ಲೀಗ್ ಟಿ ಟ್ವೆಂಟಿ ಪಂದ್ಯ ಅಂತಿಮ ಘಟ್ಟ ತಲುಪಿದ್ದು, ಕ್ರಿಕೆಟ್ ಪ್ರೇಮಿಗಳು ತಮ್ಮ ಹಳೆ ಹೀರೋಗಳನ್ನು ವೀಕ್ಷಿಸಲು ಕಾತರದಿಂದ ಕಾಯುತ್ತಿದ್ದಾರೆ. ಗೌತಮ್ ಗಂಭೀರ್ ನಾಯಕತ್ವದ ಇಂಡಿಯಾ Read more…

ಕಾಮನ್ ವೆಲ್ತ್ ಗೇಮ್ಸ್ ಪದಕ ವಿಜೇತೆ ‘ಜಾಸ್ಮಿನ್’ ಸೇನೆಗೆ ನೇಮಕ

ನವದೆಹಲಿ: ಕಾಮನ್ ವೆಲ್ತ್ ಗೇಮ್ಸ್ ಪದಕ ವಿಜೇತೆ ಬಾಕ್ಸರ್ ಜಾಸ್ಮಿನ್ ಲಂಬೋರಿಯಾ ಭಾರತೀಯ ಸೇನೆಗೆ ಸೇರ್ಪಡೆಯಾಗಿದ್ದಾರೆ. ಭಾರತೀಯ ಸೇನೆಯು CWG ಬಾಕ್ಸಿಂಗ್‌ ನಲ್ಲಿ ಕಂಚಿನ ಪದಕ ವಿಜೇತೆ ಜಾಸ್ಮಿನ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...