alex Certify Sports | Kannada Dunia | Kannada News | Karnataka News | India News - Part 71
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳಾ ವಿಶ್ವಕಪ್ ಗೆ ಭಾರತೀಯ ತಂಡ ಪ್ರಕಟ; ಮಿಥಾಲಿ ರಾಜ್ ಗೆ ಸಾರಥ್ಯ

ಪ್ರಸಕ್ತ ಸಾಲಿನಲ್ಲಿ ನಡೆಯಲಿರುವ ಮಹಿಳಾ ಐಸಿಸಿ ಏಕದಿನ ವಿಶ್ವಕಪ್ ಗೆ ಭಾರತೀಯ ವನಿತೆಯರ ತಂಡ ಪ್ರಕಟಿಸಲಾಗಿದ್ದು, ಮಿಥಾಲಿ ರಾಜ್ ಸಾರಥ್ಯದಲ್ಲಿ ತಂಡ ಆಡಲಿದೆ. ಈ ಬಾರಿಯ ಪಟ್ಟಿಯಲ್ಲಿ ಅಚ್ಚರಿಯ Read more…

ಕೋವಿಡ್‌ನಿಂದ ಚೇತರಿಸಿಕೊಂಡ ಅಥ್ಲೀಟ್‌ ಗಳು ತರಬೇತಿಗೆ ಮರಳುವ ಮುನ್ನ ಮಾಡಿಸಬೇಕು ಈ ಪರೀಕ್ಷೆ

ಕೋವಿಡ್-19 ಸೋಂಕಿನಿಂದ ಸುದೀರ್ಘಾವಧಿಗೆ ಬಳಲಿ ತರಬೇತಿಗೆ ಮರಳುತ್ತಿರುವ ಅಥ್ಲೀಟ್‌ಗಳು ವೈದ್ಯಕೀಯ ಪರೀಕ್ಷೆಗಳ ಸರಣಿಯನ್ನೇ ಎದುರಿಸಬೇಕು ಎಂದು ಅಧ್ಯಯನವೊಂದು ತಿಳಿಸಿದೆ. ಆಂಗಿಲಾ ರಸ್ಕಿನ್ ವಿವಿಯ ಸಂಶೋಧಕರು ನಡೆಸಿದ ಅಧ್ಯಯನವೊಂದರ ವರದಿಯಲ್ಲಿ, Read more…

ಟೆಸ್ಟ್ ಬೌಲರ್ ಗಳ ಶ್ರೇಯಾಂಕ ಪಟ್ಟಿ ಬಿಡುಗಡೆ; ಇಬ್ಬರು ಭಾರತೀಯರಿಗೆ ಸ್ಥಾನ

ಐಸಿಸಿ ಟೆಸ್ಟ್ ಶ್ರೇಯಾಂಕ ಪಟ್ಟಿ ಬಿಡುಗಡೆಯಾಗಿದ್ದು, ಇಬ್ಬರು ಭಾರತೀಯ ಬೌಲರ್ ಗಳು 10ರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಸದ್ಯ ಭಾರತೀಯ ಕ್ರಿಕೆಟ್ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ Read more…

BBL ನಲ್ಲಿ ಕೊರೋನಾ ಆರ್ಭಟ: ಮೆಲ್ಬೋರ್ನ್ ಸ್ಟಾರ್ಸ್ ನಾಯಕ ಗ್ಲೆನ್ ಮ್ಯಾಕ್ಸ್ ವೆಲ್ ಸೇರಿ ತಂಡದ 20 ಮಂದಿಗೆ ಕೋವಿಡ್

ಆಸ್ಟ್ರೇಲಿಯಾದ ಪ್ರತಿಷ್ಠಿತ ಕ್ರಿಕೆಟ್ ಟೂರ್ನಿ ಬಿಗ್ ಬ್ಯಾಷ್ ಲೀಗ್(BBL) ಫ್ರಾಂಚೈಸ್ ಮೆಲ್ಬೋರ್ನ್ ಸ್ಟಾರ್ಸ್ ನಾಯಕ ಗ್ಲೆನ್ ಮ್ಯಾಕ್ಸ್‌ ವೆಲ್ ಅವರಿಗೆ COVID-19 ಪಾಸಿಟಿವ್ ವರದಿ ಬಂದಿದೆ. ಈ ಮೂಲಕ Read more…

ಚೆಸ್ ಪಂದ್ಯದ ಮಧ್ಯೆ ನಡೆಯಿತು ತಮಾಷೆ ಘಟನೆ

ಚೆಸ್ ಒಂದು ಗಂಭೀರವಾದ ಆಟವಾಗಿದ್ದು ಬಹಳ ಏಕಾಗ್ರತೆ ಬಯಸುತ್ತದೆ. ಒಂದೇ ಒಂದು ತಪ್ಪು ನಡೆ ನಿಮ್ಮ ಆಟವನ್ನೇ ಮುಗಿಸಿಬಿಡಬಲ್ಲದು. ಚೆಸ್‌ನಲ್ಲಿ ಆಟಗಾರರು ಅದ್ಯಾವ ಮಟ್ಟದಲ್ಲಿ ಮುಳುಗಿ ಹೋಗಿರುತ್ತಾರೆ ಎಂದರೆ Read more…

ಹರಿಣ ಪಡೆಯ 7 ವಿಕೆಟ್ ಪಡೆದ ಶಾರ್ದುಲ್ ಠಾಕೂರ್ ದಾಖಲೆ

ಜೋಹಾನ್ಸ್ ಬರ್ಗ್: ಟೀಂ ಇಂಡಿಯಾ ಆಟಗಾರ ಶಾರ್ದುಲ್ ಠಾಕೂರ್ ಜೀವನಶ್ರೇಷ್ಠ ಪ್ರದರ್ಶನ ನೀಡಿದ್ದು, ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಮೊದಲ ಇನಿಂಗ್ಸ್ ನಲ್ಲಿ 7 ವಿಕೆಟ್ Read more…

ಮಾಜಿ ಕ್ರಿಕೆಟಿಗ ಮಹಾಮಾರಿಗೆ ಬಲಿ…..!

ಭಾರತೀಯ ಕ್ರಿಕೆಟ್ ತಂಡದ ಮಾಜಿ ಕ್ರಿಕೆಟಿಗ ಅಂಬಾ ಪ್ರತಾಪ್ ಸಿಂಹಜಿ ಜಡೇಜಾ ಸಾವನ್ನಪ್ಪಿದ್ದಾರೆ. ಅವರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದ್ದು, ಸೌರಾಷ್ಟ್ರ ಕ್ರಿಕೆಟ್ ಸಂಸ್ಥೆ ಮಾಹಿತಿ Read more…

ಎರಡನೇ ಟೆಸ್ಟ್‌ನಲ್ಲಿ ಅಯ್ಯರ್‌ ಬದಲಿಗೆ ವಿಹಾರಿ ಆಯ್ಕೆ ಮಾಡಿದ್ದರ ಹಿಂದಿದೆ ಈ ಕಾರಣ

ದಕ್ಷಿಣ ಆಫ್ರಿಕಾ ವಿರುದ್ಧ ಜೊಹಾನ್ಸ್‌ಬರ್ಗ್‌ನ ವಾಂಡರರ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಆಡುತ್ತಿಲ್ಲ. ಬೆನ್ನು ನೋವಿನಿಂದ ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಳ್ಳಲು Read more…

30 ವರ್ಷಗಳ ಬಳಿಕ ತನ್ನ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಘಟನೆ ಬಿಚ್ಚಿಟ್ಟ ಕ್ರಿಕೆಟಿಗ

ಮೆಲ್ಬೋರ್ನ್: 1985ರಲ್ಲಿ 19 ವರ್ಷದೊಳಗಿನವರ ಕ್ರಿಕೆಟ್ ಪ್ರವಾಸದ ವೇಳೆ ತಂಡದ ಅಧಿಕಾರಿಗಳಿಂದ ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದಾಗಿ ಆಸ್ಟ್ರೇಲಿಯಾದ ಮಾಜಿ ಆಟಗಾರ ಜೇಮಿ ಮಿಚೆಲ್ ಆರೋಪಿಸಿದ್ದಾರೆ. ಪ್ರಕರಣ ಸಂಬಂಧ ಆಸ್ಟ್ರೇಲಿಯಾ ಪೊಲೀಸರು Read more…

ಎರಡನೇ ಟೆಸ್ಟ್ ಗೆ ಕೊಹ್ಲಿ ಅಲಭ್ಯ; ಕನ್ನಡಿಗ ರಾಹುಲ್ ಗೆ ಸಾರಥ್ಯ…!

ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಅಲಭ್ಯರಾಗಿದ್ದಾರೆ. ಅವರು ಗಾಯದ ಸಮಸ್ಯೆಯಿಂದ ಪಂದ್ಯದಿಂದ ಹಿಂದೆ ಸರಿದಿದ್ದು, ಭಾರತ ತಂಡ ಮುನ್ನಡೆಸುವ ಜವಾಬ್ದಾರಿ ಕನ್ನಡಿಗ Read more…

ಪಾದಾರ್ಪಣೆ ಪಂದ್ಯದಲ್ಲೇ ಟ್ರಿಪಲ್-ವಿಕೆಟ್ ಮೇಡನ್‌ನಿಂದ ಮಿಂಚಿದ ವೇಗಿ

ಪಾಕಿಸ್ತಾನದ ಹೊಸ ಪೀಳಿಗೆಯ ವೇಗಿ ಮೊಹಮ್ಮದ್ ಹಸ್ನೈನ್ ಆಸ್ಟ್ರೇಲಿಯಾದ ಬಿಗ್ ಬ್ಯಾಷ್ ಲೀಗ್‌ನಲ್ಲಿ (ಬಿಬಿಎಲ್‌) ತಮ್ಮ ಪಯಣಕ್ಕೊಂದು ಬಂಪರ್‌ ಆರಂಭ ಕೊಟ್ಟಿದ್ದಾರೆ. ಅಡಿಲೇಡ್ ಸ್ಟ್ರೈಕರ್ಸ್ ವಿರುದ್ಧದ ಪಂದ್ಯದಲ್ಲಿ ಹಸ್ನೈನ್ Read more…

ಟೀಮ್ ಇಂಡಿಯಾ ಎದುರು 3 ಐಸಿಸಿ ಕಪ್ ಗೆಲ್ಲುವ ಅವಕಾಶ; ಭಾರತೀಯರ ಕನಸು ಈಡೇರುವುದೇ…?

ನವದೆಹಲಿ: ಕಳೆದ ಕೆಲವು ವರ್ಷಗಳಿಂದ ಪ್ರತಿಷ್ಠಿತ ಟ್ರೋಫಿ ಗೆಲ್ಲುವ ಭಾರತದ ಕನಸು ಹಾಗೆಯೇ ಉಳಿದಿದೆ. ಆದರೆ, ಈ ವರ್ಷ ಭಾರತದ ಮುಂದೆ ಮೂರು ಪ್ರಮುಖ ಟ್ರೋಫಿಗಳು ಇವೆ. ಈ Read more…

ಫುಟ್ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿಗೆ ಕೊರೋನಾ, ತಂಡದ ನಾಲ್ವರಲ್ಲಿ ಸೋಂಕು ದೃಢ……!

ಲಿಯೋನೆಲ್ ಮೆಸ್ಸಿ, ಜುವಾನ್ ಬರ್ನಾಟ್ ಮತ್ತು ತಂಡದ ಇತರ ಇಬ್ಬರು ಸದಸ್ಯರಲ್ಲಿ ಕೊರೋನಾ ಸೋಂಕು ದೃಢವಾಗಿದೆ‌ ಎಂದು ಪ್ಯಾರಿಸ್ ಸೇಂಟ್-ಜರ್ಮೈನ್ ಭಾನುವಾರ ದೃಢಪಡಿಸಿದೆ. ಈ ಮೂಲಕ ವ್ಯಾನೆಸ್ ಕ್ಲಬ್ Read more…

BIG NEWS: ನಿವೃತ್ತಿ ಘೋಷಣೆ ಬೆನ್ನಲ್ಲೇ ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಹರ್ಭಜನ್‌ ಸಿಂಗ್

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿರುವ ಆಫ್‌ ಸ್ಪಿನ್ನರ್‌ ಹರ್ಭಜನ್ ಸಿಂಗ್, ಟಿಂ ಇಂಡಿಯಾ ಪರ 711 ವಿಕೆಟ್‌ಗಳನ್ನು ಪಡೆದಿದ್ದು, 28 ಬಾರಿ 5-ವಿಕೆಟ್ ಗೊಂಚಲು ಮತ್ತು ಐದು ಬಾರಿ Read more…

ಫುಟ್​ಬಾಲ್​ ಆಟಗಾರರಿಗೆ ಟ್ಯಾಟೂ ನಿಷೇಧ ಮಾಡಿ ಆದೇಶ ಹೊರಡಿಸಿದ ಬೋರ್ಡ್​…..!

ಚೀನಾ ದೇಶದ ರಾಷ್ಟ್ರೀಯ ತಂಡದಲ್ಲಿ ಆಡುವ ಫುಟ್ಬಾಲ್ ಆಟಗಾರರಿಗೆ ಟ್ಯಾಟೂ ಹಾಕಿಸಿಕೊಳ್ಳುವುದನ್ನು ನಿರ್ಬಂಧಿಸಿದೆ. ಜನರಲ್ ಅಡ್ಮಿನಿಸ್ಟ್ರೇಷನ್ ಆಫ್ ಸ್ಪೋರ್ಟ್ ಆಫ್ ಚೀನಾ (GAS) ಈ ನಿರ್ದೇಶನವನ್ನು ಹೊರಡಿಸಿದ್ದು ಈಗಾಗಲೇ Read more…

ಲಿಫ್ಟ್‌ನಲ್ಲಿ ಸಿಲುಕಿಕೊಂಡು ಒದ್ದಾಡಿದ ಆಸೀಸ್ ಸ್ಟಾರ್ ಬ್ಯಾಟ್ಸ್‌ಮನ್…..!

ಆಸ್ಟ್ರೇಲಿಯಾದ ಸ್ಟಾರ್ ಬ್ಯಾಟ್ಸ್‌ಮನ್ ಸ್ಟೀವ್ ಸ್ಮಿತ್ ಅವರು ಲಿಫ್ಟ್‌ನಲ್ಲಿ ಸಿಲುಕಿಕೊಂಡ ಆಘಾತಕಾರಿ ಘಟನೆ ನಡೆದಿದೆ. ಮೆಲ್ಬೋರ್ನ್‌ನಲ್ಲಿ ಆಸೀಸ್ ಕ್ರಿಕೆಟಿಗರು ತಂಗಿರುವ ಹೋಟೆಲ್‌ನಲ್ಲಿ ಸುಮಾರು ಒಂದು ಗಂಟೆಗಳ ಕಾಲ ಸ್ಮಿತ್ Read more…

ಹೀಗಿತ್ತು ದ.ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಗೆದ್ದ ಟೀಂ ಇಂಡಿಯಾ ಆಟಗಾರರ ಸಂಭ್ರಮ

ಸೆಂಚುರಿಯನ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಭಾರತ, ದಕ್ಷಿಣ ಆಫ್ರಿಕಾ ವಿರುದ್ಧ ಭರ್ಜರಿ ಜಯಭೇರಿ ಬಾರಿಸಿದೆ. ಇದನ್ನು ಟೀಂ ಇಂಡಿಯಾ ಆಟಗಾರರಾದ ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಸಿರಾಜ್ ಮತ್ತು ಚೇತೇಶ್ವರ Read more…

BIG BREAKING: ಕನ್ನಡಿಗ KL ರಾಹುಲ್ ಟೀಂ ಇಂಡಿಯಾ ನಾಯಕ, ದಕ್ಷಿಣ ಆಫ್ರಿಕಾ ಏಕದಿನ ಸರಣಿಗೆ ಕ್ಯಾಪ್ಟನ್

ಮುಂಬೈ: ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಕೆ.ಎಲ್. ರಾಹುಲ್ ಅವರಿಗೆ ನಾಯಕತ್ವ ನೀಡಲಾಗಿದೆ. ಕನ್ನಡಿಗ ಕೆ.ಎಲ್. ರಾಹುಲ್ ಟೀಂ ಇಂಡಿಯಾ ಮುನ್ನಡೆಸಲಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ದಕ್ಷಿಣ Read more…

BIG BREAKING: ಶ್ರೀಲಂಕಾ ವಿರುದ್ಧ 9 ವಿಕೆಟ್ ಗಳಿಂದ ಭರ್ಜರಿ ಜಯಗಳಿಸಿದ ಭಾರತ 8 ನೇ ಬಾರಿಗೆ U19 ಏಷ್ಯಾಕಪ್ ಚಾಂಪಿಯನ್

ದುಬೈ: ಭಾರತ ಅಂಡರ್ 19 ಏಷ್ಯಾಕಪ್ ಜಯಿಸಿದೆ. ಶ್ರೀಲಂಕಾ ವಿರುದ್ಧ ಭಾರತ ಜಯಭೇರಿ ಬಾರಿಸುವದರೊಂದಿಗೆ ಅಂಡರ್ 19 ಏಷ್ಯಾಕಪ್ 2021 ಚಾಂಪಿಯನ್ ಆಗಿದೆ. ಭಾರತ 9 ವಿಕೆಟ್ ಗಳಿಂದ Read more…

ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್​

ಬಿಸಿಸಿಐ ಅಧ್ಯಕ್ಷ ಹಾಗೂ ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್ ಆಗಿದ್ದಾರೆ. ಕೋವಿಡ್​ ಸೋಂಕಿಗೆ ಒಳಗಾಗಿರುವ ಗಂಗೂಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆದ ಬಳಿಕ Read more…

ಬಿಗ್ ಬ್ಯಾಶ್ ಲೀಗ್ ನಲ್ಲಿ ಕೊರೋನಾ ಸ್ಪೋಟ

ಸಿಡ್ನಿ: ಆಸ್ಟ್ರೇಲಿಯಾದ ಬಿಗ್ ಬ್ಯಾಶ್ ಲೀಗ್ ನಲ್ಲಿ ಕೊರೋನಾ ಸ್ಪೋಟವಾಗಿದೆ. 11 ಆಟಗಾರರು 8 ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಮೆಲ್ಬರ್ನ್ ಸ್ಟಾರ್ ತಂಡದ 7 ಆಟಗಾರರು, Read more…

ಏಷ್ಯಾಕಪ್ ಫೈನಲ್ ಪ್ರವೇಶಿಸಿದ ಭಾರತೀಯ ಕಿರಿಯರ ತಂಡ

ನವದೆಹಲಿ : ಅಂಡರ್ -19 ಏಷ್ಯಾಕಪ್ ನಲ್ಲಿ ಭಾರತೀಯ ಕಿರಿಯರ ತಂಡ ಫೈನಲ್ ಪ್ರವೇಶಿಸಿದ್ದು, ಫೈನಲ್ ನಲ್ಲಿ ಶ್ರೀಲಂಕಾ ವಿರುದ್ಧ ಪ್ರಶಸ್ತಿಗಾಗಿ ಪೈಪೋಟಿ ನಡೆಸಲಿದೆ. ಸೆಮಿಫೈನಲ್ ನಲ್ಲಿ ಬಾಂಗ್ಲಾದೇಶ Read more…

ಮತ್ತೊಮ್ಮೆ ದಿಗ್ಗಜರ ಕ್ರಿಕೆಟ್ ನಲ್ಲಿ ಕಣಕ್ಕೆ ಇಳಿಯಲಿರುವ ಮಾಜಿ ಆಟಗಾರರ ದಂಡು

ನವದೆಹಲಿ : ಭಾರತ ಹಾಗೂ ಯುಎಇನಲ್ಲಿ ನಡೆಯಲಿರುವ ರೋಡ್ ಸೇಫ್ಟಿ ವರ್ಲ್ಡ್ ಸಿರೀಸ್ ನ ಎರಡನೇ ಆವೃತ್ತಿಯ ಟೂರ್ನಿ ಮಾರ್ಚ್ 1ರಿಂದ ಆರಂಭವಾಗಲಿದ್ದು, ಭಾರತ ಹಾಗೂ ಪಾಕ್ ನ Read more…

ಕ್ರಿಕೆಟ್ ಲೋಕಕ್ಕೆ ಗುಡ್ ಬೈ ಹೇಳಿದ ರಾಸ್ ಟೇಲರ್

ನ್ಯೂಜಿಲೆಂಡ್ ತಂಡದ ಸ್ಟಾರ್ ಆಟಗಾರ ರಾಸ್ ಟೇಲರ್ ಕ್ರಿಕೆಟ್ ಲೋಕಕ್ಕೆ ಗುಡ್ ಬೈ ಹೇಳಿದ್ದಾರೆ. ಬರೋಬ್ಬರಿ 17 ವರ್ಷಗಳ ಸುದೀರ್ಘ ಕ್ರಿಕೆಟ್ ನಂಟಿಗೆ 37 ವರ್ಷದ ರಾಸ್ ಟೇಲರ್ Read more…

ಕ್ರಿಕೆಟ್: ಆತಿಥೇಯರ ವಿರುದ್ಧ ಮೇಲುಗೈ ಸಾಧಿಸಿದ ಭಾರತ

ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಮೇಲುಗೈ ಸಾಧಿಸಿರುವ ಭಾರತ ತಂಡ, ಪಂದ್ಯದ ಗೆಲ್ಲಲು ಐದನೇ ದಿನದಂದು ಎದುರಾಳಿಗಳ ಆರು ವಿಕೆಟ್‌ಗಳನ್ನು ಪಡೆಯಬೇಕಿದೆ. ಸೆಂಚುರಿಯನ್‌ನ ಸೂಪರ್‌ಸ್ಪೋರ್ಟ್ ಪಾರ್ಕ್‌ನಲ್ಲಿ Read more…

ಬರೋಬ್ಬರಿ 6,100 ಅಡಿ ಎತ್ತರದಲ್ಲಿ ಏರ್ ಬಲೂನ್‌ ಮಧ್ಯೆ ನಡಿಗೆ: ಹೊಸ ದಾಖಲೆಗೆ ಪಾತ್ರರಾದ ಬ್ರೆಜಿಲ್ ವ್ಯಕ್ತಿ

ಬರೋಬ್ಬರಿ 6,100 ಅಡಿ ಎತ್ತರದಲ್ಲಿ ಎರಡು ಏರ್ ಬಲೂನ್‌ಗಳ ನಡುವೆ ನಡೆದ ಬ್ರೆಜಿಲ್ ವ್ಯಕ್ತಿಯೊಬ್ಬರು ಹೊಸ ವಿಶ್ವ ದಾಖಲೆಗೆ ಪಾತ್ರರಾಗಿದ್ದಾರೆ. 34 ವರ್ಷದ ರಾಫೆಲ್ ಝುಗ್ನೋ ಬ್ರಿಡಿ ಸ್ಲಾಕ್‌ಲೈನ್‌ನಲ್ಲಿ Read more…

ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿಯ ಕೂಲ್ ಡ್ಯಾನ್ಸ್…! ಅಭಿಮಾನಿಗಳು ಫಿದಾ

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಪಂದ್ಯದ ಎರಡನೇ ದಿನದಾಟದ ನಂತರ, ಮಂಗಳವಾರ ಸೆಂಚುರಿಯನ್‌ ಸೂಪರ್‌ಸ್ಪೋರ್ಟ್ಸ್ ಪಾರ್ಕ್‌ನಲ್ಲಿ ಆಟವು ವೇಗವಾಗಿ ಸಾಗಿದೆ. ಈ ನಡುವೆ ಮೈದಾನದಲ್ಲಿ ವಿರಾಟ್ Read more…

12 ಗಂಟೆಗಳಲ್ಲಿ ತಡೆರಹಿತವಾಗಿ ಟ್ರೆಡ್‌ಮಿಲ್‌ನಲ್ಲಿ 66 ಕಿ.ಮೀ ಓಡಿದ ಮೊರಾದಾಬಾದ್ ಎಕ್ಸ್‌ಪ್ರೆಸ್..!

ಮೊರಾದಾಬಾದ್ (ಉತ್ತರ ಪ್ರದೇಶ): ಫಿಟ್ ಆಗಿರುವ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ, ಮೊರಾದಾಬಾದ್ ಎಕ್ಸ್‌ಪ್ರೆಸ್ ಎಂದು ಜನಪ್ರಿಯವಾಗಿರುವ ಝೈನುಲ್ ಅಬೇದಿನ್ ಟ್ರೆಡ್‌ಮಿಲ್‌ನಲ್ಲಿ 12 ಗಂಟೆಗಳ ಕಾಲ ಓಡಿದ್ದಾರೆ. ಆಶ್ಚರ್ಯ Read more…

ಎಂ.ಎಸ್. ಧೋನಿ ಹಿಂದಿಕ್ಕಿದ ರಿಷಬ್ ಪಂತ್ ಐತಿಹಾಸಿಕ ದಾಖಲೆ

ಸೆಂಚೂರಿಯನ್ ನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ವಿಕೆಟ್ ಕೀಪರ್ ರಿಷಬ್ ಪಂತ್ ದಾಖಲೆ ಬರೆದಿದ್ದಾರೆ. ಈ ಪಂದ್ಯದಲ್ಲಿ ವಿಕೆಟ್ ಹಿಂದೆ Read more…

ಐಸಿಸಿ ವರ್ಷದ ಉತ್ತಮ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿ ಪಟ್ಟಿಯಲ್ಲಿ ಭಾರತದ ಏಕೈಕ ಆಟಗಾರ

ಐಸಿಸಿ ವರ್ಷದ ಉತ್ತಮ ಟೆಸ್ಟ್ ಕ್ರಿಕೆಟಿಗ ನಾಮನಿರ್ದೇಶಿತ ಪಟ್ಟಿಯಲ್ಲಿ ಭಾರತದ ಆರ್. ಆಶ್ವಿನ್ ಸ್ಥಾನ ಪಡೆದಿದ್ದು, ಈ ಪಟ್ಟಿಯಲ್ಲಿ ನಾಲ್ವರು ಅಂತಿಮವಾಗಿ ಉಳಿದಿದ್ದಾರೆ. ಈ ಪೈಕಿ ಓರ್ವ ಆಟಗಾರನಿಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...