alex Certify Sports | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಪದಕದ ಭರವಸೆ: 10 ಮೀಟರ್ ಏರ್ ಪಿಸ್ತೂಲ್ ಫೈನಲ್ ಗೆ ಅರ್ಹತೆ ಪಡೆದ ಮನು ಭಾಕರ್

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಶನಿವಾರ ನಡೆದ ಈವೆಂಟ್‌ನ ಅರ್ಹತಾ ಸುತ್ತಿನಲ್ಲಿ ಅದ್ಭುತ ಪ್ರದರ್ಶನ ನೀಡಿದ ಭಾರತದ ಶೂಟರ್ ಮನು ಭಾಕರ್ ಅವರು ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್‌ನ Read more…

ಮಹಿಳಾ ಟಿ20 ಏಷ್ಯಾ ಕಪ್; ನಾಳೆ ಫೈನಲ್ ನಲ್ಲಿ ಭಾರತ ಹಾಗೂ ಶ್ರೀಲಂಕಾ ಮುಖಾಮುಖಿ

ನಿನ್ನೆ ನಡೆದ ಮಹಿಳಾ ಟಿ20 ಏಷ್ಯಾ ಕಪ್ ನ ಸೆಮಿ ಫೈನಲ್ ಪಂದ್ಯಗಳಲ್ಲಿ ಭಾರತ ತಂಡ ಬಾಂಗ್ಲಾದೇಶದ ಎದುರು 10 ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸಿದರೆ, ಶ್ರೀಲಂಕಾ Read more…

ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನಾ ಸಮಾರಂಭದಲ್ಲಿ ಭಾರತ ತಂಡ ಮುನ್ನಡೆಸಿದ ಪಿ.ವಿ. ಸಿಂಧು, ಶರತ್ ಕಮಲ್

ಪಿ.ವಿ. ಸಿಂಧು ಮತ್ತು ಶರತ್ ಕಮಲ್ ಅವರು ಪ್ಯಾರಿಸ್ ಒಲಿಂಪಿಕ್ಸ್ 2024 ರ ಉದ್ಘಾಟನಾ ಸಮಾರಂಭದಲ್ಲಿ ಭಾರತೀಯ ತಂಡವನ್ನು ಮುನ್ನಡೆಸಿದ್ದಾರೆ. ಶುಕ್ರವಾರ ಪ್ಯಾರಿಸ್ ಒಲಿಂಪಿಕ್ಸ್ 2024 ರ ಉದ್ಘಾಟನಾ Read more…

ಆಗಸ್ಟ್ 15 ರಿಂದ ಶುರುವಾಗಲಿದೆ ಮಹಾರಾಜ ಟ್ರೋಫಿ

ಶ್ರೀ ರಾಮ್ ಕ್ಯಾಪಿಟಲ್ ಮಹಾರಾಜ ಟ್ರೋಫಿ ಮುಂದಿನ ತಿಂಗಳು ಆಗಸ್ಟ್ 15 ರಿಂದ ಆರಂಭವಾಗಲಿದ್ದು, ನಿನ್ನೆಯಷ್ಟೇ ಆಟಗಾರರ ಹರಾಜಿನ ಪ್ರಕ್ರಿಯೆ ನಡೆದಿದೆ. ಬೆಂಗಳೂರು ಬ್ಲಾಸ್ಟರ್ಸ್ ಪ್ರಾಂಚೈಸಿ ಎಲ್ ಆರ್  Read more…

ಜುಲೈ 27ಕ್ಕೆ ಭಾರತ ಹಾಗೂ ಶ್ರೀಲಂಕಾ ನಡುವಣ ಮೊದಲ ಟಿ ಟ್ವೆಂಟಿ ಪಂದ್ಯ

ಶ್ರೀಲಂಕಾದಲ್ಲಿ ನಡೆಯಲಿರುವ ಟಿ ಟ್ವೆಂಟಿ ಹಾಗೂ ಏಕದಿನ ಸರಣಿಗೆ ಈಗಾಗಲೇ ಭಾರತ ತಂಡದ ಆಟಗಾರರ ಪಟ್ಟಿ ಬಿಡುಗಡೆಯಾಗಿದ್ದು, ಇದೇ ಶನಿವಾರದಂದು ಮೊದಲ ಟಿ ಟ್ವೆಂಟಿ ಪಂದ್ಯ ನಡೆಯುತ್ತಿದೆ. ಕೋಚ್ Read more…

ಮಹಿಳಾ ಟಿ ಟ್ವೆಂಟಿ ಏಷ್ಯಾ ಕಪ್; ನಾಳೆ ಮೊದಲ ಸೆಮಿ ಫೈನಲ್ ನಲ್ಲಿ ಸೆಣಸಾಡಲಿವೆ ಭಾರತ ಹಾಗೂ ಬಾಂಗ್ಲಾದೇಶ

ಮಹಿಳಾ ಭಾರತ ತಂಡ ಲೀಗ್ ಹಂತದಲ್ಲಿ ಒಂದು ಪಂದ್ಯವನ್ನು ಸೋಲದೆ ಸೆಮಿ ಫೈನಲ್ ಗೆ ಪ್ರವೇಶಿಸಿದ್ದು, ನಾಳೆ ಬಾಂಗ್ಲಾದೇಶದೊಂದಿಗೆ ಹೋರಾಡಲು ಸಜ್ಜಾಗಿದೆ. ಮತ್ತೊಂದೆಡೆ  ನಿನ್ನೆಯ ಪಂದ್ಯದಲ್ಲಿ ಗೆಲ್ಲಲೇ ಬೇಕಾದ Read more…

ಟಿ ಟ್ವೆಂಟಿ ಏಷ್ಯಾ ಕಪ್; ಇಂದು 12ನೇ ಪಂದ್ಯದಲ್ಲಿ ಶ್ರೀಲಂಕಾ ಹಾಗೂ ಥಾಯ್ಲ್ಯಾಂಡ್ ಮುಖಾಮುಖಿ

ನಿನ್ನೆಯ ಪಂದ್ಯದಲ್ಲಿ ಮಹಿಳಾ ಭಾರತ ತಂಡ ನೇಪಾಳದ ಎದುರು 82 ರನ್ ಗಳಿಂದ ಭರ್ಜರಿ ಜಯ ಸಾಧಿಸುವ ಮೂಲಕ ಸೆಮಿ ಫೈನಲ್ ಗೆ ಲಗ್ಗೆ ಇಟ್ಟಿದೆ. ಈಗಾಗಲೇ A Read more…

ಜುಲೈ 26ಕ್ಕೆ ವೆಸ್ಟ್ ಇಂಡೀಸ್ ಹಾಗೂ ಇಂಗ್ಲೆಂಡ್ ನಡುವಣ ಅಂತಿಮ ಟೆಸ್ಟ್

ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ಹಾಗೂ ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯಲ್ಲಿ ಇಂಗ್ಲೆಂಡ್ ತಂಡ ಈಗಾಗಲೇ ಎರಡು ಟೆಸ್ಟ್ ಪಂದ್ಯಗಳಲ್ಲೂ ಜಯಭೇರಿಯಾಗಿದ್ದು. ತನ್ನ ತವರಿನಲ್ಲಿ ಭರ್ಜರಿ ಪ್ರದರ್ಶನ Read more…

WARNING! ಪ್ಯಾರಿಸ್ ಒಲಿಂಪಿಕ್ಸ್‌ ನಲ್ಲಿ ಹರಿಯಲಿದೆ ರಕ್ತದ ಹೊಳೆ: ಹಮಾಸ್ ಭಯೋತ್ಪಾದಕರ ಬೆದರಿಕೆ ವಿಡಿಯೋ ವೈರಲ್

ಬಹು ನಿರೀಕ್ಷಿತ ಒಲಿಂಪಿಕ್ಸ್ ಜುಲೈ 26 ರಿಂದ ಪ್ರಾರಂಭವಾಗಲಿದ್ದು, ಆಗಸ್ಟ್ 11 ರವರೆಗೆ ನಡೆಯಲಿದೆ. ಪ್ಯಾರಿಸ್ ಒಲಿಂಪಿಕ್ಸ್‌ ನಲ್ಲಿ ರಕ್ತದ ಹೊಳೆ ಹರಿಸುವುದಾಗಿ ಮುಸುಕುಧಾರಿ ವ್ಯಕ್ತಿಯೊಬ್ಬ ಅರೇಬಿಕ್ ಭಾಷೆಯಲ್ಲಿ Read more…

IPL 2025: ಗುಜರಾತ್ ಟೈಟಾನ್ಸ್ ಖರೀದಿಗೆ ಮುಂದಾದ ಅದಾನಿ; ಬರೋಬ್ಬರಿ 12,550 ಕೋಟಿ ರೂ. ಹೂಡಿಕೆ ಸಾಧ್ಯತೆ

ದೇಶದ ಅತಿ ದೊಡ್ಡ ಶ್ರೀಮಂತರ ಪೈಕಿ ಒಬ್ಬರಾದ ಗೌತಮ್ ಅದಾನಿ, ಇಂಡಿಯನ್ ಪ್ರೀಮಿಯರ್ ಲೀಗ್‌ ಗೆ (ಐಪಿಎಲ್) ತಂಡವೊಂದನ್ನು ಖರೀದಿ ಮೂಲಕ ಪ್ರವೇಶಿಸಲು ನಿರ್ಧರಿಸಿದ್ದಾರೆ ಎಂದು ಮಾಧ್ಯಮ ವರದಿಗಳು Read more…

ಇಂದು ಹರ್ಮನ್‌ಪ್ರೀತ್ ಕೌರ್ ಅವರ ಈ ದಾಖಲೆಯನ್ನು ಸರಿಗಟ್ಟಲಿದ್ದಾರಾ ಸ್ಮೃತಿ ಮಂದಾನ

ಇಂದು ಮಹಿಳಾ ಏಷ್ಯಾ ಕಪ್ ನ ಮೊದಲ ಪಂದ್ಯದಲ್ಲಿ ಈಗಾಗಲೇ ಪಾಕಿಸ್ತಾನ ಹಾಗೂ ಯುಎಇ ತಂಡ  ಮುಖಾಮುಖಿಯಾಗಿದ್ದು, ಮತ್ತೊಂದು ಪಂದ್ಯದಲ್ಲಿ ಭಾರತ ಹಾಗೂ ನೇಪಾಳ ಸೆಣಸಾಡಲಿವೆ. ಇಂದಿನ ಪಂದ್ಯದಲ್ಲಿ Read more…

34ನೇ ವಸಂತಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಸ್ಪಿನ್ನರ್ ಯುಜುವೇಂದ್ರ ಚಾಹಲ್

ಭಾರತ ತಂಡದ ಸ್ಪಿನ್ ಮಾಂತ್ರಿಕ ಯುಜುವೇಂದ್ರ ಚಾಹಲ್  ಇಂದು ತಮ್ಮ 34ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2004 ರ ಸಮಯದಲ್ಲಿ  ಡೊಮೆಸ್ಟಿಕ್ ಕ್ರಿಕೆಟ್ ನಲ್ಲಿ ಹರಿಯಾಣ ತಂಡದಲ್ಲಿದ್ದ ಇವರಿಗೆ 2011ರಂದು Read more…

BIG NEWS: ಕೇವಲ 6 ಓವರ್ ಗಳಲ್ಲಿ ಏಳು ವಿಕೆಟ್ ಕಬಳಿಕೆ; ಕಗಿಸೋ ರಬಾಡ ದಾಖಲೆ ನುಚ್ಚುನೂರು

ಸ್ಕಾಟ್ಲೆಂಡ್ ನ ಆರಂಭಿಕ ಬೌಲರ್ ಚಾರ್ಲಿ ಕ್ಯಾಸೆಲ್ ತಮ್ಮ ಮೊದಲ ಪಂದ್ಯದಲ್ಲಿ ಕೇವಲ 5.4 ಓವರ್ ಗಳಲ್ಲೇ ಏಳು ವಿಕೆಟ್ ಕಬಳಿಸುವ ಮೂಲಕ ಸೌತ್ ಆಫ್ರಿಕಾದ ವೇಗಿ ಕಗಿಸೋ Read more…

ಮಹಿಳಾ ಟಿ ಟ್ವೆಂಟಿ ಏಷ್ಯಾ ಕಪ್ 2024; ನಾಳೆ ಭಾರತ ಹಾಗೂ ನೇಪಾಳ ಕಾದಾಟ

ಮಹಿಳಾ ಟಿ ಟ್ವೆಂಟಿ ಏಷ್ಯಾ ಕಪ್ ಪಂದ್ಯಗಳು ಒಂದಕ್ಕಿಂತ ಒಂದು ರೋಚಕತೆಯಿಂದ ಸಾಗುತ್ತಿದ್ದು, ಸಣ್ಣ ಪುಟ್ಟ ತಂಡಗಳು ಸಹ ಭರ್ಜರಿ ಹೋರಾಟ ನೀಡುತ್ತಿವೆ.  ಮಹಿಳಾ ಭಾರತ ತಂಡ ನಿನ್ನೆಯಷ್ಟೇ Read more…

ಪ್ಯಾರಿಸ್ ಒಲಿಂಪಿಕ್ಸ್: ಭಾರತೀಯ ಅಥ್ಲೀಟ್ ಗಳಿಗೆ ಬಿಸಿಸಿಐ 8.5 ಕೋಟಿ ರೂ. ನೆರವು ಘೋಷಣೆ

ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ ಗಾಗಿ ಇಂಡಿಯನ್ ಒಲಿಂಪಿಕ್ ಅಸೋಸಿಯೇಷನ್​​(IOA)ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(BCCI) 8.5 ಕೋಟಿ ರೂಪಾಯಿಗಳನ್ನು ನೀಡಲಿದೆ. BCCI ಪ್ರಮುಖರಾದ ಜಯ್ ಶಾ ಅವರು ಪ್ಯಾರಿಸ್‌ Read more…

ಪ್ಯಾರಿಸ್ ಒಲಿಂಪಿಕ್ಸ್: ಮೊದಲ ಬಾರಿಗೆ ಭಾರತೀಯ ಸಶಸ್ತ್ರ ಪಡೆ ಮಹಿಳಾ ಸಿಬ್ಬಂದಿ ಭಾಗಿ

ನವದೆಹಲಿ: ಮೊದಲ ಬಾರಿಗೆ ಭಾರತೀಯ ಸಶಸ್ತ್ರ ಪಡೆಗಳ ಮಹಿಳೆಯರು ಒಲಿಂಪಿಕ್ಸ್‌ ನಲ್ಲಿ ಭಾಗವಹಿಸಲಿದ್ದಾರೆ, ಹವಿಲ್ದಾರ್ ಜೈಸ್ಮಿನ್ ಲಂಬೋರಿಯಾ ಮತ್ತು ಸಿಪಿಒ ರೀತಿಕಾ ಹೂಡಾ ಅವರು ಬಾಕ್ಸಿಂಗ್ ಮತ್ತು ಕುಸ್ತಿ Read more…

ಅಶ್ವಿನಿ ಪೊನ್ನಪ್ಪ, ರೋಹನ್ ಭೋಪಣ್ಣ ಸೇರಿ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾಗವಹಿಸುವ ರಾಜ್ಯದ 9 ಮಂದಿಗೆ ತಲಾ 5 ಲಕ್ಷ ರೂ: ಸಿಎಂ ಘೋಷಣೆ

ಬೆಂಗಳೂರು: ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ರಾಜ್ಯದ ಒಂಬತ್ತು ಮಂದಿ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ಪ್ರೋತ್ಸಾಹಧನವನ್ನು ರಾಜ್ಯ ಸರ್ಕಾರದಿಂದ ನೀಡಲಾಗುವುದು ಎಂದು ಸಿಎಂ ಸಿದ್ಧರಾಮಯ್ಯ Read more…

BREAKING: ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾಗವಹಿಸುವ ರಾಜ್ಯದ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ಪ್ರೋತ್ಸಾಹಧನ

ಬೆಂಗಳೂರು: ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾಗವಹಿಸುವ ರಾಜ್ಯದ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂಪಾಯಿ ಪ್ರೋತ್ಸಾಹಧನ ನೀಡಲಾಗುವುದು. ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ರಾಜ್ಯದ 9 ಕ್ರೀಡಾಪಟುಗಳಿಗೆ Read more…

ಲಂಕಾ ಪ್ರೀಮಿಯರ್ ಲೀಗ್ ನಾಳೆ ಎರಡನೇ ಕ್ವಾಲಿಫಿಯರ್ ನಲ್ಲಿ ಮುಖಾಮುಖಿಯಾಗುತ್ತಿವೆ ಜಾಫ್ನಾ ಕಿಂಗ್ಸ್ ಹಾಗೂ ಕ್ಯಾಂಡಿ ಫಾಲ್ಕನ್ಸ್

ಲಂಕಾ ಪ್ರಿಮಿಯರ್ ಲೀಗ್ ಇನ್ನೇನು ಕೊನೆಯ ಘಟ್ಟ ತಲುಪಿದ್ದು, ನಿನ್ನೆ ನಡೆದ ಮೊದಲ ಕ್ವಾಲಿಫಿಯರ್ ಪಂದ್ಯದಲ್ಲಿ ಕ್ಯಾಂಡಿ ಫಾಲ್ಕನ್ಸ್ ತಂಡ ಕೊಲಂಬೋಸ್ ಎದುರು ಕೇವಲ ಎರಡು ವಿಕೆಟ್ ಗಳಿಂದ Read more…

ಇನ್ನು ಮುಂದೆ ಒಟ್ಟಿಗೆ ಇರಲ್ಲ: ವಿಚ್ಛೇದನ ಘೋಷಿಸಿದ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ದಂಪತಿ

ನವದೆಹಲಿ: ನತಾಶಾ ಸ್ಟಾಂಕೋವಿಕ್ ಮತ್ತು ಹಾರ್ದಿಕ್ ಪಾಂಡ್ಯ ಪ್ರತ್ಯೇಕತೆಯನ್ನು ಘೋಷಿಸಿದ್ದಾರೆ. ‘ಇದು ಕಠಿಣ ನಿರ್ಧಾರವಾಗಿತ್ತು’ ಎಂದು ಅವರು ಹೇಳಿಕೊಂಡಿದ್ದಾರೆ. ಗುರುವಾರ ಸಂಜೆ, ದಂಪತಿಗಳು ಅಧಿಕೃತ ಹೇಳಿಕೆಯನ್ನು ನೀಡಿದ್ದು, ಇನ್ನು Read more…

BREAKING: ಶ್ರೀಲಂಕಾ ಸರಣಿಗೆ ಟೀಂ ಇಂಡಿಯಾ ಪ್ರಕಟ: ಸೂರ್ಯಕುಮಾರ್ ಯಾದವ್ T20ತಂಡಕ್ಕೆ ಹೊಸ ನಾಯಕ

ನವದೆಹಲಿ: BCCI ಆಯ್ಕೆ ಸಮಿತಿಯು ಶ್ರೀಲಂಕಾ ವಿರುದ್ಧದ ಮುಂಬರುವ ವೈಟ್ ಬಾಲ್ ಸರಣಿಗೆ ಗುರುವಾರ ಭಾರತ ತಂಡವನ್ನು ಪ್ರಕಟಿಸಿದೆ. ರೋಹಿತ್ ಶರ್ಮಾ ಅವರು ಕಳೆದ T20 ವಿಶ್ವಕಪ್ 2024 Read more…

ಸಂಬಂಧದಲ್ಲಿ ಸಹೋದರಿಯನ್ನೇ ಮದುವೆಯಾಗಿದ್ದಾರೆ ಈ ಫೇಮಸ್‌ ಕ್ರಿಕೆಟರ್ಸ್‌..…!

ಕ್ರಿಕೆಟಿಗರ ವೈಯಕ್ತಿಕ ಬದುಕಿನ ಬಗ್ಗೆ ಕೂಡ ಅಭಿಮಾನಿಗಳಲ್ಲಿ ಕುತೂಹಲ ಸಹಜ. ಅದರಲ್ಲೂ ಕ್ರಿಕೆಟಿಗರ ಪ್ರೇಮ ವಿವಾಹ, ವಿಚ್ಛೇದನಗಳ ಬಗ್ಗೆ ಸಾಕಷ್ಟು ಸುದ್ದಿಗಳು ಇಂಟರ್ನೆಟ್‌ನಲ್ಲಿ ಹರಿದಾಡುತ್ತಲೇ ಇರುತ್ತವೆ. ಅಚ್ಚರಿ ಅಂದ್ರೆ Read more…

ಮಹಿಳಾ ಟಿ20 ಏಷ್ಯಾ ಕಪ್; ನಾಳೆ ಭಾರತ ಹಾಗೂ ಪಾಕಿಸ್ತಾನ ಮುಖಾಮುಖಿ

ನಾಳೆಯಿಂದ ಮಹಿಳಾ ಟಿ ಟ್ವೆಂಟಿ ಏಷ್ಯಾ ಕಪ್ ಆರಂಭವಾಗಲಿದ್ದು, ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ. ಶ್ರೀಲಂಕಾದ  ಡಾಂಬುಲ್ಲಾದಲ್ಲಿ ಬಹುತೇಕ ಪಂದ್ಯಗಳು ನಡೆಯಲಿದ್ದು, ಮೊದಲ ಪಂದ್ಯದಲ್ಲಿ uae ಹಾಗೂ ನೇಪಾಳ Read more…

28ನೇ ವಸಂತಕ್ಕೆ ಕಾಲಿಟ್ಟ ಖ್ಯಾತ ಕ್ರಿಕೆಟ್ ಆಟಗಾರ್ತಿ ಸ್ಮೃತಿ ಮಂದಾನ

ಮಹಿಳಾ ಭಾರತ ಕ್ರಿಕೆಟ್ ತಂಡದ ಆರಂಭಿಕ ಆಟಗಾರ್ತಿ ಸ್ಮೃತಿ ಮಂದಾನ ಇಂದು ತಮ್ಮ 28ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಸ್ಮೃತಿ ಮಂದಾನ 2013ರಲ್ಲಿ ನಡೆದ ಭಾರತ ಹಾಗೂ ಬಾಂಗ್ಲಾದೇಶ ನಡವಣ Read more…

23 ಚಿನ್ನದ ಪದಕ, 39 ವಿಶ್ವದಾಖಲೆ: ಒಲಿಂಪಿಕ್ಸ್‌ನ ಬಾದ್‌ಶಾ ಬಳಿಯಿದೆ ಶತಕೋಟಿ ಮೌಲ್ಯದ ಆಸ್ತಿ…..!

ಈ ಬಾರಿಯ ಒಲಿಂಪಿಕ್ಸ್ ಅನ್ನು ಪ್ಯಾರಿಸ್ ಆಯೋಜಿಸುತ್ತಿದೆ. ಇದೇ ತಿಂಗಳ 26ರಿಂದ ಆಗಸ್ಟ್ 11ರವರೆಗೆ ಪ್ಯಾರಿಸ್‌ ಒಲಿಂಪಿಕ್ಸ್‌ ನಡೆಯಲಿದೆ. ಈ ಜಾಗತಿಕ ಟೂರ್ನಿಗಾಗಿ ಕ್ರೀಡಾಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಭಾರತದಿಂದ Read more…

BREAKING : ಪತ್ನಿ, ಮಕ್ಕಳ ಮುಂದೆಯೇ ಗುಂಡಿಕ್ಕಿ ಶ್ರೀಲಂಕಾದ ಮಾಜಿ ಕ್ರಿಕೆಟಿಗನ ಬರ್ಬರ ಹತ್ಯೆ.!

ಶ್ರೀಲಂಕಾದ ಮಾಜಿ ಕ್ರಿಕೆಟಿಗ ಧಮ್ಮಿಕಾ ನಿರೋಶನಾ (41) ಅವರನ್ನು ಮಂಗಳವಾರ ರಾತ್ರಿ (ಜುಲೈ 16) ಗಾಲೆ ಜಿಲ್ಲೆಯ ಸಣ್ಣ ಪಟ್ಟಣವಾದ ಅಂಬಲಂಗೋಡದಲ್ಲಿರುವ ಅವರ ನಿವಾಸದಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ ಎಂದು Read more…

ವಿಕಲಚೇತನರನ್ನು ಅಪಹಾಸ್ಯ ಮಾಡಿದ ಯುವರಾಜ್ ಸಿಂಗ್, ರೈನಾ ಸೇರಿ ಮಾಜಿ ಕ್ರಿಕೆಟಿಗರ ವಿರುದ್ಧ ದೂರು

ನವದೆಹಲಿ: ವಿಕಲಾಂಗರನ್ನು ಅಪಹಾಸ್ಯ ಮಾಡಿದ ಆರೋಪದ ಮೇಲೆ ಮಾಜಿ ಕ್ರಿಕೆಟಿಗರಾದ ಹರ್ಭಜನ್ ಸಿಂಗ್, ಸುರೇಶ್ ರೈನಾ, ಯುವರಾಜ್ ಸಿಂಗ್ ಮತ್ತು ಗುರುಕೀರತ್ ಮಾನ್ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ. Read more…

ಜುಲೈ 19 ರಿಂದ ಶುರುವಾಗಲಿದೆ ಮಹಿಳಾ ಟಿ20 ಏಷ್ಯಾ ಕಪ್

ಮಹಿಳಾ ಟಿ ಟ್ವೆಂಟಿ ಏಷ್ಯಾ ಕಪ್ ಪಂದ್ಯಗಳು ಇದೆ ಜುಲೈ 19 ರಿಂದ ಆರಂಭವಾಗಲಿದ್ದು, ಮನರಂಜನೆಯ ರಸ ದೌತಣ ಪಡೆಯಲು ಕ್ರಿಕೆಟ್ ಪ್ರೇಮಿಗಳು ಸಜ್ಜಾಗಿದ್ದಾರೆ. ಶ್ರೀಲಂಕಾದಲ್ಲಿ ಮಹಿಳಾ ಏಷ್ಯಾ Read more…

ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಣೆ ..? : ಸ್ಪಷ್ಟನೆ ನೀಡಿದ ರೋಹಿತ್ ಶರ್ಮಾ..!

ಬಾರ್ಬಡೋಸ್ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವನ್ನು ಮಣಿಸಿ 17 ವರ್ಷಗಳ ಬಳಿಕ ಟೀಮ್ ಇಂಡಿಯಾ ಮತ್ತೊಮ್ಮೆ ಟಿ20 ವಿಶ್ವಕಪ್ ಅನ್ನು ಎತ್ತಿ ಹಿಡಿದಿದೆ. ಎಲ್ಲಾ ಮಾದರಿಯ Read more…

BREAKING : ‘Copa America’ ಫೈನಲ್ ನಲ್ಲಿ ದಾಖಲೆಯ 16ನೇ ಪ್ರಶಸ್ತಿ ಗೆದ್ದ ಅರ್ಜೆಂಟೀನಾ

ಮಿಯಾಮಿಯ ಹಾರ್ಡ್ ರಾಕ್ ಸ್ಟೇಡಿಯಂನಲ್ಲಿ ನಡೆದ 2024ರ ಕೋಪಾ ಅಮೆರಿಕ ಫುಟ್ಬಾಲ್ ಟೂರ್ನಿಯಲ್ಲಿ 111ನೇ ನಿಮಿಷದಲ್ಲಿ ಲೌಟಾರೊ ಮಾರ್ಟಿನೆಜ್ ಗಳಿಸಿದ ಗೋಲಿನಿಂದ ಅರ್ಜೆಂಟೀನಾ ತಂಡ ಕೊಲಂಬಿಯಾವನ್ನು 1-0 ಅಂತರದಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...