alex Certify Sports | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಈ ಬಾರಿಯ ಪ್ರೊ ಕಬಡ್ಡಿಯಲ್ಲಿ ಅತಿ ವೇಗವಾಗಿ 50 ಟ್ಯಾಕಲ್ಸ್ ಪಾಯಿಂಟ್ ಪಡೆದುಕೊಂಡಿದ್ದಾರೆ ಈ ಮೂವರು ಡಿಫೆಂಡರ್ ಗಳು

ಈ ಬಾರಿ ಪ್ರೋ ಕಬಡ್ಡಿ ದಿನೇ ದಿನೇ ಮನರಂಜನೆಯ ರಸದೌತಣ ನೀಡುತ್ತಲೇ ಇದೆ. ಪ್ರೊ ಕಬಡ್ಡಿಯಲ್ಲಿ ರೈಡರ್ ಗಳು ಎಷ್ಟು ಮುಖ್ಯವೋ ಡಿಫೆಂಡರ್ ಪಾತ್ರ ಕೂಡ ಬಹು ಮುಖ್ಯವಾಗಿದೆ. Read more…

ಐಪಿಎಲ್ 2024ರ ಫೈನಲ್ ಪಂದ್ಯ ಮೇ 26ರಂದು ನಡೆಸಲು ʻBCCIʼ ಚಿಂತನೆ : ವರದಿ

ನವದೆಹಲಿ: ಭಾರತದಲ್ಲಿ ಮಾರ್ಚ್‌ ನಲ್ಲಿ  ಸಾರ್ವತ್ರಿಕ ಚುನಾವಣೆಗಳು ನಡೆಯುವ ಸಾಧ್ಯತೆ ಇದ್ದು, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಆ ಸಮಯದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ಆಯೋಜಿಸಲು ಮುಂದಾಗಿದೆ Read more…

ಇಂದು ಟೇಬಲ್ ಟಾಪರ್ ಜೈಪುರ್ ಪಿಂಕ್ ಪ್ಯಾಂಥರ್ಸ್ ಜೊತೆ ಸೆಣಸಾಡಲಿದೆ ಬೆಂಗಾಲ್ ವಾರಿಯರ್ಸ್

ಈ ಬಾರಿ ಪ್ರೊ ಕಬಡ್ಡಿಯಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ಸ್ ಆಡಿರುವ 14 ಪಂದ್ಯಗಳಲ್ಲಿ ಹತ್ತರಲ್ಲಿ ಜಯಗಳಿಸಿದರೆ ಎರಡು ಪಂದ್ಯದಲ್ಲಿ ಸೋಲು ಹಾಗೂ ಎರಡು ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ. ಈ Read more…

ಅಪಘಾತದಲ್ಲಿ ಯುವ ಫುಟ್ಬಾಲ್ ಆಟಗಾರ ಸಾವು: ಸಿಎಂ ಸಂತಾಪ

ಬೆಂಗಳೂರು: ಶನಿವಾರ ರಾತ್ರಿ ಹೊರಮಾವಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ರಾಜ್ಯದ ಯುವ ಫುಟ್ಬಾಲ್ ಆಟಗಾರ ಕೆ. ಮೋನಿಷ್(28) ಮೃತಪಟ್ಟಿದ್ದಾರೆ. ಬೆಂಗಳೂರು ಈಗಲ್ಸ್ ತಂಡದ ಸೆಂಟರ್ ಮಿಡ್ ಫೀಲ್ಡರ್ ಆಗಿ Read more…

ಪ್ರೊ ಕಬಡ್ಡಿ; ಇಂದು ಬೆಂಗಳೂರು ಬುಲ್ಸ್ ಮತ್ತು ತಮಿಳ್ ತಲೈವಾಸ್ ಕಾಳಗ

ಪ್ರೊ ಕಬಡ್ಡಿ ಅಂಕಪಟ್ಟಿಯಲ್ಲಿ ಒಂಬತ್ತು ಮತ್ತು ಹತ್ತನೇ ಸ್ಥಾನದಲ್ಲಿರುವ ಬೆಂಗಳೂರು ಬುಲ್ಸ್ ಮತ್ತು ತಮಿಳ್ ತಲೈವಾಸ್ ಇಂದು ಮುಖಾಮುಖಿಯಾಗಲಿವೆ. ಎರಡು ತಂಡಗಳಿಗೂ ಈ ಪಂದ್ಯ ತುಂಬಾ ಮುಖ್ಯವಾಗಿದ್ದು ಯಾವ Read more…

ನಟಿ ಸನಾ ಜಾವೇದ್ – ಶೋಯೆಬ್ ಮಲಿಕ್ ಮದುವೆಯಾಗುತ್ತಿದ್ದಂತೆ ಟೆನಿಸ್ ತಾರೆ ಸಾನಿಯಾ ಮಿರ್ಜಾ ವಿಚ್ಛೇದನದ ಬಗ್ಗೆ ಖಚಿತಪಡಿಸಿದ ತಂದೆ

ಪಾಕಿಸ್ತಾನದ ಹಿರಿಯ ಕ್ರಿಕೆಟಿಗ ಶೋಯೆಬ್ ಮಲಿಕ್ ಅವರು ಸಾಮಾಜಿಕ ಮಾಧ್ಯಮದಲ್ಲಿ ನಟ ಸನಾ ಜಾವೇದ್ ಅವರೊಂದಿಗೆ ತಮ್ಮ ವಿವಾಹವನ್ನು ಘೋಷಿಸಿದ್ದಾರೆ. ಅವರು ಮೂರನೇ ಬಾರಿಗೆ ವಿವಾಹವಾಗಿದ್ದು, ಭಾರತದ ಟೆನಿಸ್ Read more…

ನಾಳೆ ಪಾಕಿಸ್ತಾನ – ನ್ಯೂಜಿಲ್ಯಾಂಡ್ ಅಂತಿಮ ಟಿ 20 ಪಂದ್ಯ; ಕ್ಲೀನ್ ಸ್ವೀಪ್ ಮಾಡುವ ನಿರೀಕ್ಷೆಯಲ್ಲಿ ನ್ಯೂಜಿಲೆಂಡ್ ತಂಡ

ಪಾಕಿಸ್ತಾನ ಹಾಗೂ ನ್ಯೂಜಿಲ್ಯಾಂಡ್ ಟಿ ಟ್ವೆಂಟಿ ಸರಣಿಯಲ್ಲಿ ಈಗಾಗಲೇ ನಾಲ್ಕು ಪಂದ್ಯಗಳಲ್ಲಿ ಜಯಭೇರಿಯಾಗುವ ಮೂಲಕ ನ್ಯೂಜಿಲೆಂಡ್ ಏಕದಿನ ವಿಶ್ವಕಪ್ ನ ಸೇಡನ್ನು ತೀರಿಸಿಕೊಂಡಿದೆ. ನ್ಯೂಜಿಲ್ಯಾಂಡ್ ತಂಡ ನಾಳಿನ ಪಂದ್ಯವನ್ನು Read more…

ಇಂದು ʼವಾರ್ ಆಫ್ ಸ್ಟಾರ್ʼ ಪಂದ್ಯದಲ್ಲಿ ಪವನ್ ಸೆಹ್ರಾವತ್ ಮತ್ತು ಪರ್ದೀಪ್ ನರ್ವಾಲ್ ಮುಖಾಮುಖಿ

ಇಂದು ಪ್ರೊ ಕಬಡ್ಡಿಯ 81ನೇ ಪಂದ್ಯದಲ್ಲಿ ತೆಲುಗು ಟೈಟನ್ಸ್ ಮತ್ತು ಯುಪಿ ಯೋಧಾಸ್ ಮುಖಾಮುಖಿಯಾಗಲಿದ್ದು, ಪವನ್ ಸೆಹ್ರಾವತ್ ಮತ್ತು ಪರ್ದೀಪ್ ನರ್ವಾಲ್ ಈ ಇಬ್ಬರು ಸ್ಟಾರ್ ರೈಡರ್ಗಳ ಅಬ್ಬರ Read more…

ಮೊಣಕಾಲು ಗಾಯ : ʻIPL- 2024ʼರ ಆರಂಭಿಕ ಪಂದ್ಯಗಳಿಂದ ʻಪೃಥ್ವಿ ಶಾʼ ಹೊರಗುಳಿಯುವ ಸಾಧ್ಯತೆ : ವರದಿ

ನವದೆಹಲಿ: ಟೀಂ ಇಂಡಿಯಾದ ಆರಂಭಿಕ ಬ್ಯಾಟರ್ ಪೃಥ್ವಿ ಶಾ ಈ ವರ್ಷದ ಕೊನೆಯಲ್ಲಿ ಪ್ರಾರಂಭವಾಗಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ರ ಮುಂಬರುವ ಆವೃತ್ತಿಯ ಆರಂಭಿಕ ಹಂತಗಳಿಂದ Read more…

ಇಂದಿನಿಂದ ಹೈದರಾಬಾದ್ ನಲ್ಲಿ ʼಪ್ರೊ ಕಬಡ್ಡಿʼ

ಅಭಿಷೇಕ್ ಬಚ್ಚನ್ ಮಾಲೀಕತ್ವದ ಜೈಪುರ್ ಪಿಂಕ್ ಪ್ಯಾಂಥರ್ಸ್ ತನ್ನ ತವರಿನಲ್ಲಿ ಆಡಿದ ಎಲ್ಲಾ ಪಂದ್ಯಗಳಲ್ಲೂ ಜಯಭೇರಿಯಾಗುವ ಮೂಲಕ ಪ್ರೊ ಕಬಡ್ಡಿ ಅಂಕಪಟ್ಟಿಯಲ್ಲಿ ನಂಬರ್ ಒನ್ ಸ್ಥಾನಕ್ಕೆ ಜಿಗಿದಿದ್ದಾರೆ. ಜೈಪುರ್ Read more…

ಜನವರಿ 25 ರಿಂದ ಶುರುವಾಗಲಿದೆ ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ

ಭಾರತ ತಂಡ ಆಫ್ಘಾನಿಸ್ತಾನ ತಂಡದ ಎದುರು ಟಿ ಟ್ವೆಂಟಿ ಸರಣಿಯ ಮೂರು ಪಂದ್ಯಗಳಲ್ಲಿ ಜಯಭೇರಿಯಾಗಿದ್ದು, ಇದೀಗ ಟೆಸ್ಟ್ ಸರಣಿಗೆ ಸಜ್ಜಾಗಿದೆ. ಜನವರಿ 25 ರಿಂದ ಮಾರ್ಚ್ 3ರ ವರೆಗೆ Read more…

ಇಂದು ಶ್ರೀಲಂಕಾ ಹಾಗೂ ಜಿಂಬಾಬ್ವೆ ನಡುವಣ ಅಂತಿಮ ಟಿ ಟ್ವೆಂಟಿ ಸಮರ

ಮೊನ್ನೆ ನಡೆದ ಜಿಂಬಾಬ್ವೆ ಮತ್ತು ಶ್ರೀಲಂಕಾ ನಡವಣ ಎರಡನೇ ಟಿ ಟ್ವೆಂಟಿ ಪಂದ್ಯದಲ್ಲಿ ಜಿಂಬಾಬ್ವೆ ತಂಡ ಕೊನೆಯ ಓವರ್ ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ನಾಲ್ಕು ವಿಕೆಟ್ Read more…

ʻFIH ಹಾಕಿ ಒಲಿಂಪಿಕ್ ಕ್ವಾಲಿಫೈಯರ್ʼ: ಇಟಲಿಯನ್ನು 5-0 ಅಂತರದಿಂದ ಮಣಿಸಿ ಸೆಮಿಫೈನಲ್ ಪ್ರವೇಶಿಸಿದ ಭಾರತ

ನವದೆಹಲಿ : ಎಫ್ಐಎಚ್ ಹಾಕಿ ಒಲಿಂಪಿಕ್ ಕ್ವಾಲಿಫೈಯರ್ ನಲ್ಲಿ ಭಾರತ 5-0 ಗೋಲುಗಳಿಂದ ಇಟಲಿಯನ್ನು ಸೋಲಿಸಿ ಸೆಮಿಫೈನಲ್ ಗೆ ಪ್ರವೇಶಿಸಿದೆ. ಜನವರಿ 18ರಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತ Read more…

ಟಿ20 ಕ್ರಿಕೆಟ್ ನಲ್ಲಿ ರೋಹಿತ್ ಶರ್ಮಾ 5 ಶತಕಗಳ ವಿಶ್ವದಾಖಲೆ: ಸೂಪರ್ ಓವರ್ ನಲ್ಲಿ ಭಾರತಕ್ಕೆ ಭರ್ಜರಿ ಜಯ

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಭಾರತ ಮತ್ತು ಆಫ್ಘಾನಿಸ್ತಾನ ನಡುವಿನ ಪಂದ್ಯ ಟಿ20 ಕ್ರಿಕೆಟ್ ಇತಿಹಾಸದಲ್ಲಿಯೇ ಅಪರೂಪದಲ್ಲೇ ಅಪರೂಪ ಎನ್ನುವಂತೆ ಎರಡನೇ ಬಾರಿ ಸೂಪರ್ ಓವರ್ ಗೆ ಸಾಕ್ಷಿಯಾಗಿದ್ದು, ಭಾರತ Read more…

404 ರನ್ ಗಳಿಸಿ ದಾಖಲೆ ಬರೆದ ಪ್ರಖರ್ ಚತುರ್ವೇದಿಗೆ ಸಿಎಂ ಅಭಿನಂದನೆ

ಬೆಂಗಳೂರು: ಕೂಚ್ ಬೆಹಾರ್ ಟ್ರೋಫಿ ಕ್ರಿಕೆಟ್ ಪಂದ್ಯದಲ್ಲಿ 404 ರನ್ ಗಳಿಸಿ ದಾಖಲೆ ಬರೆದಿರುವ ಕರ್ನಾಟಕದ ಪ್ರತಿಭಾವಂತ ಯುವ ಆಟಗಾರ ಪ್ರಖರ್ ಚತುರ್ವೇದಿ ಅವರನ್ನು ಸಿಎಂ ಸಿದ್ಧರಾಮಯ್ಯ ಅಭಿನಂದಿಸಿದ್ದಾರೆ. Read more…

ಇಂದು ಭಾರತ ಹಾಗೂ ಅಫ್ಘಾನಿಸ್ತಾನ ನಡವಣ ಅಂತಿಮ ಟಿ 20 ಪಂದ್ಯ; ಕ್ಲೀನ್ ಸ್ವೀಪ್ ಮಾಡುವ ನಿರೀಕ್ಷೆಯಲ್ಲಿ ರೋಹಿತ್ ಪಡೆ

ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಹಾಗೂ ಅಫ್ಘಾನಿಸ್ತಾನ ನಡುವೆ ಅಂತಿಮ ಟಿ 20 ಪಂದ್ಯ ನಡೆಯಲಿದ್ದು, ಈಗಾಗಲೇ ಎರಡು ಪಂದ್ಯಗಳನ್ನು ಗೆದ್ದಿರುವ ಭಾರತ ತಂಡ ಇಂದು ಕ್ಲೀನ್ Read more…

ಇಂದು ಪ್ರೊ ಕಬಡ್ಡಿಯ 76ನೇ ಪಂದ್ಯ: ದಬಾಂಗ್ ಡೆಲ್ಲಿ ಮತ್ತು ಗುಜರಾತ್ ಜೈಂಟ್ಸ್ ಮುಖಾಮುಖಿ

ಜೈಪುರ್ ನಲ್ಲಿದ್ದ ಕಬಡ್ಡಿ ಪಂದ್ಯಗಳು  ಮುಕ್ತಾಯವಾಗಲಿದ್ದು, ಇಂದು ಮೊದಲ ಪಂದ್ಯದಲ್ಲೇ ಅಂಕಪಟ್ಟಿಯಲ್ಲಿ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿರುವ ದಬಾಂಗ್ ಡೆಲ್ಲಿ ಹಾಗೂ ಗುಜರಾತ್ ಜೈಂಟ್ಸ್ ಮುಖಾಮುಖಿಯಾಗಲಿವೆ. ಕಳೆದ ಪಂದ್ಯದಲ್ಲಿ Read more…

ವಿಶ್ವ ಚಾಂಪಿಯನ್ ಡಿಂಗ್ ಲಿರೆನ್ ಸೋಲಿಸಿ ಭಾರತದ ನಂ.1 ʻಗ್ರ್ಯಾಂಡ್ ಮಾಸ್ಟರ್ʼ ಆದ ಆರ್. ಪ್ರಗ್ನಾನಂದ| R Praggnanandhaa

ಬೆಂಗಳೂರು : ಟಾಟಾ ಸ್ಟೀಲ್ ಚೆಸ್ ಟೂರ್ನಮೆಂಟ್ ನಲ್ಲಿ ವಿಶ್ವ ಚಾಂಪಿಯನ್ ಡಿಂಗ್ ಲಿರೆನ್ ಅವರನ್ನು ಮಣಿಸಿದ ಚೆಸ್ ಪ್ರತಿಭೆ ರಮೇಶ್ ಬಾಬು ಪ್ರಗ್ನಾನಂದ ಅವರು ತಮ್ಮ ವೃತ್ತಿಜೀವನದಲ್ಲಿ Read more…

ಅಯೋಧ್ಯೆ ರಾಮಮಂದಿರ ‘ಪ್ರಾಣ ಪ್ರತಿಷ್ಠಾ’ ಸಮಾರಂಭಕ್ಕೆ ವಿರಾಟ್ ಕೊಹ್ಲಿ ದಂಪತಿಗೆ ಆಹ್ವಾನ

ನವದೆಹಲಿ: ಜನವರಿ 22 ರಂದು ನಡೆಯಲಿರುವ ರಾಮಮಂದಿರದ ‘ಪ್ರಾಣ ಪ್ರತಿಷ್ಠಾ’ ಸಮಾರಂಭದಲ್ಲಿ ಪಾಲ್ಗೊಳ್ಳಲು ಭಾರತೀಯ ಕ್ರಿಕೆಟ್ ಐಕಾನ್ ವಿರಾಟ್ ಕೊಹ್ಲಿ, ನಟಿ ಅನುಷ್ಕಾ ಶರ್ಮಾ ಅವರಿಗೆ ಆಹ್ವಾನ ಬಂದಿದೆ. Read more…

ನಾಳೆಯಿಂದ ಶುರುವಾಗಲಿದೆ ಆಸ್ಟ್ರೇಲಿಯಾ ಹಾಗೂ ವೆಸ್ಟ್ ಇಂಡೀಸ್ ಟೆಸ್ಟ್ ಸರಣಿ

ನಾಳೆಯಿಂದ ಜನವರಿ 25ರವರೆಗೆ ಆಸ್ಟ್ರೇಲಿಯಾ ಮತ್ತು ವೆಸ್ಟ್ ಇಂಡೀಸ್ ನಡುವೆ ಎರಡು ಟೆಸ್ಟ್ ನಡೆಯಲಿದ್ದು, ವೆಸ್ಟ್ ಇಂಡೀಸ್ ತಂಡ ಈಗಾಗಲೇ ಆಸ್ಟ್ರೇಲಿಯಾಗೆ ತೆರಳಿದೆ. ಇದಾದ ಬಳಿಕ ಮೂರು ಏಕದಿನ Read more…

Australian Open : 11 ವರ್ಷಗಳ ಬಳಿಕ ಎರಡನೇ ಸುತ್ತಿಗೆ ಎಂಟ್ರಿ ಕೊಟ್ಟ ಭಾರತದ ʻಸುಮಿತ್ ನಗಾಲ್ʼ

ನವದೆಹಲಿ :  ಭಾರತದ ಸುಮಿತ್ ನಗಾಲ್ 11 ವರ್ಷಗಳ ನಂತರ ಆಸ್ಟ್ರೇಲಿಯನ್ ಓಪನ್ ನಲ್ಲಿ ಎರಡನೇ ಸುತ್ತು ತಲುಪಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ನಂ.1 ಟೆನಿಸ್ Read more…

ಇಂದು ತಮಿಳು ತಲೈವಾಸ್ ಮತ್ತು ಪಾಟ್ನಾ ಪೈರೇಟ್ಸ್ ಹಣಾಹಣಿ

ನಿನ್ನೆ ಪ್ರೊ ಕಬಡ್ಡಿಯ ಸಾವಿರದ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಜೊತೆ ಬೆಂಗಾಲ್ ವಾರಿಯರ್ಸ್ ಭರ್ಜರಿ ಜಯ ಕಂಡಿದೆ, ಮಣಿಂದರ್ ಸಿಂಗ್ ಬೆಂಗಳೂರು ಬುಲ್ಸ್ ಎದರು ಮತ್ತೊಮ್ಮೆ ಹೆಬ್ಬುಲಿಯಂತೆ ಗರ್ಜಿಸಿದ್ದಾರೆ. Read more…

ಇಂದು ಶ್ರೀಲಂಕಾ ಹಾಗೂ ಜಿಂಬಾಬ್ವೆ ನಡುವಣ ಎರಡನೇ ಟಿ ಟ್ವೆಂಟಿ ಪಂದ್ಯ

ಟಿ ಟ್ವೆಂಟಿ ಹಬ್ಬ ಜೋರಾಗೆ ಇದೆ ಭಾರತ ಹಾಗೂ ಅಫ್ಘಾನಿಸ್ತಾನ ಟಿ ಟ್ವೆಂಟಿ ಸರಣಿ ಒಂದು ಕಡೆಯಾದರೆ ಶ್ರೀಲಂಕಾ ಮತ್ತು ಜಿಂಬಾಬ್ವೆ ನಡುವಣ  ಟಿ20 ಪಂದ್ಯಗಳು ಕೂಡ ಭರ್ಜರಿ Read more…

ʻಲಿಯೋನೆಲ್ ಮೆಸ್ಸಿʼಗೆ ಅತ್ಯುತ್ತಮ ʻಫಿಫಾ ಆಟಗಾರʼ ಪ್ರಶಸ್ತಿ, ʻಐತಾನಾ ಬೊನ್ಮತಿʼಗೆ ಅತ್ಯುತ್ತಮ ಆಟಗಾರ್ತಿ ಪ್ರಶಸ್ತಿ | FIFA Awards 2023

ಅರ್ಜೆಂಟೀನಾದ ಸೂಪರ್ ಸ್ಟಾರ್‌ ಆಟಗಾರ ಲಿಯೋನೆಲ್ ಮೆಸ್ಸಿ ಕಳೆದ 4 ವರ್ಷಗಳಲ್ಲಿ 3 ನೇ ಬಾರಿಗೆ ಅತ್ಯುತ್ತಮ ಫಿಫಾ ಪುರುಷರ ಆಟಗಾರ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಸ್ಪೇನ್ ಮತ್ತು ಬಾರ್ಸಿಲೋನಾ Read more…

ಪ್ರೊ ಕಬಡ್ಡಿಯ ಒಂದು ಸಾವಿರದ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಹಾಗೂ ಬೆಂಗಾಲ್ ವಾರಿಯರ್ಸ್ ಮುಖಮುಖಿ

ಪ್ರೊ ಕಬಡ್ಡಿ ಲೀಗ್ ಬಂದು ಈಗಾಗಲೇ ಹತ್ತು ವರ್ಷಗಳಾಗಿದ್ದು, ಅಂದಿನಿಂದ ಇಂದಿನವರೆಗೂ ಬೆಳವಣಿಗೆ ಕಾಣುತ್ತಲೇ ಇದೆ. ಸಾಕಷ್ಟು ಮನೋರಂಜನೆ ನೀಡುವ ಪ್ರೊ ಕಬಡ್ಡಿಯ ವೀಕ್ಷಕರ ಸಂಖ್ಯೆಯು ಹೆಚ್ಚಾಗುತ್ತಲೇ ಇದೆ. Read more…

ರಾಜ್ಯದ ಕುಸ್ತಿಪಟುಗಳಿಗೆ ನಟ ದರ್ಶನ್ ಆರ್ಥಿಕ ನೆರವು ಘೋಷಣೆ

ಬೆಂಗಳೂರು: ರಾಜ್ಯದ ಕುಸ್ತಿಪಟುಗಳಿಗೆ ಕೈಲಾದಷ್ಟು ಆರ್ಥಿಕ ಸಹಾಯ ನೀಡುವುದಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಘೋಷಿಸಿದ್ದಾರೆ. ಸಂಕ್ರಾಂತಿ ಹಿನ್ನೆಲೆಯಲ್ಲಿ ಬಸವಣ್ಣ ದೇವಾಲಯ ಸೇವಾ ಸಮಿತಿ ಸೋಂಪುರದ ಬಸವೇಶ್ವರ ದೇವಾಲಯ Read more…

ಪ್ರೊ ಕಬಡ್ಡಿ: ಇಂದು ತಮಿಳ್ ತಲೈವಾಸ್ ಮತ್ತು ಹರಿಯಾಣ ಸ್ಟೀಲರ್ಸ್ ಮುಖಾಮುಖಿ

ಪ್ರೊ ಕಬಡ್ಡಿ ಪಂದ್ಯಗಳು ಒಂದಕ್ಕಿಂತ ಒಂದು ರೋಚಕತೆಯಿಂದ ಸಾಗುತ್ತಿದ್ದು, ನಾಳೆ ಪ್ರೊ ಕಬಡ್ಡಿಯ ಒಂದು ಸಾವಿರದ ಪಂದ್ಯ ನಡೆಯಲಿದ್ದು, ಈ ಐತಿಹಾಸಿಕ ಕ್ಷಣಕ್ಕೆ ಕಬಡ್ಡಿ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ. Read more…

ಇಂದು ಭಾರತ ಮತ್ತು ಅಫ್ಘಾನಿಸ್ತಾನ ನಡುವಣ ಎರಡನೇ ಟಿ ಟ್ವೆಂಟಿ ಪಂದ್ಯ

ಭಾರತದ ತಂಡ ಈಗಾಗಲೇ ಮೊದಲ ಟಿ ಟ್ವೆಂಟಿ ಪಂದ್ಯದಲ್ಲಿ  ಆರು ವಿಕೆಟ್ಗಳಿಂದ ಭರ್ಜರಿ ಜಯಸಾಧಿಸಿದೆ. ಇಂದು ಎರಡನೇ ಟಿ ಟ್ವೆಂಟಿ ಪಂದ್ಯವನ್ನು ಗೆದ್ದು ಸರಣಿ ಕೈವಶ ಮಾಡಿಕೊಳ್ಳುವ ಉತ್ಸಾಹದಲ್ಲಿದ್ದರೆ, Read more…

ಇಲ್ಲಿದೆ ನೋಡಿ ಕ್ರಿಕೆಟ್ ಇತಿಹಾಸದ ಅತ್ಯದ್ಭುತ ಕ್ಯಾಚ್…..! Watch video

ನ್ಯೂಜಿಲೆಂಡ್‌ ನಲ್ಲಿ ನಡೆಯುತ್ತಿರುವ ಸೂಪರ್ ಸ್ಮ್ಯಾಶ್  ಟಿ 20 ಟೂರ್ನಿಯಲ್ಲಿ ವೆಲ್ಲಿಂಗ್ಟನ್ ಹಾಗೂ ಸೆಂಟ್ರಲ್ ಡಿಸ್ಟ್ರಿಕ್ಟ್ಸ್​ ತಂಡಗಳ ನಡುವಿನ ಪಂದ್ಯದಲ್ಲಿ ಅದ್ಭುತ ಕ್ಯಾಚ್‌  ಭಾರೀ ವೈರಲ್‌ ಆಗಿದೆ. ನ್ಯೂಝಿಲೆಂಡ್​ನಲ್ಲಿ ನಡೆಯುತ್ತಿರುವ Read more…

ಹಾಕಿ ಒಲಿಂಪಿಕ್ ಕ್ವಾಲಿಫೈಯರ್ : ಭಾರತವನ್ನು 1-0 ಅಂತರದಿಂದ ಮಣಿಸಿದ ಅಮೆರಿಕ

ರಾಂಚಿ: ಎಫ್ಐಎಚ್ ಹಾಕಿ ಒಲಿಂಪಿಕ್ ಕ್ವಾಲಿಫೈಯರ್ನ ನಾಲ್ಕನೇ ಮತ್ತು ಅಂತಿಮ ಪಂದ್ಯ ಶನಿವಾರ ಭಾರತ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವೆ ನಡೆಯಿತು. ಮೊರ್ಹಬಾದಿಯ ಮರಂಗ್ ಗೊಮ್ಕೆ ಜೈಪಾಲ್ ಸಿಂಗ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...