alex Certify Sports | Kannada Dunia | Kannada News | Karnataka News | India News - Part 82
ಕನ್ನಡ ದುನಿಯಾ
    Dailyhunt JioNews

Kannada Duniya

ರಷ್ಯಾ –ಉಕ್ರೇನ್ ಬಿಕ್ಕಟ್ಟಿನ ನಡುವೆ ಪುಟಿನ್ ಗೆ ಶಾಕ್

ರಷ್ಯಾ-ಉಕ್ರೇನ್ ಬಿಕ್ಕಟ್ಟಿನ ಮಧ್ಯೆ ಅಂತರರಾಷ್ಟ್ರೀಯ ಜೂಡೋ ಫೆಡರೇಶನ್ ವ್ಲಾಡಿಮಿರ್ ಪುಟಿನ್ ಅವರನ್ನು ಗೌರವ ಅಧ್ಯಕ್ಷ ಸ್ಥಾನದಿಂದ ಅಮಾನತುಗೊಳಿಸಿದೆ ವ್ಲಾಡಿಮಿರ್ ಪುಟಿನ್ ಅವರು ವಿಶ್ವ ಕ್ರೀಡೆಗಳಲ್ಲಿ ಅತ್ಯಂತ ಹಿರಿಯ ಅಧಿಕೃತ Read more…

ಮಗಳ ಸಾವಿನ ನೋವಲ್ಲೂ ಶತಕ ಸಿಡಿಸಿದ ಸೋಲಂಕಿ

ಕಟಕ್: ಕಟಕ್ ನ ವಿಕಾಸ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಎಲೀಟ್ ಬಿ ಗುಂಪಿನ ಪಂದ್ಯದಲ್ಲಿ ಚಂಡೀಗಢ ತಂಡದ ಎದುರು ಬರೋಡಾ ಆಟಗಾರ ವಿಷ್ಣು ಸೋಲಂಕಿ ಭರ್ಜರಿ Read more…

ಶ್ರೇಯಸ್ ಸ್ಫೋಟಕ ಬ್ಯಾಟಿಂಗ್: ಭಾರತಕ್ಕೆ ಸರಣಿ ಗೆಲುವು, ವೈಟ್ ವಾಷ್ ಮೇಲೆ ಕಣ್ಣು

ಧರ್ಮಶಾಲಾ: ಬ್ಯಾಟಿಂಗ್ ಸ್ವರ್ಗ ಎನಿಸಿದ ಧರ್ಮಶಾಲಾ ಕ್ರಿಕೆಟ್ ಸಂಸ್ಥೆ ಮೈದಾನದಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಭಾರತ 7 ವಿಕೆಟ್ ಗಳ ಭರ್ಜರಿ ಗೆಲುವು Read more…

ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ಇಷ್ಟವಾಗಿದೆ ಸಚಿನ್‌ ಮಾಡಿರೋ ಈ ಕೆಲಸ

ಸಚಿನ್‌ ತೆಂಡೂಲ್ಕರ್‌ ಒಬ್ಬ ಅತ್ಯದ್ಭುತ ಕ್ರಿಕೆಟರ್‌ ಮಾತ್ರವಲ್ಲ ಶ್ರೇಷ್ಠ ವ್ಯಕ್ತಿ ಅನ್ನೋದು ಮತ್ತೆ ಮತ್ತೆ ಸಾಬೀತಾಗ್ತಾ ಇದೆ. ಕ್ರಿಕೆಟ್‌ ದೇವರಿಗೆ ಇರೋ ಮಾನವೀಯತೆ ಅಭಿಮಾನಿಗಳಿಗೂ ಇಷ್ಟವಾಗ್ತಾ ಇದೆ. ಹಸಿದ Read more…

ಕ್ಯಾಸಿನೋ ಜಾಹೀರಾತಿನಲ್ಲಿ ಫೋಟೋ ದುರ್ಬಳಕೆ; ಸಚಿನ್​ ತೆಂಡೂಲ್ಕರ್​ ಆಕ್ರೋಶ

ಸಾಮಾಜಿಕ ಮಾಧ್ಯಮಗಳಲ್ಲಿ ಕ್ಯಾಸಿನೋ ಬ್ರ್ಯಾಂಡ್​ ಪ್ರಚಾರಕ್ಕಾಗಿ ತಮ್ಮ ಫೋಟೋಗಳನ್ನು ಅಕ್ರಮವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿರುವ ಕ್ರಿಕೆಟ್​ ದೇವರು ಸಚಿನ್​ ತೆಂಡೂಲ್ಕರ್​ ಹಲವು ಹೇಳಿಕೆಗಳನ್ನು ಟ್ವಿಟರ್​ನಲ್ಲಿ ನೀಡಿದ್ದಾರೆ. ತಮ್ಮ Read more…

ಟಿ20 2 ನೇ ಪಂದ್ಯ: ಸರಣಿ ಜಯದ ತವಕದಲ್ಲಿ ಭಾರತ, ತಿರುಗೇಟು ನೀಡಲು ಶ್ರೀಲಂಕಾ ಸಜ್ಜು

ಧರ್ಮಶಾಲಾ: ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ಇಂದು ಶ್ರೀಲಂಕಾ-ಭಾರತ ಟಿ20 ಸರಣಿಯ ಎರಡನೇ ಪಂದ್ಯ ನಡೆಯಲಿದೆ. ಗುರುವಾರ ನಡೆದ ಮೊದಲ ಪಂದ್ಯದಲ್ಲಿ ಭಾರತ 62 ರನ್ Read more…

ಪುಣೆ ಹಾಗೂ ಮುಂಬೈನ ಈ ಸ್ಥಳಗಳಲ್ಲಿ ನಡೆಯಲಿದೆ ಐಪಿಎಲ್​ ಪಂದ್ಯ; ಮೇ 29ರಂದು ಫೈನಲ್​ ಕದನ

2022ನೇ ಸಾಲಿನ ಇಂಡಿಯನ್ ಪ್ರೀಮಿಯರ್​ ಲೀಗ್​​ನ್ನು ಮುಂಬೈ ಮತ್ತು ಪುಣೆಯ ನಾಲ್ಕು ಸ್ಥಳಗಳಲ್ಲಿ ನಡೆಸಲು ನಿರ್ಧರಿಸಲಾಗಿದೆ. ಈ ವರ್ಷದ ಐಪಿಎಲ್​ ಫೈನಲ್​ ಪಂದ್ಯ ಮೇ 29ರಂದು ನಡೆಯಲಿದೆ ಎಂದು Read more…

BIG NEWS: ಐಪಿಎಲ್ ಆರಂಭಕ್ಕೂ ಮುನ್ನವೇ ಧೋನಿ ತಂಡಕ್ಕೆ ಶಾಕ್

ಐಪಿಎಲ್ 15ನೇ ಋತುವಿನ ಮೇಲೆ ಎಲ್ಲರ ಕಣ್ಣಿದೆ. ಇಡೀ ವಿಶ್ವವೇ 2022ರ ಐಪಿಎಲ್ ವೀಕ್ಷಣೆಗೆ ಕುತೂಹಲದಿಂದ ಕಾಯ್ತಿದೆ. ಈ ಬಾರಿ  8 ತಂಡಗಳ ಬದಲಿಗೆ 10 ತಂಡಗಳು ಮೈದಾನಕ್ಕಿಳಿಯಲಿವೆ. Read more…

ವಿಕೆಟ್ ಪಡೆದು ‘ಪುಷ್ಪ’ ಸ್ಟೈಲ್ ನಲ್ಲಿ ಸಂಭ್ರಮಿಸಿದ ರವೀಂದ್ರ ಜಡೇಜಾ

ಶ್ರೀಲಂಕಾ ವಿರುದ್ಧದ ಮೊದಲನೇ ಟಿ20 ಪಂದ್ಯದಲ್ಲಿ ಭಾರತದ ಆಲ್ ರೌಂಡರ್ ರವೀಂದ್ರ ಜಡೇಜಾ ವಿಕೆಟ್ ಪಡೆದ ನಂತರ ವಿಶಿಷ್ಟ ಶೈಲಿಯಲ್ಲಿ ಸಂಭ್ರಮಿಸಿದರು. ದಿನೇಶ್ ಚಾಂಡಿಮಾಲ್ ಅವರನ್ನು ಸ್ಟಂಪ್ ಹಿಂದೆ Read more…

ಇವರೇ ನೋಡಿ ʼಒಲಿಂಪಿಕ್ಸ್ʼ ನ ದುರದೃಷ್ಟವಂತ ಅಥ್ಲೀಟ್ ಗಳು

ಒಲಿಂಪಿಕ್ ಪದಕ ಮುಡಿಗೇರಿಸಿಕೊಳ್ಳೋದು ಸುಲಭವಲ್ಲ. ಅದಕ್ಕೆ ವಿಶಿಷ್ಟ ಕೌಶಲ್ಯ ಬೇಕು, ಸಮರ್ಪಣಾ ಭಾವದ ಜೊತೆಗೆ ಅದೃಷ್ಟ ಕೂಡ ನಿಮ್ಮ ಜೊತೆಗಿರಬೇಕು. ಅದೆಷ್ಟೋ ಆಟಗಾರರಿಗೆ ಕೊನೆ ಕ್ಷಣದಲ್ಲಿ ಅದೃಷ್ಟವೇ ಕೈಕೊಟ್ಟಿದ್ದೂ Read more…

ಸಹ ಆಟಗಾರನಿಗೆ ಕಪಾಳಮೋಕ್ಷ ಮಾಡಿ ನಂತರ ತಬ್ಬಿಕೊಂಡ ಪಾಕ್ ಕ್ರಿಕೆಟಿಗ

ಪಾಕಿಸ್ತಾನ ಸೂಪರ್ ಲೀಗ್ ಪಂದ್ಯದ ವೇಳೆ ಲಾಹೋರ್ ಖಲಂದರ್ಸ್ ತಂಡದ ಸಹ ಆಟಗಾರ ಕಮ್ರಾನ್ ಗುಲಾಮ್‌ಗೆ ಪಾಕ್ ಕ್ರಿಕೆಟಿಗ ಹ್ಯಾರಿಸ್ ರೌಫ್ ಕಪಾಳಮೋಕ್ಷ ಮಾಡಿರುವ ವಿಡಿಯೋ ವೈರಲ್ ಆಗಿದೆ. Read more…

ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ಬಾಲಕನಿಗೆ ಕ್ರಿಕೆಟಿಗ ಕೆ.ಎಲ್. ರಾಹುಲ್ ಸಹಾಯಹಸ್ತ

ಇತ್ತೀಚೆಗಷ್ಟೇ ಹೊಸ ಐಪಿಎಲ್ ಫ್ರಾಂಚೈಸಿ ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ)ಯ ನಾಯಕನಾಗಿ ಟೀಂ ಇಂಡಿಯಾ ಆರಂಭಿಕ ದಾಂಡಿಕ ಕೆ.ಎಲ್. ರಾಹುಲ್ ನೇಮಕವಾಗಿದ್ದು ಎಲ್ಲರಿಗೂ ತಿಳಿದದ್ದೇ. ಇದೀಗ ಕನ್ನಡಿಗ ಕೆ.ಎಲ್. Read more…

BIG NEWS: ಕ್ರಿಕೆಟ್ ಅಭಿಮಾನಿಗಳಿಗೆ ಖುಷಿ ಸುದ್ದಿ ನೀಡಿದ BCCI

ಭಾರತ-ಶ್ರೀಲಂಕಾ ಮಧ್ಯೆ ಮೂರು ಟಿ-20 ಪಂದ್ಯಗಳು ನಡೆಯಲಿವೆ. ಮೊದಲ ಪಂದ್ಯ ಲಕ್ನೋದಲ್ಲಿ ನಡೆದ್ರೆ ಉಳಿದ ಎರಡು ಪಂದ್ಯಗಳು ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ನಡೆಯಲಿದೆ. ಶ್ರೀಲಂಕಾ ಸರಣಿಗಾಗಿ ಭಾರತೀಯ ಪ್ರೇಕ್ಷಕರಿಗೆ Read more…

ಅಭಿಮಾನಿಗಳ ತಲೆಗೆ ಹುಳಬಿಟ್ಟ ವಿರಾಟ್ ಕೊಹ್ಲಿ…! ನೀವೂ ಅದನ್ನು ಕಂಡು ಹಿಡಿಯಲು ಪ್ರಯತ್ನಿಸಿ

ಕ್ರಿಕೆಟಿಗ ವಿರಾಟ್ ಕೊಹ್ಲಿ ಸೋಷಿಯಲ್ ಮೀಡಿಯಾದಲ್ಲಿ ಹೆಚ್ಚು ಸಕ್ರಿಯವಾಗಿರುವ ಸೆಲೆಬ್ರಿಟಿಗಳಲ್ಲಿ ಒಬ್ಬರಾಗಿದ್ದಾರೆ. ಅವರು ತಮ್ಮ ಸಾಮಾಜಿಕ ಮಾಧ್ಯಮ ಮೂಲಕ ಫೋಟೋ, ವಿಡಿಯೋ ವಿಶಿಷ್ಟ ವಿಚಾರಗಳನ್ನು ತಮ್ಮ ಅಭಿಮಾನಿಗಳ ಮುಂದೆ Read more…

ವಿಕೆಟ್​ ಕಿತ್ತ ಸಂಭ್ರಮದಲ್ಲಿದ್ದ ಬೌಲರ್​ ಜೊತೆ ಅಂಪೈರ್​ ತಮಾಷೆ..! ವೈರಲ್​ ಆಯ್ತು ವಿಡಿಯೋ

ಪಾಕಿಸ್ತಾನ ಸೂಪರ್​ ಲೀಗ್​ ಅಂತಿಮ ಹಂತವನ್ನು ಸಮೀಪಿಸುತ್ತಿದ್ದು ಮೊಹಮ್ಮದ್​ ರಿಜ್ವಾನ್​ ನಾಯಕತ್ವದ ಮುಲ್ತಾನ್​ ಸುಲ್ತಾನ್ಸ್​ ತಂಡವು ಆಡಿದ 9 ಪಂದ್ಯಗಳಲ್ಲಿ 11 ಅಂಕಗಳನ್ನು ಸಂಪಾದಿಸುವ ಮೂಲಕ ಪ್ರಸ್ತುತ ಅಂಕಪಟ್ಟಿಯಲ್ಲಿ Read more…

ಸೂರ್ಯ ಭರ್ಜರಿ ಬ್ಯಾಟಿಂಗ್: ಮೂರನೇ ಪಂದ್ಯದಲ್ಲೂ ಗೆದ್ದ ಭಾರತ ಟಿ20 ಸರಣಿ ಕ್ಲೀನ್ ಸ್ವೀಪ್

ಕೊಲ್ಕೊತ್ತಾ: ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಭಾರತ 17 ರನ್ ಜಯಗಳಿಸಿದೆ. ಮೂರು ಪಂದ್ಯಗಳ ಸರಣಿಯನ್ನು 3 Read more…

ರಾಹುಲ್ ದ್ರಾವಿಡ್ ಅಚ್ಚರಿ ಸಲಹೆ ಬಹಿರಂಗಪಡಿಸಿದ ವೃದ್ಧಿಮಾನ್ ಸಹಾ

ನಾನು ನಿವೃತ್ತಿ ತೆಗೆದುಕೊಳ್ಳುವ ಬಗ್ಗೆ ಯೋಚಿಸುವಂತೆ ರಾಹುಲ್ ದ್ರಾವಿಡ್ ಸಲಹೆ ನೀಡಿದ್ದಾರೆ ಎಂದು ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗದ ನಂತರ ವೃದ್ಧಿಮಾನ್ ಸಹಾ ಬಹಿರಂಗಪಡಿಸಿದ್ದಾರೆ ಶ್ರೀಲಂಕಾ ವಿರುದ್ಧದ Read more…

ಇಂದು ಆಸ್ಟ್ರೇಲಿಯಾ ಹಾಗೂ ಶ್ರೀಲಂಕಾ ನಡುವಣ ಅಂತಿಮ ಟಿ ಟ್ವೆಂಟಿ ಪಂದ್ಯ; ಕ್ಲೀನ್ ಸ್ವೀಪ್ ಮಾಡಲು ಕಾಂಗರೂ ಪಡೆ ಸಜ್ಜು

ಆಸ್ಟ್ರೇಲಿಯಾ ಹಾಗೂ ಶ್ರೀಲಂಕಾ ನಡುವಣ ಟಿ ಟ್ವೆಂಟಿ ಸರಣಿಯ ಅಂತಿಮ ಪಂದ್ಯ ಇಂದು ಮೆಲ್ಬೋರ್ನ್ ನಲ್ಲಿ ನಡೆಯಲಿದೆ. ಈಗಾಗಲೇ ಸರಣಿಯನ್ನು ಕೈವಶ ಮಾಡಿಕೊಂಡಿರುವ ಆಸ್ಟ್ರೇಲಿಯಾ ತಂಡ 5 ಟಿ Read more…

ಟಿ20 ಸರಣಿ ಕ್ಲೀನ್ ಸ್ವೀಪ್ ತವಕದಲ್ಲಿ ಟೀಂ ಇಂಡಿಯಾ

ಕೊಲ್ಕೊತ್ತಾ: ಏಕದಿನ ಸರಣಿ ಕ್ಲೀನ್ ಸ್ವೀಪ್ ನಂತರ ಮತ್ತೊಂದು ವೈಟ್ ವಾಷ್ ಗೆ ಅಖಾಡ ಸಿದ್ಧವಾಗಿದೆ. ಇಂದು ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಟಿ20 ಸರಣಿಯ ಮೂರನೇ Read more…

ಯುಪಿ ಸಿಎಂ ಯೋಗಿ ಆದಿತ್ಯನಾಥ್​​ಗೆ ಲಕ್ನೋ ಸೂಪರ್​ ಜೈಂಟ್ಸ್​ನಿಂದ ಸ್ಪೆಷಲ್ ಗಿಫ್ಟ್​​

ಲಕ್ನೋ ಸೂಪರ್ ಜೈಂಟ್ಸ್ ಮಾಲೀಕ ಸಂಜೀವ್ ಗೋಯೆಂಕಾ ಮತ್ತು ಮೆಂಟರ್​​ ಗೌತಮ್ ಗಂಭೀರ್ ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ಭಾಗಿಯಾಗುವ ಮುನ್ನ ಫ್ರಾಂಚೈಸಿಯ ಮೊದಲ ಬ್ಯಾಟ್​ನ್ನು ಉತ್ತರ ಪ್ರದೇಶ ಸಿಎಂ Read more…

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ನಾಯಕನಾಗಿ ರೋಹಿತ್ ಶರ್ಮಾ; ರೆಹಾನೆ, ಪೂಜಾರಗೆ ಕೊಕ್

ಶ್ರೀಲಂಕಾ ವಿರುದ್ಧ ಮುಂಬರುವ ಟೆಸ್ಟ್ ಪಂದ್ಯಗಳಿಗೆ ವೈಟ್ ಬಾಲ್ ನಾಯಕ ರೋಹಿತ್ ಶರ್ಮಾ ಭಾರತ ಕ್ರಿಕೆಟ್ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಘೋಷಿಸಿದರು. ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಸಿಸಿಐ ಆಯ್ಕೆಗಾರರು Read more…

ಮೊದಲ ಪಂದ್ಯದಲ್ಲೇ ತ್ರಿಶತಕ ಸಿಡಿಸಿ ವಿಶ್ವದಾಖಲೆ ಬರೆದ ಶಕೀಬುಲ್ ಗನಿ

ಕೊಲ್ಕತ್ತಾ: ಚೊಚ್ಚಲ ಪ್ರಥಮ ದರ್ಜೆ ಪಂದ್ಯದಲ್ಲೇ ತ್ರಿಶತಕ ಸಿಡಿಸುವ ಮೂಲಕ ಬಿಹಾರದ ಯುವ ಆಟಗಾರ ಶಕೀಬುಲ್ ಗನಿ ವಿಶ್ವ ದಾಖಲೆ ಬರೆದಿದ್ದಾರೆ. ಬಿಹಾರದ 22 ವರ್ಷದ ಬ್ಯಾಟರ್ ಶಕೀಬುಲ್ Read more…

ಕೊಹ್ಲಿ ಭರ್ಜರಿ ಬ್ಯಾಟಿಂಗ್: ಐತಿಹಾಸಿಕ 100 ನೇ ಟಿ20 ಗೆಲುವು ಕಂಡ ಭಾರತಕ್ಕೆ ಸರಣಿ

ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಭಾರತ 8 ರನ್ ಗೆಲುವು ಕಂಡಿದೆ. ಇದರೊಂದಿಗೆ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯನ್ನು 2 Read more…

ನ್ಯೂಜಿಲೆಂಡ್​ ವಿರುದ್ಧದ ಏಕದಿನ ಸರಣಿಯಲ್ಲಿ ವಿಚಿತ್ರ ರೀತಿ ‘ಔಟ್’​ ಆದ ಹರ್ಮನ್​ ಪ್ರೀತ್​

ಟೀಂ ಇಂಡಿಯಾ ವನಿತೆಯರ ಟಿ 20 ಅಂತಾರಾಷ್ಟ್ರೀಯ ನಾಯಕಿ ಹರ್ಮನ್​ಪ್ರೀತ್​ ಕೌರ್​ಗೆ ಯಾಕೋ ಅದೃಷ್ಟ ಚೆನ್ನಾಗಿಲ್ಲ ಎಂದೆನಿಸುತ್ತಿದೆ. ನ್ಯೂಜಿಲೆಂಡ್​ ವಿರುದ್ಧದ ಏಕದಿನ ಪಂದ್ಯದ ಸಮಯದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಬಂದ Read more…

ಬಾಲಕನ ಭಾವನಾತ್ಮಕ ಪತ್ರ ಹಂಚಿಕೊಂಡ ಇಂಗ್ಲೆಂಡ್ ಫುಟ್‌ಬಾಲ್ ಕ್ಲಬ್: ಅಷ್ಟಕ್ಕೂ ಪತ್ರದಲ್ಲೇನಿದೆ ಗೊತ್ತಾ..?

ಫುಟ್ಬಾಲ್ ಆಟಗಾರರಿಗೆ ತಮ್ಮದೇ ಆದ ಅಭಿಮಾನಿಗಳ ಬಳಗವಿದೆ. ಅದೆಷ್ಟೋ ಜನ ಫುಟ್ಬಾಲ್ ಆಟವನ್ನು ಹುಚ್ಚೆದ್ದು ನೋಡುತ್ತಾರೆ. ಇದೀಗ ಬ್ರಿಟಿಷ್ ಕ್ಲಬ್ ಗೆ ಬಂದಿರುವ ಪತ್ರದ ಜೊತೆ ಮೂರು ನಾಣ್ಯಗಳು Read more…

2ನೇ ಟಿ20 ಪಂದ್ಯ: ಸರಣಿ ಜಯದ ತವಕದಲ್ಲಿ ಟೀಂ ಇಂಡಿಯಾ, ತಿರುಗೇಟು ನೀಡಲು ವಿಂಡೀಸ್ ಸಜ್ಜು

ಕೋಲ್ಕೊತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಇಂದು ವೆಸ್ಟ್ ಇಂಡೀಸ್ ವಿರುದ್ಧದ ಟಿ-20 ಸರಣಿಯ ಎರಡನೇ ಪಂದ್ಯ ನಡೆಯಲಿದೆ. ಮೊದಲ ಗೆಲುವಿನ ನಿರೀಕ್ಷೆಯಲ್ಲಿ ವೆಸ್ಟ್ ಇಂಡೀಸ್ ಕಾರ್ಯತಂತ್ರ ರೂಪಿಸಿದ್ದು, ಈ Read more…

ಮದುವೆ ಕಾರ್ಡ್​ ಸೋರಿಕೆಯಾಗುತ್ತಿದ್ದಂತೆ ಭದ್ರತೆ ಹೆಚ್ಚಿಸಿಕೊಂಡ ಕ್ರಿಕೆಟರ್…!

ಗ್ಲೆನ್​ ಮ್ಯಾಕ್ಸ್​ವೆಲ್​ ಮುಂದಿನ ತಿಂಗಳು ಮೆಲ್ಬೋರ್ನ್​ನಲ್ಲಿ ತಮ್ಮ ಭಾರತೀಯ ಮೂಲದ ಗೆಳತಿಯೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಆಸ್ಟ್ರೇಲಿಯಾದ ಆಲ್​ರೌಂಡರ್​ ಆಟಗಾರ ಗ್ಲೆನ್​ ಮ್ಯಾಕ್ಸ್​ವೆಲ್​ ಮದುವೆ ಕಾರ್ಯಕ್ಕೆಂದು ಮುಂದಿನ Read more…

9 ವರ್ಷಗಳ ಬಳಿಕ ಕ್ರಿಕೆಟ್ ಅಂಗಳಕ್ಕೆ ಕಾಲಿಟ್ಟ ಶ್ರೀಶಾಂತ್; ಮೊದಲ ಪಂದ್ಯದಲ್ಲೇ ಎರಡು ವಿಕೆಟ್ ಪಡೆದ ‘ಕೇರಳ ಎಕ್ಸ್ ಪ್ರೆಸ್’

ಗುರುವಾರ ರಣಜಿ ಟ್ರೋಫಿಯ ಮೂಲಕ ಕ್ರಿಕೆಟ್ ಅಂಗಳಕ್ಕೆ ಕಂಬ್ಯಾಕ್ ಆಗಿರುವ ವೇಗಿ ಶ್ರೀಶಾಂತ್, ಮೊದಲ ಪಂದ್ಯದಲ್ಲೇ ಎರಡು ವಿಕೆಟ್ ಪಡೆದಿದ್ದಾರೆ‌. 39 ವರ್ಷದ ಶ್ರೀಶಾಂತ್ ಮೇಘಾಲಯದ ವಿರುದ್ಧ ತಮ್ಮ Read more…

ವಿರಾಟ್ ನೀಡಿದ ವಿಶೇಷ ಉಡುಗೊರೆ ಮರಳಿಸಿದ್ದರ ಹಿಂದಿನ ಕಾರಣ ಬಿಚ್ಚಿಟ್ಟ ಸಚಿನ್…!

ಸಚಿನ್ ತೆಂಡೂಲ್ಕರ್ ಹಾಗೂ ವಿರಾಟ್ ಕೊಹ್ಲಿ ಕ್ರಿಕೆಟ್ ಲೋಕದ ದಂತಕಥೆಗಳು.‌ ಕ್ರಿಕೆಟ್ ಲೋಕದ ದೇವರು ಸಚಿನ್, ಕ್ರಿಕೆಟ್ ಲೋಕದ ಕಿಂಗ್ ವಿರಾಟ್. ಸಚಿನ್ ಭಾರತ ತಂಡದಲ್ಲಿರುವಾಗಲೇ ಕ್ರಿಕೆಟ್ ದುನಿಯಾಗೆ Read more…

ಮೊದಲ ಟಿ20: ಭಾರತ ಶುಭಾರಂಭ, ವಿಂಡೀಸ್ ವಿರುದ್ಧ 6 ವಿಕೆಟ್ ಜಯ

ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ 6 ವಿಕೆಟ್ ಗಳಿಂದ ಭರ್ಜರಿ ಜಯಗಳಿಸಿದೆ. ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ದುಕೊಂಡಿತು. ಮೊದಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...