alex Certify Sports | Kannada Dunia | Kannada News | Karnataka News | India News - Part 86
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎಲ್ಲ ಮಾದರಿ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ವೇಗದ ಬೌಲರ್ ಡೇನ್ಸ್ ಸ್ಟೇನ್

ದಕ್ಷಿಣ ಆಫ್ರಿಕಾದ ವೇಗಿ ಡೇಲ್ ಸ್ಟೇನ್ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಹೇಳಿದ್ದಾರೆ. ಎಲ್ಲ ಮಾದರಿಯ ಕ್ರಿಕೆಟ್ ನಿಂದ ನಿವೃತ್ತಿ ಪಡೆದುಕೊಂಡಿದ್ದಾರೆ. 2004ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ Read more…

ಟೋಕಿಯೋ ಪ್ಯಾರಾಲಿಂಪಿಕ್ಸ್​ 2020: ಪುರುಷರ ಹೈಜಂಪ್​ ವಿಭಾಗದಲ್ಲಿ ಭಾರತಕ್ಕೆ 2 ಪದಕ

ಟೋಕಿಯೋ ಪ್ಯಾರಾಲಿಂಪಿಕ್ಸ್​ 2020ಯಲ್ಲಿ ಭಾರತದ ಪದಕದ ಬೇಟೆ ಮುಂದುವರಿದಿದೆ. ಪುರುಷರ ಹೈಜಂಪ್​ ವಿಭಾಗದಲ್ಲಿ ಭಾರತವು 2 ಪದಕಗಳನ್ನು ಗೆಲ್ಲುವ ಮೂಲಕ ಒಟ್ಟು 10 ಪದಕಗಳನ್ನು ತನ್ನದಾಗಿಸಿಕೊಂಡಂತಾಗಿದೆ. ಹೈ ಜಂಪ್​ Read more…

ಮುಂದಿನ ವರ್ಷ IPL ನಲ್ಲಿ ಹರಿಯಲಿದೆ ಹಣದ ಹೊಳೆ

ಐಪಿಎಲ್ 2022 ರ ಸೀಸನ್ ಮೊದಲಿಗಿಂತ ಹೆಚ್ಚು ಧಮಾಕಾ ಮಾಡಲಿದೆ. ಮುಂದಿನ ವರ್ಷ 2 ಹೊಸ ತಂಡಗಳು, ಲೀಗ್‌ಗೆ ಪ್ರವೇಶ ಮಾಡಲಿವೆ. ಬಿಸಿಸಿಐ ಇದಕ್ಕಾಗಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ. Read more…

ನಾಳೆ ಬಾಂಗ್ಲಾದೇಶ ಹಾಗೂ ನ್ಯೂಜಿಲ್ಯಾಂಡ್ ನಡುವಣ ಟಿ ಟ್ವೆಂಟಿ ಸರಣಿಯ ಮೊದಲ ಪಂದ್ಯ

ನಾಳೆ ಢಾಕಾದಲ್ಲಿ ಬಾಂಗ್ಲಾದೇಶ ಹಾಗೂ ನ್ಯೂಜಿಲೆಂಡ್ ನಡುವಣ ಟಿ ಟ್ವೆಂಟಿ ಸರಣಿಯ ಮೊದಲನೇ ಪಂದ್ಯ ನಡೆಯಲಿದೆ ನ್ಯೂಜಿಲೆಂಡ್ ತಂಡ ಐಸಿಸಿ ಟಿ ಟ್ವೆಂಟಿ ರ್ಯಾಂಕಿಂಗ್ ನಲ್ಲಿ ಮೊದಲನೇ ಸ್ಥಾನದಲ್ಲಿದ್ದು, Read more…

BIG NEWS: ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಇನ್ನೊಂದು ಪದಕ

ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಇನ್ನೊಂದು ಪದಕ ಬಂದಿದೆ. ಶೂಟರ್ ಸಿಂಗರಾಜ್ ಟೋಕಿಯೊ ಪ್ಯಾರಾಲಿಂಪಿಕ್ಸ್ ನ ಪುರುಷರ 10 ಮೀಟರ್ ಏರ್ ಪಿಸ್ತೂಲ್ ಎಸ್‌ಎಚ್ 1 ನಲ್ಲಿ ಕಂಚಿನ ಪದಕ Read more…

ಅರ್ಹತಾ ಮಾನದಂಡ ಪೂರೈಸದೇ ಕಂಚಿನ ಪದಕ ಕಳೆದುಕೊಂಡ ಭಾರತೀಯ ಅಥ್ಲಿಟ್

ದಿವ್ಯಾಂಗ ಮಾನದಂಡದಲ್ಲಿ ತೇರ್ಗಡೆಯಾಗದೇ ಇರುವ ಕಾರಣ ಭಾರತೀಯ ಡಿಸ್ಕಸ್ ಎಸೆತಗಾರ ವಿನೋದ್ ಕುಮಾರ್‌ ಟೋಕಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ ಗೆದ್ದ ಕಂಚಿನ ಪದಕ ಕಳೆದುಕೊಂಡಿದ್ದಾರೆ. 1971ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ಗಾಯಗೊಂಡಿದ್ದ ಸೈನಿಕನ Read more…

ಒಂದಲ್ಲ, ಎರಡಲ್ಲ, ಮೂರು ! ವೈರಲ್ ಆಯ್ತು ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಚಿನ್ನ ಗೆದ್ದ ಸುಮಿತ್ ಆಂಟಿಲ್ ಹೊಸ ವಿಶ್ವ ದಾಖಲೆ ವಿಡಿಯೋ

ಒಂದಲ್ಲ, ಎರಡಲ್ಲ, ಮೂರು ! ಟೋಕಿಯೊ ಪ್ಯಾರಾಲಿಂಪಿಕ್ಸ್‌ ನಲ್ಲಿ ಪುರುಷರ ಜಾವೆಲಿನ್ ಥ್ರೋ(ಎಫ್ 64) ಸ್ಪರ್ಧೆಯಲ್ಲಿ ಭಾರತದ ಸುಮಿತ್ ಆಂಟಿಲ್ ಮೇಲುಗೈ ಸಾಧಿಸಿದ್ದು, ಚಿನ್ನದ ಪದಕ ಪಡೆಯಲು ಮೂರು Read more…

ಚಿನ್ನದ ಪದಕ ವಿಜೇತೆ ಅವನಿ ಲೇಖಾರಾಗೆ ವಿಶೇಷ ಗಿಫ್ಟ್​ ಘೋಷಿಸಿದ ಆನಂದ್​ ಮಹೀಂದ್ರಾ

ಟೋಕಿಯೋ ಪ್ಯಾರಾ ಒಲಿಂಪಿಕ್​ನಲ್ಲಿ ಭಾರತದ ಪ್ಯಾರಾ ಶೂಟರ್​ ಅವನಿ ಲೇಖಾರಾ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ. ಈ ಮೂಲಕ ಪ್ಯಾರಾ ಒಲಿಂಪಿಕ್​ನಲ್ಲಿ ಸ್ವರ್ಣ ಪದಕ ಬಾಚಿದ ದೇಶದ ಮೊದಲ ಮಹಿಳೆ Read more…

BREAKING NEWS: ಜಾವೆಲಿನ್ ನಲ್ಲಿ ‘ಚಿನ್ನ’ ಗೆದ್ದು ಹೊಸ ದಾಖಲೆ ಬರೆದ ಸುಮಿತ್ ಆಂಟಿಲ್

ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದೆ. ಜಾವೆಲಿನ್ ಥ್ರೋನಲ್ಲಿ ಭಾರತದ ಸುಮಿತ್ ಆಂಟಿಲ್, ಚಿನ್ನದ ಪದಕ ಗೆದ್ದಿದ್ದಾರೆ. ಸುಮಿತ್ ಫೈನಲ್ ನಲ್ಲಿ 68.55 ಮೀಟರ್ ಎಸೆದು Read more…

ತರಬೇತುದಾರರಿಲ್ಲದೆ ಪ್ಯಾರಾಲಿಂಪಿಕ್ಸ್ ನಲ್ಲಿ ಬೆಳ್ಳಿ ಗೆದ್ದ ಯೋಗೀಶ್ ಕಥುನಿಯಾ

ಟೋಕಿಯೋ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತದ ಕ್ರೀಡಾಪಟುಗಳು ಉತ್ತಮ ಪ್ರದರ್ಶನ ತೋರುತ್ತಿದ್ದಾರೆ. ಈ ನಡುವೆ ಯಾವುದೇ ತರಬೇತುದಾರರಿಲ್ಲದೆ ಯೋಗೀಶ್ ಕಥುನಿಯಾ ಡಿಸ್ಕಸ್ ಥ್ರೋ ನಲ್ಲಿ ಬೆಳ್ಳಿ ಪದಕ ಗೆದ್ದಿರುವುದು ವಿಶೇಷವಾಗಿದೆ. Read more…

BIG NEWS: ಪ್ಯಾರಾಲಂಪಿಕ್ಸ್ ಚಿನ್ನದ ಪದಕ ವಿಜೇತೆಗೆ 3 ಕೋಟಿ ರೂ. ಬಹುಮಾನ

ಜೈಪುರ: ಟೋಕಿಯೋ ಪ್ಯಾರಾಲಿಂಪಿಕ್ಸ್ ಪದಕ ವಿಜೇತರಿಗೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಭರ್ಜರಿ ಬಹುಮಾನ ಘೋಷಿಸಿದ್ದಾರೆ. ಚಿನ್ನದ ಪದಕ ವಿಜೇತರಿಗೆ 3 ಕೋಟಿ ರೂ., ಬೆಳ್ಳಿ ಪದಕ ವಿಜೇತರಿಗೆ Read more…

BIG NEWS: ಅಂತರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತಿ ಘೋಷಿಸಿದ ಸ್ಟುವರ್ಟ್ ಬಿನ್ನಿ

ಟೀಂ ಇಂಡಿಯಾದ ಆಲ್​ ರೌಂಡರ್​ ಸ್ಟುವರ್ಟ್​ ಬಿನ್ನಿ ಇಂದು ಎಲ್ಲಾ ಮಾದರಿಯ ಕ್ರಿಕೆಟ್​ ಜೀವನಕ್ಕೆ ವಿದಾಯ ಘೋಷಿಸಿದ್ದಾರೆ. 6 ಟೆಸ್ಟ್​, 14 ಏಕದಿನ ಪಂದ್ಯ ಹಾಗೂ 3 ಟಿಟ್ವೆಂಟಿ Read more…

BIG BREAKING: ಭಾರತದ ಭರ್ಜರಿ ಪದಕ ಬೇಟೆ; 1 ಚಿನ್ನ, 4 ಬೆಳ್ಳಿ ಸೇರಿ 7 ಮೆಡಲ್

ಟೋಕಿಯೋ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ 7 ಪದಕ ಬಂದಿದೆ. 1 ಚಿನ್ನ, 4 ಬೆಳ್ಳಿ ಹಾಗೂ 2 ಕಂಚಿನ ಪದಕಗಳನ್ನು ಭಾರತದ ಕ್ರೀಡಾಪಟುಗಳು ಗಳಿಸಿದ್ದಾರೆ. ಭಾರತದ ಪದಕ ಬೇಟೆ Read more…

BIG BREAKING NEWS: ಟೋಕಿಯೊ ಪ್ಯಾರಾಲಿಂಪಿಕ್ಸ್: ಭಾರತಕ್ಕೆ ಮೊದಲ ಗೋಲ್ಡ್ ಮೆಡಲ್, ‘ಅವನಿ’ಗೊಂದು ಚಿನ್ನದ ಪದಕ

ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಅವನಿ ಲೇಖಾರಾ ಚಿನ್ನದ ಪದಕ ಗಳಿಸಿದ್ದಾರೆ. ಮಹಿಳೆಯರ 10 ಮೀ ಏರ್ ರೈಫಲ್ ಸ್ಟ್ಯಾಂಡಿಂಗ್ ಎಸ್‌ಎಚ್ 1 ಸ್ಪರ್ಧೆಯಲ್ಲಿ ಭಾರತದ ಮೊದಲ ಚಿನ್ನ ಗೆದ್ದರು. Read more…

ಮಗುವಿನೊಂದಿಗಿರುವ ಫೋಟೋ ಶೇರ್‌ ಮಾಡಿದ ಹರ್ಭಜನ್‌ ಪತ್ನಿ

ತಮ್ಮ ಎರಡನೇ ಮಗುವನ್ನು ಸ್ವಾಗತಿಸಿದ ಕ್ರಿಕೆಟಿಗ ಹರ್ಭಜನ ಸಿಂಗ್ ಹಾಗೂ ನಟಿ ಗೀತಾ ಬಸ್ರಾ ಮಗುವಿಗೆ ಜೋವನ್ ವೀರ್‌ ಎಂದು ನಾಮಕರಣ ಮಾಡಿದ್ದಾರೆ. ದಂಪತಿಗಳಿಗೆ ಹಿನಾಯಾ ಎಂಬ ಮಗಳೂ Read more…

BIG BREAKING: ಭಾನುವಾರದ ಕ್ರೀಡಾ ದಿನವೇ ಭಾರತಕ್ಕೆ ಭರ್ಜರಿ ಖುಷಿ ಸುದ್ದಿ; ಒಂದೇ ದಿನ 3 ಪದಕ –ಡಿಸ್ಕಸ್ ಥ್ರೋನಲ್ಲಿ ಕಂಚು ಗೆದ್ದ ವಿನೋದ್

ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತದ ವಿನೋದ್ ಕುಮಾರ್ ಅವರು ಡಿಸ್ಕಸ್ ಥ್ರೋನಲ್ಲಿ ಕಂಚಚಿನ ಪದಕ ಗಳಿಸಿದ್ದಾರೆ. ಈ ಮೂಲಕ ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತ 3 ನೇ ಪದಕ Read more…

ಭಾಂಗ್ರಾ ನೃತ್ಯ ಮಾಡಿ ನೆಟ್ಟಿಗರಿಂದ ಶಹಬ್ಬಾಸ್‌ ಎನಿಸಿಕೊಂಡ ಬೆಳ್ಳಿ ಪದಕ ವಿಜೇತೆ ಶೈಲಿ ಸಿಂಗ್….!

ವಿಶ್ವ ಅಥ್ಲೆಟಿಕ್ಸ್ ಅಂಡರ್ 20 ಚಾಂಪಿಯನ್‍ಶಿಪ್ಸ್‍ನಲ್ಲಿ ಬೆಳ್ಳಿಯ ಪದಕ ಗೆದ್ದು ಬೀಗಿದ ಲಾಂಗ್ ಜಂಪರ್ ಶೈಲಿ ಸಿಂಗ್ ಪಂಜಾಬಿ ಹಾಡಿಗೆ ಸಖತ್ತಾಗಿ ಸ್ಟೆಪ್ಸ್ ಹಾಕಿದ್ದಾರೆ. ಬೆಂಗಳೂರಿನ ಕ್ರೀಡಾ ಅಕಾಡೆಮಿಯಲ್ಲಿ Read more…

BIG BREAKING: ಟೋಕಿಯೋ ಪ್ಯಾರಾಲಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಬೆಳ್ಳಿ, ಹೈಜಂಪ್ ನಲ್ಲಿ ನಿಶಾದ್ ಗೆ ಸಿಲ್ವರ್ ಮೆಡಲ್

ಟೋಕಿಯೋ ಪ್ಯಾರಾಲಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಬೆಳ್ಳಿ ಪದಕ ಲಭಿಸಿದೆ. ಜಪಾನ್ ರಾಜಧಾನಿ ಟೋಕಿಯೊದ ಪ್ಯಾರಾಲಿಂಪಿಕ್ಸ್ ನಲ್ಲಿ ನಡೆದ ಹೈ ಜಂಪ್ ನಲ್ಲಿ ಭಾರತದ ನಿಶಾದ್ ಕುಮಾರ್ ಬೆಳ್ಳಿ Read more…

ಸಚಿನ್ ಭೇಟಿಯಾಗುವ ಆಸೆ ವ್ಯಕ್ತಪಡಿಸಿದ ಪ್ಯಾರಾಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ

ಟೋಕಿಯೋ ಪ್ಯಾರಾಲಿಂಪಿಕ್ಸ್ ನ ಟೇಬಲ್ ಟೆನಿಸ್ ನಲ್ಲಿ ಭಾವಿನಬೆನ್ ಪಟೇಲ್ ಅವರು ಬೆಳ್ಳಿ ಪದಕ ಗೆಲ್ಲುವ ಮುಖಾಂತರ ಭಾರತದ ಅತ್ಯಂತ ಯಶಸ್ವಿ ಪ್ಯಾರಾ ಟೇಬಲ್ ಟೆನಿಸ್ ಆಟಗಾರ್ತಿ ಎಂಬ Read more…

ದಂಗಾಗಿಸುವಂತಿದೆ ಕ್ರಿಸ್ಟಿಯಾನೋ ರೊನಾಲ್ಡೊ ವಾರಕ್ಕೆ ಪಡೆಯುವ ‘ವೇತನ’

ಪೋರ್ಚುಗಲ್ ರಾಷ್ಟ್ರೀಯ ಫುಟ್ಬಾಲ್ ತಂಡದ ನಾಯಕ ಕ್ರಿಸ್ಟಿಯಾನೋ ರೊನಾಲ್ಡೊ ವಿಶ್ವದ ಕ್ರೀಡಾಪಟುಗಳ ಪೈಕಿ ಅತಿ ಹೆಚ್ಚು ಸಂಭಾವನೆ ಪಡೆಯುವ ಪಟ್ಟಿಯಲ್ಲಿ ಮುಂಚೂಣಿಯಲ್ಲಿದ್ದಾರೆ. ರೊನಾಲ್ಡೊ ಇದೀಗ ಹೊಸ ಫುಟ್ಬಾಲ್ ಕ್ಲಬ್ Read more…

BIG BREAKING: ಪ್ಯಾರಾಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದು ಇತಿಹಾಸ ಸೃಷ್ಠಿಸಿದ ಭಾವಿನಾಬೆನ್ ಪಟೇಲ್

ಭಾರತದ ಭಾವಿನಬೆನ್ ಪಟೇಲ್ ಅವರು ಭಾನುವಾರ ಟೇಬಲ್ ಟೆನಿಸ್ (ಟಿಟಿ) ನಲ್ಲಿ ಭಾರತದ ಮೊದಲ ಪ್ಯಾರಾಲಿಂಪಿಕ್ಸ್ ಪದಕ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದರು. ಜಪಾನ್ ರಾಜಧಾನಿ ಟೋಕಿಯೊದ ಪ್ಯಾರಾಲಿಂಪಿಕ್ಸ್ Read more…

ಉದಾತ್ತ ಉದ್ದೇಶಕ್ಕಾಗಿ 13 ವರ್ಷಗಳ ಕಾಲ ಬೆಳೆಸಿದ ಕೂದಲು ದಾನ ಮಾಡಿದ ಮಹಿಳಾ ಅಥ್ಲಿಟ್

ಉದ್ದ ಕೂದಲು ಕಾಪಾಡಿಕೊಳ್ಳುವುದು ಬಲು ಸವಾಲಿನ ಕೆಲಸ. ಅಮೆರಿಕದ ಮಹಿಳೆಯೊಬ್ಬರು 17 ವರ್ಷಗಳ ಕಾಲ ಬೆಳೆಸಿ 6 ಅಡಿಯಷ್ಟು ಉದ್ದ ಮಾಡಿಕೊಂಡ ಕೂದಲನ್ನು ಒಳ್ಳೆಯ ಉದ್ದೇಶವೊಂದಕ್ಕಾಗಿ ಕಟ್ ಮಾಡಿಸಿಕೊಂಡಿದ್ದಾರೆ. Read more…

BREAKING: ಇತಿಹಾಸ ನಿರ್ಮಿಸಿದ ಭಾವಿನಾ ಬೆನ್ ಪಟೇಲ್ ಫೈನಲ್ ಗೆ ಎಂಟ್ರಿ

ಟೋಕಿಯೊ ಪ್ಯಾರಾಲಿಂಪಿಕ್ಸ್‌ ನಲ್ಲಿ ಮಹಿಳಾ ಸಿಂಗಲ್ಸ್ ಕ್ಲಾಸ್ 4 ಟೇಬಲ್ ಟೆನಿಸ್ ಸ್ಪರ್ಧೆಯಲ್ಲಿ ಭಾವಿನಾಬೆನ್ ಪಟೇಲ್ ಫೈನಲ್ ತಲುಪುವ ಮೂಲಕ ಇತಿಹಾಸ ಬರೆದಿದ್ದಾರೆ. ಅವರು ಭಾನುವಾರ ಚಿನ್ನದ ಪದಕಕ್ಕಾಗಿ Read more…

BIG BREAKING: ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಪದಕ, TT ಆಟಗಾರ್ತಿ ಭಾವಿನಾ ಪಟೇಲ್ ಗೆ ಮೆಡಲ್ ಖಚಿತ

ಟೇಬಲ್ ಟೆನ್ನಿಸ್ ಆಟಗಾರ್ತಿ ಭಾವಿನಾ ಪಟೇಲ್ ಶುಕ್ರವಾರ ಮಹಿಳಾ ಸಿಂಗಲ್ಸ್ ನಲ್ಲಿ ಸೆರ್ಬಿಯಾದ ಬೋರಿಸ್ಲಾವಾ ಪೆರಿಕ್ ರಾಂಕೋವಿಕ್ ವಿರುದ್ಧ ಸೆಮಿಫೈನಲ್ ಪ್ರವೇಶಿಸಿದ ನಂತರ ಪ್ಯಾರಾಲಿಂಪಿಕ್ಸ್‌ ನಲ್ಲಿ ಪದಕ ಪಡೆದ Read more…

ಪಾಕ್ ಕ್ರೀಡಾಪಟು ನನ್ನ ಜಾವೆಲಿನ್ ತೆಗೆದುಕೊಂಡಿದ್ದರಲ್ಲಿ ತಪ್ಪೇನಿದೆ…? ‘ಚಿನ್ನ’ದ ಹುಡುಗನ ಮನದಾಳದ ಮಾತು

ಟೋಕಿಯೋ ಒಲಂಪಿಕ್ಸ್ ನ ಜಾವೆಲಿನ್ ಎಸೆತದಲ್ಲಿ ಭಾರತಕ್ಕೆ ಚಿನ್ನದ ಪದಕ ತರುವುದರ ಮೂಲಕ ದೇಶದ ಗರಿಮೆಯನ್ನು ನೀರಜ್ ಚೋಪ್ರಾ ಎತ್ತಿ ಹಿಡಿದಿದ್ದಾರೆ. ನೀರಜ್ ಚೋಪ್ರಾ ಸಾಧನೆಗೆ ದೇಶ ವಾಸಿಗಳಿಂದ Read more…

ಪ್ಯಾರಾಲಿಂಪಿಕ್ಸ್‌ 2020 ಗೆ ಅನಿಮೇಟೆಡ್ ಈಜು ಸ್ಪರ್ಧೆ ಪರಿಚಯಿಸಿದ ಗೂಗಲ್ ಡೂಡಲ್

ಟೋಕಿಯೋ ಪ್ಯಾರಾಲಿಂಪಿಕ್ಸ್‌ ತನ್ನ ಮಹತ್ವದ ಘಟ್ಟ ಪ್ರವೇಶಿಸಿದೆ. ಇದೇ ವೇಳೆ ಕೂಟದ 2ನೇ ದಿನವಾದ ಆಗಸ್ಟ್ 26ರಂದು ಹೊಸ ಡೂಡಲ್ ಒಂದನ್ನು ಗೂಗಲ್ ಬಿಡುಗಡೆ ಮಾಡಿದೆ. ಈಜು ಸ್ಫರ್ಧೆಯ Read more…

ನೆಟ್ಟಿಗರ ಕ್ರಿಯಾಶೀಲತೆಗೆ ನೀವೂ ಕೂಡಾ ಫಿದಾ ಆಗ್ತೀರಿ

ಟೋಕಿಯೋ ಒಲಂಪಿಕ್ಸ್ ನಲ್ಲಿ ಭಾರತಕ್ಕೆ ಚಿನ್ನ ಪದಕ ತಂದುಕೊಟ್ಟ ನೀರಜ್ ಚೋಪ್ರಾ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ. ಅವರು ಚಿನ್ನ ಗೆದ್ದ ಸಂಭ್ರಮದಲ್ಲಿ ನೆಟ್ಟಿಗರು ಹರಿಬಿಟ್ಟ ಮೀಮ್ಸ್ ಗಳ Read more…

BIG BREAKING: ಮೊದಲ ಇನಿಂಗ್ಸ್ ನಲ್ಲಿ ಮುಗ್ಗರಿಸಿ ಬಿದ್ದ ಭಾರತ ಕೇವಲ 78 ರನ್ ಗೆ ಆಲೌಟ್

ಲೀಡ್ಸ್: ಲೀಡ್ಸ್ ನ ಹೆಡಿಂಗ್ಲೆ ಮೈದಾದನದಲ್ಲಿ ಇಂದಿನಿಂದ ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಭಾರತ ಕೇವಲ 78 Read more…

BIG NEWS: ಯುಎಸ್ ಓಪನ್ ನಿಂದ ಹಿಂದೆ ಸರಿದ 6 ಬಾರಿ ಚಾಂಪಿಯನ್ ಸೆರೆನಾ ವಿಲಿಯಮ್ಸ್

ಮಂಡಿ ನೋವಿನ ಕಾರಣದಿಂದಾಗಿ ಸೆರೆನಾ ವಿಲಿಯಮ್ಸ್ ಯುಎಸ್ ಓಪನ್ ನಿಂದ ಹಿಂದೆ ಸರಿದಿದ್ದಾರೆ. ಗಾಯದ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಟೂರ್ನಿಯಿಂದ ಹಿಂದೆ ಸರಿಯುವುದಾಗಿ ಅವರು ಘೋಷಿಸಿದ್ದಾರೆ. ಆರು ಬಾರಿ Read more…

ಮಗಳ ವಿಡಿಯೋ ಪೋಸ್ಟ್ ಮಾಡಿ ವಿವಾದಕ್ಕೆ ಕಾರಣವಾದ ಮೊಹಮ್ಮದ್ ಶಮಿ ಪತ್ನಿ ಹಸೀನ್

ಟೀಂ ಇಂಡಿಯಾ ಆಟಗಾರ ಮೊಹಮ್ಮದ್ ಶಮಿ ಪತ್ನಿ ಹಸೀನ್ ಜಹಾನ್ ಸದಾ ಸುದ್ದಿಯಲ್ಲಿರುತ್ತಾರೆ. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ಹಸೀನ್, ಶಮಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಗೆ ಬಂದಿದ್ದರು. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...