alex Certify Sports | Kannada Dunia | Kannada News | Karnataka News | India News - Part 89
ಕನ್ನಡ ದುನಿಯಾ
    Dailyhunt JioNews

Kannada Duniya

ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಫೈನಲ್ ಪ್ರವೇಶಿಸುವ ಮೂಲಕ ಇತಿಹಾಸ ಸೃಷ್ಟಿಸಿದ ಕಿಡಂಬಿ ಶ್ರೀಕಾಂತ್‌

ಭಾರತೀಯ ಬ್ಯಾಡ್ಮಿಂಟನ್ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆದ ಕಿಡಂಬಿ ಶ್ರೀಕಾಂತ್‌, ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ ಪುರುಷರ ಸಿಂಗಲ್ಸ್‌ನ ಅಂತಿಮ ಸುತ್ತು ಪ್ರವೇಶಿಸಿದ್ದಾರೆ. ತಮ್ಮದೇ ದೇಶದ ಲಕ್ಷ್ಯಾ ಸೆನ್ ವಿರುದ್ಧ Read more…

ದಕ್ಷಿಣ ಆಫ್ರಿಕಾದಲ್ಲಿ ಟೀಂ ಇಂಡಿಯಾ ಕಠಿಣಾಭ್ಯಾಸ: ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಯ್ತು ಈ ವಿಶೇಷ ವಿಡಿಯೋ

ದಕ್ಷಿಣ ಆಫ್ರಿಕಾ ತಂಡದ ವಿರುದ್ಧದ ಬಹುನಿರೀಕ್ಷಿತ ಟೆಸ್ಟ್​ ಹಾಗೂ ಏಕದಿನ ಸರಣಿಗಾಗಿ ಟೀಂ ಇಂಡಿಯಾ ತಂಡದ ಸದಸ್ಯರು ಎರಡು ದಿನಗಳ ಹಿಂದೆಯೇ ದಕ್ಷಿಣ ಆಫ್ರಿಕಾಗೆ ಬಂದಿಳಿದಿದ್ದಾರೆ. ದಕ್ಷಿಣ ಆಫ್ರಿಕಾಗೆ Read more…

ಹೊಸ ತಂಡದ ಮೆಂಟರ್ ಆದ ಗೌತಮ್ ಗಂಭೀರ್

ಮುಂಬೈ: ಐಪಿಎಲ್ ಟ್ರೋಫಿಗೆ ಹೊಸದಾಗಿ ಎರಡು ತಂಡಗಳು ಎಂಟ್ರಿ ಆಗಿವೆ. ಮುಂಬರುವ ಟೂರ್ನಿಯಲ್ಲಿ ಈ ಎರಡು ತಂಡಗಳ ಕಾದಾಟ ಆರಂಭವಾಗಲಿದೆ. ಹೊಸ ಫ್ರಾಂಚೈಸಿ ಲಕ್ನೋ ತಂಡದ ಮೆಂಟರ್ ಆಗಿ Read more…

ಕನ್ನಡಿಗ ಕೆ.ಎಲ್. ರಾಹುಲ್ ಗೆ ಒಲಿದ ಉಪನಾಯಕನ ಪಟ್ಟ

ಮುಂಬಯಿ : ಭಾರತೀಯ ಕ್ರಿಕೆಟ್ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ ಇದೇ ತಿಂಗಳಿಂದ ಟೆಸ್ಟ್ ಸರಣಿ ಆಡಲಿದೆ. ಇದಕ್ಕಾಗಿ ತಂಡವನ್ನು ಕೂಡ ಪ್ರಕಟಿಸಲಾಗಿದೆ. ಆದರೆ, ಸದ್ಯ ಹಿಟ್ ಮ್ಯಾನ್ Read more…

ಪಾಕ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಭಾರತ

ಢಾಕಾ : ಪಾಕ್ ವಿರುದ್ಧ ಭಾರತೀಯ ಹಾಕಿ ತಂಡವು ಭರ್ಜರಿ ಜಯ ಸಾಧಿಸಿದೆ. ಹಾಕಿ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡವು ಪಾಕಿಸ್ತಾನ್ ವಿರುದ್ಧ 3-1 ಗೋಲುಗಳಿಂದ ಜಯ Read more…

ಒಲಿಂಪಿಕ್ಸ್ ಚಿನ್ನದ ಪದಕ ವಿಜೇತನಿಂದ ನಾಚಿಕೆಗೇಡಿನ ಕೃತ್ಯ, ತರಬೇತುದಾರನ ಪುತ್ರಿಯೊಂದಿಗೆ ಲೈಂಗಿಕ ಕ್ರಿಯೆ

ಮುಲ್ ಹೌಸ್(ಫ್ರಾನ್ಸ್): 2012 ರ ಒಲಿಂಪಿಕ್ಸ್ ನಲ್ಲಿ ಎರಡು ಚಿನ್ನದ ಪದಕ ಗಳಿಸಿದ್ದ ಈಜುಪಟು ಫ್ರಾನ್ಸ್ ನ ಯಾನಿಕ್ ಆಗ್ನೆಲ್ ತರಬೇತುದಾರನ ಪುತ್ರಿ, ಪರಿಚಿತ ಬಾಲಕಿಯೊಂದಿಗೆ ಲೈಂಗಿಕ ಕ್ರಿಯೆ Read more…

ಯಾರು ಹೇಳುತ್ತಿದ್ದಾರೆ ಸುಳ್ಳು…? ಗಂಗೂಲಿ ಅಥವಾ ವಿರಾಟ್ ಕೊಹ್ಲಿ…? ಕೇಳಿ ಬರುತ್ತಿದೆ ಈ ಪ್ರಶ್ನೆ

ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಹೊರಡುವ ಮುನ್ನ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ್ದ ಭಾರತೀಯ ಕ್ರಿಕೆಟ್‌ನ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ, ತಮ್ಮನ್ನು ಏಕದಿನದ ತಂಡದ ನಾಯಕತ್ವದಿಂದ ಹೊರತೆಗೆದ ವಿಚಾರವಾಗಿ Read more…

ರೋಹಿತ್​ ಶರ್ಮಾ ಜೊತೆ ಭಿನ್ನಾಭಿಪ್ರಾಯ ವದಂತಿ ವಿಚಾರವಾಗಿ ವಿರಾಟ್​ ಕೊಹ್ಲಿಯಿಂದ ಮಹತ್ವದ ಹೇಳಿಕೆ

ಟೀಂ ಇಂಡಿಯಾ ಟೆಸ್ಟ್​ ತಂಡದ ನಾಯಕ ವಿರಾಟ್​​ ಕೊಹ್ಲಿ ತಮ್ಮ ಹಾಗೂ ಟೀಂ ಇಂಡಿಯಾ ಸೀಮಿತ ಓವರ್​ಗಳ ತಂಡದ ನಾಯಕ ರೋಹಿತ್​ ಶರ್ಮಾ ಜೊತೆಯಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ. Read more…

ಮಹಾರಾಷ್ಟ್ರದ ರುಚಿಯಾದ ಖಾದ್ಯ ಸವಿದ ಸಚಿನ್ ತೆಂಡೂಲ್ಕರ್: ವೈರಲ್ ವಿಡಿಯೋ ವೀಕ್ಷಿಸಿದ್ದು ಬರೋಬ್ಬರಿ 5.5 ಮಿಲಿಯನ್ ಮಂದಿ..!

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಈಗ ಮಹಾರಾಷ್ಟ್ರದ ರುಚಿಯಾದ/ ಪ್ರಸಿದ್ಧವಾದ ತಿಂಡಿಯನ್ನು ಸವಿದಿರುವ ವಿಡಿಯೋವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸಚಿನ್ ಮಿಸಾಲ್ ಪಾವ್ ಅನ್ನು ತಿನ್ನುತ್ತಿರುವ ವಿಡಿಯೋವನ್ನು Read more…

ಕೃತಕ ಕಾಲುಗಳ ಮುಖಾಂತರ ಮ್ಯಾರಥಾನ್ ನಲ್ಲಿ ಭಾಗವಹಿಸಿ ಸ್ಪೂರ್ತಿಯಾಗಿದ್ದಾರೆ ಈ ವ್ಯಕ್ತಿ

ಹೈದರಾಬಾದ್: 2013ರಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾಲು ಕಳೆದುಕೊಂಡರೂ ಸಾಧನೆಗೆ ದೈಹಿಕ ನ್ಯೂನತೆ ಅಡ್ಡಿಯಲ್ಲ ಎಂಬುದನ್ನು ಸಾಬೀತುಪಡಿಸಿದ್ದಾರೆ. ಕೃತಕ ಕಾಲುಗಳ ಮುಖಾಂತರ 28 ವರ್ಷದ ಅಳಿಗಾ ಪ್ರಸನ್ನ ಮ್ಯಾರಥಾನ್‌ನಲ್ಲಿ Read more…

ಐಸಿಸಿ ಮಹಿಳಾ ವಿಶ್ವಕಪ್: ಮೊದಲ ಪಂದ್ಯದಲ್ಲಿ ಪಾಕ್ ಎದುರಿಸಲಿದೆ ಭಾರತ

ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ ಮುಂದಿನ ವರ್ಷ ನಡೆಯಲಿದೆ. ಮೊದಲ ಪಂದ್ಯದಲ್ಲಿಯೇ ಭಾರತ ತಂಡ, ಪಾಕಿಸ್ತಾನ ತಂಡದ ವಿರುದ್ಧ ಸೆಣೆಸಾಡಲಿದೆ. ಮಾರ್ಚ್ 6 ರಂದು ಭಾರತ ಮತ್ತು ಪಾಕಿಸ್ತಾನ Read more…

ಟೀಂ ಇಂಡಿಯಾದಲ್ಲಿ ಅನಿರೀಕ್ಷಿತ ಬೆಳವಣಿಗೆ: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ನಡುವೆ ಬಿಗ್ ಫೈಟ್…?

ಮುಂಬೈ: ಟೀಂ ಇಂಡಿಯಾದಲ್ಲಿ ನಾಯಕತ್ವ ಪೈಪೋಟಿ ತಾರಕಕ್ಕೇರಿದೆ. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ನಡುವೆ ಮನಸ್ತಾಪ ಸ್ಪೋಟವಾಗಿದೆ. ಏಕದಿನ ತಂಡದ ನಾಯಕತ್ವ ಕೈ ತಪ್ಪಿದ ಬಳಿಕ ವಿರಾಟ್ Read more…

ರೋಹಿತ್- ಕೊಹ್ಲಿ ಮಧ್ಯೆ ಮುಂದುವರೆದ ಮುನಿಸು…..? ಮಗಳ ಹುಟ್ಟುಹಬ್ಬದ ಹೆಸರಿನಲ್ಲಿ ಏಕದಿನ ತಂಡದಿಂದ ಹೊರ ಬಿದ್ದ ವಿರಾಟ್

ಏಕದಿನ ಕ್ರಿಕೆಟ್ ತಂಡದಿಂದ ಕೊಹ್ಲಿ ಕೆಳಗಿಳಿದಿದ್ದಾರೆ. ಕೊಹ್ಲಿ ನಾಯಕತ್ವದಿಂದ ಇಳಿದ ನಂತ್ರ ಈ ಜವಾಬ್ದಾರಿ ರೋಹಿತ್ ಶರ್ಮಾ ಹೆಗಲೇರಿದೆ. ಬಿಸಿಸಿಐ ಈ ನಿರ್ಧಾರದಿಂದ ಕೊಹ್ಲಿ ಇನ್ನೂ ಮುನಿಸಿಕೊಂಡಂತಿದೆ. ದಕ್ಷಿಣ Read more…

ಟಿ-20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಸೋಲಿಸಿ ವಿಶ್ವದಾಖಲೆ ನಿರ್ಮಿಸಿದ ಪಾಕಿಸ್ತಾನ

ಪಾಕಿಸ್ತಾನ ಕ್ರಿಕೆಟ್ ತಂಡ ಹೊಸ ದಾಖಲೆ ಬರೆದಿದೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಪಾಕ್ ತಂಡ, ವಿಶ್ವ ದಾಖಲೆ ನಿರ್ಮಿಸಿದೆ. ಸೋಮವಾರ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಪಂದ್ಯದಲ್ಲಿ ಪಾಕಿಸ್ತಾನ Read more…

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್​ ಸರಣಿಯಿಂದ ಹೊರಗುಳಿದ ರೋಹಿತ್​ ಶರ್ಮಾ…..!

ಟೀಂ ಇಂಡಿಯಾ ಟೆಸ್ಟ್​ ಸರಣಿಯ ನೂತನ ಉಪ ನಾಯಕ ರೋಹಿತ್​ ಶರ್ಮಾ ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಪಂದ್ಯಗಳ ಟೆಸ್ಟ್​ ಸರಣಿಯಿಂದ ಹೊರಗುಳಿದಿದ್ದಾರೆ. 34 ವರ್ಷದ ರೋಹಿತ್​ ಶರ್ಮಾರನ್ನು Read more…

ಸರಣಿಗೆ ಮೊದಲೇ ಟೀಂ ಇಂಡಿಯಾಗೆ ಬಿಗ್ ಶಾಕ್: ರೋಹಿತ್ ಶರ್ಮಾ ಔಟ್, ಪ್ರಿಯಾಂಕ್ ಪಾಂಚಾಲ್ ಸೇರ್ಪಡೆ

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ರೋಹಿತ್ ಶರ್ಮಾ ಹೊರಗುಳಿದಿದ್ದಾರೆ. ಗಾಯದ ಸಮಸ್ಯೆಯ ಕಾರಣ ರೋಹಿತ್ ಶರ್ಮಾ ಅವರು ತಂಡದಿಂದ ಹೊರಗುಳಿಯುವಂತಾಗಿದೆ. ಗಾಯಗೊಂಡ ರೋಹಿತ್ ಶರ್ಮಾ ಅವರ ಬದಲಿಗೆ Read more…

ವಿರುಷ್ಕ ದಂಪತಿ ಬಾಡಿಗಾರ್ಡ್ ಗೆ ಸಿಗುವ ಸಂಭಾವನೆ ಎಷ್ಟು ಗೊತ್ತಾ….?

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ  ಅನುಷ್ಕಾ ಶರ್ಮಾ, ಪ್ರಸಿದ್ಧ ಜೋಡಿಗಳಲ್ಲಿ ಒಬ್ಬರು. ಪ್ರೀತಿಸಿ ಮದುವೆಯಾದ ಜೋಡಿಯ ಖಾಸಗಿ ವಿಷಯಗಳನ್ನು ತಿಳಿಯಲು ಅಭಿಮಾನಿಗಳು ಸದಾ Read more…

ಟೀಂ ಇಂಡಿಯಾದಿಂದ ಹೊರಬಿದ್ದ ರೋಹಿತ್ ಶರ್ಮಾ ಆಪ್ತ ಗೆಳೆಯ…..?

ಟೀಂ ಇಂಡಿಯಾ ಡಿಸೆಂಬರ್ 26ರಂದು ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಭಾರತ, 3 ಪಂದ್ಯಗಳ ಟೆಸ್ಟ್ ಸರಣಿ ಮತ್ತು ಮೂರು ಪಂದ್ಯಗಳ ಏಕದಿನ ಸರಣಿ Read more…

ಸಾಫ್ಟ್‌ಬಾಲ್ ಪಂದ್ಯದ ವೇಳೆ ಗೆಳತಿಗೆ ಪ್ರಪೋಸ್ ಮಾಡಿದ ಮಹಿಳಾ ಆಟಗಾರ್ತಿ…!

ಪರ್ತ್: ಇತ್ತೀಚೆಗಷ್ಟೇ ಆಸೀಸ್-ಇಂಗ್ಲೆಂಡ್ ಕ್ರಿಕೆಟ್ ಪಂದ್ಯದ ವೇಳೆ ಪ್ರೇಕ್ಷಕರ ಗ್ಯಾಲರಿಯಲ್ಲಿ, ಆಸ್ಟ್ರೇಲಿಯಾದ ಅಭಿಮಾನಿಗೆ ಇಂಗ್ಲೆಂಡ್ ವ್ಯಕ್ತಿ ಪ್ರಪೋಸ್ ಮಾಡಿದ್ದ ವಿಡಿಯೋ ವೈರಲ್ ಆಗಿತ್ತು. ಇದೀಗ ಸಾಫ್ಟ್‌ಬಾಲ್ ಪಂದ್ಯದ ವೇಳೆ ಆಸೀಸ್ Read more…

ಬರೋಡ ವಿರುದ್ಧ 6 ವಿಕೆಟ್ ಗಳ ಜಯ ಸಾಧಿಸಿದ ಕರ್ನಾಟಕ ತಂಡ

ಬರೋಡ ವಿರುದ್ಧ ವಿಜಯ್ ಹಜಾರೆ ಟೂರ್ನಿಯಲ್ಲಿ ನಡೆದ ಪಂದ್ಯದಲ್ಲಿ ಕರ್ನಾಟಕ ತಂಡವು 6 ವಿಕೆಟ್ ಗಳ ಜಯ ಗಳಿಸಿದೆ. ಪಂದ್ಯ ಕೊನೆಯ ಘಟ್ಟಕ್ಕೆ ಬಂದು ನಿಂತ ಸಂದರ್ಭದಲ್ಲಿ ಮಳೆಯಾಗಿದ್ದರಿಂದಾಗಿ Read more…

ಪ್ರೀತಿಯ ಮಡದಿಗೆ 4ನೇ ವರ್ಷದ ವಿವಾಹ ವಾರ್ಷಿಕೋತ್ಸದ ಶುಭಾಶಯ ತಿಳಿಸಿದ ವಿರಾಟ್ ಕೊಹ್ಲಿ

ಇತ್ತೀಚೆಗೆ ನ್ಯೂಜಿಲ್ಯಾಂಡ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಗೆದ್ದಿರುವ ವಿರಾಟ್ ಕೊಹ್ಲಿ, ತಮ್ಮ ನಾಲ್ಕನೇ ವಿವಾಹ ವಾರ್ಷಿಕೋತ್ಸವದಂದು ತಮ್ಮ ಪತ್ನಿ ಅನುಷ್ಕಾ ಶರ್ಮಾಗೆ ಇನ್ಸ್ಟಾಗ್ರಾಮ್‌ನಲ್ಲಿ ಶುಭ ಹಾರೈಸಿದ್ದಾರೆ. Read more…

ದುಬೈನಲ್ಲಿ ಕಳುವಾಗಿದ್ದ ಫುಟ್ಬಾಲ್​ ದಂತಕತೆ ಡಿಯಾಗೋ ಮರಡಾನೋ ವಾಚ್​ ಅಸ್ಸಾಂನಲ್ಲಿ ಪತ್ತೆ……!

ದುಬೈ ಪೊಲೀಸರ ಸಮನ್ವಯದಲ್ಲಿ ಕಾರ್ಯಾಚರಣೆ ಕೈಗೊಂಡ ಅಸ್ಸಾಂ ಪೊಲೀಸರು ದಿವಂಗತ ಡಿಯಾಗೋ ಮರಡೋನಾರ ಕಳುವಾಗಿದ್ದ ವಾಚ್​ನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಟ್ವೀಟ್​ Read more…

ಅಂಡರ್ -19 ಏಷ್ಯಾಕಪ್ ಗೆ ಭಾರತ ತಂಡ ಪ್ರಕಟ

ಅಂಡರ್ -19 ವಿಶ್ವಕಪ್ ಜನವರಿ ಹಾಗೂ ಫೆಬ್ರವರಿಯಲ್ಲಿ ನಡೆಯಲಿದ್ದು, ಅದಕ್ಕೂ ಮುನ್ನ ಏಷ್ಯಾಕಪ್ ಯುಎಇನಲ್ಲಿ ಡಿ. 23ರಿಂದ ಆರಂಭವಾಗಲಿದೆ. ಅದಕ್ಕಾಗಿ ಭಾರತೀಯ ಕಿರಿಯರ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಈ Read more…

ಅಂಡರ್​ 19 ದಿನಗಳನ್ನು ಜ್ಞಾಪಿಸುತ್ತಾ ವಿಶೇಷ ಫೋಟೋ ಶೇರ್​ ಮಾಡಿದ ಹರ್ಭಜನ್​ ಸಿಂಗ್​​….!

ಹರ್ಭಜನ್​ ಸಿಂಗ್​​ ತಮ್ಮ ವೃತ್ತಿ ಜೀವನದ ಆರಂಭಿಕ ದಿನದ ಫೋಟೋವೊಂದನ್ನು ಶೇರ್​ ಮಾಡಿದ್ದಾರೆ. ಈ ವರ್ಷದ ಇಂಡಿಯನ್​ ಪ್ರೀಮಿಯರ್​ ಲೀಗ್​​​ನಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂದಿದ್ದ ಹರ್ಭಜನ್​ ಸಿಂಗ್​ ತಮ್ಮ Read more…

ವಿಜಯ್ ಹಜಾರೆ ಟೂರ್ನಿಯಲ್ಲಿ ಹ್ಯಾಟ್ರಿಕ್ ಶತಕ ಸಿಡಿಸಿದ ರುತುರಾಜ್!

ಮಹಾರಾಷ್ಟ್ರ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ವಿಜಯ್ ಹಜಾರೆ ಟೂರ್ನಿಯಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸುತ್ತಿದ್ದಾರೆ. ಟೂರ್ನಿಯಲ್ಲಿ ಇಲ್ಲಿಯವರೆಗೂ ಮೂರು ಪಂದ್ಯಗಳನ್ನಾಡಿದ ಅವರು, ಮೂರರಲ್ಲಿಯೂ ಶತಕ ಸಿಡಿಸಿದ ಸಾಧನೆ ಮಾಡಿದ್ದಾರೆ. Read more…

2028ರ ಒಲಿಂಪಿಕ್ಸ್ ನ ತಾತ್ಕಾಲಿಕ ಪಟ್ಟಿಯಿಂದ ಕ್ರಿಕೆಟ್ ಗೆ ಕೊಕ್

2028ರಲ್ಲಿ ನಡೆಯಲಿರುವ ಒಲಿಂಪಿಕ್ಸ್ ನಲ್ಲಿ ಕ್ರಿಕಟ್ ಇರಲಿದೆ ಎಂದು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದರು. ಆದರೆ, ಒಲಿಂಪಿಕ್ಸ್ ನ ತಾತ್ಕಾಲಿಕ ಪಟ್ಟಿ ಬಿಡುಗಡೆಯಾಗಿದ್ದು, ಕ್ರಿಕೆಟ್ ಕಾಣಿಸಿಕೊಂಡಿಲ್ಲ. ಕ್ರಿಕೆಟ್ ಜೊತೆಗೆ ವೇಟ್ Read more…

ಪಂದ್ಯ ನಡೆಯುವಾಗಲೇ ಆಸ್ಟ್ರೇಲಿಯಾ ಅಭಿಮಾನಿಗೆ ಇಂಗ್ಲೀಷ್ ವ್ಯಕ್ತಿಯ ಪ್ರಪೋಸ್…!

ಶುಕ್ರವಾರ ಬ್ರಿಸ್ಬೇನ್‌ನ ಗಬ್ಬಾದಲ್ಲಿ ನಡೆದ ಮೊದಲ ಆಶಸ್ ಟೆಸ್ಟ್‌ನ ಮೂರನೇ ದಿನದಂದು ಮೂರನೇ ಮತ್ತು ಅಂತಿಮ ಅವಧಿಯ ಅಂತ್ಯಕ್ಕೆ ಇಂಗ್ಲೆಂಡ್ 220/2 ಗಳಿಸುವಲ್ಲಿ ಯಶಸ್ವಿಯಾಗಿದೆ. ಮೈದಾನದಲ್ಲಿ ನಡೆಯುತ್ತಿದ್ದ ಪಂದ್ಯವನ್ನು Read more…

ಸೈಬರ್​ ವಂಚಕರ ಜಾಲದಲ್ಲಿ ಸಿಲುಕಿದ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ….!

ದೇಶದಲ್ಲಿ ದಿನದಿಂದ ದಿನಕ್ಕೆ ಸೈಬರ್​ ವಂಚನೆ ಪ್ರಕರಣಗಳು ಮಿತಿಮೀರುತ್ತಿದೆ. ಈ ಜಾಲಕ್ಕೆ ವಿದ್ಯಾವಂತರೇ ಸಿಲುಕಿಹಾಕಿಕೊಳ್ಳುತ್ತಿರೋದು ದುರಂತ. ಇದೀಗ ಈ ಸಾಲಿಗೆ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ವಿನೋದ್​ ಕಾಂಬ್ಳಿ Read more…

ಕೊಹ್ಲಿ ಬಗ್ಗೆ ಕೊನೆಗೂ ಮೌನ ಮುರಿದ ಬಿಸಿಸಿಐ….!

ಮುಂಬೈ: ಈಗಾಗಲೇ ವಿರಾಟ್ ಕೊಹ್ಲಿಯನ್ನು ಏಕದಿನ ತಂಡದ ನಾಯಕತ್ವದಿಂದ ಬಿಸಿಸಿಐ ಕೆಳಗೆ ಇಳಿಸಿದೆ. ಕಾರಣ ಹೇಳದೆ, ಕೆಳಗಿಳಿಸಿದ್ದಕ್ಕೆ ಅಭಿಮಾನಿಗಳು ಕಾರಣ ಬೇಕು ಎಂದು ಸಾಮಾಜಿಕ ಜಾಲತಾಣದ ಮೂಲಕ ಮನವಿ Read more…

ಕೊಹ್ಲಿ ಯಾವಾಗಲೂ ನಮ್ಮ ಲೀಡರ್ ಎಂದ ರೋಹಿತ್ ಶರ್ಮಾ

ಭಾರತೀಯ ಕ್ರಿಕೆಟ್ ನ ಟಿ20 ಹಾಗೂ ಏಕದಿನ ತಂಡಕ್ಕೆ ರೋಹಿತ್ ಶರ್ಮಾ ನಾಯಕರಾಗಿ ಆಯ್ಕೆಯಾಗಿದ್ದಾರೆ. ಹೀಗಾಗಿ ವಿರಾಟ್ ಕೊಹ್ಲಿ ಇನ್ನು ಮುಂದೆ ಕೇವಲ ಟೆಸ್ಟ್ ತಂಡದ ನಾಯಕರಾಗಿ ಮಾತ್ರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...