HomeAutoCaught on CCTV: ವಾಕ್‌ ಮಾಡುತ್ತಿದ್ದಾಗಲೇ ಬಂದೆರಗಿದ ಜವರಾಯ; ತಾಯಿ-ಮಗಳು ಸೇರಿದಂತೆ ಮೂವರ ಸಾವು

Caught on CCTV: ವಾಕ್‌ ಮಾಡುತ್ತಿದ್ದಾಗಲೇ ಬಂದೆರಗಿದ ಜವರಾಯ; ತಾಯಿ-ಮಗಳು ಸೇರಿದಂತೆ ಮೂವರ ಸಾವು

ತೆಲಂಗಾಣದ ಹೈದರಾಬಾದ್‌ನಲ್ಲಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ಹೈದರಾಬಾದ್‌ನ ಹೈದರ್‌ಶಕೋಟೆ ಮುಖ್ಯರಸ್ತೆಯಲ್ಲಿ ಮೂವರು ಬೆಳಗಿನ ವಾಕ್‌ ಮಾಡುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಸಿಸಿ ಕ್ಯಾಮೆರಾದಲ್ಲಿ ಅಪಘಾತದ ದೃಶ್ಯ ಸೆರೆಯಾಗಿದೆ. ಕಾರು ಹೆಚ್ಚಿನ ವೇಗದಲ್ಲಿದ್ದೇ ಅಪಘಾತಕ್ಕೆ ಕಾರಣವೆಂದು ಗೊತ್ತಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು ಮೃತರಲ್ಲಿ ತಾಯಿ ಮತ್ತು ಮಗಳು ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular