ಕಾವೇರಿ 5 ನೇ ಹಂತದ ಯೋಜನೆಗೆ ನಾಳೆ ಚಾಲನೆ : ಬೆಂಗಳೂರಿನ 110 ಹಳ್ಳಿಗಳಿಗೆ ಸಿಗಲಿದೆ ‘ಕಾವೇರಿ’ ನೀರು.!

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಕಾವೇರಿ ಐದನೇ ಹಂತದ ಯೋಜನೆಗೆ ನಾಳೆ ಚಾಲನೆ ಸಿಗಲಿದೆ.ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ನಾಳೆ ಚಾಲನೆ ನೀಡಲಿದ್ದಾರೆ.

50 ಲಕ್ಷ ಜನರ ಬದುಕನ್ನು ಹಸನಾಗಿಸಲಿದೆ. ಇದರಿಂದ ದಶಕಗಳಿಂದ ಜನರು ಅನುಭವಿಸುತ್ತಿರುವ ನೀರಿನ ಸಮಸ್ಯೆಗೆ ಮುಕ್ತಿ ಸಿಗಲಿದೆ. ʻಮನೆಮನೆಗೂ ಕಾವೇರಿ ನೀರು ಇದು ಸಮೃದ್ಧ ಬೆಂಗಳೂರುʼ ಎಂಬ ಧ್ಯೇಯದೊಂದಿಗೆ, ಈ ಯೋಜನೆಗೆ ಅಕ್ಟೋಬರ್ 16ರಂದು ತೊರೆಕಾಡನಹಳ್ಳಿಯಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ನಾನು ಜೊತೆಯಾಗಿ ಚಾಲನೆ ನೀಡಲಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ.

https://twitter.com/DKShivakumar/status/1845815721940685266?ref_src=twsrc%5Egoogle%7Ctwcamp%5Eserp%7Ctwgr%5Etweet

https://twitter.com/DKShivakumar/status/1846037373295165523?ref_src=twsrc%5Egoogle%7Ctwcamp%5Eserp%7Ctwgr%5Etweet

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read