HomeIndiaBREAKING: ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಬಿಗ್ ಶಾಕ್

BREAKING: ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಬಿಗ್ ಶಾಕ್

ನವದೆಹಲಿ: ಕಾವೇರಿ ನದಿ ನೀರು ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ್ಕೆ ಮತ್ತೆ ಹಿನ್ನಡೆಯಾಗಿದೆ. CWRC ನೀಡಿದ್ದ ಆದೇಶವನ್ನು CWMA ಎತ್ತಿ ಹಿಡಿದಿದ್ದು, ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ ನೀಡಿದೆ.

ನವದೆಹಲಿಯಲ್ಲಿ ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕರ-CWMA ಸಭೆಯಲ್ಲಿ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವೇ ಇಲ್ಲ ಎಂದು ರಾಜ್ಯದ ಪರ ಅಧಿಕಾರಿಗಳು ವಾದ ಮಂಡಿಸಿದ್ದರು. ಆದರೂ ರಾಜ್ಯಕ್ಕೆ ಹಿನ್ನಡೆಯಾಗಿದ್ದು, ಪ್ರತಿದಿನ ತಮಿಳುನಾಡಿಗೆ 2,600 ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನವೆಂಬರ್ 1ರಿಂದ 23ವರೆಗೆ ಪ್ರತಿದಿನ ತಮಿಳುನಾಡಿಗೆ 2,600 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಆದೇಶ ನೀಡಿದೆ. ಈ ಮೂಲಕ CWRC ಆದೇಶವನ್ನು CWMA ಎತ್ತಿ ಹಿಡಿದಿದೆ.

For Latest News Updates, Join Our Whatsapp Community🚩
RELATED ARTICLES

Most Popular