HomeKarnatakaBREAKING : ಬೆಂಗಳೂರಿನಲ್ಲಿ ತೀವ್ರಗೊಂಡ `ಕಾವೇರಿ ಕಿಚ್ಚು’ : ರವಿಕುಮಾರ್ ಸೇರಿ ಹಲವು ಬಿಜೆಪಿ ನಾಯಕರು...

BREAKING : ಬೆಂಗಳೂರಿನಲ್ಲಿ ತೀವ್ರಗೊಂಡ `ಕಾವೇರಿ ಕಿಚ್ಚು’ : ರವಿಕುಮಾರ್ ಸೇರಿ ಹಲವು ಬಿಜೆಪಿ ನಾಯಕರು ಪೊಲೀಸರ ವಶಕ್ಕೆ

ಬೆಂಗಳೂರು : ಕಾವೇರಿ ನೀರು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ಇಂದು ರೈತ ಸಂಘಟನೆಗಳು ಬೆಂಗಳೂರು ಬಂದ್ ಗೆ ಕರೆ ಕೊಟ್ಟಿದ್ದು, ಬಿಜೆಪಿ ನಾಯಕರು ಕೂಡ ಪ್ರತಿಭಟನೆ ನಡೆಸುತ್ತಿದ್ದಾರೆ.

ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಬಿಜೆಪಿ ನಾಯಕರು ಕಾವೇರಿ ನೀರು ತಮಿಳುನಾಡಿಗೆ ಬಿಡುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಸೇರಿದಂತೆ ಹಲವು ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮತ್ತೊಂಡೆ ಬೆಂಗಳೂರಿನಲ್ಲಿ ಕಾವೇರಿ ಹೋರಾಟದ ಕಿಚ್ಚು ತೀವ್ರಗೊಳ್ಳುತ್ತಿದ್ದು, ರೈತರೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular