BIG NEWS : ಸಿಬಿಐ, ಐಟಿ, ಇಡಿ ಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ಧಾಳಿ

ಬೆಂಗಳೂರು : ಸಿಬಿಐ, ಐಟಿ, ಇಡಿ ಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ.

ಸಿಬಿಐ, ಐಟಿ, ಇಡಿ ಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ, ಬಿಜೆಪಿ ಪಕ್ಷದ ಅಂಗಸಂಸ್ಥೆಗಳಂತೆ ಕಾರ್ಯನಿರ್ವಹಿಸುತ್ತಿವೆ ಎಂಬುದಕ್ಕೆ ಕಳೆದ ಹತ್ತು ವರ್ಷಗಳಲ್ಲಿ ವಿಪಕ್ಷ ನಾಯಕರ ಮೇಲೆ ನಡೆದ ಇಡಿ ( ಜಾರಿ ನಿರ್ದೇಶನಾಲಯ ) ದಾಳಿ ಸಾಕ್ಷಿ.

ಬಿಜೆಪಿ ಸರ್ಕಾರ ಸ್ವಾರ್ಥ ರಾಜಕೀಯದ ಮೇರೆ ಮೀರಿದೆ. ವಿಪಕ್ಷಗಳು ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸೆಣಬೇಕಿರುವುದು ಮಾತ್ರವಲ್ಲ ಐಟಿ, ಸಿಬಿಐ, ಇಡಿ ಸಂಸ್ಥೆಗಳ ವಿರುದ್ಧವೂ ಹೋರಾಡಬೇಕಾದ ಅನಿವಾರ್ಯತೆ ಬಂದಿದೆ. ಬಿಜೆಪಿ ಆಡಳಿತದಲ್ಲಿ ದೇಶದ ಸಂವಿಧಾನ, ಪ್ರಜಾಪ್ರಭುತ್ವ ಅವಸಾನದ ಹಾದಿಗೆ ಸರಿಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ.

https://twitter.com/siddaramaiah/status/1753276191824597500

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read