HomeIndiaಫಲಿತಾಂಶದ ನಿರೀಕ್ಷೆಯಲ್ಲಿರುವ CBSE 10, 12ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಮೇ 20ರ ನಂತರ...

ಫಲಿತಾಂಶದ ನಿರೀಕ್ಷೆಯಲ್ಲಿರುವ CBSE 10, 12ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಮೇ 20ರ ನಂತರ ರಿಸಲ್ಟ್

ಬೆಂಗಳೂರು: ಮೇ 20 ರ ನಂತರ ಸಿಬಿಎಸ್ಇ 10, 12ನೇ ತರಗತಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. ದೇಶದಾದ್ಯಂತ 37 ಲಕ್ಷಕ್ಕೂ ಅಧಿಕ ಮಕ್ಕಳು ಕಾಯುತ್ತಿರುವ ಈ ಬಾರಿಯ ಸಿಬಿಎಸ್ಸಿ 10 ಮತ್ತು 12ನೇ ತರಗತಿ ಫಲಿತಾಂಶ ಮೇ 70ರ ನಂತರ ಪ್ರಕಟವಾಗುವ ಸಾಧ್ಯತೆ ಇದೆ.

ಕೆಲವರು ಮೇ 1ರಂದು 10 ಮತ್ತು 12ನೇ ತರಗತಿ ಫಲಿತಾಂಶ ಪ್ರಕಟವಾಗಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹರಿಬಿಟ್ಟು ಗೊಂದಲ ಸೃಷ್ಟಿಸಿದ್ದರು. ಈ ಹಿನ್ನೆಲೆಯಲ್ಲಿ ಸಿಪಿಎಸ್ಇ ವತಿಯಿಂದ ಸ್ಪಷ್ಟನೆ ನೀಡಲಾಗಿದ್ದು, ಮೇ 20ರ ನಂತರ 10 ಮತ್ತು 12ನೇ ತರಗತಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular