HomeLatest Newsಸಿಬಿಎಸ್ ಇ 12ನೇ ತರಗತಿಯ ಫಲಿತಾಂಶ ಪ್ರಕಟ|CBSE 12th Result

ಸಿಬಿಎಸ್ ಇ 12ನೇ ತರಗತಿಯ ಫಲಿತಾಂಶ ಪ್ರಕಟ|CBSE 12th Result

ನವದೆಹಲಿ: ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಕಾಯುತ್ತಿದ್ದ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) 2026ನೇ ಸಾಲಿನ 12ನೇ ತರಗತಿಯ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ.

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಸಿಬಿಎಸ್ ಇ 12ನೇ ತರಗತಿಯ ಫಲಿತಾಂಶವನ್ನು ಪ್ರಕಟಿಸಿದೆ. ವೆಬ್‌ಸೈಟ್‌ಗಳಾದ cbseresults.nic.in ಮತ್ತು cbse.gov.in ನಲ್ಲಿ ಫಲಿತಾಂಶವನ್ನು ಬಿಡುಗಡೆ ಮಾಡಿದ್ದು, ವಿದ್ಯಾರ್ಥಿಗಳು ತಮ್ಮ ರೋಲ್ ನಂಬರ್ ಮತ್ತು ಶಾಲಾ ಕೋಡ್ ಬಳಸಿ ಫಲಿತಾಂಶ ವೀಕ್ಷಿಸಬಹುದಾಗಿದೆ.

ವೆಬ್‌ಸೈಟ್‌ಗಳ ಹೊರತಾಗಿ ಡಿಜಿಟಲ್ ತಂತ್ರಜ್ಞಾನದ ಮೂಲಕವೂ ವಿದ್ಯಾರ್ಥಿಗಳು ಸುಲಭವಾಗಿ ಫಲಿತಾಂಶ ಪಡೆಯಬಹುದು. ಸ್ಮಾರ್ಟ್‌ಫೋನ್‌ಗಳಲ್ಲಿ DigiLocker ಅಥವಾ UMANG ಅಪ್ಲಿಕೇಶನ್‌ಗಳನ್ನು ಡೌನ್‌ಲೋಡ್ ಮಾಡಿಕೊಳ್ಳುವ ಮೂಲಕ ಡಿಜಿಟಲ್ ಅಂಕಪಟ್ಟಿ ಮತ್ತು ವಲಸೆ ಪ್ರಮಾಣಪತ್ರಗಳನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular