HomeCrimeCCB ಮಹಿಳಾ ಪೊಲೀಸರ ಭರ್ಜರಿ ಕಾರ್ಯಾಚರಣೆ; ಬೆಂಗಳೂರಿನಲ್ಲಿ 12 ಕೋಟಿ ಮೌಲ್ಯದ ಗಾಂಜಾ ಜಪ್ತಿ; ಮೂವರು...

CCB ಮಹಿಳಾ ಪೊಲೀಸರ ಭರ್ಜರಿ ಕಾರ್ಯಾಚರಣೆ; ಬೆಂಗಳೂರಿನಲ್ಲಿ 12 ಕೋಟಿ ಮೌಲ್ಯದ ಗಾಂಜಾ ಜಪ್ತಿ; ಮೂವರು ಅರೆಸ್ಟ್

ಬೆಂಗಳೂರು: ಪುಷ್ಪಾ ಸಿನಿಮಾ ಸ್ಟೈಲ್ ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ನ್ನು ಬೆಂಗಳೂರು ಸಿಸಿಬಿ ಮಹಿಳಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಗಾಂಜಾ ಪೆಡ್ಲರ್ ಚಾಂದ್ ಸಹೋದರ ಸಲ್ಮಾನ್ ಪಾಷಾ, ಚಂದ್ರಭಾನು ಬಿಷ್ಣೋಯ್, ಲಕ್ಷ್ಮೀ ಮೋಹನ್ ದಾಸ್ ಎಂದು ಗುರುತಿಸಲಾಗಿದೆ. ಬಂಧಿತರು ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಬೆಂಗಳೂರಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಂಧಿತರಿಂದ ಬರೋಬ್ಬರಿ 12 ಕೋಟಿ ಮೌಲ್ಯದ ಗಾಂಜಾ ವಶಕ್ಕೆ ಪಡೆಯಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular