HomeKarnatakaಬೆಂಗಳೂರಿನಲ್ಲಿ `CCB’ ಪೊಲೀಸರ ಭರ್ಜರಿ ಕಾರ್ಯಾಚರಣೆ : `ಡ್ರಗ್ಸ್ ಫ್ಯಾಕ್ಟರಿ’ ನಡೆಸುತ್ತಿದ್ದ ಖತರ್ನಾಕ್ ...

ಬೆಂಗಳೂರಿನಲ್ಲಿ `CCB’ ಪೊಲೀಸರ ಭರ್ಜರಿ ಕಾರ್ಯಾಚರಣೆ : `ಡ್ರಗ್ಸ್ ಫ್ಯಾಕ್ಟರಿ’ ನಡೆಸುತ್ತಿದ್ದ ಖತರ್ನಾಕ್ ಆರೋಪಿ ಅರೆಸ್ಟ್

ಬೆಂಗಳೂರು : ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿದ್ದ ನೈಜಿರಿಯಾದ ಪ್ರಜೆಯನ್ನು ಬಂಧಿಸಿದ್ದಾರೆ.

ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿದ್ದ ನೈಜರಿಯಾದ ಬೆಂಜಮಿನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಜಮಿನ್  ಬಳಿ ಬರೋಬ್ಬರಿ 10 ಕೋಟಿ ರೂ. ಮೌಲ್ಯದ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೊದಲಿಗೆ 100 ಗ್ರಾಮ್ ಎಂಡಿಎಂಎ ವಶಕ್ಕೆ ಪಡೆದ ಪೊಲೀಸರು ತನಿಖೆ ನಡೆಸಿದಾಗ ಆರೋಪಿ ಡ್ರಗ್ಸ್ ಫ್ಯಾಕ್ಟರಿಯೇ ನಡೆಸುತ್ತಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಕೂಡಲೇ ದಾಳಿ ನಡೆಸಿದ ವೇಳೆ ಬರೋಬ್ಬರಿ 10 ಕೊಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. ಬಳಿಕ ಆರೋಪಿಯನ್ನು 10 ದಿನಗಳ ಕಾಲ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular