HomeKarnatakaಕೇರ್ ಟೇಕರ್ ಹೆಸರಲ್ಲಿ ಜನರಿಂದ ಕೋಟ್ಯಂತರ ರೂ. ಪಡೆದು ವಂಚನೆ: ಸಿಸಿಬಿ ಶಾಕ್

ಕೇರ್ ಟೇಕರ್ ಹೆಸರಲ್ಲಿ ಜನರಿಂದ ಕೋಟ್ಯಂತರ ರೂ. ಪಡೆದು ವಂಚನೆ: ಸಿಸಿಬಿ ಶಾಕ್

ಬೆಂಗಳೂರು: ಕೇರ್ ಟೇಕ್ ಕೇಸರಿನಲ್ಲಿ ಅಕ್ರಮವಾಗಿ ಹಣ ಸಂಗ್ರಹಿಸಿ ವಂಚನೆ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಟ್ರಸ್ಟ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ಬೊಮ್ಮನಹಳ್ಳಿ ವ್ಯಾಪ್ತಿಯ ಖಾಸಗಿ ಟ್ರಸ್ಟ್ ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಟ್ರಸ್ಟ್ ನಡೆಸುತ್ತಿದ್ದ ಅಜಯ್, ವೆಂಕಟಾಚಲ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ದಾಳಿ ವೇಳೆ ಹಲವು ದಾಖಲೆ, 20 ಮೊಬೈಲ್ ಮತ್ತು ಲ್ಯಾಪ್ಟಾಪ್ ಗಳನ್ನು ವಶಕ್ಕೆ ಪಡೆಯಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅನಾಥರು, ವೃದ್ಧರು, ಬಡ ಮಕ್ಕಳ ಶಿಕ್ಷಣ, ಆಶ್ರಯದ ಹೆಸರಲ್ಲಿ ಸಾರ್ವಜನಿಕರಿಂದ ಕೋಟ್ಯಂತರ ರೂ. ಹಣ ಸಂಗ್ರಹಿಸಿ ವಂಚಿಸಿದ ಆರೋಪ ಕೇಳಿಬಂದಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular