HomeKarnatakaBREAKING : ಉಡುಪಿಯಲ್ಲಿ 'ಕೆನರಾ ಬ್ಯಾಂಕ್' ATM ಕಳ್ಳತನಕ್ಕೆ ಯತ್ನ ಕೇಸ್: ಇಬ್ಬರು ಆರೋಪಿಗಳು ಅರೆಸ್ಟ್.!

BREAKING : ಉಡುಪಿಯಲ್ಲಿ ‘ಕೆನರಾ ಬ್ಯಾಂಕ್’ ATM ಕಳ್ಳತನಕ್ಕೆ ಯತ್ನ ಕೇಸ್: ಇಬ್ಬರು ಆರೋಪಿಗಳು ಅರೆಸ್ಟ್.!

ಉಡುಪಿ: ಕೆನರಾ ಬ್ಯಾಂಕ್ ಎಟಿಎಂ ಕಳ್ಳತನಕ್ಕೆ ಯತ್ನ ನಡೆದ ಘಟನೆ ಉಡುಪಿಯಲ್ಲಿ ನಡೆದಿದ್ದು, ಈ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲಿಸರು ಬಂಧಿಸಿದ್ದಾರೆ.

ಮಂಗಳೂರಿನ ಅಸೈಗೋಳಿ ನಿವಾಸಿ ಅಬೂಬಕ್ಕರ್ ಹಾಗೂ ಪಡೀಲ್ ನಿವಾಸಿ ಮೊಹಮ್ಮದ್ ಯಾಸೀನ್ ಬಂಧಿತ ಆರೋಪಿಗಳು. ಮಂಗಳೂರಿನ ಮೀನುಗಾರಿಕಾ ಬಂಧರಿನಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.

ಕೃತ್ಯಕ್ಕೆ ಬಳಸಿದ್ದ ಸ್ಕೂಟಿ, ಕತ್ತಿ, ಸುತ್ತಿಗೆ ಮೊದಲಾದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಫೆ.12ರಂದು ಉಡುಪಿಯಲ್ಲಿ ಆರೋಪಿಗಳು ಕೆನರಾ ಬ್ಯಾಂಕ್ ಎಟಿಎಂ ಬಾಕ್ಸ್ ಕಳ್ಳತನ ಮಡಲು ಯತ್ನಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular