HomeLatest NewsBREAKING: ಕೇಂದ್ರ ಚುನಾವಣಾ ಆಯೋಗದಿಂದ ಹೊಸ ಮಾರ್ಗಸೂಚಿ ಪ್ರಕಟ

BREAKING: ಕೇಂದ್ರ ಚುನಾವಣಾ ಆಯೋಗದಿಂದ ಹೊಸ ಮಾರ್ಗಸೂಚಿ ಪ್ರಕಟ

ನವದೆಹಲಿ: ಕೇಂದ್ರ ಚುನಾವಣಾ ಆಯೋಗ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಇನ್ಮುಂದೆ ಇವಿಎಂಗಳಲ್ಲಿ ಅಭ್ಯರ್ಥಿಗಳ ಬಣ್ಣದ ಭಾವಚಿತ್ರ ಇರಲಿದೆ ಎಂದು ತಿಳಿಸಿದೆ.

ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸಲು ಮತ್ತು ಮತದಾರರಿಗೆ ಅನುಕೂಲ ಮಾಡಿಕೊಡಲು ಹೊಸ ಗೈಡ್ ಲೈನ್ ಪ್ರಕಟಿಸಲಾಗಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಬಾರಿ ಈ ಪ್ರಯೋಗ ನಡೆಯಲಿದೆ.

ಇದೇ ವರ್ಷ ಬಿಹಾರ ಚುನಾವಣೆ ನಡೆಯಲಿದ್ದು, ಈ ವೇಳೆ ಇವಿಎಂಗಳಲ್ಲಿ ಅಭ್ಯರ್ಥಿಗಳ ಬಣ್ಣದ ಭಾವಚಿತ್ರ ಪ್ರಯೋಗ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular