HomeIndiaಈ ಎರಡು ರಾಜ್ಯಗಳ ಕೇಂದ್ರ ಸರ್ಕಾರಿ ನೌಕರರಿಗೆ ಹಬ್ಬಕ್ಕೂ ಮುನ್ನ 'ಬಂಪರ್' ಕೊಡುಗೆ

ಈ ಎರಡು ರಾಜ್ಯಗಳ ಕೇಂದ್ರ ಸರ್ಕಾರಿ ನೌಕರರಿಗೆ ಹಬ್ಬಕ್ಕೂ ಮುನ್ನ ‘ಬಂಪರ್’ ಕೊಡುಗೆ

Central Govt Employees In These States Will Get Salary, Pension In Advance Check Details Date Onam Ganesh Chaturthi Central Govt Employees In These States Will Get Salary, Pension In Advance. Check Details

ಶ್ರಾವಣ ಮಾಸ ಆರಂಭದ ಬೆನ್ನಲ್ಲೇ ಸಾಲು ಸಾಲು ಹಬ್ಬಗಳು ಸಮೀಪಿಸುತ್ತಿದೆ. ಇದರ ಮಧ್ಯೆ ಕೇಂದ್ರ ಸರ್ಕಾರ, ಕೇರಳ ಮತ್ತು ಮಹಾರಾಷ್ಟ್ರದಲ್ಲಿನ ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆಯನ್ನು ಪ್ರಕಟಿಸಿದೆ.

ಓಣಂ ಹಬ್ಬದ ಪ್ರಯುಕ್ತ ಕೇರಳದಲ್ಲಿ ಹಾಗೂ ಗಣೇಶನ ಹಬ್ಬದ ಪ್ರಯುಕ್ತ ಮಹಾರಾಷ್ಟ್ರದಲ್ಲಿ ಈ ರಾಜ್ಯಗಳ ಕೇಂದ್ರ ಸರ್ಕಾರಿ ನೌಕರರಿಗೆ ಅವಧಿಗಿಂತಲು ನಾಲ್ಕೈದು ದಿನ ಮುನ್ನವೇ ವೇತನ ಮತ್ತು ಪಿಂಚಣಿ ನೀಡಲು ನಿರ್ಧರಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದರ ಮಧ್ಯೆ ಕೇರಳ ಸರ್ಕಾರವೂ ಸಹ ತನ್ನ ಉದ್ಯೋಗಿಗಳಿಗೆ ಕೊಡುಗೆ ಘೋಷಿಸಿದ್ದು, ಓಣಂ ಹಬ್ಬದ ಪ್ರಯುಕ್ತ ನಾಲ್ಕು ಸಾವಿರ ರೂಪಾಯಿಗಳ ಬೋನಸ್ ನೀಡಲು ಮುಂದಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular