BIG NEWS: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸ್ಮಾರಕಕ್ಕೆ ಕೇಂದ್ರದಿಂದ ಸ್ಥಳ ಮಂಜೂರು

ನವದೆಹಲಿ: ಭಾರತದ ಮಾಜಿ ರಾಷ್ಟ್ರಪತಿ ದಿವಂಗತ ಪ್ರಣಬ್ ಮುಖರ್ಜಿ ಅವರ ಸ್ಮಾರಕ ನಿರ್ಮಿಸಲು “ರಾಷ್ಟ್ರೀಯ ಸ್ಮೃತಿ” ಸಂಕೀರ್ಣದೊಳಗೆ(ರಾಜ್‌ಘಾಟ್ ಆವರಣದ ಒಂದು ಭಾಗ) ಗೊತ್ತುಪಡಿಸಿದ ನಿವೇಶನವನ್ನು ನೀಡಲು ಕೇಂದ್ರವು ಮಂಗಳವಾರ ತೀರ್ಮಾನಿಸಿದೆ.

ಕೇಂದ್ರದ ಅನುಮೋದನೆಗೆ ಪ್ರತಿಕ್ರಿಯಿಸಿದ ಮಾಜಿ ರಾಷ್ಟ್ರಪತಿಯವರ ಪುತ್ರಿ ಶರ್ಮಿಷ್ಠಾ ಮುಖರ್ಜಿ ಅವರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ. ಬಾಬಾ ಅವರ ಸ್ಮಾರಕವನ್ನು ರಚಿಸುವ ಸರ್ಕಾರದ ನಿರ್ಧಾರಕ್ಕೆ ನನ್ನ ಹೃದಯದಿಂದ ಧನ್ಯವಾದ ಮತ್ತು ಕೃತಜ್ಞತೆ ಸಲ್ಲಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರೆ ಧನ್ಯವಾದ ಹೇಳಿದ್ದೇನೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read