HomeIndiaBIG NEWS: ರಾಷ್ಟ್ರವ್ಯಾಪಿ ಅಪಘಾತ ಸಂತ್ರಸ್ತರಿಗೆ ನಗದುರಹಿತ ಚಿಕಿತ್ಸೆ

BIG NEWS: ರಾಷ್ಟ್ರವ್ಯಾಪಿ ಅಪಘಾತ ಸಂತ್ರಸ್ತರಿಗೆ ನಗದುರಹಿತ ಚಿಕಿತ್ಸೆ

ನವದೆಹಲಿ: ಮುಂದಿನ ಮೂರ್ನಾಲ್ಕು ತಿಂಗಳೊಳಗೆ ದೇಶಾದ್ಯಂತ ಅಪಘಾತಕ್ಕೀಡಾದವರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡಲು ಕೇಂದ್ರ ಸರ್ಕಾರ ಸಜ್ಜಾಗಿದೆ.

ತಿದ್ದುಪಡಿ ಮಾಡಲಾದ ಮೋಟಾರು ವಾಹನ ಕಾಯಿದೆ 2019 ರ ಅವಿಭಾಜ್ಯ ಉಪಕ್ರಮವು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ(MoRTH) ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ನಡುವಿನ ಸಹಯೋಗದ ಪ್ರಯತ್ನವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸುಪ್ರೀಂ ಕೋರ್ಟ್ ತೀರ್ಪಿನ ಅನುಸಾರವಾಗಿ ಹತ್ತಿರದ ಸೂಕ್ತ ಆಸ್ಪತ್ರೆಯಲ್ಲಿ ರಸ್ತೆ ಅಪಘಾತದ ಸಂತ್ರಸ್ತರಿಗೆ ನಗದು ರಹಿತ ಟ್ರಾಮಾ ಕೇರ್ ಚಿಕಿತ್ಸೆಗೆ ಪ್ರವೇಶವನ್ನು ಒದಗಿಸಲು ಇದನ್ನು ಕಲ್ಪಿಸಲಾಗಿದೆ. MV ತಿದ್ದುಪಡಿ ಕಾಯಿದೆಯಿಂದ ವ್ಯಾಖ್ಯಾನಿಸಲಾದ ಗೋಲ್ಡನ್ ಅವರ್ ಸೇರಿದಂತೆ ರಸ್ತೆ ಅಪಘಾತದ ಸಂತ್ರಸ್ತರಿಗೆ ಚಿಕಿತ್ಸೆಯನ್ನು ವಿಸ್ತರಿಸಲಾಗುವುದು ಎಂದು ಸಾರಿಗೆ ಸಚಿವಾಲಯ ಕಾರ್ಯದರ್ಶಿ ಅನುರಾಗ್ ಜೈನ್ ಹೇಳಿದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular