HomeKarnatakaCET ಬರೆಯಲಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

CET ಬರೆಯಲಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಪಡೆಯಲು ನಡೆಸಲಾಗುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಬರೆಯುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.

ಪ್ರಸಕ್ತ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಮೇ 21 ಮತ್ತು ಮೇ 22 ರಂದು ಪರೀಕ್ಷೆ ನಡೆಸಲಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಲ್ಲದೆ ಹೊರನಾಡು ಮತ್ತು ಗಡಿನಾಡು ವಿದ್ಯಾರ್ಥಿಗಳಿಗೆ ನಡೆಸುವ ಕಡ್ಡಾಯ ಕನ್ನಡ ಪರೀಕ್ಷೆಯನ್ನು ಮೇ 22 ರಂದು ನಡೆಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಪರೀಕ್ಷಾ ಕೇಂದ್ರಗಳ ಮಾಹಿತಿ ಸೇರಿದಂತೆ ಇತರ ವಿವರಗಳನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುತ್ತದೆ ಎಂದು ಮಂಡಳಿಯ ನಿರ್ದೇಶಕಿ ರಮ್ಯಾ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular