BREAKING NEWS: 2024ನೇ ಸಾಲಿನ CET ಪರೀಕ್ಷೆ ದಿನಾಂಕ ಬದಲಾವಣೆ

ಬೆಂಗಳೂರು: 2024ನೇ ಸಾಲಿನ ಸಿಇಟಿ ಪರೀಕ್ಷೆಯನ್ನು ಎರಡು ದಿನ ಹಿಂದೂಡಲಾಗಿದೆ. ಈ ಮೊದಲು ಏಪ್ರಿಲ್ 20, 21 ರಂದು ಸಿಇಟಿ ಪರೀಕ್ಷೆ ನಿಗದಿಯಾಗಿತ್ತು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ ಪರೀಕ್ಷೆ ದಿನಾಂಕ ನಿಗದಿಯಾಗಿದ್ದು, ಏಪ್ರಿಲ್ 21ರಂದು NDA ಪರೀಕ್ಷೆ ಹಿನ್ನೆಲೆಯಲ್ಲಿ ಸಿಇಟಿ ದಿನಾಂಕ ಬದಲಾವಣೆ ಮಾಡಲಾಗಿದೆ. ಏಪ್ರಿಲ್ 20, 21 ರ ಬದಲಿಗೆ ಏಪ್ರಿಲ್ 18, 19ರಂದು ಸಿಇಟಿ ನಡೆಸುವುದಾಗಿ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read