HomeLatest NewsBIG NEWS: ಸಿಇಟಿ ಪರೀಕ್ಷೆಗೆ ಬಂದ ವಿದ್ಯಾರ್ಥಿಗೆ ಜನಿವಾರ ತೆಗೆಸಿದ ಆರೋಪ: ಎಫ್ಐಆರ್ ದಾಖಲು

BIG NEWS: ಸಿಇಟಿ ಪರೀಕ್ಷೆಗೆ ಬಂದ ವಿದ್ಯಾರ್ಥಿಗೆ ಜನಿವಾರ ತೆಗೆಸಿದ ಆರೋಪ: ಎಫ್ಐಆರ್ ದಾಖಲು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಆದಿಚುಂಚನಗಿರಿ ಕಾಲೇಜಿನ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಯ ಜನಿವಾರ ಕಟ್ ಮಾಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐ ಆರ್ ದಾಖಲಾಗಿದೆ.

ಶಿವಮೊಗ್ಗ ಜಿಲ್ಲಾ ಬ್ರಾಹ್ಮಣ ಮಹಾಸಭಾ ನೀಡಿರುವ ದೂರುನ ಹಿನ್ನೆಲೆಯಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜನಿವಾರ ಕಟ್ ಮಾಡಿಸಿದವರ ವಿರುದ್ಧ ಕ್ರಮಕೈಗೊಳ್ಳುವಂತೆ ಬ್ರಾಹ್ಮಣ ಮಹಾಸಭಾ ದೂರು ನೀಡಿತ್ತು. ಸಿಇಟಿ ಪರೀಕ್ಷೆಗೆ ಜನಿವಾರ ತೆಗೆಸಬೇಕು ಎಂಬ ನಿಯಮವಿಲ್ಲ. ಆದಾರೂ ಪರೀಕ್ಷಾ ಕೇಂದ್ರದವರು ವಿದ್ಯಾರ್ಥಿಯ ಜನಿವಾರ ಕತ್ತರಿಸಿದ್ದಾರೆ. ಈ ಮೂಲಕ ಬ್ರಾಹ್ಮಣ ಸಮುದಾಯಕ್ಕೆ ಅಪಮಾನ ಮಾಡಿದ್ದಾರೆ ಎಂದು ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular