ಇಂದು ಸಿಇಟಿ, ನೀಟ್ 2ನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಬೆಂಗಳೂರು: ಯುಜಿ ಸಿಇಟಿ, ಯುಜಿ ನೀಟ್ ಎರಡನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.

ಏನಾದರು ಆಕ್ಷೇಪಣೆಗಳು ಇದ್ದಲ್ಲಿ ಆ.30ರಂದು ಮಧ್ಯಾಹ್ನ 12ಗಂಟೆ ಒಳಗೆ ಇ- ಮೇಲ್ (keauthority-ka@nic.in) ಮೂಲಕ ತಿಳಿಸಬಹುದು.

ಆ.30ರಂದು ಮಧ್ಯಾಹ್ನ 3ಗಂಟೆ ನಂತರ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read