ನಕಲಿ ನಂಬರ್ ಪ್ಲೇಟ್ ಅಳವಡಿಸಿ ಸರಗಳವು ಮಾಡ್ತಿದ್ದ ಮಾಜಿ ಶಾಸಕರ ಮೊಮ್ಮಗ ಸೇರಿ ಮೂವರು ಅರೆಸ್ಟ್

ಬೆಂಗಳೂರು: ಸರಗಳವು ಮಾಡುತ್ತಿದ್ದ ಮಾಜಿ ಶಾಸಕರ ಮೊಮ್ಮಗ ಸೇರಿ ಮೂವರನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕಾಂಗ್ರೆಸ್ ಮಾಜಿ ಶಾಸಕ ತಿಮ್ಮೇಗೌಡ ಮೊಮ್ಮಗ ಅಭಿ, ರಾಕೇಶ್, ಸಲ್ಮಾನ್ ಅವರನ್ನು ಸೋಲದೇವನಹಳ್ಳಿ ಠಾಣೆ ಪೋಲೀಸರು ಬಂಧಿಸಿದ್ದಾರೆ. ಬೆಂಗಳೂರಿನ 4 ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಸರಗಳ್ಳತನ ಮಾಡಿದ್ದರು. ದ್ವಿಚಕ್ರ ವಾಹನಕ್ಕೆ ನಕಲಿ ನಂಬರ್ ಪ್ಲೇಟ್ ಅಳವಡಿಸಿ ಕೃತ್ಯವೆಸಗುತ್ತಿದ್ದರು. ಸಿಸಿ ಕ್ಯಾಮೆರಾ ದೃಶ್ಯಾವಳಿ ಆಧರಿಸಿ ಮೂವರು ಸರಗಳ್ಳರ ಬಂಧಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read