HomeKarnatakaBREAKING: ವಂಚನೆ ಕೇಸ್: ಸಿಸಿಬಿ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡ ಚೈತ್ರಾ ಕುಂದಾಪುರ & ಗ್ಯಾಂಗ್

BREAKING: ವಂಚನೆ ಕೇಸ್: ಸಿಸಿಬಿ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡ ಚೈತ್ರಾ ಕುಂದಾಪುರ & ಗ್ಯಾಂಗ್

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ 5 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಹಿಂದೂ ಹೋರಾಟಗಾರ್ತಿ ಚೈತ್ರಾ ಕುಂದಾಪುರ ಹಣ ಪಡೆದಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.

ಸಿಸಿಬಿ ಪೊಲೀಸರ ವಿಚರಣೆ ವೇಳೆ ಚೈತ್ರಾ ಕುಂದಾಪುರ ಹಾಗೂ ಗ್ಯಾಂಗ್ ಹಣ ಪಡೆದುಕೊಂಡಿರುವುದಾಗಿ ತಪ್ಪೊಪ್ಪಿಕೊಂಡಿವೆ. ಆದರೆ 5 ಕೋಟಿಯಲ್ಲ 3 ಕೋಟಿ ಹಣ ಪಡೆದಿರುವುದಾಗಿ ಬಾಯ್ಬಿಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕರಣದ 7ನೇ ಆರೋಪಿಯಾಗಿರುವ ಶ್ರೀಕಾಂತ್, ಉದ್ಯಮಿ ಗೋವಿಂದ ಪೂಜಾರಿ ಬಳಿಯಿಂದ ಹಣ ಪಡೆದಿದ್ದು, ಸಿಸಿಬಿ ವಿಚಾರಣೆ ವೇಳೆ ಉದ್ಯಮಿಯಿಂದ ಹಣ ಪಡೆದಿದ್ದು ನಾನೇ. ಆದರೆ 5ಕೋಟಿಯಲ್ಲ 3 ಕೋಟಿ ಹಣ ಪಡೆದಿದ್ದಾಗಿ ಹೇಳಿರುವುದಾಗಿ ತಿಳಿದುಬಂದಿದೆ.

 

For Latest News Updates, Join Our Whatsapp Community🚩
RELATED ARTICLES

Most Popular