HomeKarnatakaBREAKING NEWS: ಸಿಸಿಬಿ ವಶದಲ್ಲಿರುವಾಗಲೇ ಚೈತ್ರಾ ಕುಂದಾಪುರ ಹೈಡ್ರಾಮಾ; ಉಂಗುರ ನುಂಗಿ ಆತ್ಮಹತ್ಯೆಗೆ ಯತ್ನ...!

BREAKING NEWS: ಸಿಸಿಬಿ ವಶದಲ್ಲಿರುವಾಗಲೇ ಚೈತ್ರಾ ಕುಂದಾಪುರ ಹೈಡ್ರಾಮಾ; ಉಂಗುರ ನುಂಗಿ ಆತ್ಮಹತ್ಯೆಗೆ ಯತ್ನ…!

ಉಡುಪಿ: ಉದ್ಯಮಿಗೆ ವಂಚನೆ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಬಂಧಿಸಲ್ಪಟ್ಟ ಚೈತ್ರಾ ಕುಂದಾಪುರ ಪೊಲೀಸ್ ವಶದಲ್ಲಿರುವಾಗಲೇ ಆತ್ಮಹತ್ಯೆಗೆ ಯತ್ನಿಸಿ ಹೈಡ್ರಾಮಾ ಮಾಡಿದ್ದಾರೆ.

ಉದ್ಯಮಿ ಗೋವಿಂದ್ ಬಾಬು ಎಂಬುವವರಿಗೆ 7 ಕೋಟಿ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ಹಿಂದೂ ನಾಯಕಿ ಚೈತ್ರಾ ಕುಂದಾಪುರ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿಸಿ ಕರೆತರುತ್ತಿದ್ದ ವೇಳೆ ತನ್ನ ಕೈಲಿದ್ದ ಉಂಗುರವನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಪೊಲೀಸರು ಆಕೆಯನ್ನು ತಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಕಾರಿನ ಗಾಜುಗಳನ್ನು ಒಡೆದು ಕೂಗಾಟ ನಡೆಸಿ ಹೈಡ್ರಾಮಾ ಮಾಡಿದ್ದಾರೆ. ಸಧ್ಯ ಚೈತ್ರಾ ಕುಂದಾಪುರ ಅವರನ್ನು ಪೊಲೀಸರು ಬೆಂಗಳೂರಿಗೆ ಕರೆ ತರುತ್ತಿದ್ದು, ಸಂಜೆ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರುಪಡಿಸಲಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular