ನನ್ನನ್ನೇ ಜೈಲಿಗೆ ಹಾಕ್ತೀರಾ…? ಎಂ.ಬಿ. ಪಾಟೀಲ್ ಗೆ ಚಕ್ರವರ್ತಿ ಸೂಲಿಬೆಲೆ ಪ್ರಶ್ನೆ

ವಿಜಯಪುರ: ನಾನು ಶಿವಾಜಿ ವಂಶಸ್ಥ, ರಾಣಾ ಪ್ರತಾಪರ ವಂಶಸ್ಥ, ನನ್ನನ್ನು ಜೈಲಿಗೆ ಹಾಕ್ತಿರಾ ಎಂದು ಸಚಿವ ಎಂ.ಬಿ. ಪಾಟೀಲ್ ಅವರಿಗೆ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಪ್ರಶ್ನೆಸಿದ್ದಾರೆ.

ಸಚಿವ ಎಂ.ಬಿ. ಪಾಟೀಲರ ಮತಕ್ಷೇತ್ರ ಬಬಲೇಶ್ವರದಲ್ಲಿ ನಡೆದ ಗೋ ಸಮಾವೇಶದಲ್ಲಿ ಮಾತನಾಡಿದ ಚಕ್ರವರ್ತಿ ಸೂಲಿಬೆಲೆ, ನೀವು ಆಯ್ಕೆ ಮಾಡಿರುವ ಶಾಸಕರು ಚಕ್ರವರ್ತಿ ಬಾಲ ಬಿಚ್ಚಿದರೆ ಜೈಲಿಗೆ ಹಾಕುತ್ತೇನೆ ಎಂದು ಹೇಳುತ್ತಾರೆ. ಅಯ್ಯೋ ಪುಣ್ಯಾತ್ಮ, ನಾನು ಶಿವಾಜಿಯ ವಂಶಸ್ಥ, ರಾಣಾ ಪ್ರತಾಪರ ವಂಶಸ್ಥ, ನಾನು ಸಾವರ್ಕರ್ ವಂಶಸ್ಥ. ನಾನು ಭಗತ್ ಸಿಂಗ್ ಹೆಸರು ಹೇಳಿಕೊಂಡು ಬಂದವನು. ನನ್ನನ್ನೇ ಜೈಲಿಗೆ ಹಾಕ್ತೀರಾ ಎಂದು ಪ್ರಶ್ನಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read