BIG NEWS: ಸ್ವಪಕ್ಷದ ಸಂಸದನ ವಿರುದ್ಧವೇ ಬಿಜೆಪಿ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಬೆಂಗಳೂರು: ಸಂವಿಧಾನ ಬದಲಾವಣೆ ಮಾಡಬೇಕು ಎಂಬ ಹೇಳಿಕೆ ನೀಡಿ ವಿವಾದ ಸೃಷ್ಟಿಸಿರುವ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಸ್ವಪಕ್ಷದವರೇ ಗರಂ ಆಗಿದ್ದಾರೆ. ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅನಂತ್ ಕುಮಾರ್ ಹೆಗಡೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಂಸದ ಅನಂತ್ ಕುಮಾರ್ ಹೆಗಡೆ ಸ್ಥಿಮಿತ ಕಳೆದುಕೊಂಡಂತಿದೆ. ಮನಬಂದಂತೆ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅವರು ನೀಡಿರುವ ಹೇಳಿಕೆ ವೈಯಕ್ತಿಕ ಹೇಳಿಕೆ. ಪಕ್ಷಕ್ಕೆ ಸಂಬಂಧ ಪಡುವುದಿಲ್ಲ. ಈ ರೀತಿ ಹೇಳಿಕೆಯಿಂದಾಗಿಯೇ ಈ ಹಿಂದೆ ಅವರನ್ನು ಮಂತ್ರಿ ಸ್ಥಾನದಿಂದ ಕೆಳಗಿಳಿಸಿ ಶಾಸ್ತಿ ಮಾಡಲಾಯ್ತು ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read