HomeEntertainment'ಗರಡಿ' ಚಿತ್ರದ ಟ್ರೈಲರ್ ಲಾಂಚ್ ಮಾಡಲಿದ್ದಾರೆ ಚಾಲೆಂಜಿಂಗ್ ಸ್ಟಾರ್ ದರ್ಶನ್

‘ಗರಡಿ’ ಚಿತ್ರದ ಟ್ರೈಲರ್ ಲಾಂಚ್ ಮಾಡಲಿದ್ದಾರೆ ಚಾಲೆಂಜಿಂಗ್ ಸ್ಟಾರ್ ದರ್ಶನ್

ಈಗಾಗಲೇ ತನ್ನ ಹಾಡುಗಳ ಮೂಲಕವೇ ಭರ್ಜರಿ ಸೌಂಡ್ ಮಾಡಿರುವ ಯೋಗರಾಜ್ ಭಟ್ ನಿರ್ದೇಶನದ ‘ಗರಡಿ’ ಚಿತ್ರದ ಟ್ರೈಲರ್  ನವೆಂಬರ್ ಒಂದರಂದು ಬಿಡುಗಡೆಯಾಗಲಿದ್ದು, ಸ್ಯಾಂಡಲ್ವುಡ್ನ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಈ ಟ್ರೈಲರ್ ಲಾಂಚ್ ಮಾಡಲಿದ್ದಾರೆ. ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದೆ.

ಸೌಮ್ಯ ಫಿಲಂ ಮತ್ತು ಕೌರವ ಪ್ರೊಡಕ್ಷನ್ ಹೌಸ್ ಬ್ಯಾನರ್ ನಡಿ ವನಜ ಪಾಟೀಲ್ ನಿರ್ಮಾಣ ಮಾಡಿದ್ದು, ಯಶಸ್ ಸೂರ್ಯ ಮತ್ತು ಬಿಸಿ ಪಾಟೀಲ್ ಸೇರಿದಂತೆ ಸೋನಾಲ್ ಮಂಟೈರಾ, ರವಿಶಂಕರ್, ಧರ್ಮಣ್ಣ ಕಡೂರ್, ಪೃಥ್ವಿ ಶಾಮನೂರ್, ಸುಜಯ್ ಬೇಲೂರು ತೆರೆ ಹಂಚಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿರಂಜನ್ ಬಾಬು ಅವರ ಛಾಯಾಗ್ರಹಣ ಮತ್ತು ಸುರೇಶ್ ಸಂಕಲನವಿದೆ.

For Latest News Updates, Join Our Whatsapp Community🚩
RELATED ARTICLES

Most Popular