ನಾಳೆ ‘ಮ್ಯಾಟ್ನಿ’ ಚಿತ್ರದ ಟ್ರೈಲರ್ ಲಾಂಚ್ ಮಾಡಲಿದ್ದಾರೆ ಚಾಲೆಂಜಿಂಗ್ ಸ್ಟಾರ್ ದರ್ಶನ್

ಮನೋಹರ್ ಕಾಂಪಲ್ಲಿ ನಿರ್ದೇಶನದ ಸತೀಶ್ ನೀನಾಸಂ ನಟನೆಯ ‘ಮ್ಯಾಟ್ನಿ’ ಸಿನಿಮಾ ಮುಂದಿನ ತಿಂಗಳು ಏಪ್ರಿಲ್ 5ಕ್ಕೆ ರಾಜ್ಯದ್ಯಂತ ತೆರೆ ಮೇಲೆ ಬರಲಿದ್ದು, ಚಿತ್ರತಂಡ ನಾಳೆ ಟ್ರೈಲರ್ ಬಿಡುಗಡೆ ಮಾಡುವುದಾಗಿ ಸೋಶಿಯಲ್ ಮೀಡಿಯಾದಲ್ಲಿ ಘೋಷಣೆ  ಮಾಡಿದೆ. ಸ್ಯಾಂಡಲ್ವುಡ್ ನ ಬಾಕ್ಸಾಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಟ್ರೈಲರ್ ಬಿಡುಗಡೆ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಲಿದ್ದು, ಟ್ರೈಲರ್ ಲಾಂಚ್ ಮಾಡಲಿದ್ದಾರೆ.

F3 ಪ್ರೊಡಕ್ಷನ್ ಬ್ಯಾನರ್ ನಲ್ಲಿ ಪಾರ್ವತಿ ಗೌಡ ನಿರ್ಮಾಣ ಮಾಡಿದ್ದು, ಸತೀಶ್ ನೀನಾಸಂ ಮತ್ತು ಡಿಂಪಲ್ ಕ್ವೀನ್ ರಚಿತಾ ರಾಮ್, ದಿಗಂತ್ ದಿವಾಕರ್, ಪೂರ್ಣಚಂದ್ರ ಮೈಸೂರು, ನಾಗಭೂಷಣ್, ಶಿವರಾಜ್ ಕೆಆರ್ ಪೇಟೆ, ಅದಿತಿ ಪ್ರಭುದೇವ್, ತಾರಾ ಬಳಗದಲ್ಲಿದ್ದಾರೆ. ಕೆಎಂ ಪ್ರಕಾಶ್ ಸಂಕಲನ, ಸುಧಾಕರ್ ರಾಜ್ ಛಾಯಾಗ್ರಹಣವಿದೆ.

https://twitter.com/aanandaaudio/status/1772503849045221599

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read