HomeEntertainment'ಜಸ್ಟ್ ಪಾಸ್' ಚಿತ್ರದ ವಿಡಿಯೋ ಹಾಡನ್ನು ಲಾಂಚ್ ಮಾಡಲಿದ್ದಾರೆ ಚಾಲೆಂಜಿಂಗ್ ಸ್ಟಾರ್ ದರ್ಶನ್

‘ಜಸ್ಟ್ ಪಾಸ್’ ಚಿತ್ರದ ವಿಡಿಯೋ ಹಾಡನ್ನು ಲಾಂಚ್ ಮಾಡಲಿದ್ದಾರೆ ಚಾಲೆಂಜಿಂಗ್ ಸ್ಟಾರ್ ದರ್ಶನ್

ಕೆ ಎಮ್ ರಾಘು ನಿರ್ದೇಶನದ ‘ಜಸ್ಟ್ ಪಾಸ್’ ಸಿನಿಮಾ ತನ್ನ ಟೀಸರ್ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಇದೇ ಜನವರಿ 12 ರಂದು ವಿಡಿಯೋ ಹಾಡೊಂದನ್ನು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಈ ಕಾರ್ಯಕ್ರಮದ ಅತಿಥಿಯಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆಗಮಿಸಲಿದ್ದು, ಅವರ ಕೈಯಲ್ಲಿ ಈ ವಿಡಿಯೋ ಹಾಡನ್ನು ಲಾಂಚ್ ಮಾಡಿಸಲಿದ್ದಾರೆ.

ರಾಯ್ ಎಂಟರ್ಟೈನ್ಮೆಂಟ್ ಬ್ಯಾನರ್ ನಲ್ಲಿ ಕೆವಿ ಶಶಿಧರ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಶ್ರೀ ಸೇರಿದಂತೆ ಪ್ರಣತಿ, ಚಂದುಶ್ರೀ,  ಗಗನ್, ಅರ್ಪಿತ, ಡುಮ್ಮ ವಿಶ್ವಾಸ್, ಅಭಿ, ನಿಖಿಲ್, ಯಶಿಕಾ ತೆರೆ ಹಂಚಿಕೊಂಡಿದ್ದಾರೆ. ಹರ್ಷವರ್ಧನ್ ರಾಜ್ ಸಂಗೀತ ಸಂಯೋಜನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular