HomeEntertainmentನಾಳೆ ರಾಜ್ಯದ್ಯಂತ ತೆರೆ ಕಾಣಲಿದೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 'ಕಾಟೇರ'

ನಾಳೆ ರಾಜ್ಯದ್ಯಂತ ತೆರೆ ಕಾಣಲಿದೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ಕಾಟೇರ’

ದರ್ಶನ್ ನಟನೆಯ 'ಕಾಟೇರ' ವಿದೇಶದಲ್ಲಿ ರಿಲೀಸ್ ಯಾವಾಗ?

ಸ್ಯಾಂಡಲ್ವುಡ್ ನ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ ಕಾಟೇರ ಸಿನಿಮಾ ನಾಳೆ ರಾಜ್ಯದಾದ್ಯಂತ ತೆರೆ ಮೇಲೆ ಬರಲಿದ್ದು,  ರಾಜ್ಯದೆಲ್ಲೆಡೆ ದರ್ಶನ್ ಅಭಿಮಾನಿಗಳು ಕಟೌಟ್ ಗಳಿಗೆ ಹಾಲಿನ ಅಭಿಷೇಕ ಮಾಡಲು ಸಿದ್ಧತೆ ನಡೆಸಿದ್ದಾರೆ.

ತರುಣ್ ಸುಧೀರ್ ನಿರ್ದೇಶನದ ಈ ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೋಡಿಯಾಗಿ ಮಾಲಾಶ್ರೀ ಪುತ್ರಿ ಆರಾಧನಾ ಅಭಿನಯಿಸಿದ್ದು, ಶೃತಿ, ಜಗಪತಿ ಬಾಬು, ಕುಮಾರ್ ಗೋವಿಂದ್, ಮಾಸ್ಟರ್ ರೋಹಿತ್, ಅವಿನಾಶ್ ಸೇರಿದಂತೆ ಮೊದಲಾದ ಕಲಾವಿದರು ಬಣ್ಣ ಹಚ್ಚಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಕ್ ಲೈನ್ ವೆಂಕಟೇಶ್ ತಮ್ಮ ರಾಕ್ಲೈನ್ ಎಂಟರ್ಟೈನ್ಮೆಂಟ್ ಬ್ಯಾನರ್ ನಡಿ ನಿರ್ಮಾಣ ಮಾಡಿದ್ದು, ವಿ ಹರಿಕೃಷ್ಣ ಸಂಗೀತ ಸಂಯೋಜನೆ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular