HomeLatest NewsBREAKING: ಚಾಮರಾಜನಗರದಲ್ಲಿ ಹೃದಯಾಘಾತಕ್ಕೆ ಮತ್ತೊಬ್ಬರು ಬಲಿ!

BREAKING: ಚಾಮರಾಜನಗರದಲ್ಲಿ ಹೃದಯಾಘಾತಕ್ಕೆ ಮತ್ತೊಬ್ಬರು ಬಲಿ!

ಚಾಮರಾಜನಗರ: ರಾಜ್ಯದಲ್ಲಿ ಹೃದಯಾಘಾತದಿಂದ ಸಾವಿನ ಸರಣಿ ಮುಂದುವರೆದಿದೆ. ಚಾಮರಾಜನಗರದಲ್ಲಿ ಮತ್ತೋರ್ವ ವ್ಯಕ್ತಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

52 ವರ್ಷದ ಶಿವಕುಮಾರ್ ಮೃತ ದುರ್ದೈವಿ. ರಾಮಸಮುದ್ರ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಈ ದುರಂತ ಸಂಭವಿಸಿದೆ. ಮನೆಯಲ್ಲಿ ಏಕಾಏಕಿ ಕುಸಿದು ಬಿದ್ದ ಶಿವಕುಮಾರ್ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular