HomeLatest Newsಪ್ರೀತಿಸಿದ ಹುಡುಗಿ ದೂರಾಗಿದ್ದಕ್ಕೆ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾದ ಯುವಕ!

ಪ್ರೀತಿಸಿದ ಹುಡುಗಿ ದೂರಾಗಿದ್ದಕ್ಕೆ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾದ ಯುವಕ!

ಚಾಮರಾಜನಗರ: ಪ್ರೀತಿಸಿದ ಯುವತಿ ದೂರಾಡಲು ಎಂಬ ಕಾರಣಕ್ಕೆ ಯುವತಿಯ ವಿರುದ್ಧ ಆರೋಪ ಮಾಡಿ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಬನ್ನಿತಾಳಪುರದಲ್ಲಿ ನಡೆದಿದೆ.

24 ವರ್ಷದ ಸಂತೋಷ್ ಆತ್ಮಹತ್ಯೆಗೆ ಶರಣಾದ ಯುವಕ. ಪ್ರೀತಿಸಿದ ಯುವತಿ ಬೇರೊಬ್ಬನಿಗೆ ಮೆಸೇಜ್ ಮಾಡಿದ್ದಕ್ಕೆ ಸಂತೋಷ್ ಪ್ರಶ್ನೆ ಮಾಡಿದ್ದನಂತೆ ಇದದಿಂದ ಸಂತೋಷ್ ನನ್ನು ಅವಾಯ್ಡ್ ಮಾಡುತ್ತಿದ್ದ ಯುವತಿ ಆತನಿಂದ ದೀರಾಗಿದ್ದಳಂತೆ.

ಇದರಿಂದ ಮನನೊಂದ ಸಂತೀಷ್ ನನ್ನ ಸಾವಿಗೆ ಪ್ರೀತಿಸಿದ ಯುವತಿಯೇ ಕಾರಣ ಎಂದು ವಿಡಿಯೋ ಮಾಡಿಟ್ಟು, ವಾಟ್ಸಪ್ ಸ್ಟೇಟಸ್ ಹಾಕಿ ನೇಣಿಗೆ ಕೊರಳೊಡ್ಡಿದ್ದಾನೆ. ತೆರಕಣಂಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular