HomeKarnatakaಕೊತ್ತಲವಾಡಿ ಕರಿಕಲ್ಲು ಕ್ವಾರಿ ಬಳಿ ಎರಡು ಹುಲಿಗಳು ಶವವಾಗಿ ಪತ್ತೆ

ಕೊತ್ತಲವಾಡಿ ಕರಿಕಲ್ಲು ಕ್ವಾರಿ ಬಳಿ ಎರಡು ಹುಲಿಗಳು ಶವವಾಗಿ ಪತ್ತೆ

ಚಾಮರಾಜನಗರ: ಇತ್ತೀಚೆಗೆ ಬಂಡೀಪುರದ ಮದ್ದೂರು ಅರಣ್ಯ ವ್ಯಾಪ್ತಿಯಲ್ಲಿ ಹುಲಿಯೊಂದು ಮೃತಪಟ್ಟಿದ್ದ ಘಟನೆ ಮಾಸುವ ಮುನ್ನವೇ ಚಾಮರಾಜನಗರ ಜಿಲ್ಲೆಯ ಕೊತ್ತಲವಾಡಿ ಕರಿಕಲ್ಲು ಕ್ವಾರಿ ಬಳಿ ಎರಡು ಹುಲಿಗಳು ಶವವಾಗಿ ಪತ್ತೆಯಾಗಿವೆ.

ಸ್ಥಳಕ್ಕೆ ಬಿಳಿಗಿರಿ ರಂಗನಾಥಸ್ವಾಮಿ ಹುಲಿ ಮೀಸಲು ಹಾಗೂ ವನ್ಯಜೀವಿ ಅಭಯಾರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನೊಂದೆಡೆ ಬಂಡೀಪುರದ ಓಂಕಾರ ಅರಣ್ಯ ಪ್ರದೇಶದಲ್ಲಿ ಒಂಟಿಸಲಗದ ಕಳೆಬರ ಪತ್ತೆಯಾಗಿರುವ ಘಟನೆ ನಡೆದಿದ್ದು, ಮೃತ ಆನೆಯ ಎರಡು ದಂತಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular